• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮನೆಗೆ ನುಗ್ಗಿ ಒಂಟಿ ಮಹಿಳೆಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ

June 19, 2024
ಪುತ್ತೂರು: ಕೋರ್ಟ್ ಹಾಲ್ ನಲ್ಲಿ ಜಡ್ಜ್ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನ

January 22, 2026
ಕೇರಳ: ಬಸ್ಸಿನಲ್ಲಿ ಕಿರುಕುಳ ಪ್ರಕರಣ: ವಿಡಿಯೋ ವೈರಲ್‌ ಮಾಡಿದ ಮಹಿಳೆ ಬಂಧನ

ಕೇಸರಿ ಕಂಡರೆ ಕಿಡಿಕಾರುವ ಕಾಂಗ್ರೆಸ್ ನ ಹಿಂದೂ ವಿರೋಧಿ ಧೋರಣೆ ಅತಿರೇಕಕ್ಕೆ ಹೋಗಿದೆ: ಸಂಸದ ಕ್ಯಾ. ಚೌಟ

ಜ.24 ರಂದು ವಿಜೃಂಭಣೆಯ ಹತ್ತೂರ ಜನ ಸೇರುವ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ

January 21, 2026
ಎರಡೂವರೆ ತಿಂಗಳ ನಾಯಿ ಮರಿ ಮೇಲೆ ಅತ್ಯಾಚಾರವೆಸಗಿದ ಕಾಮುಕ

ಪುತ್ತೂರು:ಸರ್ವೆ ಕಲ್ಲಮ ಶ್ರೀಗುರು ರಾಘವೇಂದ್ರ ಮಠದಲ್ಲಿ ನಾಳೆ(ಜ.22) 38ನೇ ವಾರ್ಷಿಕೋತ್ಸವ, ರಥೋತ್ಸವ

ನೇರಳಕಟ್ಟೆ: ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ದ.ಕ ಮತ್ತು ಇತರ ಇಲಾಖೆ ಸಂಘ ಸಂಸ್ಥೆಗಳಿಂದ ಹಸುಗಳಲ್ಲಿ ಹಾಲು ಕರೆಯುವ ಸ್ಪರ್ಧೆಯ ಬಹುಮಾನ ವಿತರಣೆ

ಧರ್ಮಸ್ಥಳ: ಅತೀ ಅಗತ್ಯತೆಯ ಸಂಪರ್ಕ ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಅನುದಾನ ಪೂರೈಸಿದ ಶಾಸಕ ಹರೀಶ್ ಪೂಂಜ

January 20, 2026
ಬೆಳ್ಳಾರೆ: ಅಯ್ಯಪ್ಪ ಸ್ವಾಮಿಯ ಪ್ರಸಾದವನ್ನು ಸಂಬಂಧಿಕರಿಗೆ ನೀಡಲು ಬೈಕ್‌ನಲ್ಲಿ ತೆರಳುತ್ತಿದ್ದಗ  ಉರುಳಿದ ಬೈಕ್ :  ಓರ್ವ ಸ್ಥಳದಲ್ಲೆ ಮೃತ್ಯು-ಇನ್ನೋರ್ವ ಗಂಭೀರ

ಹಾರಾಡಿ ಸರಕಾರಿ ಶಾಲೆಯಲ್ಲಿ  ಕಿರುಕುಳ, ಜೀವಬೆದರಿಕೆ : ಶಾಸಕರಿಗೆ ದೂರು

ಪುತ್ತೂರು ಗ್ರಾಮಾಂತರ ಪೊಲೀಸ್‌ ಕಾರ್ಯಾಚರಣೆ 106 ಕಿಲೋ ಗ್ರಾಂ ಗಾಂಜಾ ವಶ: ಆರೋಪಿಗಳ ಬಂಧನ

ಧರ್ಮಸ್ಥಳದಲ್ಲಿ ಸಂಪನ್ನಗೊಂಡ ಉಚಿತ ಟೈಲರಿಂಗ್ ತರಬೇತಿ ಶಿಬಿರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, January 23, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಕೋರ್ಟ್ ಹಾಲ್ ನಲ್ಲಿ ಜಡ್ಜ್ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನ

    ಪುತ್ತೂರು: ಕೋರ್ಟ್ ಹಾಲ್ ನಲ್ಲಿ ಜಡ್ಜ್ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನ

