• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಹೆಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್ ಅಳವಡಿಕೆ ದಿನಾಂಕ ಮತ್ತೆ ಮುಂದೂಡಿಕೆ?

ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ನೋಂದಣಿಗೆ ಇನ್ನೂ ಎರಡೇ ದಿನ ಬಾಕಿ

June 10, 2024
ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

March 13, 2026
ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ  ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ  ಶುದ್ಧ ನೀರಿನ ಘಟಕದ ಕೊಡುಗೆ

March 12, 2026
ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

LPG ಸಂಕಷ್ಟದಿಂದಲ್ಲ-ಅದಾನಿ ಮತ್ತು ಎಪ್‌ಸ್ಟೀನ್ ಪ್ರಕರಣಗಳಿಂದ ಪ್ರಧಾನಿ ಮೋದಿ ‘ಪ್ಯಾನಿಕ್’ ಆಗಿದ್ದಾರೆ : ರಾಹುಲ್ ಗಾಂಧಿ

ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

300 ಹಾಸಿಗೆಗಳ ಸರಕಾರಿ ಆಸ್ಪತ್ರೆಯನ್ನು ಸೇಡಿಯಾಪಿನಲ್ಲೇ ಆರಂಭಿಸಲು ಸರಕಾರ ದಿಟ್ಟ ಹೆಜ್ಜೆ : ಪತ್ರಿಕಾಗೋಷ್ಟಿಯಲ್ಲಿ  ಜಯಪ್ರಕಾಶ್ ಬದಿನಾರು

ಏಪ್ರಿಲ್ 10ರಿಂದ 20ರವರೆಗೆ ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರ ಮಹಾಲಿಂಗೇಶ್ವರ ವಿಜೃಂಭಣೆಯ ದೇವರ ಜಾತ್ರೆಯ ಸಂಭ್ರಮ

March 11, 2026
ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ವ್ಯಕ್ತಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ಮಂಜೂರು – ಬೆಂಕಿ ಅಕಸ್ಮಿಕದಿಂದ ಅಂಗಡಿ ನಾಶ 5 ಲಕ್ಷ ರೂ ಪರಿಹಾರ ಬಿಡುಗಡೆ

ಪುತ್ತೂರು: ನಿಂದನೆ, ಜೀವ ಬೆದರಿಕೆ ಆರೋಪ – ಎರಡು ಪ್ರತ್ಯೇಕ ಪ್ರಕರಣ ದಾಖಲು

ಹೊಸ ಪಕ್ಷ ಕಟ್ತನಿ, ಮುಂದಿನ ಬಾರಿ ನಾನೇ ಸಿಎಂ -ಯತ್ನಾಳ್

March 9, 2026
ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

March 11, 2026
ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, March 13, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

    ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

    ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ  ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ  ಶುದ್ಧ ನೀರಿನ ಘಟಕದ ಕೊಡುಗೆ

    ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ ಶುದ್ಧ ನೀರಿನ ಘಟಕದ ಕೊಡುಗೆ

    ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

    ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

    ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

    ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

    300 ಹಾಸಿಗೆಗಳ ಸರಕಾರಿ ಆಸ್ಪತ್ರೆಯನ್ನು ಸೇಡಿಯಾಪಿನಲ್ಲೇ ಆರಂಭಿಸಲು ಸರಕಾರ ದಿಟ್ಟ ಹೆಜ್ಜೆ : ಪತ್ರಿಕಾಗೋಷ್ಟಿಯಲ್ಲಿ  ಜಯಪ್ರಕಾಶ್ ಬದಿನಾರು

    300 ಹಾಸಿಗೆಗಳ ಸರಕಾರಿ ಆಸ್ಪತ್ರೆಯನ್ನು ಸೇಡಿಯಾಪಿನಲ್ಲೇ ಆರಂಭಿಸಲು ಸರಕಾರ ದಿಟ್ಟ ಹೆಜ್ಜೆ : ಪತ್ರಿಕಾಗೋಷ್ಟಿಯಲ್ಲಿ ಜಯಪ್ರಕಾಶ್ ಬದಿನಾರು

    ಏಪ್ರಿಲ್ 10ರಿಂದ 20ರವರೆಗೆ ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರ ಮಹಾಲಿಂಗೇಶ್ವರ ವಿಜೃಂಭಣೆಯ ದೇವರ ಜಾತ್ರೆಯ ಸಂಭ್ರಮ

