• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಜಮ್ಮು ಕಾಶ್ಮೀರದ ಕಥುವಾದಲ್ಲಿ ಉಗ್ರರ ಎನ್‌ಕೌಂಟರ್‌

June 19, 2024

ಮಂಗಳೂರು ವಿಮಾನ ನಿಲ್ದಾಣದಿಂದ ಲಕ್ಷದ್ವೀಪದ ಅಗತ್ತಿ ದ್ವೀಪಕ್ಕೆ ಅಕ್ಟೋಬರ್‌ ಕೊನೆಯ ವಾರದಿಂದ ಪ್ರತಿದಿನದ ನೇರ ವಿಮಾನ ಸೇವೆ

October 14, 2026
ಕಾಂಗ್ರೆಸ್ ಪಕ್ಷ ದಿಂದ ಆಹ್ವಾನ ಬಂದಿರುವುದು ನಿಜ : ಮಾಜಿ ಶಾಶಕ ರಘುಪತಿ ಭಟ್

ಸ್ಟಿಂಗ್ ಆಪರೇಷನ್ ವಿವಾದದ : ಮಾನಹಾನಿ ಪ್ರಸಾರಕ್ಕೆ ತಡೆ ಕೋರಿ ಕೋರ್ಟಿಗೆ ಮಾಜಿ ಸಿಎಂ ಸಿದ್ದರಾಮಯ್ಯ

October 13, 2026
ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

ಕರ್ನಾಟಕದ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ

ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

October 12, 2026
ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

ಸೌದಿ ಅರೇಬಿಯಾ ಹೃದಯ ರಿಯಾದ್‌ ಏರ್‌ಪೋರ್ಟ್‌ ಮೇಲೆ ಹೌತಿ ದಾಳಿಗೆ ಉಮ್ರಾ ಯಾತ್ರೆಗೆಂದು ಸೌದಿ ಅರೇಬಿಯಾಕ್ಕೆ ತೆರಳಿದ್ದ ಓರ್ವ ಭಾರತೀಯ ಸಾವು

ಮಠಂತಬೆಟ್ಟು ಮಹಿಷಮರ್ದಿನಿ ದೇವಳದಲ್ಲಿ‌ ನವರಾತ್ರಿ ಉತ್ಸವದ ಪ್ರಥಮ ದಿನ ದೇವಿಗೆ ಹಸಿರುವಾಣಿ ಸಮರ್ಪಣೆ

October 11, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, October 14, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

    ಮಠಂತಬೆಟ್ಟು ಮಹಿಷಮರ್ದಿನಿ ದೇವಳದಲ್ಲಿ‌ ನವರಾತ್ರಿ ಉತ್ಸವದ ಪ್ರಥಮ ದಿನ ದೇವಿಗೆ ಹಸಿರುವಾಣಿ ಸಮರ್ಪಣೆ

    ಮಠಂತಬೆಟ್ಟು ಮಹಿಷಮರ್ದಿನಿ ದೇವಳದಲ್ಲಿ‌ ನವರಾತ್ರಿ ಉತ್ಸವದ ಪ್ರಥಮ ದಿನ ದೇವಿಗೆ ಹಸಿರುವಾಣಿ ಸಮರ್ಪಣೆ

    ಪುತ್ತೂರು- ಉಪ್ಪಿನಂಗಡಿ ರಸ್ತೆ ತಕ್ಷಣ ದುರಸ್ಥಿ ಕಾರ್ಯ ನಡೆಸುವಂತೆ ಶಾಸಕ ಅಶೋಕ್ ರೈ ಲೋಕೋಪಯೋಗಿ ಇಲಾಖೆಗೆ ಸೂಚನೆ

    ಬಂಟ್ವಾಳ ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಜಮ್ಮು ಕಾಶ್ಮೀರದ ಕಥುವಾದಲ್ಲಿ ಉಗ್ರರ ಎನ್‌ಕೌಂಟರ್‌

by ಪ್ರಜಾಧ್ವನಿ ನ್ಯೂಸ್
June 19, 2024
in ಕ್ರೈಮ್, ಪ್ರಾದೇಶಿಕ
0
ಜಮ್ಮು ಕಾಶ್ಮೀರದ ಕಥುವಾದಲ್ಲಿ ಉಗ್ರರ ಎನ್‌ಕೌಂಟರ್‌
20
SHARES
58
VIEWS
ShareShareShare

