• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮುಸ್ಲಿಂ ಮಹಿಳೆಯರು ಕಾಂಗ್ರೆಸ್‌ ಕಚೇರಿಗೆ ಲಗ್ಗೆ; “ಚುನಾವಣೆ ಬಳಿಕ 1 ಲಕ್ಷ ರೂ. ಕೊಡುತ್ತೇವೆ ಎಂದಿದ್ರಲ್ಲ ಕೊಡಿ”ಟಕಾ ಟಕ್‌

June 5, 2024
ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

September 21, 2026
ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ

ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು

September 20, 2026
ಬಿಜೆಪಿಗರು ಕರಾವಳಿಗೆ ಕಾಲಿಡುತ್ತಿದ್ದಿದ್ದು ಹೊಡಿ, ಬಡಿ ಎಂಬ ಪ್ರಚೋದನೆಯ ಭಾಷಣ ಕುಟ್ಟುವುದಕ್ಕೆ ಮಾತ್ರ -ಗೃಹ ಸಚಿವ ಪ್ರಿಯಾಂಕ್ ಖರ್ಗೆ

September 19, 2026
ಪೆರ್ನೆ: ಫೋನ್ ಕರೆಯಲ್ಲಿ ವೈವಾಹಿಕ ಕಲಹ – ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಮಹಿಳೆ, ಮೂರು ವರ್ಷದ ಮಗು ಸಾವು

ಮಂಗಳೂರು ಸ್ಕೌಟ್ಸ್ & ಗೈಡ್ಸ್ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗೀತಾ ಗಾಯನ ಸ್ಪರ್ಧೆಯಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಬುಲ್ ಬುಲ್ ತಂಡಕ್ಕೆ ತೃತೀಯ ಬಹುಮಾನ

ತುಳು ರಾಜ್ಯದ 2ನೇ ಅಧಿಕೃತ ಭಾಷಾ ಸ್ಥಾನಮಾನದ ತೀರ್ಮಾನ : ಮಂಗಳೂರು ಸಚಿವ ಸಂಪುಟ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

ಪುತ್ತೂರು : ಬೊಳುವಾರು ಸರ್ಕಲ್ ಹಾಗೂ ಬಸ್ ತಂಗುದಾಣಕ್ಕೆ ಶಿಲಾನ್ಯಾಸ – ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ :ಅಶೋಕ್ ರೈ

ಪುತ್ತೂರು: ಕೃಷ್ಣನಗರ ಬಡಾವು ನಿವಾಸಿ ಯುವಕ ಸಾವು

ಪುತ್ತೂರು: ಅಜಿತ್ ರೈ ಹೊಸಮನೆ ವಿರುದ್ಧದ ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ವಜಾಗೊಳಿಸಿ ಮಹತ್ವದ ಆದೇಶ

ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

September 17, 2026
ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಭರತ್ ಕುಮ್ಮೇಲು ಸಹಿತ 8 ಆರೋಪಿಗಳಿಗೆ ಜಾಮೀನು ಮಂಜೂರು

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, September 21, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

    ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

    ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ

    ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ

    ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು

    ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು

    ಮಂಗಳೂರು ಸ್ಕೌಟ್ಸ್ & ಗೈಡ್ಸ್ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗೀತಾ ಗಾಯನ ಸ್ಪರ್ಧೆಯಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಬುಲ್ ಬುಲ್ ತಂಡಕ್ಕೆ ತೃತೀಯ ಬಹುಮಾನ

    ಮಂಗಳೂರು ಸ್ಕೌಟ್ಸ್ & ಗೈಡ್ಸ್ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗೀತಾ ಗಾಯನ ಸ್ಪರ್ಧೆಯಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಬುಲ್ ಬುಲ್ ತಂಡಕ್ಕೆ ತೃತೀಯ ಬಹುಮಾನ

    ತುಳು ರಾಜ್ಯದ 2ನೇ ಅಧಿಕೃತ ಭಾಷಾ ಸ್ಥಾನಮಾನದ ತೀರ್ಮಾನ : ಮಂಗಳೂರು ಸಚಿವ ಸಂಪುಟ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

    ತುಳು ರಾಜ್ಯದ 2ನೇ ಅಧಿಕೃತ ಭಾಷಾ ಸ್ಥಾನಮಾನದ ತೀರ್ಮಾನ : ಮಂಗಳೂರು ಸಚಿವ ಸಂಪುಟ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

    ಪುತ್ತೂರು : ಬೊಳುವಾರು ಸರ್ಕಲ್ ಹಾಗೂ ಬಸ್ ತಂಗುದಾಣಕ್ಕೆ ಶಿಲಾನ್ಯಾಸ – ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ :ಅಶೋಕ್ ರೈ

    ಪುತ್ತೂರು : ಬೊಳುವಾರು ಸರ್ಕಲ್ ಹಾಗೂ ಬಸ್ ತಂಗುದಾಣಕ್ಕೆ ಶಿಲಾನ್ಯಾಸ – ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ :ಅಶೋಕ್ ರೈ

