• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸಂವಿಧಾನದ ರಕ್ಷಣೆಗೆ ಮೊದಲ ಹೆಜ್ಜೆ ಈ ಜನಾದೇಶ ಮೋದಿಯವರ ವಿರುದ್ಧ ಎಂಬುದು ಸ್ಪಷ್ಟವಾಗಿದೆ; ರಾಹುಲ್ ಗಾಂಧಿ ಪ್ರತಿಕ್ರಿಯೆ

June 4, 2024
ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

April 6, 2026
ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

April 4, 2026
ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

April 3, 2026
ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

April 2, 2026
ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

March 31, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

March 28, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, April 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಜೀವ ರಕ್ಷಕ ವಾಹನ ಹಸ್ತಾಂತರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ

ಸಂವಿಧಾನದ ರಕ್ಷಣೆಗೆ ಮೊದಲ ಹೆಜ್ಜೆ ಈ ಜನಾದೇಶ ಮೋದಿಯವರ ವಿರುದ್ಧ ಎಂಬುದು ಸ್ಪಷ್ಟವಾಗಿದೆ; ರಾಹುಲ್ ಗಾಂಧಿ ಪ್ರತಿಕ್ರಿಯೆ

by ಪ್ರಜಾಧ್ವನಿ ನ್ಯೂಸ್
June 4, 2024
in ಪ್ರಾದೇಶಿಕ, ರಾಜ್ಯ
0
ಸಂವಿಧಾನದ ರಕ್ಷಣೆಗೆ ಮೊದಲ ಹೆಜ್ಜೆ ಈ ಜನಾದೇಶ ಮೋದಿಯವರ ವಿರುದ್ಧ ಎಂಬುದು ಸ್ಪಷ್ಟವಾಗಿದೆ; ರಾಹುಲ್ ಗಾಂಧಿ ಪ್ರತಿಕ್ರಿಯೆ
5
SHARES
15
VIEWS
ShareShareShare

ನವದೆಹಲಿ: ಈ ಚುನಾವಣೆ ರಾಜಕೀಯ ಪಕ್ಷದ ವಿರುದ್ಧ ಅಲ್ಲ. ಇದು ಸಂವಿಧಾನವನ್ನು ಉಳಿಸುವ ನಿಟ್ಟಿನಲ್ಲಿ ನಮ್ಮ ಮೊದಲ ಹೆಜ್ಜೆಯಾಗಿದೆ. ಮೋದಿ ಸರ್ಕಾರ  ಎಲ್ಲಾ ಸಂಸ್ಥೆಗಳು ಮತ್ತು ಪ್ರಜಾಸತ್ತಾತ್ಮಕ ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಂಡಿದೆ. ಈ ಲೋಕಸಭಾ ಚುನಾವಣೆಯು  ಅದರ ವಿರುದ್ಧ ಹೋರಾಡಿದೆ ಎಂದು ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

Keshari Durga

ಜಾಹೀರಾತು

ಲೋಕಸಭಾ ಚುನಾವಣಾ ಫಲಿತಾಂಶ ಹೊರಬೀಳಲಿದ್ದು, ಇಂಡಿಯ ಬ್ಲಾಕ್ 231 ಸ್ಥಾನಗಳಲ್ಲಿ ಮತ್ತು ಎನ್‌ಡಿಎ ಮೈತ್ರಿಕೂಟ 294 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇಂಡಿಯ ಬ್ಲಾಕ್‌ನ ಭಾಗವಾಗಿರುವ ಕಾಂಗ್ರೆಸ್ 98 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇದೇ ವೇಳೆ ಕಾಂಗ್ರೆಸ್ ವತಿಯಿಂದ ಸುದ್ದಿಗೋಷ್ಠಿ ನಡೆಸಲಾಯಿತು. ಈ ವೇಳೆ ಮಾತನಾಡಿದ ರಾಹುಲ್ ಗಾಂಧಿ, ಕೇವಲ ರಾಜಕೀಯ ಕಾರಣಕ್ಕೆ ನಾವು ಹೋರಾಟ ಮಾಡಲಿಲ್ಲ. ಹಿಂದೂಸ್ತಾನದ ಇಡೀ ಆಡಳಿತ ವ್ಯವಸ್ಥೆಯ ವಿರುದ್ಧ ನಾವು ಹೋರಾಡಿದೆವು. ಮೋದಿ, ಅಮಿತ್ ಶಾ ಇದೆಲ್ಲವನ್ನೂ ಕಪಿಮುಷ್ಟಿಯಲ್ಲಿ ಇಟ್ಟುಕೊಂಡಿದ್ದರು. ನಮ್ಮನ್ನು ಹೆದರಿಸಿದರು, ದಬ್ಬಾಳಿಕೆ ಮಾಡಿದರು, ದೌರ್ಜನ್ಯ ಮಾಡಿದರು. ನಾವು ಸಂವಿಧಾನ ಉಳಿಸಲು ಹೋರಾಡಬೇಕಿತ್ತು ಎಂದು ಸಂವಿಧಾನ ಪುಸ್ತಕವನ್ನು ಕೈಯಲ್ಲಿ ಹಿಡಿದು ತೋರಿಸಿದ್ದಾರೆ.

