• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸಂತ ಫಿಲೋಮಿನಾ ಪ್ರಥಮ ಪ, ಪೂ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಹಾಗೂ ರ್ಯಾಂಕ್ ವಿಜೇತರಿಗೆ ಸನ್ಮಾನ

June 5, 2024
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ

September 24, 2026
ಪುತ್ತೂರು: ತಾಲೂಕು ಮಟ್ಟದ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

ಪುತ್ತಿಲ ಪರಿವಾರದಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರುಮಾರು ಗದ್ದೆಯಲ್ಲಿ  ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ.

ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ  ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ  ಜಾಲ್ಸೂರು  ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ

September 23, 2026
ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

September 23, 2026
ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ

ಉಡುಪಿ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಲೋಕಾರ್ಪಣೆ, ಬ್ರಹ್ಮಾವರ ಆರೋಗ್ಯ ಕೇಂದ್ರವನ್ನು ತಾಲೂಕು ಆಸ್ಪತ್ರೆಗೆ ಮೇಲ್ದರ್ಜೆಗೇರಿಸುವಂತೆ ಉಡುಪಿ ಶಾಸಕ ಯಶಪಲ್ ಸುವರ್ಣ  ಸಚಿವರಲ್ಲಿ ಮನವಿ 

ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

September 22, 2026
ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ  ಬಸ್ ಪ್ರಾರಂಭ

ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

September 22, 2026
ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

September 21, 2026
ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, September 24, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ

    ಪುತ್ತೂರು: ತಾಲೂಕು ಮಟ್ಟದ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಪುತ್ತೂರು: ತಾಲೂಕು ಮಟ್ಟದ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಪುತ್ತಿಲ ಪರಿವಾರದಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರುಮಾರು ಗದ್ದೆಯಲ್ಲಿ  ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ.

    ಪುತ್ತಿಲ ಪರಿವಾರದಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರುಮಾರು ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ.

    ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ  ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ  ಜಾಲ್ಸೂರು  ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ

    ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ

    ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

    ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

    ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ

    ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ

    ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

    ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

    ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ  ಬಸ್ ಪ್ರಾರಂಭ

    ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಾರಂಭ

    ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

    ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಸಂತ ಫಿಲೋಮಿನಾ ಪ್ರಥಮ ಪ, ಪೂ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಹಾಗೂ ರ್ಯಾಂಕ್ ವಿಜೇತರಿಗೆ ಸನ್ಮಾನ

ಸಂತ ಫಿಲೋಮಿನಾ ಪ್ರಥಮ ಪ, ಪೂ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ

by ಪ್ರಜಾಧ್ವನಿ ನ್ಯೂಸ್
June 5, 2024
in ಪುತ್ತೂರು, ಪ್ರಾದೇಶಿಕ
0
ಸಂತ ಫಿಲೋಮಿನಾ ಪ್ರಥಮ ಪ, ಪೂ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಹಾಗೂ ರ್ಯಾಂಕ್ ವಿಜೇತರಿಗೆ ಸನ್ಮಾನ
19
SHARES
54
VIEWS
ShareShareShare

ಸಂತ ಫಿಲೋಮಿನಾ ಪ್ರಥಮ ಪ, ಪೂ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಹಾಗೂ ರ್ಯಾಂಕ್ ವಿಜೇತರಿಗೆ ಸನ್ಮಾನ

ಪುತ್ತೂರು : ವಿದ್ಯಾರ್ಥಿಗಳ ಒಳ್ಳೆಯ ಭವಿಷ್ಯಕ್ಕೆ ಉತ್ತಮ ಆಯ್ಕೆ ಸಂತ ಫಿಲೋಮೀನಾ ಪ. ಪೂ ಕಾಲೇಜು, ಮಕ್ಕಳ ಭವಿಷ್ಯದ ಬಗ್ಗೆ ಹೆತ್ತವರು ಕೂಡ ಕಾಳಜಿ ವಹಿಸಬೇಕು ಎಂದು ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ವಿಜಯ ಬ್ಯಾಂಕ್ ನ ನಿವೃತ್ತ ಸಹಾಯಕ ಮುಖ್ಯ ವ್ಯವಸ್ಥಾಪಕರು ಆಗಿರುವ ಎ ಜಗಜೀವನ್ ದಾಸ್ ರೈ ಅವರು ಹೇಳಿದರು.

ಜೂನ್ 3ರಂದು ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ಪ ಪೂ ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಅವರು ವಿದ್ಯಾರ್ಥಿ ಜೀವನದಲ್ಲಿ ಸಾಧನೆ ಮಾಡಿರುವುದು ಸಂತೋಷ ಆದರೆ ಆ ಸಾಧನೆ ಇಲ್ಲಿಗೆ ಸೀಮಿತವಾಗದೆ ನಿರಂತರವಾಗಿರಬೇಕು ವಿಶೇಷ ಸಾಧಕರಾಗಿ ದೇಶಕ್ಕೆ ಕೊಡುಗೆಯಾಗಿ, ಸಮಾಜಕ್ಕೆ ಆಸ್ತಿಯಾಗಿರಿ ಎಂದು ಶುಭಹಾರೈಸಿದರು.

