• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕರ್ನಾಟಕ ಕಾಂಗ್ರೆಸ್ ಸರಕಾರಕ್ಕೆ ಬಿಗ್ ಶಾಕ್  ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ.

June 6, 2024
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

June 9, 2026
ಪೊಲೀಸರ ಭರ್ಜರಿ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಮೂವರು ವಾರೆಂಟ್ ರೌಡಿಗಳ ಬಂಧನ

ಪುತ್ತೂರು ನೆಲ್ಲಿಕಟ್ಟೆ ಬಳಿ ಸ್ಟುಡಿಯೋ ಮಾಲಕನ ಕಾರಿಗೆ ಹಾನಿ ಸಿಸಿ ಕ್ಯಾಮೆರಾ ದಲ್ಲಿ ಸೆರೆ -ಪೊಲೀಸ್ ಠಾಣೆಗೆ ದೂರು..!

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಪುತ್ತೂರಿನಲ್ಲಿ ಜನ್ಮ ಶತಾಬ್ದಿ ‘ಕ್ಯಾಂಪ್ಕೋ ಬ್ರಹ್ಮ ಶತನಮನಗಳು’  ಮೂರು ಹೊಸ ಉತ್ಪನ್ನಗಳು ಬಿಡುಗಡೆ, ಲಾಂಛನ ಅನಾವರಣ, ಕಿರುಚಿತ್ರ ಪ್ರದರ್ಶನ

ಪುತ್ತೂರು ಮೆಡಿಕಲ್ ಕಾಲೇಜು ಬೈಲಾ ಕಮಿಟಿ ಶೀಘ್ರ ರಚನೆ – ನೋಡೆಲ್ ಅಧಿಕಾರಿ ಡಾ.ಕಿಶೋರ್ ಅವರು ಪುತ್ತೂರಿಗೆ ಭೇಟಿ

ಮಾನವೀಯತೆಗೆ ಮತ್ತೊಂದು ಹೆಸರು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

ಕೇರಳದ ಕೊಟ್ಟಿಯೂರು ದೇಗುಲದಲ್ಲಿ ಕರ್ನಾಟಕದ ಭಕ್ತರ ಮೇಲೆ ದೌರ್ಜನ್ಯ: ಮಹಿಳಾ ಭಕ್ತರನ್ನು ತಳ್ಳಾಡಿ, ನಿಂದಿಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್

June 8, 2026
3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್–ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

ಮೊಗ್ರು : ಬುಳೇರಿ ಮೊಗ್ರು ಪ್ರೌಢಶಾಲೆಯಲ್ಲಿ ನೀರಿನ ಸಮಸ್ಯೆ – ಶಾಸಕ ಹರೀಶ್ ಪೂಂಜಾ ರಿಂದ ತಕ್ಷಣ ಸ್ಪಂದನೆ, ಬೋರ್‌ವೆಲ್ ಸೌಲಭ್ಯ

June 6, 2026
ಜಂತರ್ ಮಂತರ್‌ನಲ್ಲಿ ‘ಕಾಕ್ರೋಜ್ ಜನತಾ ಪಾರ್ಟಿ’ ಪ್ರತಿಭಟನೆ ಭಾರೀ ಬೆಂಬಲ : ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ

ಅಂಡಮಾನ್ ಸಮುದ್ರದಲ್ಲಿ ಬೃಹತ್ ನೈಸರ್ಗಿಕ ಅನಿಲ ನಿಕ್ಷೇಪ ಪತ್ತೆ – ಭಾರತದ ಇಂಧನ ಆಮದು ಅವಲಂಬನೆ ತಗ್ಗಿಸುವ ನಿಟ್ಟಿನಲ್ಲಿ ನಿರ್ಣಾಯಕ ಪಾತ್ರ ವಹಿಸುವ ನಿರೀಕ್ಷೆ!

