• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ನವ ದೆಹಲಿ: ಮೋದಿ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದರೋ ಬಿಜೆಪಿ ಸಂಸದ ಸುರೇಶ್ ಗೋಪಿ ಕಾರಣವೇನು…!?

June 10, 2024
ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

March 21, 2026
ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

March 20, 2026
ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

March 18, 2026
ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

March 17, 2026
ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

March 16, 2026
ಪತಿಯನ್ನು ಬಿಡುಗಡೆ ಮಾಡಲು ಹೋದ ಮಹಿಳೆಗೆ ಪೊಲೀಸ್ ಇನ್ಸ್‌ಪೆಕ್ಟರ್ ನಿಂದ ಡಿಮ್ಯಾಂಡ್-  ಹಣವನ್ನು ಕೊಡು ಅಥವಾ ನೀನು ನನ್ನೊಂದಿಗೆ ಬಂದು ಮಲಗು ಬೇಡಿಕೆ!

ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

March 16, 2026
ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ  ಏತ ನೀರಾವರಿ ಯೋಜನೆ ಮತ್ತು ಸೇತುವೆ  ಅಭಿವೃದ್ಧಿ  ಕಾಮಗಾರಿಯ ಪ್ರಗತಿ ಪರಿಶೀಲನೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, March 23, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

    ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

    ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

    ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

    ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

    ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

    ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

    ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

    ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

ನವ ದೆಹಲಿ: ಮೋದಿ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದರೋ ಬಿಜೆಪಿ ಸಂಸದ ಸುರೇಶ್ ಗೋಪಿ ಕಾರಣವೇನು…!?

by ಪ್ರಜಾಧ್ವನಿ ನ್ಯೂಸ್
June 10, 2024
in ರಾಜ್ಯ, ರಾಷ್ಟ್ರೀಯ
0
ನವ ದೆಹಲಿ: ಮೋದಿ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದರೋ ಬಿಜೆಪಿ ಸಂಸದ ಸುರೇಶ್ ಗೋಪಿ ಕಾರಣವೇನು…!?
476
SHARES
1.4k
VIEWS
ShareShareShare

ದೇವರನಾಡು ಕೇರಳದಲ್ಲಿ ಬಿಜೆಪಿಗೆ ಐತಿಹಾಸಿಕ ಗೆಲುವು ತಂದುಕೊಟ್ಟ ಮಲಯಾಳಂ ನಟ ಸುರೇಶ್‌ ಗೋಪಿ ಅವರು ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಕೇಂದ್ರ ಸಚಿವರಾಗಿ ಆದಿತ್ಯವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಆದರೆ ಯಾರಿಗೆ ಯಾವ ಖಾತೆ ಎಂಬುದಾಗಿ ಖಾತೆ ಹಂಚಿಕೆಯಾಗುವುದಕ್ಕೂ ಮುನ್ನವೇ ಮೋದಿ ಹಾಗೂ ಅಮೀತ್ ಶಾ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಕೇರಳದ ತ್ರಿಶೂರ್ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಸುರೇಶ್‌ ಗೋಪಿ ಅವರು ಸಚಿವ ಸ್ಥಾನ ತ್ಯಜಿಸಲು ತೀರ್ಮಾನಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಸಚಿವ ಸ್ಥಾನ ಬಿಡಲು ಕಾರಣವೇನು..?
ನನಗೆ ಸಚಿವನಾಗುವುದಕ್ಕೆ ಇಷ್ಟವಿಲ್ಲ. ನಾನು ಸಂಸದನಾಗಿಯೇ ಇರಲು ಬಯಸುತ್ತೇನೆ. ನಾನು ಹೇಗೆ ಕೆಲಸ ಮಾಡುತ್ತೇನೆ ಎಂಬುದು ತ್ರಿಶೂರ್ ನ ಜನರಿಗೆ ತಿಳಿದಿದೆ ಅದೇ ಕಾರಣಕ್ಕೆ ಗೆಲ್ಲಿಸಿದ್ದಾರೆ ಕೇರಳದಲ್ಲಿ ಮೊದಲ ಸಲ ಬಿಜೆಪಿ ಗೆದ್ದಿದೆ ಮುಂದೆ ಇನ್ನೂ ಹೆಚ್ಚು ಸ್ಥಾನಗಳು ಗೆಲ್ಲಲಿದೆ ಎಂಬ ವಿಶ್ವಾಸವಿದೆ. ಮುಖ್ಯವಾಗಿ ಚಿತ್ರರಂಗದಲ್ಲಿದ್ದುಕೊಂಡೆ ರಾಜಕೀಯದಲ್ಲಿ ತೊಡಗಿಸಿಕೊಳ್ಳುತ್ತೇನೆ ಅದಲ್ಲದೇ ನಾನು ಚಿತ್ರರಂಗದಲ್ಲಿ ಮುಂದುವರಿಯಲು ಇಚ್ಚಿಸುತ್ತೇನೆ. ಈ ಮೊದಲೇ ಒಪ್ಪಿಕೊಂಡ ಸಿನೆಮಾಗಳಿವೆ ಅದಲ್ಲದೇ ಕನಿಷ್ಠ ದೊಡ್ಡ ಬಜೆಟ್ ನ ನಾಲ್ಕು ಸಿನಿಮಾ ಚಿತ್ರೀಕರಣ ಬಾಕಿಯಾಗಿದೆ ಅದನ್ನು ಮುಗಿಸುವುದು ನನ್ನ ಜವಾಬ್ದಾರಿಯಾಗಿದೆ. ಹಾಗಾಗಿ ಸಂಪುಟದಿಂದ ನನ್ನನ್ನು ಕೈಬಿಡುವಂತೆ ಹೈಕಮಾಂಡ್ ಬಳಿ ಇಂಗಿತ ವ್ಯಕ್ತಪಡಿಸಿದ್ದೇನೆ’ ಆದರೆ ಮುಂದಿನ ವಿಚಾರ ಹೈಕಮಾಂಡ್ ಗೆ ಬಿಟ್ಟಿದ್ದೇನೆ ಎಂದು ಸುರೇಶ್‌ ಗೋಪಿ ಹೇಳಿದ್ದಾರೆ.