    ಕೇಸರಿ ಕಂಡರೆ ಕಿಡಿಕಾರುವ ಕಾಂಗ್ರೆಸ್ ನ ಹಿಂದೂ ವಿರೋಧಿ ಧೋರಣೆ ಅತಿರೇಕಕ್ಕೆ ಹೋಗಿದೆ: ಸಂಸದ ಕ್ಯಾ. ಚೌಟ

    ಕೇಸರಿ ಕಂಡರೆ ಕಿಡಿಕಾರುವ ಕಾಂಗ್ರೆಸ್ ನ ಹಿಂದೂ ವಿರೋಧಿ ಧೋರಣೆ ಅತಿರೇಕಕ್ಕೆ ಹೋಗಿದೆ: ಸಂಸದ ಕ್ಯಾ. ಚೌಟ

    ಜ.24 ರಂದು ವಿಜೃಂಭಣೆಯ ಹತ್ತೂರ ಜನ ಸೇರುವ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ

    ಜ.24 ರಂದು ವಿಜೃಂಭಣೆಯ ಹತ್ತೂರ ಜನ ಸೇರುವ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ

    ಪುತ್ತೂರು:ಸರ್ವೆ ಕಲ್ಲಮ ಶ್ರೀಗುರು ರಾಘವೇಂದ್ರ ಮಠದಲ್ಲಿ ನಾಳೆ(ಜ.22) 38ನೇ ವಾರ್ಷಿಕೋತ್ಸವ, ರಥೋತ್ಸವ

    ಪುತ್ತೂರು:ಸರ್ವೆ ಕಲ್ಲಮ ಶ್ರೀಗುರು ರಾಘವೇಂದ್ರ ಮಠದಲ್ಲಿ ನಾಳೆ(ಜ.22) 38ನೇ ವಾರ್ಷಿಕೋತ್ಸವ, ರಥೋತ್ಸವ

    ನೇರಳಕಟ್ಟೆ: ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ದ.ಕ ಮತ್ತು ಇತರ ಇಲಾಖೆ ಸಂಘ ಸಂಸ್ಥೆಗಳಿಂದ ಹಸುಗಳಲ್ಲಿ ಹಾಲು ಕರೆಯುವ ಸ್ಪರ್ಧೆಯ ಬಹುಮಾನ ವಿತರಣೆ

    ನೇರಳಕಟ್ಟೆ: ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ದ.ಕ ಮತ್ತು ಇತರ ಇಲಾಖೆ ಸಂಘ ಸಂಸ್ಥೆಗಳಿಂದ ಹಸುಗಳಲ್ಲಿ ಹಾಲು ಕರೆಯುವ ಸ್ಪರ್ಧೆಯ ಬಹುಮಾನ ವಿತರಣೆ

    ಧರ್ಮಸ್ಥಳ: ಅತೀ ಅಗತ್ಯತೆಯ ಸಂಪರ್ಕ ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಅನುದಾನ ಪೂರೈಸಿದ ಶಾಸಕ ಹರೀಶ್ ಪೂಂಜ

    ಧರ್ಮಸ್ಥಳ: ಅತೀ ಅಗತ್ಯತೆಯ ಸಂಪರ್ಕ ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಅನುದಾನ ಪೂರೈಸಿದ ಶಾಸಕ ಹರೀಶ್ ಪೂಂಜ

    ಬೆಳ್ಳಾರೆ: ಅಯ್ಯಪ್ಪ ಸ್ವಾಮಿಯ ಪ್ರಸಾದವನ್ನು ಸಂಬಂಧಿಕರಿಗೆ ನೀಡಲು ಬೈಕ್‌ನಲ್ಲಿ ತೆರಳುತ್ತಿದ್ದಗ  ಉರುಳಿದ ಬೈಕ್ :  ಓರ್ವ ಸ್ಥಳದಲ್ಲೆ ಮೃತ್ಯು-ಇನ್ನೋರ್ವ ಗಂಭೀರ

