• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಡಿ.ಕೆ. ಸುರೇಶ್ ಸೋಲಿಗೆ ಸಿದ್ದರಾಮಯ್ಯ ಆ್ಯಂಡ್ ಟೀಮ್ ಕಾರಣ; ಸೋಲಿನಿಂದ ಇಲ್ಲಿಯೂ ಕೂಡ ಜಗಳ ಶುರುವಾಗಿದೆ ಸರ್ಕಾರ ಪತನವಾಗುತ್ತೆ  ಶಾಸಕ ಸುರೇಶ್ ಗೌಡ ಸ್ಫೋಟಕ ಹೇಳಿಕೆ

June 8, 2024
ಗುಜರಾತ್ ನ ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಪತನ.ಟೇಕಪ್ ಆದ ಕೆಲವೇ ಕ್ಷಣಗಳಲ್ಲಿ ನಡೆದ ಭೀಕರ ದುರಂತ

June 12, 2025
ಹತ್ಯೆಗೀಡಾದ ಅಬ್ದುಲ್ ರಹಿಮಾನ್ ಮನೆಗೆ ಯುಟಿ.ಖಾದರ್ ಭೇಟಿ : ಕುಟುಂಬಸ್ಥರಿಗೆ ಸಾಂತ್ವನ

ಹುಟ್ಟುಹಬ್ಬದ ಪಾರ್ಟಿಗೆಂದು ಕರೆದು ಮೂವರು ಬಾಲಕಿಯರ ಮೇಲೆ ಸ್ನೇಹಿತರಿಂದಲೇ ಅತ್ಯಾಚಾರ

‘ಕಾಂತಾರ’ ಚಿತ್ರದ ಮತ್ತೋರ್ವ ಕಲಾವಿದ ಹೃದಯಘಾತದಿಂದ ನಿಧನ

ಮಂಗಳೂರು : ಭಾರೀ ಮಳೆ ಹಿನ್ನೆಲೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಅಂಗನವಾಡಿ ಕೇಂದ್ರ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಗಳಿಗೆ ಇಂದು ರಜೆ ಘೋಷಣೆ.

June 12, 2025
ಬಜ್ಪೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಕೊಲೆ ಕೇಸ್​ NIAಗೆ

June 8, 2025
ನಾಪತ್ತೆಯಾಗಿದ್ದ ಪುತ್ತೂರು ನಗರ ಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ಮೃತದೇಹ ನದಿಯಲ್ಲಿ ಪತ್ತೆ!

June 5, 2025
ಪಿಡಬ್ಲ್ಯುಡಿ ರಸ್ತೆಗೆ 32 ಕೋಟಿ, ಹಾರಾಡಿ ರೈಲ್ವೇ ಸೇತುವೆಗೆ 8 ಕೋಟಿ  ಅನುದಾನ ಮಂಜೂರಾತಿಗೆ ಸಚಿವ ಜಾರಕಿಹೊಳಿಗೆ ಅಶೋಕ್ ರೈ ಮನವಿ

RCB ಗೆಲುವಿನ ಸಂಭ್ರಮಾಚರಣೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 10 ಸಾವು

June 4, 2025
ಜೈಶ್ ಉಗ್ರ ಮೌಲಾನಾ ಅಬ್ದುಲ್ ಅಜೀಜ್ ಪಾಕಿಸ್ತಾನದಲ್ಲಿ  ಖತಂ.

June 3, 2025
ತಾಕತ್ತಿದ್ರೆ ಪುತ್ತಿಲರನ್ನು ಗಡಿಪಾರು ಮಾಡಿ ನೋಡಿ ಪೊಲೀಸರಿಗೆ ಯುವಕನ ಸವಾಲು

SDPI ಮಾತು ಕೇಳಿ ಸಂಘಪರಿವಾರದ ಪ್ರಮುಖರನ್ನು ಟಾರ್ಗೆಟ್ ಮಾಡಿಸುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ ;ಅರುಣ್ ಪುತ್ತಿಲ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, June 13, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಹತ್ಯೆಗೀಡಾದ ಅಬ್ದುಲ್ ರಹಿಮಾನ್ ಮನೆಗೆ ಯುಟಿ.ಖಾದರ್ ಭೇಟಿ : ಕುಟುಂಬಸ್ಥರಿಗೆ ಸಾಂತ್ವನ

    ಹತ್ಯೆಗೀಡಾದ ಅಬ್ದುಲ್ ರಹಿಮಾನ್ ಮನೆಗೆ ಯುಟಿ.ಖಾದರ್ ಭೇಟಿ : ಕುಟುಂಬಸ್ಥರಿಗೆ ಸಾಂತ್ವನ

    ಬಜ್ಪೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಕೊಲೆ ಕೇಸ್​ NIAಗೆ

    ಬಜ್ಪೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಕೊಲೆ ಕೇಸ್​ NIAಗೆ

    ನಾಪತ್ತೆಯಾಗಿದ್ದ ಪುತ್ತೂರು ನಗರ ಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ಮೃತದೇಹ ನದಿಯಲ್ಲಿ ಪತ್ತೆ!

