• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು : ಉಳ್ಳಾಲದಲ್ಲಿ  ದರೋಡೆಗೆ ಸಂಚು ರೂಪಿಸುತ್ತಿದ್ದ ಮೂವರು ಕುಖ್ಯಾತ ಆರೋಪಿಗಳ ಸೆರೆ

June 19, 2024
ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

March 21, 2026
ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

March 20, 2026
ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

March 18, 2026
ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

March 17, 2026
ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

March 16, 2026
ಪತಿಯನ್ನು ಬಿಡುಗಡೆ ಮಾಡಲು ಹೋದ ಮಹಿಳೆಗೆ ಪೊಲೀಸ್ ಇನ್ಸ್‌ಪೆಕ್ಟರ್ ನಿಂದ ಡಿಮ್ಯಾಂಡ್-  ಹಣವನ್ನು ಕೊಡು ಅಥವಾ ನೀನು ನನ್ನೊಂದಿಗೆ ಬಂದು ಮಲಗು ಬೇಡಿಕೆ!

ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

March 16, 2026
ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ  ಏತ ನೀರಾವರಿ ಯೋಜನೆ ಮತ್ತು ಸೇತುವೆ  ಅಭಿವೃದ್ಧಿ  ಕಾಮಗಾರಿಯ ಪ್ರಗತಿ ಪರಿಶೀಲನೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, March 22, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

    ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

    ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

    ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

    ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

    ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

    ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

    ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

    ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಮಂಗಳೂರು : ಉಳ್ಳಾಲದಲ್ಲಿ ದರೋಡೆಗೆ ಸಂಚು ರೂಪಿಸುತ್ತಿದ್ದ ಮೂವರು ಕುಖ್ಯಾತ ಆರೋಪಿಗಳ ಸೆರೆ

by ಪ್ರಜಾಧ್ವನಿ ನ್ಯೂಸ್
June 19, 2024
in ಇತರೆ, ಕ್ರೈಮ್, ಮಂಗಳೂರು
0
ಮಂಗಳೂರು : ಉಳ್ಳಾಲದಲ್ಲಿ  ದರೋಡೆಗೆ ಸಂಚು ರೂಪಿಸುತ್ತಿದ್ದ ಮೂವರು ಕುಖ್ಯಾತ ಆರೋಪಿಗಳ ಸೆರೆ
57
SHARES
164
VIEWS
ShareShareShare

ಮಂಗಳೂರು :ದರೋಡೆಗೆ ಸಂಚು ರೂಪಿಸುತ್ತಿದ್ದ ಮೂವರ ಸೆರೆ

ಮಂಗಳೂರು : ನಗರದ ಉಳ್ಳಾಲ ಮುಕ್ಕಚ್ಚೇರಿ ಪರಿಸರದಲ್ಲಿ ಶ್ರೀಮಂತ ವ್ಯಕ್ತಿಗಳನ್ನು, ವ್ಯಾಪಾರಸ್ಥರನ್ನು ದರೋಡೆ ಮಾಡಲು ಸಂಚು ರೂಪಿಸುತ್ತಿದ್ದ ಮೂವರು ಕುಖ್ಯಾತ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ashwinistudioputtur

ಜಾಹೀರಾತು

vishnu studio

ಜಾಹೀರಾತು

ಈ ಹಿಂದೆ ಕೊಲೆ, ಕೊಲೆಯತ್ನ, ದರೋಡೆ, ಮಾದಕ ವಸ್ತು ಮಾರಾಟ ಹಾಗೂ ಇತರ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳ ತಂಡವೊಂದು ಮಂಗಳೂರು ನಗರದ ಉಳ್ಳಾಲದ ಪರಿಸರದಲ್ಲಿ ಮಾರಾಕಾಯುಧಗಳಾದ ತಲವಾರುಗಳೊಂದಿಗೆ ಶ್ರೀಮಂತ ವ್ಯಕ್ತಿಗಳನ್ನು, ವ್ಯಾಪಾರಸ್ಥರನ್ನು ದರೋಡೆ ನಡೆಸಲು ಸಂಚು ರೂಪಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

ಆರೋಪಿಗಳಾದ ಉಳ್ಳಾಲದ ಕಿಲಿರಿಯ ನಗರ, ಸೀ ಸೈಡ್, ಮುಕ್ಕಚರಿ ಮುಹಮ್ಮದ್ ಸಮೀರ್ ಅಲಿ (33) ಉಳ್ಳಾಲ ತಾಲೂಕು ಬೋಲಿಯಾರ್ ಕಾಫಿಕಾಡ್ ಹೌಸ್, ಜುಮ್ಮಾ ಮಸೀದಿಯ ಮೊಹಮ್ಮದ್ ಮನ್ಸೂರ್ (30), ಕೊಣಾಜೆಯ ಮಲಾರ ಬದ್ರಿಯಾ ನಗರದ ಚಾವಡಿ ಗ್ರಾಮದ ಮೊಹಮ್ಮದ್ ನೌಷಾದ್(30) ಎಂಬವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಆರೋಪಿಗಳಿಂದ ಮಾರಾಕಾಯುಧಗಳಾದ ತಲವಾರು-1, ಚೂರಿ-1, ಮೊಬೈಲ್ ಫೋನುಗಳು-3 ಹಾಗೂ KL -60-R-9755 ಜೀಪ್ ವಾಹನವನ್ನುವಶಪಡಿಸಿಕೊಳ್ಳಲಾಗಿದೆ. ಸೊತ್ತಿನ ಒಟ್ಟು ಮೌಲ್ಯ 25,90,000 ರೂ. ಅಂದಾಜಿಸಲಾಗಿದೆ. ಆರೋಪಿಗಳ ವಿರುದ್ದ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಕೃತ್ಯದಲ್ಲಿ ಇನ್ನೂ ಹಲವರು ಭಾಗಿಯಾಗಿ ತಲೆಮರೆಸಿಕೊಂಡಿದ್ದು ಪತ್ತೆಯಾಗಿದೆ.