    ಬೆಳ್ಳಾರೆ: ಅಯ್ಯಪ್ಪ ಸ್ವಾಮಿಯ ಪ್ರಸಾದವನ್ನು ಸಂಬಂಧಿಕರಿಗೆ ನೀಡಲು ಬೈಕ್‌ನಲ್ಲಿ ತೆರಳುತ್ತಿದ್ದಗ ಉರುಳಿದ ಬೈಕ್ : ಓರ್ವ ಸ್ಥಳದಲ್ಲೆ ಮೃತ್ಯು-ಇನ್ನೋರ್ವ ಗಂಭೀರ

    ಹಾರಾಡಿ ಸರಕಾರಿ ಶಾಲೆಯಲ್ಲಿ  ಕಿರುಕುಳ, ಜೀವಬೆದರಿಕೆ : ಶಾಸಕರಿಗೆ ದೂರು

    ಹಾರಾಡಿ ಸರಕಾರಿ ಶಾಲೆಯಲ್ಲಿ ಕಿರುಕುಳ, ಜೀವಬೆದರಿಕೆ : ಶಾಸಕರಿಗೆ ದೂರು

    ಪುತ್ತೂರು ಗ್ರಾಮಾಂತರ ಪೊಲೀಸ್‌ ಕಾರ್ಯಾಚರಣೆ 106 ಕಿಲೋ ಗ್ರಾಂ ಗಾಂಜಾ ವಶ: ಆರೋಪಿಗಳ ಬಂಧನ

    ಪುತ್ತೂರು ಗ್ರಾಮಾಂತರ ಪೊಲೀಸ್‌ ಕಾರ್ಯಾಚರಣೆ 106 ಕಿಲೋ ಗ್ರಾಂ ಗಾಂಜಾ ವಶ: ಆರೋಪಿಗಳ ಬಂಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಮನೆಗೆ ನುಗ್ಗಿ ಒಂಟಿ ಮಹಿಳೆಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ

by ಪ್ರಜಾಧ್ವನಿ ನ್ಯೂಸ್
June 19, 2024
in ಕ್ರೈಮ್, ಪ್ರಾದೇಶಿಕ, ಬಂಟ್ವಾಳ
0
ಮನೆಗೆ ನುಗ್ಗಿ ಒಂಟಿ ಮಹಿಳೆಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ
90
SHARES
258
VIEWS
ShareShareShare

ಹಾಸನ ಮೂಲದ ವ್ಯಕ್ಯಿಯೋರ್ವನಿಂದ ಮನೆಗೆ ನುಗ್ಗಿ ಒಂಟಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಲ್ಲದೇ ಕೊಲೆ ಬೆದರಿಕೆ ಹಾಕಿದ ಘಟನೆ ಜೂನ್ 11 ರಂದು ಕಲ್ಲಡ್ಕದಲ್ಲಿ ನಡೆದಿದೆ.

Muliya

ಜಾಹೀರಾತು

Poorna squash

ಜಾಹೀರಾತು

ಘಟನೆಗೆ ಸಂಬಂಧಿಸಿದಂತೆ ಹಾಸನ ಮೂಲದ ಬೇಲೂರು ನಿವಾಸಿ ರಿಕ್ಷಾ ಚಾಲಕ ಪ್ರಮೋದ್ ಎಂಬಾತನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

