• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮೂಡಬಿದ್ರೆ ಆಳ್ವಾಸ್‌ನಲ್ಲಿ ಎರಡು ದಿನಗಳ ಬೃಹತ್ ಉದ್ಯೋಗ ಮೇಳ; ಶಾಸಕ ರೈ ಟ್ರಸ್ಟ್ ಮೂಲಕ 750 ಉದ್ಯೋಗಾಂಕ್ಷಿಗಳು ಮೇಳದಲ್ಲಿ ಭಾಗಿ

June 7, 2024
ಪುತ್ತಿಲ ಪರಿವಾರ ವತಿಯಿಂದ ಮಹಾಲಿಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ನಡೆಯಲಿರುವ ಪುತ್ತೂರು ಗಿರಿಜಾ ಕಲ್ಯಾಣೋತ್ಸವದ ಸಮಿತಿ ರಚನೆ

October 1, 2026
ಬೈಕ್ ಸವಾರರೇ ಇನ್ಮುಂದೆ ರಾಜ್ಯದಲ್ಲಿ ಹಾಫ್ ಹೆಲ್ಮೆಟ್ ಬಳಸುವಂತಿಲ್ಲ

ಅ. 8ರಂದು ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛತಾ ಜಾಥಾ ‘ಅಲ್ಲಲ್ಲಿ ಕಸ ಎಸೆದು ಪುತ್ತೂರಿನ ಅಂದಕ್ಕೆ ಧಕ್ಕೆ ತರಬೇಡಿ’, ‘ನಮ್ಮ ಕಸ, ನಮ್ಮ ಜವಾಬ್ದಾರಿ’:  ದತ್ತಾತ್ರೇಯ ರಾವ್

ವೆನ್ಲಾಕ್ ಆಸ್ಪತ್ರೆಯಲ್ಲಿ ಹೊರ ರಾಜ್ಯದ ರೋಗಿಗಳು ಸ್ಥಳೀಯರಿಗೆ ಇಲ್ಲ ಸೌಲಭ್ಯ- ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಿದ ಸಾಮಾಜಿಕ ಕಾರ್ಯಕರ್ತ

September 30, 2026
ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ನೀಡಿದ ಆರೋಪ – ತನಿಖೆ ನಡೆಸುವ ಭರವಸೆಯನ್ನು ನೀಡಿದ ವೈದ್ಯಾಧಿಕಾರಿ

ಕೋವಿ ಪರವಾನಿಗೆ ನವೀಕರಣ, ವಿದ್ಯುತ್ ಸಮಸ್ಯೆ ಪರಿಹಾರ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಪರಿಹರಿಸದಿದ್ದಲ್ಲಿ  ಪುತ್ತೂರಿನ ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ಪ್ರತಿಭಟನೆ: ಭಾರತೀಯ ಕಿಸಾನ್ ಸಂಘ

ದೇವರ ಜಾಗ ಒಳಗೆ ಹಾಕಿದವರಿಂದಲೇ ದೇವಸ್ಥಾನ ಪರ ಪ್ರತಿಭಟನೆ: ಎಂಥಾ ಕಾಲಬಂತು – ಅಶೋಕ್ ರೈ

45 ಲಕ್ಷ ವೆಚ್ಚದ ಮದುವೆ ಆದರೂ ತಪ್ಪದ ವರದಕ್ಷಿಣೆ ಕಿರುಕುಳ-ಟೆಕ್ಕಿ ಆತ್ಮಹತ್ಯೆ

ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

ಶೇ.70 ರಷ್ಟು ಶಾಸಕರಿಂದ ಕಮಿಷನ್‌ ಕಾಟ – ಬಿಜೆಪಿಗಿಂತ ಕಾಂಗ್ರೆಸ್ ಸರ್ಕಾರದಲ್ಲೇ ಹೆಚ್ಚು ಕಮಿಷನ್‌: ಸಿಡಿದೆದ್ದ ಗುತ್ತಿಗೆದಾರರು

ಎಂಆರ್​ಪಿಎಲ್‌ನ ಕೋಕರ್ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ ಭಾರೀ ಸ್ಫೋಟ : ಓರ್ವ ಸಾವು, 9 ಕಾರ್ಮಿಕರಿಗೆ ಗಾಯ

ಎಂಆರ್‌‌ಪಿಎಲ್ ಸ್ಫೋಟ ಸ್ಥಳಕ್ಕೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಭೇಟಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, October 1, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತಿಲ ಪರಿವಾರ ವತಿಯಿಂದ ಮಹಾಲಿಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ನಡೆಯಲಿರುವ ಪುತ್ತೂರು ಗಿರಿಜಾ ಕಲ್ಯಾಣೋತ್ಸವದ ಸಮಿತಿ ರಚನೆ