    ಏಪ್ರಿಲ್ 10ರಿಂದ 20ರವರೆಗೆ ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರ ಮಹಾಲಿಂಗೇಶ್ವರ ವಿಜೃಂಭಣೆಯ ದೇವರ ಜಾತ್ರೆಯ ಸಂಭ್ರಮ

    ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ವ್ಯಕ್ತಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ಮಂಜೂರು – ಬೆಂಕಿ ಅಕಸ್ಮಿಕದಿಂದ ಅಂಗಡಿ ನಾಶ 5 ಲಕ್ಷ ರೂ ಪರಿಹಾರ ಬಿಡುಗಡೆ

    ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ವ್ಯಕ್ತಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ಮಂಜೂರು – ಬೆಂಕಿ ಅಕಸ್ಮಿಕದಿಂದ ಅಂಗಡಿ ನಾಶ 5 ಲಕ್ಷ ರೂ ಪರಿಹಾರ ಬಿಡುಗಡೆ

    ಪುತ್ತೂರು: ನಿಂದನೆ, ಜೀವ ಬೆದರಿಕೆ ಆರೋಪ – ಎರಡು ಪ್ರತ್ಯೇಕ ಪ್ರಕರಣ ದಾಖಲು

    ಪುತ್ತೂರು: ನಿಂದನೆ, ಜೀವ ಬೆದರಿಕೆ ಆರೋಪ – ಎರಡು ಪ್ರತ್ಯೇಕ ಪ್ರಕರಣ ದಾಖಲು

    ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

    ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ನೋಂದಣಿಗೆ ಇನ್ನೂ ಎರಡೇ ದಿನ ಬಾಕಿ

by ಪ್ರಜಾಧ್ವನಿ ನ್ಯೂಸ್
June 10, 2024
in ಇತರೆ, ಪ್ರಾದೇಶಿಕ
0
ಹೆಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್ ಅಳವಡಿಕೆ ದಿನಾಂಕ ಮತ್ತೆ ಮುಂದೂಡಿಕೆ?
21
SHARES
59
VIEWS
ShareShareShare

ರಾಜ್ಯದಲ್ಲಿ ಎಲ್ಲ ಹಳೆಯ ವಾಹನಗಳಿಗೆ  ಅತಿ ಸುರಕ್ಷಿತ ನೋಂದಣಿ ಫಲಕ (ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್‌ ನಂಬರ್‌ ಪ್ಲೇಟ್‌  ಕಡ್ಡಾಯವಾಗಿ ಅಳವಡಿಸಲು ಇದ್ದ ಗಡುವು ಇನ್ನೂ ಎರಡೇ ದಿನದಲ್ಲಿ ಮುಕ್ತಾಯವಾಗಲಿದೆ. ಈ ಹಿಂದೆ ಫೆಬ್ರವರಿ 17ಕ್ಕೆ ಇದ್ದ ನೋಂದಣಿ ಗಡುವನ್ನು ರಾಜ್ಯ ಸರ್ಕಾರ ಮೇ 31ಕ್ಕೆ ವಿಸ್ತರಣೆ ಮಾಡಿತ್ತು. ಬಳಿಕ ಜೂನ್‌ 12ರವರೆಗೆ ಗಡುವು ನೀಡಿದ್ದು, ಇನ್ನೆರಡು ದಿನದಲ್ಲಿ ಮುಕ್ತಾಯವಾಗಲಿದೆ. ನೋಂದಣಿ ಮಾಡಿಸಿಕೊಳ್ಳದ ವಾಹನ ಸವಾರರ ವಿರುದ್ಧ ಕ್ರಮ ಜರುಗಿಸುವ ತೀರ್ಮಾನಕ್ಕೆ ಸಾರಿಗೆ ಇಲಾಖೆ ಬಂದಿದೆ. ಮೊದಲ ಬಾರಿಗೆ ಸಿಕ್ಕಿಬಿದ್ದರೆ 500 ರೂಪಾಯಿ ದಂಡ, ಎರಡನೇ ಬಾರಿ ಸಿಕ್ಕಿಬಿದ್ದರೆ 1000 ರೂಪಾಯಿಗೆ ಏರಿಕೆ ಮಾಡುವ ನಿಟ್ಟಿನಲ್ಲಿ ನಿರ್ಧಾರವನ್ನು ತೆಗೆದುಕೊಳ್ಳಲು ಚಿಂತಿಸಲಾಗಿದೆ ಎನ್ನಲಾಗಿದೆ.