    ನಾಪತ್ತೆಯಾಗಿದ್ದ ಪುತ್ತೂರು ನಗರ ಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ಮೃತದೇಹ ನದಿಯಲ್ಲಿ ಪತ್ತೆ!

    ಪಿಡಬ್ಲ್ಯುಡಿ ರಸ್ತೆಗೆ 32 ಕೋಟಿ, ಹಾರಾಡಿ ರೈಲ್ವೇ ಸೇತುವೆಗೆ 8 ಕೋಟಿ  ಅನುದಾನ ಮಂಜೂರಾತಿಗೆ ಸಚಿವ ಜಾರಕಿಹೊಳಿಗೆ ಅಶೋಕ್ ರೈ ಮನವಿ

    ಪಿಡಬ್ಲ್ಯುಡಿ ರಸ್ತೆಗೆ 32 ಕೋಟಿ, ಹಾರಾಡಿ ರೈಲ್ವೇ ಸೇತುವೆಗೆ 8 ಕೋಟಿ ಅನುದಾನ ಮಂಜೂರಾತಿಗೆ ಸಚಿವ ಜಾರಕಿಹೊಳಿಗೆ ಅಶೋಕ್ ರೈ ಮನವಿ

    ತಾಕತ್ತಿದ್ರೆ ಪುತ್ತಿಲರನ್ನು ಗಡಿಪಾರು ಮಾಡಿ ನೋಡಿ ಪೊಲೀಸರಿಗೆ ಯುವಕನ ಸವಾಲು

    ತಾಕತ್ತಿದ್ರೆ ಪುತ್ತಿಲರನ್ನು ಗಡಿಪಾರು ಮಾಡಿ ನೋಡಿ ಪೊಲೀಸರಿಗೆ ಯುವಕನ ಸವಾಲು

    SDPI ಮಾತು ಕೇಳಿ ಸಂಘಪರಿವಾರದ ಪ್ರಮುಖರನ್ನು ಟಾರ್ಗೆಟ್ ಮಾಡಿಸುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ ;ಅರುಣ್ ಪುತ್ತಿಲ

    SDPI ಮಾತು ಕೇಳಿ ಸಂಘಪರಿವಾರದ ಪ್ರಮುಖರನ್ನು ಟಾರ್ಗೆಟ್ ಮಾಡಿಸುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ ;ಅರುಣ್ ಪುತ್ತಿಲ

    ಕೋಡಿಂಬಾಡಿ: ಶಾಸಕ ಅಶೋಕ್ ಕುಮಾರ್ ರೈಯವರ ಮನೆಯ ಹಟ್ಟಿ ಸಂಪೂರ್ಣ ಹಾನಿ, ದನ ಸಾವು

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ನೇತೃತ್ವದಲ್ಲಿ 4 ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ

    ರಹೀಂ ಕೊಲೆ ಪ್ರಕರಣ: ಗೃಹ ಸಚಿವ , ಉಸ್ತುವಾರಿ ಸಚಿವ ಬದಲಾವಣೆಗೆ ಮುಸ್ಲಿಂ ಮುಖಂಡರ ಪಟ್ಟು, ಕಾಂಗ್ರೆಸ್​ಗೆ ಎಚ್ಚರಿಕೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ

ಡಿ.ಕೆ. ಸುರೇಶ್ ಸೋಲಿಗೆ ಸಿದ್ದರಾಮಯ್ಯ ಆ್ಯಂಡ್ ಟೀಮ್ ಕಾರಣ; ಸೋಲಿನಿಂದ ಇಲ್ಲಿಯೂ ಕೂಡ ಜಗಳ ಶುರುವಾಗಿದೆ ಸರ್ಕಾರ ಪತನವಾಗುತ್ತೆ ಶಾಸಕ ಸುರೇಶ್ ಗೌಡ ಸ್ಫೋಟಕ ಹೇಳಿಕೆ

by ಪ್ರಜಾಧ್ವನಿ ನ್ಯೂಸ್
June 8, 2024
in ಪ್ರಾದೇಶಿಕ
0
ಡಿ.ಕೆ. ಸುರೇಶ್ ಸೋಲಿಗೆ ಸಿದ್ದರಾಮಯ್ಯ ಆ್ಯಂಡ್ ಟೀಮ್ ಕಾರಣ; ಸೋಲಿನಿಂದ ಇಲ್ಲಿಯೂ ಕೂಡ ಜಗಳ ಶುರುವಾಗಿದೆ ಸರ್ಕಾರ ಪತನವಾಗುತ್ತೆ  ಶಾಸಕ ಸುರೇಶ್ ಗೌಡ ಸ್ಫೋಟಕ ಹೇಳಿಕೆ
39
SHARES
111
VIEWS
ShareShareShare

