• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪ್ರದೀಪ್‌ ಈಶ್ವರ್‌ ರಾಜೀನಾಮೆಗೆ ಒತ್ತಾಯಿಸಿದ ಚಿಕ್ಕಬಳ್ಳಾಪುರ ಮಾಜಿ ಶಾಸಕ ಎಸ್. ಮುನಿಯಪ್ಪ ಪುತ್ರ ಪಕ್ಷದಿಂದಲೇ ಉಚ್ಚಾಟನೆ!

June 6, 2024
ಕೊಲ್ಲೂರು ಮೂಕಾಂಬಿಕೆಗೆ ತಮಿಳುನಾಡು ಸಿಎಂ ವಿಜಯ್​​ ವಿಶೇಷ ಪೂಜೆ ಸಲ್ಲಿಸಿ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಣೆ

June 12, 2026
ಪ್ರಧಾನಿ ನರೇಂದ್ರ ಮೋದಿಯವರು 12 ವರ್ಷದಲ್ಲಿ ಯಾವುದೇ ಭ್ರಷ್ಟಾಚಾರ ಇಲ್ಲದೆ ಸ್ವಚ್ಛ ರಾಜಕಾರಣವನ್ನು ಮಾಡಿ ತೋರಿಸಿದ್ದಾರೆ: ಕಿಶೋರ್ ಕುಮಾರ್ ಪುತ್ತೂರು

ಅಯೋಧ್ಯೆ ರಾಮಮಂದಿರ ದೇಣಿಗೆ ಅಕ್ರಮ ಬಳಕೆ : ಸತ್ಯ ಹೇಳಲು ನನಗೆ ಧೈರ್ಯವಿಲ್ಲ ಎಂದ ಬಿಜೆಪಿ ಮಾಜಿ ಸಂಸದ

ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಗೆ ಲೋಗೋ ಹಾಗೂ ಟ್ಯಾಗ್‌ಲೈನ್ ನೀಡಲು ಆಹ್ವಾನ

June 11, 2026
ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಕೆ -ಪುತ್ತೂರಿನಲ್ಲಿ  ಭೂಗತ ಒಳಚರಂಡಿ ಯೋಜನೆ ಅನುಮೋದನೆಗೆ ಶಾಸಕ ಅಶೋಕ್ ರೈ ಮನವಿ

ಭಾರತೀಯ ಮಾವಿನ ಹಣ್ಣುಗಳ ಕೆಲವು ಸಾಗಣೆಗಳಲ್ಲಿ ಕೀಟನಾಶಕಗಳ ಪ್ರಮಾಣದ ಬಗ್ಗೆ ಆತಂಕ- ಮಾರುಕಟ್ಟೆ ಗಳಲ್ಲಿ ಸಿಗುವ ಹಣ್ಣುಗಳು ಅರೋಗ್ಯಕ್ಕೆ ಎಷ್ಟು ಸುರಕ್ಷಿತ  : ಸರ್ಕಾರದ ಪಾತ್ರ ಏನು?

ಬನ್ನೂರು ಗ್ರಾಮದ ಒಕ್ಕಲಿಗ ಸಂಘದ ಅಧ್ಯಕ್ಷ, ಬಿಜೆಪಿ ಪ್ರಮುಖ ಕಾರ್ಯಕರ್ತ ಸೂರಜ್ ಬನ್ನೂರು ಹೃದಯಾಘಾತದಿಂದ ನಿಧನ

ಜೂನ್​​ 12ರಂದು ತಮಿಳುನಾಡು ಮುಖ್ಯಮಂತ್ರಿ ವಿಜಯ್ ಕೊಲ್ಲೂರಿಗೆ ಭೇಟಿ

June 10, 2026
ಹೆಂಡತಿಗೆ ವಿಚ್ಛೇದನ ನೀಡಿ ಅತ್ತೆಯನ್ನೇ ಮದುವೆಯಾದ ಅಳಿಯ!

ಪುತ್ತೂರು ಮತ್ತು ಸುಳ್ಯದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಲು ಅರ್ಹ ಹಾಗೂ ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗಡಿಯಾರದಲ್ಲಿ ಭೀಕರ ಅಪಘಾತ: ಕಾರು ಚಾಲಕ ಮೃತ್ಯು! ಮೂವರಿಗೆ ಗಂಭೀರ ಗಾಯ

ಕರ್ನಾಟಕದ ಭಕ್ತರೇ ಕೊಟ್ಟಿಯೂರಿಗೆ ಬನ್ನಿ, ಭದ್ರತೆ ಕೊಡ್ತೀವಿ: ಕೇರಳಂ ಕಣ್ಣೂರು ಡಿಐಜಿ ಯತೀಶ್ ಚಂದ್ರ ಮನವಿ!

