• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬಸ್​ನಲ್ಲಿ ತೆರಳುತ್ತಿದ್ದ ಯುವತಿಯ ಜೊತೆ ಅಸಭ್ಯವಾಗಿ ವರ್ತಿಸಿದ್ದ ಯುವಕನಿಗೆ ಧರ್ಮದೇಟು

June 8, 2024
ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

October 15, 2026
ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

ಮಂಗಳೂರು ವಿಮಾನ ನಿಲ್ದಾಣದಿಂದ ಲಕ್ಷದ್ವೀಪದ ಅಗತ್ತಿ ದ್ವೀಪಕ್ಕೆ ಅಕ್ಟೋಬರ್‌ ಕೊನೆಯ ವಾರದಿಂದ ಪ್ರತಿದಿನದ ನೇರ ವಿಮಾನ ಸೇವೆ

October 14, 2026
ಕಾಂಗ್ರೆಸ್ ಪಕ್ಷ ದಿಂದ ಆಹ್ವಾನ ಬಂದಿರುವುದು ನಿಜ : ಮಾಜಿ ಶಾಶಕ ರಘುಪತಿ ಭಟ್

ಸ್ಟಿಂಗ್ ಆಪರೇಷನ್ ವಿವಾದದ : ಮಾನಹಾನಿ ಪ್ರಸಾರಕ್ಕೆ ತಡೆ ಕೋರಿ ಕೋರ್ಟಿಗೆ ಮಾಜಿ ಸಿಎಂ ಸಿದ್ದರಾಮಯ್ಯ

October 13, 2026
ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

ಕರ್ನಾಟಕದ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ

ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

October 12, 2026
ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, October 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

    ಮಠಂತಬೆಟ್ಟು ಮಹಿಷಮರ್ದಿನಿ ದೇವಳದಲ್ಲಿ‌ ನವರಾತ್ರಿ ಉತ್ಸವದ ಪ್ರಥಮ ದಿನ ದೇವಿಗೆ ಹಸಿರುವಾಣಿ ಸಮರ್ಪಣೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಬಸ್​ನಲ್ಲಿ ತೆರಳುತ್ತಿದ್ದ ಯುವತಿಯ ಜೊತೆ ಅಸಭ್ಯವಾಗಿ ವರ್ತಿಸಿದ್ದ ಯುವಕನಿಗೆ ಧರ್ಮದೇಟು

by ಪ್ರಜಾಧ್ವನಿ ನ್ಯೂಸ್
June 8, 2024
in ಪುತ್ತೂರು, ಪ್ರಾದೇಶಿಕ, ಮಂಗಳೂರು
0
ಬಸ್​ನಲ್ಲಿ ತೆರಳುತ್ತಿದ್ದ ಯುವತಿಯ ಜೊತೆ ಅಸಭ್ಯವಾಗಿ ವರ್ತಿಸಿದ್ದ ಯುವಕನಿಗೆ ಧರ್ಮದೇಟು
141
SHARES
403
VIEWS
ShareShareShare

ಮಂಗಳೂರು: ಬಸ್ಸಿನಲ್ಲಿ ಅಸಭ್ಯವಾಗಿ ವರ್ತಿಸಿದ ಯುವಕನಿಗೆ ಯುವತಿಯ ಸಂಬಂಧಿಕರು ಧರ್ಮದೇಟು ನೀಡಿರುವ ಘಟನೆ ಮಂಗಳೂರಿನ  ಬಲ್ಲಾಳ್‌ ಬಾಗ್ ಎಂಬಲ್ಲಿ ನಡೆದಿದೆ. ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಯುವತಿ ಮಂಗಳೂರು ನಗರದ ನಾಗೂರಿಯಲ್ಲಿರುವ ಎಸ್​ಕೆ ಗ್ರೂಪ್ ಆಫ್ ಕಂಪನಿಯಲ್ಲಿ ಪ್ರೊಡಕ್ಟ್​ಗಳನ್ನು ಸೇಲ್ ಮಾಡುವ ಕೆಲಸ ಮಾಡುತ್ತಿದ್ದಾರೆ. ಯುವತಿ ಶುಕ್ರವಾರ (ಜೂ.07) ರಂದು ಬೆಳಗ್ಗೆ 8 ಗಂಟೆ ಸುಮಾರಿಗೆ ನಾಗೂರಿಯಲ್ಲಿರುವ ಕಚೇರಿಗೆ ಹೋಗಿ ಪ್ರೊಡಕ್ಟ್​ಗಳನ್ನು ತೆಗೆದುಕೊಂಡಿದ್ದಾಳೆ. ಬಳಿಕ ಪ್ರೊಡಕ್ಟ್​ಗಳನ್ನು ಮಾರಾಟ ಮಾಡಲು ನಾಗೂರಿಯಿಂದ ಬಸ್​​ನಲ್ಲಿ ಹೊರಟು 9 ಗಂಟೆ ಸುಮಾರಿಗೆ ಸ್ಟೇಟ್ ಬ್ಯಾಂಕ್​ಗೆ ಬಂದು ಇಳಿದಿದ್ದಾರೆ.