ತುಮಕೂರು: ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಲೋಕಸಭಾ ಚುನಾವಣೆಯಲ್ಲಿ  ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ. ಸುರೇಶ್ ಸೋಲಿಗೆ ಸಿದ್ದರಾಮಯ್ಯ ಆ್ಯಂಡ್ ಟೀಮ್ ಕಾರಣ. ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಬಾರದು ಎಂದು ಈ ರೀತಿ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಬಿ. ಸುರೇಶ್ ಗೌಡ  ಸ್ಫೋಟಕ ಹೇಳಿಕೆ ನೀಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಕರ್ನಾಟಕದಲ್ಲಿ ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರಿಯಬೇಕು ಎಂದು ಒಂದು ಅಹಿಂದ ಟೀಮ್ ಯಾವಾಗಲೂ ಕೆಲಸ ಮಾಡುತ್ತದೆ. ಆ ಅಹಿಂದ ಟೀಮ್ ಮತ್ತು ಸಿದ್ದರಾಮಯ್ಯ ಸೇರಿ ಡಿ.ಕೆ. ಸುರೇಶ್ ಅವರನ್ನು ಸೋಲಿಸಿದ್ದಾರೆ ಎಂದು ಆರೋಪಿಸಿದ್ದಾರೆ. ನಾನು ಈ ಹಿಂದೆಯೇ ಹೇಳಿದ್ದೆ. ಸತೀಶ್ ಜಾರಕಿಹೊಳಿ, ಪರಮೇಶ್ವರ್, ರಾಜಣ್ಣ, ಸಿದ್ದರಾಮಯ್ಯ ಇಷ್ಟೂ ಜನ ಸೇರಿ ಡಿ.ಕೆ. ಸುರೇಶ್ ಅವರನ್ನು ಸೋಲಿಸುತ್ತಾರೆ ಎಂದು ಚುನಾವಣೆಯ ಮೊದಲೇ ಹೇಳಿದ್ದೆ. ನಾನು ಹೇಳಿದಂತೆಯೇ ನಡೆದಿದೆ. ಎರಡು ಲಕ್ಷ ಮತಗಳ ಅಂತರದಿಂದ  ಸೋಲಿಸುತ್ತಾರೆ ಅಂತ ಹೇಳಿದ್ದೆ. ಅದಕ್ಕಿಂತ ಹೆಚ್ಚಿನ ಮತಗಳ ಅಂತರದಿಂದ ಡಿ.ಕೆ. ಸುರೇಶ್‌ ಅವರನ್ನು ಸೋಲಿಸಿದ್ದಾರೆ ಎಂದು ತಿಳಿಸಿದ್ದಾರೆ.

ಜಾಹೀರಾತು

ಇದು ಸಿದ್ದರಾಮಯ್ಯ ಸಂಚಿನ ಒಂದು ಭಾಗ. ಡಿ.ಕೆ. ಶಿವಕುಮಾರ್ ಅವರು ಮುಂದೆ ಮುಖ್ಯಮಂತ್ರಿ ಆಗಬಾರದು, ಅವರ ನೈತಿಕತೆ ಕುಸಿಯಬೇಕು ಅಂತ ಹೀಗೆ ಮಾಡಿದ್ದಾರೆ. ಇದರಿಂದ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಲ್ಲ, ಈ ಸರ್ಕಾರ ಉಳಿಯಲ್ಲ ಎಂಬುವುದು ಗೊತ್ತಾಗುತ್ತದೆ. ಇಲ್ಲಿಂದ ರಾಜಕೀಯ ಧ್ರುವೀಕರಣ ಪ್ರಾರಂಭ ಆಗುತ್ತದೆ, ಕಾಂಗ್ರೆಸ್‌ನಲ್ಲಿ ಒಳಜಗಳ ಶುರುವಾಗುತ್ತೆ. ಈಗಾಗಲೇ ಬೆಳಗಾವಿಯಲ್ಲಿ ಕಿತ್ತಾಟ ಶುರುವಾಗಿದೆ. ಬೆಂಗಳೂರು ಗ್ರಾಮಾಂತರದ ಸೋಲಿನಿಂದ ಇಲ್ಲಿಯೂ ಕೂಡ ಜಗಳ ಶುರುವಾಗಿದೆ, ಸರ್ಕಾರ ಪತನವಾಗುತ್ತೆ ಎಂದು ಹೇಳಿದ್ದಾರೆ

SendShare16Share
Previous Post

ಬಸ್​ನಲ್ಲಿ ತೆರಳುತ್ತಿದ್ದ ಯುವತಿಯ ಜೊತೆ ಅಸಭ್ಯವಾಗಿ ವರ್ತಿಸಿದ್ದ ಯುವಕನಿಗೆ ಧರ್ಮದೇಟು

Next Post

ಬಿ.ಎಲ್ ಸಂತೋಷ್ ಗೆ ಕೊಕ್..? ಎಲ್ಲವನ್ನೂ ನಿಭಾಯಿಸುವ ‘ಸಮರ್ಥ’ ವ್ಯಕ್ತಿ ಅಗತ್ಯವೆಂದ ಆರ್‌ಎಸ್‌ಎಸ್

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In