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, June 13, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪ್ರಧಾನಿ ನರೇಂದ್ರ ಮೋದಿಯವರು 12 ವರ್ಷದಲ್ಲಿ ಯಾವುದೇ ಭ್ರಷ್ಟಾಚಾರ ಇಲ್ಲದೆ ಸ್ವಚ್ಛ ರಾಜಕಾರಣವನ್ನು ಮಾಡಿ ತೋರಿಸಿದ್ದಾರೆ: ಕಿಶೋರ್ ಕುಮಾರ್ ಪುತ್ತೂರು

    ಪ್ರಧಾನಿ ನರೇಂದ್ರ ಮೋದಿಯವರು 12 ವರ್ಷದಲ್ಲಿ ಯಾವುದೇ ಭ್ರಷ್ಟಾಚಾರ ಇಲ್ಲದೆ ಸ್ವಚ್ಛ ರಾಜಕಾರಣವನ್ನು ಮಾಡಿ ತೋರಿಸಿದ್ದಾರೆ: ಕಿಶೋರ್ ಕುಮಾರ್ ಪುತ್ತೂರು

    ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಗೆ ಲೋಗೋ ಹಾಗೂ ಟ್ಯಾಗ್‌ಲೈನ್ ನೀಡಲು ಆಹ್ವಾನ

    ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಗೆ ಲೋಗೋ ಹಾಗೂ ಟ್ಯಾಗ್‌ಲೈನ್ ನೀಡಲು ಆಹ್ವಾನ

    ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಕೆ -ಪುತ್ತೂರಿನಲ್ಲಿ  ಭೂಗತ ಒಳಚರಂಡಿ ಯೋಜನೆ ಅನುಮೋದನೆಗೆ ಶಾಸಕ ಅಶೋಕ್ ರೈ ಮನವಿ

    ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಕೆ -ಪುತ್ತೂರಿನಲ್ಲಿ ಭೂಗತ ಒಳಚರಂಡಿ ಯೋಜನೆ ಅನುಮೋದನೆಗೆ ಶಾಸಕ ಅಶೋಕ್ ರೈ ಮನವಿ

    ಭಾರತೀಯ ಮಾವಿನ ಹಣ್ಣುಗಳ ಕೆಲವು ಸಾಗಣೆಗಳಲ್ಲಿ ಕೀಟನಾಶಕಗಳ ಪ್ರಮಾಣದ ಬಗ್ಗೆ ಆತಂಕ- ಮಾರುಕಟ್ಟೆ ಗಳಲ್ಲಿ ಸಿಗುವ ಹಣ್ಣುಗಳು ಅರೋಗ್ಯಕ್ಕೆ ಎಷ್ಟು ಸುರಕ್ಷಿತ  : ಸರ್ಕಾರದ ಪಾತ್ರ ಏನು?

    ಭಾರತೀಯ ಮಾವಿನ ಹಣ್ಣುಗಳ ಕೆಲವು ಸಾಗಣೆಗಳಲ್ಲಿ ಕೀಟನಾಶಕಗಳ ಪ್ರಮಾಣದ ಬಗ್ಗೆ ಆತಂಕ- ಮಾರುಕಟ್ಟೆ ಗಳಲ್ಲಿ ಸಿಗುವ ಹಣ್ಣುಗಳು ಅರೋಗ್ಯಕ್ಕೆ ಎಷ್ಟು ಸುರಕ್ಷಿತ : ಸರ್ಕಾರದ ಪಾತ್ರ ಏನು?

    ಬನ್ನೂರು ಗ್ರಾಮದ ಒಕ್ಕಲಿಗ ಸಂಘದ ಅಧ್ಯಕ್ಷ, ಬಿಜೆಪಿ ಪ್ರಮುಖ ಕಾರ್ಯಕರ್ತ ಸೂರಜ್ ಬನ್ನೂರು ಹೃದಯಾಘಾತದಿಂದ ನಿಧನ

    ಬನ್ನೂರು ಗ್ರಾಮದ ಒಕ್ಕಲಿಗ ಸಂಘದ ಅಧ್ಯಕ್ಷ, ಬಿಜೆಪಿ ಪ್ರಮುಖ ಕಾರ್ಯಕರ್ತ ಸೂರಜ್ ಬನ್ನೂರು ಹೃದಯಾಘಾತದಿಂದ ನಿಧನ

