• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕೆದಿಲ ಅನುದಾನಿತ ಹಿ ಪ್ರಾ ಶಾಲಾ ನೂತನ ಕೊಠಡಿಗಳ ಉದ್ಘಾಟನೆ ದಾನಿಗಳ ಮೂಲಕ ಶಾಲಾ ಕಟ್ಟಡ ನಿರ್ಮಾಣ ಮಾಡಿರುವುದು ಅಭಿನಂದನಾರ್ಹ: ಅಶೋಕ್ ರೈ

June 8, 2024
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ – ಗೊಂದಲ ನಿವಾರಣೆಗೆ ವಿಶ್ವ ಹಿಂದೂ ಪರಿಷದ್ ಮನವಿ

August 3, 2026
ಪುತ್ತೂರು ತಿರಂಗ ಯಾತ್ರೆ- ಬಿಜೆಪಿ ಯುವ ಮೋರ್ಚಾ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಜಂಟಿ ಪೂರ್ವಭಾವಿ ಸಭೆ

“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ – ತೆರೆಮೇಲೆ  ಬರಲು ಸಿದ್ದರಾದ ಶರತ್ , ನಿಹಾಲ್

ಕಾಕ್ರೋಚ್ ಹೋರಾಟ ತಣ್ಣಗಾದ ಬೆನ್ನಲ್ಲೇ E20 ವಿರುದ್ಧ ಆ. 4ರಂದು ಪ್ರಧಾನಿ ನಿವಾಸ ಚಲೋ ಘೋಷಿಸಿದ ಕೇಜ್ರಿವಾಲ್

August 1, 2026
ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

ದೇಶಗಳ ಗಡಿ ದಾಟಿ ಗಮನ ಸೆಳೆಯುತ್ತಿರುವ ರಾಮಾಯಣ ಸಿನಿಮಾದ ಟ್ರೇಲರ್

July 31, 2026
ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

July 31, 2026
ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, August 3, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ – ಗೊಂದಲ ನಿವಾರಣೆಗೆ ವಿಶ್ವ ಹಿಂದೂ ಪರಿಷದ್ ಮನವಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ – ಗೊಂದಲ ನಿವಾರಣೆಗೆ ವಿಶ್ವ ಹಿಂದೂ ಪರಿಷದ್ ಮನವಿ

    ಪುತ್ತೂರು ತಿರಂಗ ಯಾತ್ರೆ- ಬಿಜೆಪಿ ಯುವ ಮೋರ್ಚಾ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಜಂಟಿ ಪೂರ್ವಭಾವಿ ಸಭೆ

    ಪುತ್ತೂರು ತಿರಂಗ ಯಾತ್ರೆ- ಬಿಜೆಪಿ ಯುವ ಮೋರ್ಚಾ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಜಂಟಿ ಪೂರ್ವಭಾವಿ ಸಭೆ

    ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

    ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

    ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

    ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

    ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

    ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

    ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

    ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

    ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

    ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

    ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

    ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

    ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

    ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಕೆದಿಲ ಅನುದಾನಿತ ಹಿ ಪ್ರಾ ಶಾಲಾ ನೂತನ ಕೊಠಡಿಗಳ ಉದ್ಘಾಟನೆ ದಾನಿಗಳ ಮೂಲಕ ಶಾಲಾ ಕಟ್ಟಡ ನಿರ್ಮಾಣ ಮಾಡಿರುವುದು ಅಭಿನಂದನಾರ್ಹ: ಅಶೋಕ್ ರೈ

by ಪ್ರಜಾಧ್ವನಿ ನ್ಯೂಸ್
June 8, 2024
in ಪುತ್ತೂರು, ಪ್ರಾದೇಶಿಕ
0
ಕೆದಿಲ ಅನುದಾನಿತ ಹಿ ಪ್ರಾ ಶಾಲಾ ನೂತನ ಕೊಠಡಿಗಳ ಉದ್ಘಾಟನೆ ದಾನಿಗಳ ಮೂಲಕ ಶಾಲಾ ಕಟ್ಟಡ ನಿರ್ಮಾಣ ಮಾಡಿರುವುದು ಅಭಿನಂದನಾರ್ಹ: ಅಶೋಕ್ ರೈ
30
SHARES
85
VIEWS
ShareShareShare