camera center ad

ಜಾಹೀರಾತು

ಅದೆಷ್ಟೋ ಜನರಿಗೆ ಎಲ್ಲಿ ಅಪ್ಲೈ ಮಾಡಬೇಕು ಎಂಬುದೇ ಗೊತ್ತಿಲ್ಲ. ಹೀಗಾಗಿ ಗೊತ್ತಾಗದೇ ಮಧ್ಯವರ್ತಿಗಳ ಮೊರೆ ಹೋಗುತ್ತಿದ್ದಾರೆ ಕೂಡ. ಇನ್ನು ಕೆಲವರು ಯಾವುದ್ಯಾವುದೋ ವೆಬ್‌ಸೈಟ್‌ ಓಪನ್‌ ಮಾಡಿ ವಂಚನೆಗೆ ಒಳಗಾಗುತ್ತಿದ್ದು, ಇದನ್ನು ತಪ್ಪಿಸುವ ಕೆಲಸ ಆಗಬೇಕಿದೆ. ಇನ್ನು ಮೊಬೈಲ್‌ ಇಲ್ಲವೇ ಡೆಸ್ಕ್‌ಟಾಪ್‌ ಮೂಲಕವೇ ನೋಂದಣಿ ಮಾಡಿಸಬಹುದಾಗಿದ್ದು, ಇದಕ್ಕೆ ಸರಳ ವಿಧಾನವಿದೆ.

ರಾಜ್ಯದಲ್ಲಿ 2019ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ (ಹಳೆಯ / ಅಸ್ತಿತ್ವದಲ್ಲಿರುವ ವಾಹನಗಳು) ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನ, ಪ್ರಯಾಣಿಕ ಕಾರು, ಮಧ್ಯಮ ಮತ್ತು ಭಾರೀ ವಾಣಿಜ್ಯ ವಾಹನ, ಟ್ರೈಲರ್, ಟ್ರ್ಯಾಕ್ಟರ್ ಇತ್ಯಾದಿ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು ಅಳವಡಿಸುವುದು ಕಡ್ಡಾಯ ಮಾಡಿ ರಾಜ್ಯ ಸರ್ಕಾರ ಆದೇಶಿಸಿತ್ತು.

ashwinistudioputtur

ಜಾಹೀರಾತು

Muliya

ಜಾಹೀರಾತು

HSRP ನೋಂದಣಿ ಫಲಕಗಳು ಅತ್ಯಂತ ಸುರಕ್ಷಿತವಾಗಿದ್ದು ಇವುಗಳನ್ನು ಬದಲಿಸುವುದು, ವಿರೂಪಗೊಳಿಸುವುದು ಸಾಧ್ಯವಿಲ್ಲ.

Poorna squash

ಜಾಹೀರಾತು

-ನಂಬರ್‌ ಪ್ಲೇಟ್‌ನ ಒಂದು ಬದಿಯಲ್ಲಿ ನೀಲಿ ಬಣ್ಣದ ಚಕ್ರವನ್ನು ಹೋಲುವ ಹಾಲೋಗ್ರಾಮ್‌ ಇರುತ್ತದೆ. ಇದರ ಕೆಳಗಡೆ 10 ನಂಬರಿನ ವಿಶಿಷ್ಟ ಗುರುತಿನ ಸಂಖ್ಯೆ ಇರುತ್ತದೆ. ಅಂಕಿಗಳ ಮೇಲೆ ಆಂಗ್ಲಭಾಷೆಯಲ್ಲಿ ‘ಇಂಡಿಯಾ’ ಎಂಬ ಪದ ಹಲವೆಡೆ ಇರುತ್ತದೆ.
-ಸುರಕ್ಷಿತ ನಂಬರ್‌ ಪ್ಲೇಟ್‌ನಲ್ಲಿ ನಂಬರ್‌ ಪ್ಲೇಟ್‌ ನಕಲು ಮಾಡುವುದು ಸಾಧ್ಯವಿಲ್ಲ.
-ವಾಹನಗಳ ಕಳವು, ಅವುಗಳನ್ನು ಬಳಸಿ ಅಪರಾಧ ಚಟುವಟಿಕೆ ಮಾಡಿದಾಗ ಪರಿಶೀಲಿಸಲು ಎಚ್‌ಎಸ್‌ಆರ್‌ಪಿ ಸಹಕಾರಿಯಾಗಲಿದೆ.
-ರಸ್ತೆಗಳಲ್ಲಿ ಸಂಚರಿಸುವ ಎಲ್ಲ ವಾಹನಗಳನ್ನು ಗುರುತಿಸಲು ಸಹಕಾರಿ.
-ನೋಂದಣಿ ಫಲಕಗಳಲ್ಲಿ ಏಕರೂಪತೆ ಖಚಿತಪಡಿಸಿಕೊಳ್ಳಲು ಸಹಾಯ ಮಾಡುತ್ತವೆ.