    ಪುತ್ತೂರು: ಕೃಷ್ಣನಗರ ಬಡಾವು ನಿವಾಸಿ ಯುವಕ ಸಾವು

    ಪುತ್ತೂರು: ಕೃಷ್ಣನಗರ ಬಡಾವು ನಿವಾಸಿ ಯುವಕ ಸಾವು

    ಪುತ್ತೂರು: ಅಜಿತ್ ರೈ ಹೊಸಮನೆ ವಿರುದ್ಧದ ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ವಜಾಗೊಳಿಸಿ ಮಹತ್ವದ ಆದೇಶ

    ಪುತ್ತೂರು: ಅಜಿತ್ ರೈ ಹೊಸಮನೆ ವಿರುದ್ಧದ ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ವಜಾಗೊಳಿಸಿ ಮಹತ್ವದ ಆದೇಶ

    ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

    ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ

ಮುಸ್ಲಿಂ ಮಹಿಳೆಯರು ಕಾಂಗ್ರೆಸ್‌ ಕಚೇರಿಗೆ ಲಗ್ಗೆ; “ಚುನಾವಣೆ ಬಳಿಕ 1 ಲಕ್ಷ ರೂ. ಕೊಡುತ್ತೇವೆ ಎಂದಿದ್ರಲ್ಲ ಕೊಡಿ”ಟಕಾ ಟಕ್‌

by ಪ್ರಜಾಧ್ವನಿ ನ್ಯೂಸ್
June 5, 2024
in ಪ್ರಾದೇಶಿಕ
0
ಮುಸ್ಲಿಂ ಮಹಿಳೆಯರು ಕಾಂಗ್ರೆಸ್‌ ಕಚೇರಿಗೆ ಲಗ್ಗೆ; “ಚುನಾವಣೆ ಬಳಿಕ 1 ಲಕ್ಷ ರೂ. ಕೊಡುತ್ತೇವೆ ಎಂದಿದ್ರಲ್ಲ ಕೊಡಿ”ಟಕಾ ಟಕ್‌
60
SHARES
171
VIEWS
ShareShareShare

ಲಖನೌ: ಲೋಕಸಭೆ ಚುನಾವಣೆ ಮುಗಿದು, ಫಲಿತಾಂಶವೂ ಪ್ರಕಟವಾಗಿದೆ. ಸರ್ಕಾರ ರಚನೆಗೆ ಎನ್‌ಡಿಎ ಮೈತ್ರಿಕೂಟ, ಇಂಡಿಯಾ ಒಕ್ಕೂಟದ ನಾಯಕರು ಇನ್ನಿಲ್ಲದ ಪ್ರಯತ್ನ ಮಾಡುತ್ತಿದ್ದಾರೆ. ಅತ್ತ, ನರೇಂದ್ರ ಮೋದಿ  ಅವರೂ ರಾಜೀನಾಮೆ ನೀಡಿದ್ದು, ಶೀಘ್ರದಲ್ಲೇ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ. ಇದರ ಬೆನ್ನಲ್ಲೇ, ಉತ್ತರ ಪ್ರದೇಶದಲ್ಲಿ ಮುಸ್ಲಿಂ ಮಹಿಳೆಯರು  ಕಾಂಗ್ರೆಸ್‌ ಕಚೇರಿಗೆ ಲಗ್ಗೆ ಇಟ್ಟಿದ್ದಾರೆ. “ಚುನಾವಣೆ ಬಳಿಕ 1 ಲಕ್ಷ ರೂ. ಕೊಡುತ್ತೇವೆ ಎಂದಿದ್ರಲ್ಲ, ಕೊಡಿ” ಎಂದು ಮುಸ್ಲಿಂ ಮಹಿಳೆಯರು ಲಖನೌನಲ್ಲಿರುವ ಕಾಂಗ್ರೆಸ್‌ ಕಚೇರಿ ಎದುರು ಸಾಲಾಗಿ ನಿಂತಿದ್ದಾರೆ. ಈ ಕುರಿತು ಆಜ್‌ ತಕ್‌ ಸುದ್ದಿ ಸಂಸ್ಥೆ ವರದಿ ಮಾಡಿದ್ದು, ವಿಡಿಯೊ ಕೂಡ ವೈರಲ್‌ ಆಗಿದೆ.