    ಪುತ್ತಿಲ ಪರಿವಾರ ವತಿಯಿಂದ ಮಹಾಲಿಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ನಡೆಯಲಿರುವ ಪುತ್ತೂರು ಗಿರಿಜಾ ಕಲ್ಯಾಣೋತ್ಸವದ ಸಮಿತಿ ರಚನೆ

    ಬೈಕ್ ಸವಾರರೇ ಇನ್ಮುಂದೆ ರಾಜ್ಯದಲ್ಲಿ ಹಾಫ್ ಹೆಲ್ಮೆಟ್ ಬಳಸುವಂತಿಲ್ಲ

    ಬೈಕ್ ಸವಾರರೇ ಇನ್ಮುಂದೆ ರಾಜ್ಯದಲ್ಲಿ ಹಾಫ್ ಹೆಲ್ಮೆಟ್ ಬಳಸುವಂತಿಲ್ಲ

    ಅ. 8ರಂದು ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛತಾ ಜಾಥಾ ‘ಅಲ್ಲಲ್ಲಿ ಕಸ ಎಸೆದು ಪುತ್ತೂರಿನ ಅಂದಕ್ಕೆ ಧಕ್ಕೆ ತರಬೇಡಿ’, ‘ನಮ್ಮ ಕಸ, ನಮ್ಮ ಜವಾಬ್ದಾರಿ’:  ದತ್ತಾತ್ರೇಯ ರಾವ್

    ಅ. 8ರಂದು ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛತಾ ಜಾಥಾ ‘ಅಲ್ಲಲ್ಲಿ ಕಸ ಎಸೆದು ಪುತ್ತೂರಿನ ಅಂದಕ್ಕೆ ಧಕ್ಕೆ ತರಬೇಡಿ’, ‘ನಮ್ಮ ಕಸ, ನಮ್ಮ ಜವಾಬ್ದಾರಿ’: ದತ್ತಾತ್ರೇಯ ರಾವ್

    ವೆನ್ಲಾಕ್ ಆಸ್ಪತ್ರೆಯಲ್ಲಿ ಹೊರ ರಾಜ್ಯದ ರೋಗಿಗಳು ಸ್ಥಳೀಯರಿಗೆ ಇಲ್ಲ ಸೌಲಭ್ಯ- ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಿದ ಸಾಮಾಜಿಕ ಕಾರ್ಯಕರ್ತ

    ವೆನ್ಲಾಕ್ ಆಸ್ಪತ್ರೆಯಲ್ಲಿ ಹೊರ ರಾಜ್ಯದ ರೋಗಿಗಳು ಸ್ಥಳೀಯರಿಗೆ ಇಲ್ಲ ಸೌಲಭ್ಯ- ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಿದ ಸಾಮಾಜಿಕ ಕಾರ್ಯಕರ್ತ

    ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ನೀಡಿದ ಆರೋಪ – ತನಿಖೆ ನಡೆಸುವ ಭರವಸೆಯನ್ನು ನೀಡಿದ ವೈದ್ಯಾಧಿಕಾರಿ

    ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ನೀಡಿದ ಆರೋಪ – ತನಿಖೆ ನಡೆಸುವ ಭರವಸೆಯನ್ನು ನೀಡಿದ ವೈದ್ಯಾಧಿಕಾರಿ

    ಕೋವಿ ಪರವಾನಿಗೆ ನವೀಕರಣ, ವಿದ್ಯುತ್ ಸಮಸ್ಯೆ ಪರಿಹಾರ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಪರಿಹರಿಸದಿದ್ದಲ್ಲಿ  ಪುತ್ತೂರಿನ ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ಪ್ರತಿಭಟನೆ: ಭಾರತೀಯ ಕಿಸಾನ್ ಸಂಘ

    ಕೋವಿ ಪರವಾನಿಗೆ ನವೀಕರಣ, ವಿದ್ಯುತ್ ಸಮಸ್ಯೆ ಪರಿಹಾರ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಪರಿಹರಿಸದಿದ್ದಲ್ಲಿ ಪುತ್ತೂರಿನ ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ಪ್ರತಿಭಟನೆ: ಭಾರತೀಯ ಕಿಸಾನ್ ಸಂಘ