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ  ಕಥುವಾ ಗ್ರಾಮವೊಂದರಲ್ಲಿ ಮಂಗಳವಾರ ತಡರಾತ್ರಿ ಗುಂಡಿನ ದಾಳಿ ನಡೆಸಿದ್ದ ಇಬ್ಬರು ಉಗ್ರರನ್ನು ಎನ್‌ಕೌಂಟರ್‌ನಲ್ಲಿ  ಹತ್ಯೆ ಮಾಡಲಾಗಿದೆ. ಈ ಕಾರ್ಯಾಚರಣೆ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಅರೆಸೇನಾಪಡೆಯ ಯೋಧರೊಬ್ಬರು ಕೂಡ ಸಾವನ್ನಪ್ಪಿದ್ದಾರೆ. ಜಮ್ಮುವಿನಲ್ಲಿ ರಾತ್ರೋರಾತ್ರಿ ಆರಂಭವಾದ ಎನ್‌ಕೌಂಟರ್‌ಗಳು ಬೆಳಗಿನ ಜಾವದವರೆಗೂ ನಡೆದಿದೆ. ಅಲ್ಲಿ ಐವರು ಸೈನಿಕರು ಮತ್ತು ವಿಶೇಷ ಪೊಲೀಸ್ ಅಧಿಕಾರಿ ಸೇನಾ ಪೋಸ್ಟ್‌ನ ಮೇಲಿನ ದಾಳಿಯಲ್ಲಿ ಗಾಯಗೊಂಡಿದ್ದಾರೆ.

LOTUS TRAVEL

ಜಾಹೀರಾತು

ಜಮ್ಮುವಿನಲ್ಲಿ ಈ 2 ಭಯೋತ್ಪಾದಕ ಘಟನೆಗಳು ನಡೆಯುವ ಕೇವಲ 2 ದಿನಗಳ ಮೊದಲು, ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ರಿಯಾಸಿಯಲ್ಲಿ ದಾಳಿಗೆ ಒಳಗಾಗಿತ್ತು. ಗುಂಡಿನ ದಾಳಿಯಿಂದ ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದಿತ್ತು. ಈ ವೇಳೆ 9 ಪ್ರಯಾಣಿಕರು ಸಾವನ್ನಪ್ಪಿದ್ದರು ಮತ್ತು 30 ಜನ ಗಾಯಗೊಂಡಿದ್ದಾರೆ. ಕಥುವಾದಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸುತ್ತಿರುವ ಜಮ್ಮು ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆನಂದ್ ಜೈನ್ ಇಂದು ಬೆಳಿಗ್ಗೆ ಎನ್‌ಕೌಂಟರ್‌ಗಳ ವಿವರಗಳನ್ನು ಹಂಚಿಕೊಂಡಿದ್ದಾರೆ.

ಜಾಹೀರಾತು

Rosemac bowlar

ಜಾಹೀರಾತು

SendShare8Share
Previous Post

ಕುವೈತ್‌ನಲ್ಲಿ ಭೀಕರ ಅಗ್ನಿ ದುರಂತ 41 ಭಾರತೀಯರ ಬಲಿ; ಬೃಹತ್‌ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ದುರಂತ ದಕ್ಷಿಣ ಭಾರತದವರೇ ಹೆಚ್ಚು!

Next Post

ದೆಹಲಿಯ ಐತಿಹಾಸಿಕ ಕೆಂಪು ಕೋಟೆ ದಾಳಿ ಪ್ರಕರಣದ ಉಗ್ರನ ಕ್ಷಮಾದಾನ ಅರ್ಜಿ ತಿರಸ್ಕಾರ! ಪಾಕ್ ಭಯೋತ್ಪಾದಕನಿಗೆ ಮರಣದಂಡನೆ ಫಿಕ್ಸ್!

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In