• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ತಿರುಮಲ ಹಿಂದುಗಳ‌ ಆಸ್ತಿ, ಅದೊಂದು ಪವಿತ್ರ ಕ್ಷೇತ್ರ, “ಗೋವಿಂದ ಗೋವಿಂದ” ಎಂಬ ಘೋಷ ಮಾತ್ರ ಮೊಳಗಬೇಕು: ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು

June 13, 2024
ಅನಧಿಕೃತವಾಗಿ ನೆಲೆಸಿರುವ ವಿದೇಶಿಯರಿಗೆ ನಡುಕ ಶುರು: ಅಕ್ರಮ ವಲಸಿಗರ ಪತ್ತೆಗೆ ರಾಜ್ಯದಲ್ಲಿ ವಿಶೇಷ ಕಾರ್ಯಾಚರಣೆ

February 5, 2026
ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

February 4, 2026
ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

February 3, 2026
ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

February 2, 2026
ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಹೋರಾಟ

ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

February 1, 2026
ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, February 5, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

    ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

    ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

    ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

    ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

    ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

    ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

    ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

    ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಹೋರಾಟ

    ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೋರಾಟ

    ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

    ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

    ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

    ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ

ತಿರುಮಲ ಹಿಂದುಗಳ‌ ಆಸ್ತಿ, ಅದೊಂದು ಪವಿತ್ರ ಕ್ಷೇತ್ರ, “ಗೋವಿಂದ ಗೋವಿಂದ” ಎಂಬ ಘೋಷ ಮಾತ್ರ ಮೊಳಗಬೇಕು: ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು

ಟಿಟಿಡಿ ಆಡಳಿತ 'ಸ್ವಚ್ಛ' ಶಪಥ ತಿರುಮಲದಲ್ಲಿ 'ಹಿಂದೂ ಧರ್ಮ' ಕಾಪಾಡುವುದಾಗಿ ಚಂದ್ರಬಾಬು ನಾಯ್ಡು ಘೋಷಣೆ

by ಪ್ರಜಾಧ್ವನಿ ನ್ಯೂಸ್
June 13, 2024
in ಪ್ರಾದೇಶಿಕ, ರಾಜ್ಯ
0
ತಿರುಮಲ ಹಿಂದುಗಳ‌ ಆಸ್ತಿ, ಅದೊಂದು ಪವಿತ್ರ ಕ್ಷೇತ್ರ, “ಗೋವಿಂದ ಗೋವಿಂದ” ಎಂಬ ಘೋಷ ಮಾತ್ರ ಮೊಳಗಬೇಕು: ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು
307
SHARES
877
VIEWS
ShareShareShare

ತಿರುಮಲ ದೇವಸ್ಥಾನ ಹಿಂದೂಗಳಿಗೆ ಸೇರಿದ್ದು ಇಲ್ಲಿ  ರಾಜಕೀಯ ಹೇಳಿಕೆಗಳು, ಘೋಷಣೆಗಳು ಕೇಳಬಾರದು ಕೇವಲ ‘‘ಗೋವಿಂದ ಗೋವಿಂದ’’ ಎಂಬ ಘೋಷ ಮಾತ್ರ ಮೊಳಗಬೇಕು ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹೇಳಿದ್ದಾರೆ. ತಿರುಮಲ ಒಂದು ಪವಿತ್ರ ಕ್ಷೇತ್ರ, ದೇವಸ್ಥಾನದ ಪಾವಿತ್ರ್ಯತೆಯನ್ನು ರಕ್ಷಿಸಬೇಕು ಹೀಗಾಗಿ ತಿರುಪತಿಯಲ್ಲಿ ಏಡುಕುಂಡಲವಾಡ ಸ್ವಾಮಿ ಗೋವಿಂದ ಗೋವಿಂದ ಎಂಬ ಘೋಷ ಮಾತ್ರ ಕೇಳಬೇಕೆಂದರು. ಗುರುವಾರ ಬೆಳಗ್ಗೆ  ನೂತನ ಮುಖ್ಯಮಂತ್ರಿ  ಚಂದ್ರಬಾಬು ನಾಯ್ಡು ಕುಟುಂಬದ ಜತೆಯಲ್ಲಿ ತಿಮ್ಮಪ್ಪನ ದರ್ಶನ ಪಡೆದರು. ತಿರುಮಲ ಬೆಟ್ಟದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಟ್ಟದಲ್ಲಿ ಭಕ್ತರಿಗೆ ಶಾಂತಿಯುತವಾಗಿ ತಂಗಲು ಹಾಗೂ ದರ್ಶನಕ್ಕೆ ಪ್ರಯತ್ನಿಸಲಾಗುವುದು ