• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬಜಪೆ:-ಗುಲಾಬಿ ಅಜ್ಜಿಯ ಸೋರುವ ಸೂರು ಮಿಡಿಯೋ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಮನ ಮಿಡಿದು ಸ್ಪಂದನೆ ನೀಡಿದ ಶಾಸಕ ಉಮಾನಾಥ್ ಕೋಟ್ಯಾನ್ ಗೆ ಶ್ಲಾಘನೆ

June 12, 2024
ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

October 15, 2026
ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

ಮಂಗಳೂರು ವಿಮಾನ ನಿಲ್ದಾಣದಿಂದ ಲಕ್ಷದ್ವೀಪದ ಅಗತ್ತಿ ದ್ವೀಪಕ್ಕೆ ಅಕ್ಟೋಬರ್‌ ಕೊನೆಯ ವಾರದಿಂದ ಪ್ರತಿದಿನದ ನೇರ ವಿಮಾನ ಸೇವೆ

October 14, 2026
ಕಾಂಗ್ರೆಸ್ ಪಕ್ಷ ದಿಂದ ಆಹ್ವಾನ ಬಂದಿರುವುದು ನಿಜ : ಮಾಜಿ ಶಾಶಕ ರಘುಪತಿ ಭಟ್

ಸ್ಟಿಂಗ್ ಆಪರೇಷನ್ ವಿವಾದದ : ಮಾನಹಾನಿ ಪ್ರಸಾರಕ್ಕೆ ತಡೆ ಕೋರಿ ಕೋರ್ಟಿಗೆ ಮಾಜಿ ಸಿಎಂ ಸಿದ್ದರಾಮಯ್ಯ

October 13, 2026
ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

ಕರ್ನಾಟಕದ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ

ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

October 12, 2026
ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, October 17, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಮಂಗಳೂರು

ಬಜಪೆ:-ಗುಲಾಬಿ ಅಜ್ಜಿಯ ಸೋರುವ ಸೂರು ಮಿಡಿಯೋ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಮನ ಮಿಡಿದು ಸ್ಪಂದನೆ ನೀಡಿದ ಶಾಸಕ ಉಮಾನಾಥ್ ಕೋಟ್ಯಾನ್ ಗೆ ಶ್ಲಾಘನೆ

by ಪ್ರಜಾಧ್ವನಿ ನ್ಯೂಸ್
June 12, 2024
in ಮಂಗಳೂರು, ಮೂಡಬಿದಿರೆ
0
ಬಜಪೆ:-ಗುಲಾಬಿ ಅಜ್ಜಿಯ ಸೋರುವ ಸೂರು ಮಿಡಿಯೋ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಮನ ಮಿಡಿದು ಸ್ಪಂದನೆ ನೀಡಿದ ಶಾಸಕ ಉಮಾನಾಥ್ ಕೋಟ್ಯಾನ್ ಗೆ ಶ್ಲಾಘನೆ
487
SHARES
1.4k
VIEWS
ShareShareShare

ಗುಲಾಬಿ ಅಜ್ಜಿಯ ಸೋರುವ ಮನೆಯ ಸೂರು ವಿಡಿಯೋ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಮನ ಮಿಡಿದು ಸ್ಪಂದನೆ ನೀಡಿದ ಶಾಸಕ ಉಮಾನಾಥ್ ಕೋಟ್ಯಾನ್.