ಹೆಚ್ಚುತ್ತಿವೆ ನಕಲಿ ಹಾವಳಿ

HSRP ನಂಬರ್‌ ಪ್ಲೇಟ್‌ಗಳನ್ನು ನಕಲಿ ಮಾಡಿ ವಂಚನೆ ಮಾಡುವ ಜಾಲವು ಇದ್ದು, ಸಾರ್ವಜನಿಕರು ಮೋಸ ಹೋಗದಂತೆ ಮನವಿ ಮಾಡಲಾಗುತ್ತಿದೆ. ಈ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ನಂತೆಯೇ ಹೋಲಿಕೆ ಇರುವಂತೆ ಇಂಥವರು ಸಿದ್ಧಪಡಿಸಿ ಕೊಡುತ್ತಾರೆ. ಇದನ್ನು ಅಗ್ಗದ ಬೆಲೆಯಲ್ಲಿ ಕೊಡುವುದರಿಂದ ಜನರೂ ಗೊತ್ತಿಲ್ಲದೆ ಖರೀದಿ ಮಾಡುತ್ತಾರೆ. ಆದರೆ, ಅದರಲ್ಲಿ ಟ್ಯಾಂಪರ್‌ ಪ್ರೂಫ್‌ ವೈಶಿಷ್ಟ್ಯ, ಯುನೀಕ್‌ ಐಡೆಂಟಿಟಿ ಅಂಶಗಳು ಇರುವುದಿಲ್ಲ. ಇದರಿಂದ ಒಮ್ಮೆ ಆರ್‌ಟಿಒ ಪೊಲೀಸರಿಗೆ ಸಿಕ್ಕಿ ಬಿದ್ದರೆ ದಂಡ ಕಟ್ಟುವುದು ಗ್ಯಾರಂಟಿಯಾಗಿದೆ. ಇಲ್ಲಿ “IND” ಗುರುತಾಗಲೀ, ಅಶೋಕ ಚಕ್ರ ಚಿಹ್ನೆಯ Hot stamp ಆಗಲೀ ಇರುವುದಿಲ್ಲ. ಹೀಗಾಗಿ ಅಧಿಕೃತ ವಿತರಕರಿಂದ ಮಾತ್ರ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ಗಳನ್ನು ಪಡೆದುಕೊಳ್ಳಬೇಕು ಎಂದು ಸರ್ಕಾರ ಸಹ ಹೇಳಿದೆ.

vishnu studio

ಜಾಹೀರಾತು

SendShare8Share
Previous Post

ಉಳ್ಳಾಲ: ಎಂಡಿಎಂಎ ಮಾದಕವಸ್ತು ಮಾರಾಟ ಮಾಡಲು ನಿಂತಿದ್ದ ಅಬ್ದುಲ್ ನಝೀರ್ ಪೋಲಿಸರ ‌ಬಲೆಗೆ

Next Post

ಪುತ್ತೂರು,ಸುಬ್ರಹ್ಮಣ್ಯ,ಬೆಳ್ತಂಗಡಿ ,ಕಡಬದಲ್ಲಿ ಮಿಂಚು ನಿರ್ಬಂಧಕ ಅಳವಡಿಕೆ: ಉಸ್ತುವಾರಿ ಸಚಿವ ದಿನೇಶ್ ಗುಂಡೂ ರಾವ್ ಶಾಸಕ ರೈ ಮನವಿಗೆ ಸ್ಪಂದಿಸಿದ ಸರಕಾರ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In