    ಪುತ್ತೂರು ಮತ್ತು ಸುಳ್ಯದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಲು ಅರ್ಹ ಹಾಗೂ ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

    ಪುತ್ತೂರು ಮತ್ತು ಸುಳ್ಯದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಲು ಅರ್ಹ ಹಾಗೂ ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

    ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗಡಿಯಾರದಲ್ಲಿ ಭೀಕರ ಅಪಘಾತ: ಕಾರು ಚಾಲಕ ಮೃತ್ಯು! ಮೂವರಿಗೆ ಗಂಭೀರ ಗಾಯ

    ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗಡಿಯಾರದಲ್ಲಿ ಭೀಕರ ಅಪಘಾತ: ಕಾರು ಚಾಲಕ ಮೃತ್ಯು! ಮೂವರಿಗೆ ಗಂಭೀರ ಗಾಯ

    ಪುತ್ತೂರು: ಹಾರಾಡಿ ರೈಲ್ವೇ ಬ್ರಿಡ್ಜ್ ನಡಿ ರಸ್ತೆ ಕಾಮಗಾರಿ – ವಾಹನ ಸಂಚಾರ ಜೂನ್ 15 ರಿಂದ ಸಂಪೂರ್ಣವಾಗಿ ಸ್ಥಗಿತ

    ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

ಪ್ರದೀಪ್‌ ಈಶ್ವರ್‌ ರಾಜೀನಾಮೆಗೆ ಒತ್ತಾಯಿಸಿದ ಚಿಕ್ಕಬಳ್ಳಾಪುರ ಮಾಜಿ ಶಾಸಕ ಎಸ್. ಮುನಿಯಪ್ಪ ಪುತ್ರ ಪಕ್ಷದಿಂದಲೇ ಉಚ್ಚಾಟನೆ!

by ಪ್ರಜಾಧ್ವನಿ ನ್ಯೂಸ್
June 6, 2024
in ರಾಜ್ಯ
0
ಪ್ರದೀಪ್‌ ಈಶ್ವರ್‌ ರಾಜೀನಾಮೆಗೆ ಒತ್ತಾಯಿಸಿದ ಚಿಕ್ಕಬಳ್ಳಾಪುರ ಮಾಜಿ ಶಾಸಕ ಎಸ್. ಮುನಿಯಪ್ಪ ಪುತ್ರ ಪಕ್ಷದಿಂದಲೇ ಉಚ್ಚಾಟನೆ!
64
SHARES
184
VIEWS
ShareShareShare

ಚಿಕ್ಕಬಳ್ಳಾಪುರ: ಲೋಕಸಭೆ ಚುನಾವಣೆ  ಫಲಿತಾಂಶದ  ಬಳಿಕ ಶಾಸಕ ಪ್ರದೀಪ್ ಈಶ್ವರ್  ರಾಜೀನಾಮೆಗೆ ಒತ್ತಾಯಿಸಿದ ಕಾಂಗ್ರೆಸ್  ಮುಖಂಡನೊಬ್ಬನನ್ನು ಪಕ್ಷದ ಯುವ ಕಾರ್ಯದರ್ಶಿ ಹುದ್ದೆಯಿಂದ ಹಾಗೂ ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಎಸ್.ಎಂ ಜಗದೀಶ್ ಎಂಬವರನ್ನು ರಾಜ್ಯ ಪ್ರದೇಶ ಯುವ ಕಾಂಗ್ರೆಸ್  ಕಾರ್ಯದರ್ಶಿ ಹುದ್ದೆಯಿಂದ ಉಚ್ಚಾಟನೆ ಮಾಡಲಾಗಿದೆ.

ಇವರು, ಶಾಸಕ ಪ್ರದೀಪ್‌ ಈಶ್ವರ್‌ ರಾಜೀನಾಮೆ ನೀಡುವಂತೆ ಸಾಮಾಜಿಕ ಜಾಲತಾಣದಲ್ಲಿ ಒತ್ತಾಯಿಸಿದ್ದರು. ರಾಜೀನಾಮೆಗೆ ಒತ್ತಾಯಿಸಿದ್ದರ ಕುರಿತು ವಿಸ್ತಾರ ನ್ಯೂಸ್ ವರದಿ ಮಾಡಿತ್ತು. ವಿಸ್ತಾರ ನ್ಯೂಸ್ ವರದಿ ವೀಕ್ಷಣೆ ಬಳಿಕ, ಜಗದೀಶ್ ಅವರನ್ನು ಹುದ್ದೆಯಿಂದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಶಿಸ್ತುಪಾಲನಾ ಸಮಿತಿ ಉಚ್ಛಾಟಿಸಿದೆ. ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೂ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ.