ashwinistudioputtur

ಜಾಹೀರಾತು

ನಿತೀಶ್ ಕುಮಾರ್ ಕುರಿತಾದ ಪ್ರಶ್ನೆಗೆ ಉತ್ತರಿಸಿದ ರಾಹುಲ್ ಗಾಂಧಿ, ನಮ್ಮ ಮೈತ್ರಿ ಪಕ್ಷಗಳನ್ನು ನಾವು ಗೌರವಿಸುತ್ತೇವೆ. ಅವರೊಂದಿಗೆ ಮಾತನಾಡದೆ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ನಾಳೆ ಇಂಡಿಯ ಬ್ಲಾಕ್ ನಾಯಕರ ಸಭೆ ನಡೆಯಲಿದ್ದು, ಎಲ್ಲರೊಂದಿಗೆ ಮಾತನಾಡಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ರಾಹುಲ್ ಗಾಂಧಿ ಪುನರುಚ್ಚರಿಸಿದ್ದಾರೆ. ರಾಹುಲ್ ಗಾಂಧಿಗೂ ಮೊದಲು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಈ ಜನಾದೇಶ ಮೋದಿಯವರ ವಿರುದ್ಧ ಎಂಬುದು ಸ್ಪಷ್ಟವಾಗಿದೆ. ಇದು ಅವರ ನೈತಿಕ ಮತ್ತು ರಾಜಕೀಯ ಸೋಲು. ಒಬ್ಬ ವ್ಯಕ್ತಿಯ ಮುಖ ಇಟ್ಟುಕೊಂಡು ಬಿಜೆಪಿ ಚುನಾವಣೆ ಎದುರಿಸಿದೆ. ಅದನ್ನು ಜನರು ಸೋಲಿಸಿದ್ದಾರೆ. ಇದು ಬಿಜೆಪಿಯ ನೈತಿಕ ಸೋಲು. ನಾವು ಬಹಳ ವಿನಮ್ರತೆಯಿಂದ ಜನರ ತೀರ್ಪನ್ನು ಗೌರವಿಸುತ್ತೇವೆ. ಮೋದಿ ನೇತೃತ್ವದ ಎನ್​ಡಿಎಗೆ ದೊಡ್ಡ ನಷ್ಟ ಆಗಿದೆ ಎಂದಿದ್ದಾರೆ.

Poorna squash

ಜಾಹೀರಾತು

camera center ad

ಜಾಹೀರಾತು

Muliya

ಜಾಹೀರಾತು

vishnu studio

ಜಾಹೀರಾತು

SendShare2Share
Previous Post

ಮಂಗಳೂರು :ದಕ್ಷಿಣ ಕನ್ನಡ ಲೋಕಸಭಾ ಚುನಾವಣೆ ಯಾವ ಅಭ್ಯರ್ಥಿಗೆ, ಯಾವ ಕ್ಷೇತ್ರದಿಂದ ಎಷ್ಟು ಮತ ಸಿಕ್ಕಿದೆ ಇಲ್ಲಿದೆ ಮಾಹಿತಿ.

Next Post

ಜನ್ಮದಿನದಂದೇ ತಮಿಳುನಾಡು ರಾಜ್ಯ ಘಟಕದ ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈಗೆ ಸೋಲಿನ ಕಹಿ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In