8722552464 Astrloger

ಜಾಹೀರಾತು

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ರೆ ಫಾ. ಲಾರೆನ್, ಮಸ್ಕರೇನಸ್ ಮಾತನಾಡಿ ವಿದ್ಯಾರ್ಥಿಗಳು ಸಾಧನೆಯ ಗುರಿಯೊಂದಿಗೆ ಸಂಕಲ್ಪ ಮಾಡಬೇಕು, ಮನಸ್ಸಿದ್ದರೆ ನಾವು ಅಂದುಕೊಂಡಿದ್ದನ್ನು ಸಾಧಿಸಬಹುದು, ವಿದ್ಯಾರ್ಥಿ ಜೀವನ ಎಂಬುದು ಬದುಕಲಿ ಬರುವ ಅತ್ಯಂತ ಅಮೂಲ್ಯ ಮತ್ತು ಸುಂದರವಾದ ಸಮಯ ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಚರ್ಚ್ ಪಾಲನಾ ಸಮಿತಿ ಉಪಾಧ್ಯಕ್ಷರಾದ ಜೆರಾಲ್ಡ್ ಡಿ ಕೋಸ್ಟ್, ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಪ್ರತಿಮಾ ಹೆಗ್ಡೆ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

ಜಾಹೀರಾತು

2023 – 24ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲಿ ವಿಜ್ಞಾನ ವಿಭಾಗದಲ್ಲಿ.. ರಾಜ್ಯಕ್ಕೆ 8ನೇ ರ್ಯಾಂಕ್ ಪಡೆದ ಪಿ.
ಹಲಿಮತ್ ಶೈಮಾ , 10ನೇ ರ್ಯಾಂಕ್ ಪಡೆದ ಪ್ರವನ್ ಪೊನ್ನಪ್ಪ ಎಂ ಎನ್, ವಾಣಿಜ್ಯ ವಿಭಾಗದಲಿ, 10ನೇ ರ್ಯಾಂಕ್ ಪಡೆದ ಪ್ರತೀಕ್ಷಾ ಡಿ ಎಸ್ ಇವರನ್ನು ಸನ್ಮಾನಿಸಲಾಯಿತು ಹಾಗೂ ಉನ್ನತ ಶ್ರೇಣಿಯಲಿ ತೇರ್ಗಡೆ ಹೊಂದಿದ 190 ವಿದ್ಯಾರ್ಥಿಗಳನ್ನು ಸ್ಮರಣಿಕೆ ನೀಡಿ ಅಭಿನಂದಿಸಲಾಯಿತು,

ಎಸ್ .ಎಸ್. ಎಲ್.ಸಿಯಲ್ಲಿ ಅತಿ ಹೆಚ್ಚು ಅಂಶವನ್ನು ಪಡೆದ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಅಪೂರ್ವ ಅವರನ್ನು ಗೌರವಿಸಲಾಯಿತು, ಇದೇ ಸಂದರ್ಭದಲ್ಲಿ, ಕಾಲೇಜಿನ ವಾರ್ಷಿಕ ಸಂಚಿಕೆ ‘ಫಿಲೋ ದರ್ಶನ’ ಮತ್ತು ಕಾಲೇಜ್ ವೆಬ್ ಸೈಟ್ ನ್ನು ಆನಾವರಣಗೊಳಿಸಲಾಯಿತು. ಕಾಲೇಜಿನ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ ಅಶೋಕ್ ರಾಯನ್ ಕ್ರಾಸ್ತಾ ಪ್ರಸ್ತಾವಿಕ ನುಡಿಗಳನ್ನಾಡಿ ಶುಭ ಹಾರೈಸಿದರು, ಪ್ರದರ್ಶನ ಕಲಾಸಂಘದ ವಿದ್ಯಾರ್ಥಿಗಳು ಪ್ರಾರ್ಥಿಸಿ, ಉಪನ್ಯಾಸಕಿಯರಾದ ಫಿಲೋಮಿನಾ ಮೊಂತೆರೂ ಸ್ವಾಗತಿಸಿ, ರೇಖಾ ವಂದಿಸಿ, ಸುಮಾ ಡಿ ಕಾರ್ಯಕ್ರಮವನ್ನು ನಿರೂಪಿಸಿದರು.

SendShare8Share
Previous Post

ಸರ್ಕಾರ ರಚಿಸಲು ಎನ್‌ಡಿಎ ತಯಾರಿ; ಇಂದು ಬೆಳಿಗ್ಗೆ 11:30ಕ್ಕೆ ದೆಹಲಿಯಲ್ಲಿ ಕೇಂದ್ರ ಸಚಿವ ಸಂಪುಟ ಸಭೆ

Next Post

ಬಿಜೆಪಿ ವೇಗಕ್ಕೆ ಬ್ರೇಕ್ ; ಇಂಡಿಯಾ’ ಮೈತ್ರಿಕೂಟ ಮುನ್ನಡೆಗೆ ಕಾರಣವೇನು?

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬಿಜೆಪಿ ವೇಗಕ್ಕೆ ಬ್ರೇಕ್ ; ಇಂಡಿಯಾ’ ಮೈತ್ರಿಕೂಟ ಮುನ್ನಡೆಗೆ ಕಾರಣವೇನು?

ಬಿಜೆಪಿ ವೇಗಕ್ಕೆ ಬ್ರೇಕ್ ; ಇಂಡಿಯಾ’ ಮೈತ್ರಿಕೂಟ ಮುನ್ನಡೆಗೆ ಕಾರಣವೇನು?

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In