ಆರೋಪಿಗಳ ಪೈಕಿ ಮುಹಮ್ಮದ್ ಸಮೀರ್ ಅಲಿ ಈ ಹಿಂದೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದಾಖಲಾದ ಕೊಲೆ ಯತ್ನ, ಜೀವ ಬೆದರಿಕೆ ಪ್ರಕರಣ ಹಾಗೂ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ದಾಖಲಾದ ಇಲ್ಯಾಸ್ ಕೊಲೆ ಪ್ರಕರಣ, ಫಳ್ನೀರ್ ನ ಶಾಪ್ ವೊಂದರಲ್ಲಿ ನಡೆದ ಶೂಟ್ಔಟ್ ಪ್ರಕರಣ, ಕೊಣಾಜೆ ಪೊಲೀಸ್ ಠಾಣೆಯಲ್ಲಿ ದಾಖಲಾದ ಜೀವ ಬೆದರಿಕೆ ಪ್ರಕರಣ ಹೀಗೆ ಒಟ್ಟು 7 ಪ್ರಕರಣದಲ್ಲಿ ಭಾಗಿಯಾಗಿರುತ್ತಾನೆ.

Muliya

ಜಾಹೀರಾತು

ಇನ್ನೋರ್ವ ಆರೋಪಿ ಮೊಹಮ್ಮದ್ ಮನ್ಸೂರ್ ವಿರುದ್ಧ ಈ ಹಿಂದೆ ಕೊಣಾಜೆ ಠಾಣೆಯಲ್ಲಿ ದರೋಡೆ, ಹಲ್ಲೆ ಪ್ರಕರಣ, ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ದಾಖಲಾದ ಫಳ್ನೀರ್ ಶೂಟ್ಔಟ್ ಪ್ರಕರಣ, ಹಾಗೂ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದಾಖಲಾದ ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಭಾಗಿರುತ್ತಾನೆ. ಆರೋಪಿ ಮೊಹಮ್ಮದ್ ನೌಷದ್ ಎಂಬಾತನು ಈ ಹಿಂದೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ದಾಖಲಾದ ದರೋಡೆ ಪ್ರಕರಣದಲ್ಲಿ ಭಾಗಿರುತ್ತಾನೆ.

camera center ad

ಜಾಹೀರಾತು

ಆರೋಪಿಗಳ ಪತ್ತೆ ಕಾರ್ಯವನ್ನು ಮಂಗಳೂರು ನಗರದ ಪೊಲೀಸ್ ಆಯುಕ್ತರವರಾದ ಅನುಪಮ್ ಅಗರ್ ವಾಲ್ ರವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ಯವರಾದ ಸುದೀಪ್ ಎಂ ವಿ, ಶರಣಪ್ಪ ಎಸ್ ಭಂಡಾರಿ ಮತ್ತು ಸಿಬ್ಬಂದಿಯವರು ಭಾಗಿಯಾಗಿದ್ದಾರೆ.

Poorna squash

ಜಾಹೀರಾತು

SendShare23Share
Previous Post

ಧರ್ಮಸ್ಥಳ: “ಮಂಜೂಷಾ” ವಸ್ತುಸಂಗ್ರಹಾಲಯಕ್ಕೆ ಸೇರ್ಪಡೆಗೊಂಡ “ ಜೈಬಾಲಾಜಿ” ಹಾಯಿದೋಣಿ

Next Post

ಮುಡಿಪು: ಪ್ರಚೋದನಕಾರಿ ಶಕ್ತಿಯಲ್ಲಿರುವ ಯಾವುದೇ ಧರ್ಮ, ಜಾತಿ, ಭಾಷೆಯವರಿಗೆ ನಮ್ಮ ಸಹಕಾರವಿಲ್ಲ. ಶಾಂತಿ ಸುವ್ಯವಸ್ಥೆ ಸಾಮರಸ್ಯದಿಂದ ಬದುಕೋಣ. ಕೋಮುದ್ವೇಷದ ವಿಚಾರದಲ್ಲಿ ರಾಜಕೀಯ ಸಲ್ಲದು :-ದ.ಕ ಉಸ್ತುವಾರಿ ದಿನೇಶ್ ಗುಂಡೂರಾವ್

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In