    ದೇವರ ಜಾಗ ಒಳಗೆ ಹಾಕಿದವರಿಂದಲೇ ದೇವಸ್ಥಾನ ಪರ ಪ್ರತಿಭಟನೆ: ಎಂಥಾ ಕಾಲಬಂತು – ಅಶೋಕ್ ರೈ

    ದೇವರ ಜಾಗ ಒಳಗೆ ಹಾಕಿದವರಿಂದಲೇ ದೇವಸ್ಥಾನ ಪರ ಪ್ರತಿಭಟನೆ: ಎಂಥಾ ಕಾಲಬಂತು – ಅಶೋಕ್ ರೈ

    ಎಂಆರ್​ಪಿಎಲ್‌ನ ಕೋಕರ್ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ ಭಾರೀ ಸ್ಫೋಟ : ಓರ್ವ ಸಾವು, 9 ಕಾರ್ಮಿಕರಿಗೆ ಗಾಯ

    ಎಂಆರ್​ಪಿಎಲ್‌ನ ಕೋಕರ್ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ ಭಾರೀ ಸ್ಫೋಟ : ಓರ್ವ ಸಾವು, 9 ಕಾರ್ಮಿಕರಿಗೆ ಗಾಯ

    ಎಂಆರ್‌‌ಪಿಎಲ್ ಸ್ಫೋಟ ಸ್ಥಳಕ್ಕೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಭೇಟಿ

    ಎಂಆರ್‌‌ಪಿಎಲ್ ಸ್ಫೋಟ ಸ್ಥಳಕ್ಕೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಭೇಟಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಮೂಡಬಿದ್ರೆ ಆಳ್ವಾಸ್‌ನಲ್ಲಿ ಎರಡು ದಿನಗಳ ಬೃಹತ್ ಉದ್ಯೋಗ ಮೇಳ; ಶಾಸಕ ರೈ ಟ್ರಸ್ಟ್ ಮೂಲಕ 750 ಉದ್ಯೋಗಾಂಕ್ಷಿಗಳು ಮೇಳದಲ್ಲಿ ಭಾಗಿ