ಬಿಜೆಪಿಗೆ ”ಗುಡ್ ಬೈ” ಹೇಳಿದ ಅಣ್ಣಾಮಲೈ- ಹೊಸ ರಾಜಕೀಯ ಆಂದೋಲನ ಪ್ರಾರಂಭ- ಮುಂದಿನ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ

June 5, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, June 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

    ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

    ಪುತ್ತೂರು ನೆಲ್ಲಿಕಟ್ಟೆ ಬಳಿ ಸ್ಟುಡಿಯೋ ಮಾಲಕನ ಕಾರಿಗೆ ಹಾನಿ ಸಿಸಿ ಕ್ಯಾಮೆರಾ ದಲ್ಲಿ ಸೆರೆ -ಪೊಲೀಸ್ ಠಾಣೆಗೆ ದೂರು..!

    ಪುತ್ತೂರು ನೆಲ್ಲಿಕಟ್ಟೆ ಬಳಿ ಸ್ಟುಡಿಯೋ ಮಾಲಕನ ಕಾರಿಗೆ ಹಾನಿ ಸಿಸಿ ಕ್ಯಾಮೆರಾ ದಲ್ಲಿ ಸೆರೆ -ಪೊಲೀಸ್ ಠಾಣೆಗೆ ದೂರು..!

    ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಪುತ್ತೂರಿನಲ್ಲಿ ಜನ್ಮ ಶತಾಬ್ದಿ ‘ಕ್ಯಾಂಪ್ಕೋ ಬ್ರಹ್ಮ ಶತನಮನಗಳು’  ಮೂರು ಹೊಸ ಉತ್ಪನ್ನಗಳು ಬಿಡುಗಡೆ, ಲಾಂಛನ ಅನಾವರಣ, ಕಿರುಚಿತ್ರ ಪ್ರದರ್ಶನ

    ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಪುತ್ತೂರಿನಲ್ಲಿ ಜನ್ಮ ಶತಾಬ್ದಿ ‘ಕ್ಯಾಂಪ್ಕೋ ಬ್ರಹ್ಮ ಶತನಮನಗಳು’ ಮೂರು ಹೊಸ ಉತ್ಪನ್ನಗಳು ಬಿಡುಗಡೆ, ಲಾಂಛನ ಅನಾವರಣ, ಕಿರುಚಿತ್ರ ಪ್ರದರ್ಶನ

    ಪುತ್ತೂರು ಮೆಡಿಕಲ್ ಕಾಲೇಜು ಬೈಲಾ ಕಮಿಟಿ ಶೀಘ್ರ ರಚನೆ – ನೋಡೆಲ್ ಅಧಿಕಾರಿ ಡಾ.ಕಿಶೋರ್ ಅವರು ಪುತ್ತೂರಿಗೆ ಭೇಟಿ

    ಪುತ್ತೂರು ಮೆಡಿಕಲ್ ಕಾಲೇಜು ಬೈಲಾ ಕಮಿಟಿ ಶೀಘ್ರ ರಚನೆ – ನೋಡೆಲ್ ಅಧಿಕಾರಿ ಡಾ.ಕಿಶೋರ್ ಅವರು ಪುತ್ತೂರಿಗೆ ಭೇಟಿ

    ಮಾನವೀಯತೆಗೆ ಮತ್ತೊಂದು ಹೆಸರು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

    ಮಾನವೀಯತೆಗೆ ಮತ್ತೊಂದು ಹೆಸರು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

    ಕೇರಳದ ಕೊಟ್ಟಿಯೂರು ದೇಗುಲದಲ್ಲಿ ಕರ್ನಾಟಕದ ಭಕ್ತರ ಮೇಲೆ ದೌರ್ಜನ್ಯ: ಮಹಿಳಾ ಭಕ್ತರನ್ನು ತಳ್ಳಾಡಿ, ನಿಂದಿಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್

    ಕೇರಳದ ಕೊಟ್ಟಿಯೂರು ದೇಗುಲದಲ್ಲಿ ಕರ್ನಾಟಕದ ಭಕ್ತರ ಮೇಲೆ ದೌರ್ಜನ್ಯ: ಮಹಿಳಾ ಭಕ್ತರನ್ನು ತಳ್ಳಾಡಿ, ನಿಂದಿಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್

    3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್–ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

    3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್–ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