Poorna squash

ಜಾಹೀರಾತು

ಅಲ್ಲದೇ ಸುರೇಶ್‌ ಗೋಪಿ ಅವರು ಸಂಸದ ಸ್ಥಾನಕ್ಕೂ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ವರದಿಯಾಗಿತ್ತು. ಈ ಕುರಿತು ಪ್ರತಿಕ್ರಿಯಿಸಿದ ಅವರು, ‘ಇದು ಊಹಾಪೋಹವಷ್ಟೇ’ ಎಂದು ಸ್ಪಷ್ಟಪಡಿಸುವ ಮೂಲಕ ಈ ವಿಚಾರಗಳನ್ನು ತಳ್ಳಿ ಹಾಕಿದ್ದಾರೆ. ಇನ್ನೆರಡು ದಿನಗಳಲ್ಲಿ ‌ಮಾಧ್ಯಮಗಳ ಮುಂದೆ ಮಾತಾಡಲಿದ್ದೇನೆ ರಾಜೀನಾಮೆ ನೀಡುವ ಬಗ್ಗೆ ಯೋಚನೆ ಮಾಡಿಲ್ಲ ಎಂದಿದ್ದಾರೆ.

camera center ad

ಜಾಹೀರಾತು

Muliya

ಜಾಹೀರಾತು

vishnu studio

ಜಾಹೀರಾತು

ashwinistudioputtur

ಜಾಹೀರಾತು

SendShare190Share
Previous Post

ಮುಡಿಪು: ಪ್ರಚೋದನಕಾರಿ ಶಕ್ತಿಯಲ್ಲಿರುವ ಯಾವುದೇ ಧರ್ಮ, ಜಾತಿ, ಭಾಷೆಯವರಿಗೆ ನಮ್ಮ ಸಹಕಾರವಿಲ್ಲ. ಶಾಂತಿ ಸುವ್ಯವಸ್ಥೆ ಸಾಮರಸ್ಯದಿಂದ ಬದುಕೋಣ. ಕೋಮುದ್ವೇಷದ ವಿಚಾರದಲ್ಲಿ ರಾಜಕೀಯ ಸಲ್ಲದು :-ದ.ಕ ಉಸ್ತುವಾರಿ ದಿನೇಶ್ ಗುಂಡೂರಾವ್

Next Post

ಬೆಂಗಳೂರು:ಕೊಲೆ ಪ್ರಕರಣ ನಟ ಚಾಲೆಂಜಿಂಗ್ ಸ್ಟಾರ್‌ ನಟ ದರ್ಶನ್‌ ಬಂಧನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬೆಂಗಳೂರು:ಕೊಲೆ ಪ್ರಕರಣ ನಟ ಚಾಲೆಂಜಿಂಗ್ ಸ್ಟಾರ್‌ ನಟ ದರ್ಶನ್‌ ಬಂಧನ

ಬೆಂಗಳೂರು:ಕೊಲೆ ಪ್ರಕರಣ ನಟ ಚಾಲೆಂಜಿಂಗ್ ಸ್ಟಾರ್‌ ನಟ ದರ್ಶನ್‌ ಬಂಧನ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In