ಕಲಿಕೆಯ ವೇಳೆ ಉದ್ಯೋಗವೂ ಒಂದು ಧ್ಯೇಯವಾಗಿರಲಿ; ಸುದೇಶ್ ಶೆಟ್ಟಿ

by ಪ್ರಜಾಧ್ವನಿ ನ್ಯೂಸ್
June 7, 2024
in ಪುತ್ತೂರು, ಮಂಗಳೂರು, ಮೂಡಬಿದಿರೆ, ರಾಜ್ಯ
0
ಮೂಡಬಿದ್ರೆ ಆಳ್ವಾಸ್‌ನಲ್ಲಿ ಎರಡು ದಿನಗಳ ಬೃಹತ್ ಉದ್ಯೋಗ ಮೇಳ; ಶಾಸಕ ರೈ ಟ್ರಸ್ಟ್ ಮೂಲಕ 750 ಉದ್ಯೋಗಾಂಕ್ಷಿಗಳು ಮೇಳದಲ್ಲಿ ಭಾಗಿ
36
SHARES
103
VIEWS
ShareShareShare
ಪುತ್ತೂರು: ಕಲಿಕೆಯ ಧ್ಯೇಯ ಉದ್ಯೋಗ ಗಳಿಸುವುದಾಗಿದೆ ಆದರೆ ಎಲ್ಲರಿಗೂ ಇಲ್ಲಿ ಸರಕಾರಿ ಉದ್ಯೋಗ ಸಿಗುತ್ತದೆ ಎಂಬ ಖಾತ್ರಿಯಿಲ್ಲದೇ ಇರುವ ಕಾರಣ ಖಾಸಗಿ ಸಂಸ್ಥೆಗಳಲ್ಲಿ ದಾರಾಳ ಉದ್ಯೋಗಗಳು ದೊರೆಯುತ್ತಿದ್ದು ವಿದ್ಯಾರ್ಥಿಳು ಕಲಿಕೆಯ ವೇಳೆಯೇ ಉದ್ಯೋಗದ ಧ್ಯೇಯವನ್ನು ಹೊಂದರಬೇಕು ಎಂದು ರೈ ಎಸ್ಟೇಟ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಇದರ ಕಾರ್ಯಾಧ್ಯಕ್ಷರಾದ ಸುದೇಶ್ ಶೆಟ್ಟಿ ಹೇಳಿದರು.
ಅವರು ಮೂಡಬಿದ್ರೆ ಆಳ್ವಾಸ್‌ನಲ್ಲಿ ಜೂ. 7 ಮತ್ತು 8 ರಂದು ನಡೆಯಲಿರುವ ಬೃಹತ್ ಉದ್ಯೋಗ ಮೇಳಕ್ಕೆ ರೈ ಚಾರಿಟೇಬಲ್ ಟ್ರಸ್ಟ್ ಮೂಲಕ ಸುಮಾರು 750 ಮಂದಿ ಆಕಾಂಕ್ಷಿಗಳನ್ನು ಮೇಳಕ್ಕೆ ಕರೆದೊಯ್ಯುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿರುವ ಪ್ರತೀಯೊಬ್ಬ ವಿದ್ಯಾವಂತ ನಿರುದ್ಯೋಗಿ ಯುವಕರಿಗೆ ಉದ್ಯೋಗ ಸಿಗುವಂತಾಗಬೇಕು ಎಂಬ ಸಂಕಲ್ಪವನ್ನು ಶಾಸಕರಾದ ಅಶೋಕ್ ರೈಯವರದ್ದು, ಆಳ್ವಾಸ್ ಮೇಳದಲ್ಲಿ ಇಂದು ೭೫೦ ಮಂದಿ ಭಾಗವಹಿಸುತ್ತಿದ್ದಾರೆ ಅವರನ್ನು ಮೇಳಕ್ಕೆ ತಲುಪಿಸುವ ವ್ಯವಸ್ಥೆಯನ್ನು ಟ್ರಸ್ಟ್ ಮೂಲಕ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಪುತ್ತೂರಿನಲ್ಲಿ ಉದ್ಯೋಗ ಮೇಳ ನಡೆಯಲಿದೆ. ಪುತ್ತೂರಿನ ಯುವಕರಿಗೆ ಉದ್ಯೋಗ ದೊರೆಯಬೇಕು, ಸ್ವಂತ ಕಾಲಲ್ಲಿ ನಿಂತು ಅವರು ಅವರ ತಂದೆ ತಾಯಿಯನ್ನು ಚೆನ್ನಾಗಿ ನೋಡಿಕೊಳ್ಳುವಂತಾಗಬೇಕು ಎಂಬ ಧ್ಯೇಯವರು ಶಾಸಕರಲ್ಲಿದೆ ಎಂದು ಸುದೇಶ್ ಶೆಟ್ಟಿಯವರು ಹೇಳಿದರು.