ಕಲ್ಲಡ್ಕ ಸಮೀಪದ ಬೊಂಡಾಲ ಎಂಬಲ್ಲಿನ ಸಂತ್ರಸ್ತ ಮಹಿಳೆ ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮಹಿಳೆಯ ಸ್ವಂತ ಊರು ಹಾಸನ ತಾಲೂಕಿನ‌ ಬೇಲೂರು ಆಗಿದ್ದು, ಕಲ್ಲಡ್ಕದ ಅಮ್ಟೂರು ಎಂಬಲ್ಲಿಗೆ ಮದುವೆ ಮಾಡಿ ಕೊಡಲಾಗಿದೆ. ಮಹಿಳೆಯ ಊರು ಹಾಸನದಲ್ಲಿ ಪ್ರಮೋದ್ ರಿಕ್ಷಾ ಚಾಲಕನಾಗಿದ್ದ. ಒಂದೆರೆಡು ಬಾರಿ ತಾಯಿ ಮನೆಗೆ ಈತನ ರಿಕ್ಷಾದಲ್ಲಿ ಬಾಡಿಗೆ ಮಾಡಿಕೊಂಡು ಹೋಗಿರುವಾಗ ಸಂತ್ರಸ್ತ ಮಹಿಳೆಗೆ ಈತ ಪರಿಚಯಸ್ಥನಾಗಿದ್ದು, ಮೊಬೈಲ್ ‌ನಂ.ನ್ನು ಆತ ಪಡೆದುಕೊಂಡಿದ್ದ ಎನ್ನಲಾಗಿದೆ.ಮೊಬೈಲ್ ಮೂಲಕ ಈತನ‌ ಸಂಪರ್ಕ ಅತಿಯಾಗಿ ಕಳೆದ ಕೆಲ ಸಮಯದ ಹಿಂದೆ ಗಂಡನ ಮನೆ ಕಲ್ಲಡ್ಕಕ್ಕೆ ಬಂದಿದ್ದ. ಮನೆಗೆ ಬಂದ ಈತ ಮಹಿಳೆಗೆ ಕೀಟಲೆ ನೀಡಿದ್ದಲ್ಲದೇ, ಮನೆಯೊಳಗಿದ್ದ ಅನೇಕ ಬೆಲೆ ಬಾಳುವ ವಸ್ತುಗಳನ್ನು ಹಾಳು ಮಾಡಿ ಹೋಗಿದ್ದ. ಈ ಸಂದರ್ಭದಲ್ಲಿ ಆತನಿಗೆ ಎಚ್ಚರಿಕೆ ನೀಡಿ ಕಳುಹಿಸಲಾಗಿತ್ತು ಎಂದು ಹೇಳಲಾಗಿದೆ.ಇದೀಗ ಮತ್ತೆ ಹಾಸನದಿಂದ ಬಂಟ್ವಾಳಕ್ಕೆ ಬಂದಿಳಿದ ಆರೋಪಿ ‌ಪ್ರಮೋದ್ ಮತ್ತೆ ಗಂಡನಿಲ್ಲದ ಸಮಯ ನೋಡಿಕೊಂಡು ಮಹಿಳೆಯ ಮನೆಗೆ ನುಗ್ಗಿದ್ದಾನೆ. ಮಹಿಳೆಯನ್ನು ತಬ್ಬಿ ‌ಹಿಡಿದು ಲೈಂಗಿಕವಾಗಿ ಉಪಯೋಗಿಸಿಕೊಳ್ಳಲು ಪ್ರಯತ್ನಿಸಿದ್ದಾನೆ.ಮಹಿಳೆ ಜೋರಾಗಿ ಬೊಬ್ಬೆ ಹೊಡೆದಾಗ ಮನೆಯ ‌ಸಮೀಪದ ದೇವಾಲಯದೊಳಗೆ ಇದ್ದ ಗಂಡ ಬಂದು ರಕ್ಷಣೆ ಮಾಡಿದ್ದಾನೆ ಎಂದು ‌ಹೇಳಲಾಗಿದೆ.

ashwinistudioputtur

ಜಾಹೀರಾತು

camera center ad

ಜಾಹೀರಾತು

ಈ ಸಂದರ್ಭದಲ್ಲಿ ಮಹಿಳೆಗೆ ಅವ್ಯಾಚ್ಚ ಶಬ್ದಗಳಿಂದ ನಿಂದಿಸಿ, ಗಂಡ ಮಗುವಿನ ಜೊತೆ ಸೇರಿಸಿ ಕೊಲ್ಲುವ ಬೆದರಿಕೆ ಒಡ್ಡಿದ್ದಾನೆ ಎಂದು ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ.

SendShare36Share
Previous Post

ಪುತ್ತೂರು: ಸಹೃದಯಿ ಬಂಧುಗಳೇ ತೀವ್ರ ನಿಗಾ ಘಟಕದಲ್ಲಿರುವ ಜನಾರ್ದನ ಗೌಡರಿಗೆ ಸಹಾಯಹಸ್ತ ಬೇಕಾಗಿದೆ

Next Post

ಬಜಪೆ:-ಗುಲಾಬಿ ಅಜ್ಜಿಯ ಸೋರುವ ಸೂರು ಮಿಡಿಯೋ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಮನ ಮಿಡಿದು ಸ್ಪಂದನೆ ನೀಡಿದ ಶಾಸಕ ಉಮಾನಾಥ್ ಕೋಟ್ಯಾನ್ ಗೆ ಶ್ಲಾಘನೆ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In