8722552464 Astrloger

ಜಾಹೀರಾತು

ಚುನಾವಣೆಯಲ್ಲಿ ಕಾಂಗ್ರೆಸ್‌ ಗೆದ್ದರೆ ಮಹಿಳೆಯರಿಗೆ 1 ಲಕ್ಷ ರೂ. ಸೇರಿ ಹಲವು ಗ್ಯಾರಂಟಿಗಳನ್ನು ನೀಡಿತ್ತು. ಈ ಕುರಿತು ಗ್ಯಾರಂಟಿ ಕಾರ್ಡ್‌ ಕೂಡ ಬಿಡುಗಡೆ ಮಾಡಿತ್ತು. ಈ ಕಾರ್ಡ್‌ಅನ್ನು ಹಿಡಿದುಕೊಂಡ ಮುಸ್ಲಿಂ ಮಹಿಳೆಯರು ಕಾಂಗ್ರೆಸ್‌ ಕಚೇರಿ ಎದುರು ಸಾಲಾಗಿ ನಿಂತಿದ್ದಾರೆ. “ನಮಗೆ 1 ಲಕ್ಷ ರೂ. ನೀಡುತ್ತೇವೆ ಎಂದು ಕಾಂಗ್ರೆಸ್‌ ನಾಯಕರು ಹೇಳಿದ್ದರು. ಅದರಂತೆ, ಗ್ಯಾರಂಟಿ ಕಾರ್ಡ್‌ಗಳನ್ನು ಹಿಡಿದುಕೊಂಡು ನಾವು ಇಲ್ಲಿಗೆ ಬಂದಿದ್ದೇವೆ. ಅವರು ಕೊಡುತ್ತೇನೆ ಎಂದಿದ್ದರು, ಫಾರ್ಮ್‌ ಕೂಡ ಕೊಟ್ಟಿದ್ದರು. ಅವುಗಳನ್ನು ತೆಗೆದುಕೊಂಡು ಬಂದಿದ್ದೇವೆ. ಇದುವರೆಗೆ ಸಿಕ್ಕಿಲ್ಲ” ಎಂದು ಮುಸ್ಲಿಂ ಮಹಿಳೆಯರು ಹೇಳಿದ್ದಾರೆ. ಅಲ್ಲದೆ, “12 ಗಂಟೆಗೆ ಬನ್ನಿ ಎಂದಿದ್ದರು, ಅದಕ್ಕಾಗಿ ಬಂದಿದ್ದೇವೆ. ಇದುವರೆಗೆ ದುಡ್ಡು ಸಿಕ್ಕಿಲ್ಲ” ಎಂದು ಕೆಲವು ಮಹಿಳೆಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.  “ದೇಶದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಹೆಣ್ಣುಮಕ್ಕಳ ಬ್ಯಾಂಕ್‌ ಖಾತೆಗಳಿಗೆ ಮಾಸಿಕ 8,500 ರೂ.ನಂತೆ ವರ್ಷಕ್ಕೆ ಒಂದು ಲಕ್ಷ ರೂ. ನೀಡಲಾಗುತ್ತದೆ. ದೇಶದ ಬಡ ಮಹಿಳೆಯರ ಕಲ್ಯಾಣಕ್ಕಾಗಿ ಕಾಂಗ್ರೆಸ್‌ ಸರ್ಕಾರ ಈ ಯೋಜನೆಯನ್ನು ಜಾರಿಗೆ ತರುತ್ತದೆ. ಇದು ಕಾಂಗ್ರೆಸ್‌ ಗ್ಯಾರಂಟಿಯಾಗಿದೆ. ಟಕಾ ಟಕ್‌ ಅಂತ ಮಹಿಳೆಯರ ಖಾತೆಗೆ ಹಣ ಜಮೆಯಾಗಲಿದೆ” ಎಂಬುದಾಗಿ ಹೇಳಿದ್ದರು. ಹಾಗಾಗಿ, ಚುನಾವಣೆ ಮುಗಿದ ಕೂಡಲೇ ಮುಸ್ಲಿಂ ಮಹಿಳೆಯರು ಕಾಂಗ್ರೆಸ್‌ ಕಚೇರಿಗೆ ಲಗ್ಗೆ ಇಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಜಾಹೀರಾತು

SendShare24Share
Previous Post

NDA ಮೋದಿಯೇ ಸಾರಥಿ; ನರೇಂದ್ರ ಮೋದಿ ಹಾಗೂ ಅಮಿತ್‌ ಶಾ ನೇತೃತ್ವದಲ್ಲಿ ಎನ್‌ಡಿಎ ಒಕ್ಕೂಟದ ಹೈಲೆವೆಲ್‌ ಸಭೆ

Next Post

ಜೂನ್‌ 7ರಂದು ಸಂಜೆ 5ಕ್ಕೆ ಪ್ರಧಾನಿಯಾಗಿ ಮೋದಿ ಪ್ರಮಾಣವಚನ!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ದಕ್ಷಿಣದ ಎರಡು ರಾಜ್ಯಗಳಲ್ಲಿ ಅರಳಲಿದೆ ಕಮಲ; ಮೋದಿಯ ಐತಿಹಾಸಿಕ ಸಾಧನೆ!

ಜೂನ್‌ 7ರಂದು ಸಂಜೆ 5ಕ್ಕೆ ಪ್ರಧಾನಿಯಾಗಿ ಮೋದಿ ಪ್ರಮಾಣವಚನ!

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In