    ಮೊಗ್ರು : ಬುಳೇರಿ ಮೊಗ್ರು ಪ್ರೌಢಶಾಲೆಯಲ್ಲಿ ನೀರಿನ ಸಮಸ್ಯೆ – ಶಾಸಕ ಹರೀಶ್ ಪೂಂಜಾ ರಿಂದ ತಕ್ಷಣ ಸ್ಪಂದನೆ, ಬೋರ್‌ವೆಲ್ ಸೌಲಭ್ಯ

    ಮೊಗ್ರು : ಬುಳೇರಿ ಮೊಗ್ರು ಪ್ರೌಢಶಾಲೆಯಲ್ಲಿ ನೀರಿನ ಸಮಸ್ಯೆ – ಶಾಸಕ ಹರೀಶ್ ಪೂಂಜಾ ರಿಂದ ತಕ್ಷಣ ಸ್ಪಂದನೆ, ಬೋರ್‌ವೆಲ್ ಸೌಲಭ್ಯ

    ಬೆಳ್ತಂಗಡಿ: ಓಡಿಲ್ನಾಳ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ : ಶೀಘ್ರ ನ್ಯಾಯ ದೊರಕಿಸಿಕೊಡುವಂತೆ ಎಸ್‌ಪಿ ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ

ಕರ್ನಾಟಕ ಕಾಂಗ್ರೆಸ್ ಸರಕಾರಕ್ಕೆ ಬಿಗ್ ಶಾಕ್ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ.

ಯಾರ ಒತ್ತಡಕ್ಕೂ ಮಣಿದಿಲ್ಲ ಬಿ.ನಾಗೇಂದ್ರ

by ಪ್ರಜಾಧ್ವನಿ ನ್ಯೂಸ್
June 6, 2024
in ಪ್ರಾದೇಶಿಕ
0
ಕರ್ನಾಟಕ ಕಾಂಗ್ರೆಸ್ ಸರಕಾರಕ್ಕೆ ಬಿಗ್ ಶಾಕ್  ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ.
13
SHARES
36
VIEWS
ShareShareShare

ಬೆಂಗಳೂರು: ಕಳೆದ ಹತ್ತು ದಿನಗಳಿಂದ ವಾಲ್ಮೀಕಿ ನಿಗಮ ಅಕ್ರಮದ  ಬಗ್ಗೆ ಮಾಧ್ಯಮಗಳಲ್ಲಿ ಚರ್ಚೆ ಆಗುತ್ತಿದೆ. ವಿಪಕ್ಷದವರು ಕಾಂಗ್ರೆಸ್ ಪಕ್ಷದ ವಿರುದ್ಧ ಮಾತನಾಡುತ್ತಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ನಿಗಮದ ಅಧಿಕಾರಿ ಕೂಡ ನನ್ನ ಹೆಸರನ್ನು ಎಲ್ಲೂ ಪ್ರಸ್ತಾಪ ಮಾಡಿಲ್ಲ. ನನಗೆ ಯಾರ ಒತ್ತಡಜಕ್ಕೂ ಮಣಿದಿಲ್ಲ, ನಿಸ್ಪಕ್ಷಪಾತವಾಗಿ ತನಿಖೆ ನಡೆಯಲು ಸಚಿವ ಸ್ಥಾನಕ್ಕೆ ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡುತ್ತಿದ್ದೇನೆ. ಸರ್ಕಾರ ಮತ್ತು ಪಕ್ಷಕ್ಕೆ ಮುಜುಗರ ತರುವುದು ಬೇಡ ಎಂದು ಈ ನಿರ್ಧಾರ ಕೈಗೊಂಡಿರುವುದಾಗಿ ಸಚಿವ ಬಿ.ನಾಗೇಂದ್ರ ಹೇಳಿದ್ದಾರೆ.