ಜಾಹೀರಾತು

ವೈರಲ್ ಆದ ವಿಡಿಯೋದ :
ಮೂಡುಬಿದಿರೆ ವಿಧಾನಸಭಾ ವ್ಯಾಪ್ತಿಯ ಬಜಪೆಯಲ್ಲಿ ವಾಸ್ತವಿರುವ ಗುಲಾಬಿ ಅಜ್ಜಿ ಮತ್ತು ಮನೆಯ ಸ್ಥಿತಿಗತಿಗಳ ಬಗ್ಗೆ 11/06/2024 ರಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿತ್ತು, ಹಲವಾರು ಜನ ವಿಡಿಯೋವನ್ನು ಸೇರ್ ಮಾಡಿದ್ದರು ವಿಡಿಯೋ ಮಾಡಿದ ಯುವಕ ಅಜ್ಜಿಯ ಮನೆಯ ಪರಿಸ್ಥಿತಿ ಮಳೆಯಿಂದ ಮನೆ ಸೋರುವ ದೃಶ್ಯವನ್ನು ತೋರಿಸಿ ಸಹಾಯ ಮಾಡುವಂತೆ ವಿನಂತಿಸಿದ್ದರು. ಜೊತೆಗೆ ಅಜ್ಜಿ ನಡೆದಾಡುವ ಪರಿಸ್ಥಿತಿ ಇಲ್ಲದೇ ಮಲಗಿದಲ್ಲೇ ಊಟ ಮಾಡುವ ಮನಕಲಕುವ ದೃಶ್ಯಗಳು ಕಟುಕನಿಗೆ ಕಣ್ಣೀರು ತರಿಸುವಂತಿತ್ತು ಮನೆಗೆ ಟಾರ್ಪಲ್ ಹಾಕಿ‌ ಕೊಡುವ ಭರವಸೆಯನ್ನು ಯುವಕ ತಿಳಿಸಿದ್ದ ಅದರಂತೆ ತಕ್ಷಣ ಇದನ್ನು ಕಂಡ ರಾಜೇಶ್ ಅಮೀನ್ ಲೋಕೇಶ್ ಪೂಜಾರಿ ವಿಜಯಕುಮಾರ್ ಕೆಂಜಾರು ಕಾನ, ಗಣೇಶ್ ಪೂಜಾರಿ, ಶಿವರಾಮ ಪೂಜಾರಿ ಇವರುಗಳು ಸ್ಥಳೀಯ ಶಾಸಕರಾದ ಉಮಾನಾಥ್ ಕೋಟ್ಯಾನ್ ಇವರ ಗಮನಕ್ಕೆ ತಂದು ಮರುದಿನ ಅಂದರೆ ಇಂದು ಬೆಳಿಗ್ಗೆ ಸ್ಥಳಕ್ಕೆ ಮುಲ್ಕಿ ಮೂಡಬಿದಿರೆ ಶಾಸಕರಾದ ಉಮಾನಾಥ್ ಕೋಟ್ಯಾನ್ ಸ್ಥಳಕ್ಕೆ ಧಾವಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿ ಅಜ್ಜಿಯನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ 108 ಆಂಬುಲೆನ್ಸ್ ನಲ್ಲಿ ಹೋಗಿ ದಾಖಲು ಮಾಡಿ ಸರಿಯಾದ ಚಿಕಿತ್ಸೆಗಾಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ವೈದ್ಯರುಗಳಿಗೆ ಸೂಚನೆ ನೀಡಿದ್ದರೆ ಒರ್ವ ಜನಪ್ರತಿನಿಧಿಯಾಗಿ ಜನರ ಕಷ್ಟವನ್ನು ಅರಿಯಬೇಕಾಗಿರುವುದು ಅವರ ಕರ್ತವ್ಯ ಈ ಕೆಲಸದ ಮೂಲಕ ಶಾಸಕರ ಕಾರ್ಯವೈಖರಿ ಶ್ಲಾಘನೀಯ ಎಂದು ಜನರು ಮಾತಾನಾಡಿಕೊಳ್ಳುತ್ತಿದ್ದಾರೆ.
ಒರ್ವ ಜನಪ್ರತಿನಿಧಿಯಾಗಿ ಈ ಮೂಲಕ ಸಾಮಾಜಿಕಜಾಲತಾಣವು ಒಳ್ಳೆಯ ವಿಚಾರಕ್ಕೂ ಬಳಕೆಯಾಗುತ್ತದೆ ಎಂಬುದಕ್ಕೆ ಈ ಅಜ್ಜಿಯ ವರದಿಯೇ ಸಾಕ್ಷಿ ಈ ಸಂಧರ್ಭದಲ್ಲಿ ಬಜಪೆ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ವರ್ಗ ಬಜಪೆ ಪಟ್ಟಣ ಪಂಚಾಯತ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Rosemac bowlar

ಜಾಹೀರಾತು

LOTUS TRAVEL

ಜಾಹೀರಾತು

SendShare195Share
Previous Post

ಮನೆಗೆ ನುಗ್ಗಿ ಒಂಟಿ ಮಹಿಳೆಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ

Next Post

ಕುವೈತ್‌ನಲ್ಲಿ ಭೀಕರ ಅಗ್ನಿ ದುರಂತ 41 ಭಾರತೀಯರ ಬಲಿ; ಬೃಹತ್‌ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ದುರಂತ ದಕ್ಷಿಣ ಭಾರತದವರೇ ಹೆಚ್ಚು!

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In