ನಂತರ ಸ್ಟೇಟ್ ಬ್ಯಾಂಕ್​ನಿಂದ ಬಜಪೆ ಕಡೆಗೆ ಹೋಗಲು ಮರೋಳಿ ಎಂಬ ಹೆಸರಿನ ಬಸ್ಸನಲ್ಲಿ 9:10ಕ್ಕೆ ಹತ್ತಿ ನಿರ್ವಾಹಕ ಸೈಡ್​ನ ನಾಲ್ಕನೇ ಸೀಟಿನಲ್ಲಿ ಕುಳಿತುಕೊಂಡಿದ್ದಾಳೆ. ಯುವತಿಯನ್ನು ಹಿಂಬಾಲಿಸಿಕೊಂಡು ಬಂದಿದ್ದ ಯುವಕ, ಯುವತಿ ಕೂತಿದ್ದ ಕುಳಿತುಕೊಂಡಿದ್ದ ಹಿಂಬದಿಯ ಸೀಟಿನಲ್ಲಿ ಕೂರುತ್ತಾನೆ. ಬಳಿಕ ಯುವತಿಯ ಸೊಂಟಕ್ಕೆ ಕೈ ಹಾಕಿ ಅಸಭ್ಯವಾಗಿ ವರ್ತಿಸಿದ್ದಾನೆ. ಬಳಿಕ ಯುವತಿ ಈ ವಿಚಾರವನ್ನು ತನ್ನ ಸಂಬಂಧಿಕರಿಗೆ ತಿಳಿಸಿದ್ದಾಳೆ. ವಿಚಾರ ತಿಳಿದು ಯುವತಿ ಸಂಬಂಧಿಕರು ಬಸ್ಸನ್ನು ಬಲ್ಲಾಳ್‌ ಬಾಗ್ ಎಂಬಲ್ಲಿ ತಡೆದಿದ್ದಾರೆ. ಬಳಿಕ ಆತನನ್ನು ಬಸ್​ನಿಂದ ಕೆಳಗಿಳಿಸಿ ವಿಚಾರಿಸಿ, ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.

Rosemac bowlar

ಜಾಹೀರಾತು

ಜಾಹೀರಾತು

LOTUS TRAVEL

ಜಾಹೀರಾತು

SendShare56Share
Previous Post

ಬೆಂಗಳೂರು: ದಕ್ಷಿಣ ಕನ್ನಡಕ್ಕೆ 1033 ಸೇರಿ ಒಟ್ಟು 35000 ಅತಿಥಿ ಶಿಕ್ಷಕರ ನೇಮಕಾತಿಗೆ ರಾಜ್ಯ ಸರಕಾರದಿಂದ ಆದೇಶ ಪ್ರಕಟ

Next Post

ಡಿ.ಕೆ. ಸುರೇಶ್ ಸೋಲಿಗೆ ಸಿದ್ದರಾಮಯ್ಯ ಆ್ಯಂಡ್ ಟೀಮ್ ಕಾರಣ; ಸೋಲಿನಿಂದ ಇಲ್ಲಿಯೂ ಕೂಡ ಜಗಳ ಶುರುವಾಗಿದೆ ಸರ್ಕಾರ ಪತನವಾಗುತ್ತೆ ಶಾಸಕ ಸುರೇಶ್ ಗೌಡ ಸ್ಫೋಟಕ ಹೇಳಿಕೆ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In