Sathyasayi Hospital

ಜಾಹೀರಾತು

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜೀನಾಮೆ ನೀಡುವುದು ನನ್ನ ಸ್ವ ನಿರ್ಧಾರವಾಗಿದೆ. ರಾಜೀನಾಮೆ ನೀಡಲು ಯಾರೂ ಒತ್ತಡ ಹಾಕಿಲ್ಲ. ಆತ್ಮ ಸಾಕ್ಷಿಯಾಗಿ ರಾಜೀನಾಮೆ ನೀಡುತ್ತಿದ್ದೇನೆ. ಇದಕ್ಕಾಗಿ ಸಿಎಂ ಬಳಿ ಸಮಯ ಕೇಳಿದ್ದೇನೆ. 7.30ಕ್ಕೆ ರಾಜೀನಾಮೆ ಪತ್ರ ಸಲ್ಲಿಸುತ್ತೇನೆ. ಈ ಬಗ್ಗೆ ನಾನು ಸಿಎಂ, ಡಿಸಿಎಂ ಹಾಗೂ ಹೈಕಮಾಂಡ್ ಗಮನಕ್ಕೆ ತಂದಿದ್ದೇನೆ. ಪ್ರಕರಣದಲ್ಲಿ ತನಿಖೆ ನಡೆದು ಸತ್ಯಾಂಶ ಜನರಿಗೆ ತಿಳಿಯಲಿದೆ ಎಂದು ತಿಳಿಸಿದ್ದಾರೆ. ರಾಜ್ಯಪಾಲರಿಗೆ ಗುರುವಾರ ಬೆಳಗ್ಗೆ ಮನವಿ ಪತ್ರಸಲ್ಲಿಸಿದ್ದರು.  ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

Keshari Durga

ಜಾಹೀರಾತು

ಸಿಬಿಐ ತನಿಖೆ ಬಿಸಿ ತಟ್ಟುವ ಮುನ್ನ ನಾಗೇಂದ್ರ ರಾಜಿನಾಮೆ ಪಡೆಯುವುದು ಸೂಕ್ತ ಎನ್ನುವ ಅಭಿಪ್ರಾಯ ವ್ಯಕ್ತವಾಗಿತ್ತು. ಹೀಗಾಗಿ ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ ನೀಡಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿತ್ತು. ಈ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್‌ಐಟಿ ತನಿಖೆಗೆ ವಹಿಸಿದೆ. ಡಿ ಕೆ ಶಿವಕುಮಾರ್ ಅವರೇ ರಾಜೀನಾಮೆ ನೀಡುತ್ತಾರೆ ಆದರೆ ಪತ್ರಿಕಾಗೋಷ್ಠಿಯಲ್ಲಿ ಕೆಲವೊಂದು ವಿಚಾರಗಳನ್ನು ಮುಂದಿಡಲಿದ್ದಾರೆ ಎಂದು ತಿಳಿಸಿದ್ದಾರೆ‌. ಇವುಗಳ ಮಧ್ಯೆ ಸಿ ಎಂ ಜತೆ ಕೆಲ ಕಾಲ ಚರ್ಚೆ ನಡೆಸಿ ತಾನೇ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರೆ‌. ತನಿಖೆ ನಡೆಸುತ್ತಿರುವಂತ ಎಸ್‌ಐಟಿ ಅಧಿಕಾರಿಗಳು ಎಂ ಡಿ ಸೇರಿದಂತೆ ಹಲವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಸತ್ಯ ಇನ್ನಷ್ಟು ತಿಳಿಯಬೇಕಾಗಿದೆ.

Muliya

ಜಾಹೀರಾತು

SendShare5Share
Previous Post

ವಿಧಾನ ಪರಿಷತ್ ಚುನಾವಣೆ ಯತೀಂದ್ರ, ಸಿ.ಟಿ.ರವಿ ಸೇರಿ 11 ಅಭ್ಯರ್ಥಿಗಳ ಅವಿರೋಧ ಆಯ್ಕೆ; ಕಾಂಗ್ರೆಸ್‌ನ 7, ಬಿಜೆಪಿಯ 3 ಹಾಗೂ ಜೆಡಿಎಸ್‌ನ ಒಬ್ಬರು ಆಯ್ಕೆ

Next Post

ಚಂಡಿಗಡ್: ನೂತನ ಬಿಜೆಪಿ ಸಂಸದೆ ಬಾಲಿವುಡ್ ನಟಿ ಕಂಗನಾ ರಣಾವತ್ ಮೇಲೆ ಹಲ್ಲೆ.

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In