ಕಳೆದ ವರ್ಷ ನಡೆದ ಉದ್ಯೋಗ ಮೇಳದಲ್ಲಿ ಪುತ್ತೂರಿನ ಹಲವು ಮಂದಿ ಯುವಕ, ಯುವತಿಯರಿಗೆ ಉದ್ಯೋಗ ದೊರಕಿದೆ, ಉದ್ಯೋಗಾಂಕ್ಷಿಗಳು ಎಲ್ಲೆಲ್ಲಿ ಉದ್ಯೋಗ ಮೇಳಗಳು ನಡೆಯುತ್ತವೆಯೋ ಅಲ್ಲೆಲ್ಲಾ ಭಾಗವಹಿಸುವಂತಾಗಬೇಕು, ಒಂದೇ ಸಂದರ್ಶನದಲ್ಲಿ ಉದ್ಯೋಗ ಸಿಗದೇ ಇರಬಹುದು ಆದರೆ ಪದೇ ಪದೇ ಸಂದರ್ಶನದಲ್ಲಿ ಭಾಗವಹಿಸಿದ್ದಲ್ಲಿ ಅನುಭದ ಜೊತೆಗೆ ವಿವಿಧ ಕಂಪೆನಿಗಳ ಪರಿಚಯವೂ ಆಗಲಿದೆ, ನನಗೆ ಇಂಥದ್ದೇ ಉದ್ಯೋಗ ಬೇಕು ಎಂಬ ಕಲ್ಪನೆ ಸರಿಯಲ್ಲ, ಸಿಕ್ಕಿದ ಉದ್ಯೋಗವನ್ನು ಸೇರಿಕೊಂಡು ಬಳಿಕ ತನ್ನ ಕನಸಿನ ಉದ್ಯೋಗಕ್ಕೆ ಪ್ರಯತ್ನವನ್ನು ಮಾಡಬೇಕು ಎಂದು ಹೇಳಿದರು. ಪುತ್ತೂರಿನಲ್ಲಿ ಹಲವು ಉದ್ಯಮಗಳನ್ನು ಆರಂಭ ಮಾಡಿಸುವ ಮೂಲಕ ಶಾಸಕರು ಇಲ್ಲಿನವರಿಗೇ ಉದ್ಯೋಗ ನೀಡಲಿದ್ದಾರೆ ಎಂದು ಹೇಳಿದರು.
ನಾಚಿಕೆ ಬಿಟ್ಟು ಧೈರ್ಯದಿಂದ ಭಾಗವಹಿಸಿ: ನಿಹಾಲ್ ಶೆಟ್ಟಿ
ಸಂದರ್ಶನವನ್ನು ಹೇಗೆ ಎದುರಿಸಬೇಕು ಎಂಬುದರ ಬಗ್ಗೆ ಮಾಹಿತಿ ನೀಡಿದ ಟ್ರಸ್ಟಿನ ಪ್ರಮುಖರಾದ ನಿಹಾಲ್ ಶೆಟ್ಟಿ ಮಾತನಾಡಿ ನಾವು ನಾಚಿಕೆ ಬಿಡಬೇಕು, ಯಾವುದೇ ಸಮಯದಲ್ಲೂ ನಾವು ಧೈರ್ಯದಿಂದ ಎಲ್ಲವನ್ನೂ ಎದುರಿಸುವಂತಾಗಬೇಕು. ಆ ಕೆಲಸ ನನ್ನ ಯೋಗ್ಯತೆಗೆ ತಕ್ಕುದಲ್ಲ ಎಂಬ ಭಾವನೆಯನ್ನು ಬಿಟ್ಟು ಬಿಡಬೇಕು , ಜೀವನದಲ್ಲಿ ಯಸಸ್ಸು ಸಿಗಬೇಕಾದರೆ ನಾವು ಕೆಲವೊಮ್ಮ ಕಷ್ಟಗಳನ್ನು ಎದರಿಸಬೇಕಾಗುತ್ತದೆ ಆನಂತರ ಮುಂದೆ ಒಳ್ಳೆಯ ದಿನಗಳು ಬರುತ್ತದೆ ಎಂದು ಹೇಳಿದರು. ಪುತ್ತೂರಿನ ಉದ್ಯೋಗಾಂಕ್ಷಿಗಳಿಗೆ ಟ್ರಸ್ಟ್ ಮೂಲಕ ತರಬೇತಿಯನ್ನು ನೀಡಿ ಮೇಳಕ್ಕೆ ಕಳುಹಿಸಲಾಗಿದೆ, ಕನಿಷ ಹತ್ತು ಮಂದಿಗೆ ಉದ್ಯೋಗ ದೊರೆತರೂ ಅದು ನಮಗೆ ಅತ್ಯಂತ ಸಂತೋಷದ ವಿಚಾರವಾಗಿದೆ ಎಂದು ಹೇಳಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಟ್ರಸ್ಟಿನ ಸದಸ್ಯರಾದ ಶಿವಪ್ರಸಾದ್ ಕೋಡಿಂಬಾಡಿ, ಯೋಗೀಶ್ ಸಾಮಾನಿ, ಉದ್ಯಮಿಗಳಾದ ರಿತೇಶ್ ಶೆಟ್ಟಿ ಮಂಗಳೂರು,ರಾಮಣ್ಣಪಲಿಂಜ ಉಪಸ್ಥಿತರಿದ್ದರು. ಟ್ರಸ್ಟ್ ಸಿಬಂದಿ ಲಿಂಗಪ್ಪ ಸ್ವಾಗತಿಸಿ, ವಿನೋದ್ ಕೊಳ್ತಿಗೆ ಕಾರ್ಯಕ್ರಮ ನಿರ್ವಹಿಸಿದರು.
8722552464 Astrloger

ಜಾಹೀರಾತು

ಜಾಹೀರಾತು

LOTUS TRAVEL

ಜಾಹೀರಾತು

SendShare14Share
Previous Post

ಮಂಗಳೂರು : ಪದ್ಮರಾಜ್ ಪೂಜಾರಿ ಸ್ವಬೂತಿನಲ್ಲಿ ಹಿನ್ನಡೆಯ ರುಚಿ ತೋರಿಸಿದ ಯುವ ಮುಖಂಡ ಪ್ರಕಾಶ್ ಪೂಜಾರಿ ಗರೋಡಿ*

Next Post

ಬೆಂಗಳೂರು : ಬಿಜೆಪಿ ವರ್ಚಸ್ಸಿಗೆ ದಕ್ಕೆ ಬೆಂಗಳೂರು ನ್ಯಾಯಾಲಯದಲ್ಲಿ ರಾಹುಲ್ ಗಾಂಧಿಗೆ ಷರತ್ತು ಬದ್ಧ ಜಾಮೀನು, 75 ಲಕ್ಷ ಶ್ಯೂರಿಟಿ ನೀಡಿದ ಡಿ ಕೆ ಸುರೇಶ್.

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In