ಪುತ್ತೂರು: ಊರಿನ ಹಾಗೂ ಇತರೆ ದಾನಿಗಳ ನೆರವಿನಿಂದ ತಮ್ಮ ಗ್ರಾಮದಲ್ಲಿ ಪಾಳು ಬಿದ್ದ ಶಾಲೆಯನ್ನು ನವೀಕರಣ ಮಾಡಿದ್ದು ಅಭಿನಂದನಾರ್ಹ ಕಾರ್ಯಕವಾಗಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು. ಅವರು ಕೆದಿಲ ಅನುದಾನಿತ ಹಿ ಪ್ರಾ ಶಾಲಾ ಕಟ್ಟಡ ಉದ್ಘಾಟಿಸಿ ಮಾತನಾಡಿದರು.
ಇದೇ ಶಾಲೆಯ ಶೌಚಾಲಯಕ್ಕೆ 5 ಲಕ್ಷ ಅನುದಾನ ನೀಡುವುದಾಗಿ ಘೋಷಣೆ ಮಾಡಿದರು. ಕನ್ನಡ ಮಾಧ್ಯಮದ ಜೊತೆಗೆ ಆಂಗ್ಲ ಮಾಧ್ಯಮದ ಶಿಕ್ಷಣ ಅತೀ ಅಗತ್ಯವಾಗಿದೆ. ಬಡವರ ಮಕ್ಕಳೂ ಇಂಗ್ಲೀಷ್ ಮಾತನಾಡಬೇಕು, ಒಳ್ಳೆಯ ಕೆಲಸವನ್ನು ಪಡೆಯಬೇಕು ಇಲ್ಲಿ ಶಿಕ್ಷಕರ ಕೊರತೆ ನೀಗಿಸುವಂತೆಯೂ ಶಿಕ್ಷಣ ಇಲಾಖೆಗೆ ಸೂಚನೆ ನೀಡಿರುವುದಾಗಿ ಶಾಸಕರು ಹೇಳಿದರು. ಕೆ ಪಿ ಎಸ್ ಸಿ ಮಾದರಿ ಶಾಲೆಗಳು ಎಲ್ಲಾ ಕಡೆ ಆರಂಭ ಮಾಡುವ ಬಗ್ಹೆ ಸರಕಾರದ ಆಲೋಚನೆ ಇದೆ.

13500 ಶಿಕ್ಷಕರನ್ನು ಸರಕಾರ ನೇಮಕ ಮಾಡಿದೆ. ಸರಕಾರಿ ಶಾಲೆಯಲ್ಲಿ ಎಲ್ಲೂ ಶಿಕ್ಷಕರ ಕೊರತೆ ಇಲ್ಲದಂತೆ ನೋಡಿಕೊಳ್ಳಲಾಗುವುದು ಎಂದು ಹೇಳಿದರು. ಶಾಲೆ, ದೇವಸ್ಥಾನಗಳಲ್ಲಿ ರಾಜಕೀಯ ತರಬಾರದು. ಈ ಎರಡೂ ಕಡೆಗಳಲ್ಲಿ ರಾಜಕೀಯ ಮಾಡಿದ್ರೆ ಅವುಗಳು ಹಾಳಾಗುತ್ತದೆ ರಾಜಕೀಯದಲ್ಲಿದ್ದವರು ಯಾರೂ ಶಿಕ್ಷಣ ಸಂಸ್ಥೆಯಲ್ಲಿ ರಾಜಕೀಯ ಮಾಡಬಾರದು ಎಂದು ಹೇಳಿದರು.

ashwinistudioputtur

ಜಾಹೀರಾತು

ಮಾಜಿ ಶಾಸಕ ಸಂಜೀವ‌ಮಟಂದೂರು ಮಾತನಾಡಿ ಕೆದಿಲದಲ್ಲಿ ಹೊಸ ಇತಿಹಾಸ ನಿರ್ಮಾಣವಾಗಿದೆ. ಇಲ್ಲಿನ ಹಳೆ ವಿದ್ಯಾರ್ಥಿಗಳ ಪತಿಶ್ರಮದಿಂದ ವಿದ್ಯಾ ದೇಗುಲವೊಂದು ತಲೆ ಎತ್ತಿ ನಿಂತಿದೆ.‌ ಮಕ್ಕಳನ್ನೇ ನಾವು ಆಸ್ತಿ ಮಾಡಬೇಕು ಎಂದು ಕಲಾಂ ರವರು ಹೇಳಿದ್ದು ಎಲ್ಲ ಕಾಲಕ್ಕೂ ಸ್ವೀಕರಾರ್ಹವಾಗಿದೆ ಎಂದು ಹೇಳಿದರು. ಕನ್ನಡ ಮತ್ತು ಆಂಗ್ಲ ಮಾಧ್ಯಮ ತರಗತಿಯನ್ನು ಆರಂಭ ಮಾಡಿರುವುದು ಅಭಿನಂದನಾರ್ಹವಾಗಿದೆ ಎಂದು ಹೇಳಿದರು.

Muliya

ಜಾಹೀರಾತು

SendShare12Share
Previous Post

ಹೈದರಾಬಾದ್ : ಪದ್ಮವಿಭೂಷಣ ಪುರಸ್ಕೃತರು, ಮಾಧ್ಯಮ ಲೋಕದ ಧ್ರುವತಾರೆ ಈ ಟಿವಿ ಭಾರತ ನಿರ್ಮಾತೃ, ಅಕ್ಷರ ಯೋಧ ಖ್ಯಾತಿಯ ರಾಮೋಜಿ ಫಿಲ್ಮ್ ಸಿಟಿ ನಿರ್ಮಾತೃ ರಾಮೋಜಿ ರಾವ್ ನಿಧನ

Next Post

109 ವರ್ಷಗಳ ಇತಿಹಾಸ ಇರುವ ಕೊಂಬೆಟ್ಟು ಶಾಲೆಯ ರೂ. 1.25 ಕೋಟಿಯ ನೂತನ ಸಭಾಂಗಣಕ್ಕೆ ನಿರ್ಮಾಣಕ್ಕೆ ಶಿಲಾನ್ಯಾಸ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In