ashwinistudioputtur

ಜಾಹೀರಾತು

Muliya

ಜಾಹೀರಾತು

ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯನ್ನು  ಬೆಂಬಲಿಸದೆ, ಅನ್ಯ ಪಕ್ಷದ ಅಭ್ಯರ್ಥಿಯೊಂದಿಗೆ ಪ್ರಚಾರದಲ್ಲಿ ಭಾಗಿಯಾಗಿದ್ದಾನೆಂದು ಕಾರಣ ನೀಡಿ ಉಚ್ಚಾಟನೆ ಮಾಡಲಾಗಿದೆ. ಈ ಜಗದೀಶ್‌ ಅವರು ಚಿಕ್ಕಬಳ್ಳಾಪುರ ಮಾಜಿ ಶಾಸಕ ಎಸ್. ಮುನಿಯಪ್ಪ ಪುತ್ರನಾಗಿದ್ದಾರೆ. ಈ ಹಿಂದೆ ವಿಧಾನಸಭೆ ಚುನಾವಣೆ ಪ್ರಚಾರ ಕಣದಲ್ಲಿ ಇವರು ಪ್ರದೀಪ್‌ ಈಶ್ವರ ಜತೆಗಿದ್ದರು.

Keshari Durga

ಜಾಹೀರಾತು

ಇತ್ತೀಚೆಗೆ ಇಬ್ಬರ ನಡುವೆ ಭಿನ್ನಾಭಿಪ್ರಾಯ ಉಲ್ಬಣಿಸಿತ್ತು. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಕೆ. ಸುಧಾಕರ್‌‌  ಅವರು ಸ್ಪರ್ಧಿಸಿದ್ದು, ಈ ಬಗ್ಗೆ ಪ್ರದೇಶ್‌ ಈಶ್ವರ್‌ ವ್ಯಂಗ್ಯವಾಡಿದ್ದರು. ಕಾಂಗ್ರೆಸ್‌ ಅಭ್ಯರ್ಥಿಗಿಂತ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಒಂದು ಮತ ಲೀಡ್‌ ಪಡೆದರೂ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದ ಶಾಸಕ ಪ್ರದೀಪ್‌ ಈಶ್ವರ್‌  ರಾಜೀನಾಮೆಗೆ ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದ್ದರು. ಈ ಸುದ್ದಿ ವೈರಲ್‌ ಆದ ಬೆನ್ನಲ್ಲೇ ಸ್ವಪಕ್ಷದ ಶಾಸಕನ ವಿರುದ್ಧ ಕಾಂಗ್ರೆಸ್‌ ಕಾರ್ಯಕರ್ತರು ಕೂಡ ತಿರುಗಿಬಿದ್ದಿದ್ದು, ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದ್ದರು.

ಈ ಹಿಂದೆ ನಡೆದಿದ್ದ ಕಾಂಗ್ರೆಸ್‌ ಸಭೆಯಲ್ಲಿ “ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಸುಧಾಕರ್‌ ಅವರಿಗೆ ಒಂದೇ ಒಂದು ಮತದ ಲೀಡ್‌ ಸಿಕ್ಕರೂ ರಾಜಕೀಯ ನಿವೃತ್ತಿ ಪಡೆಯುವೆ” ಎಂದು ಶಾಸಕ ಪ್ರದೀಪ್‌ ಈಶ್ವರ್‌ ಸವಾಲು ಹಾಕಿದ್ದರು. ಇದೀಗ ಆ ಹೇಳಿಕೆಯೇ ಅವರಿಗೆ ತಲೆನೋವು ತಂದಿದೆ.

SendShare26Share
Previous Post

ಮೋಸ್ಟ್‌ ವಾಂಟೆಡ್‌ ಗ್ಯಾಂಗ್‌ಸ್ಟರ್‌ ಬಲಿ! ಯೋಗಿ ನಾಡಿನಲ್ಲಿ ಮತ್ತೆ ಗುಂಡಿನ ಸದ್ದು

Next Post

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಇನ್ನೊರುವ ಆರೋಪಿಯ ಬಂಧನ.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಇನ್ನೊರುವ ಆರೋಪಿಯ ಬಂಧನ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಇನ್ನೊರುವ ಆರೋಪಿಯ ಬಂಧನ.

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In