ಪುರುಷರಕಟ್ಟೆ ನಿವಾಸಿ ಪ್ರಕಾಶ್(45) ಇಂದು ಸಂಜೆ ಎಂದಿನಂತೆ ವಾಲಬಾಲ್ ಆಡಿ ಮನೆಗೆ ತೆರಳಿದಾಗ ತೀವ್ರ ಎದೆನೋವು ಕಾಣಿಸಿಕೊಂಡ ಕಾರಣ ತಕ್ಷಣ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ನಿಧನರಾದರು.
ಮೊಬೈಲ್ ಅಂಗಡಿ ಉದ್ಯಮ ನಡೆಸಿಕೊಂಡಿದ್ದ ಇವರು ಕಾಂಗ್ರೆಸ್ ಪಕ್ಷದ ನರಿಮೊಗರು ವಲಯ ಕಾಂಗ್ರೆಸ್ ಅಧ್ಯಕ್ಷರಾಗಿದ್ದರು. ಪಕ್ಷಕ್ಕೆ ತನ್ನನ್ನು ತಾನೇ ತೊಡಗಿಸಿಕೊಂಡವರಾಗಿದ್ದರು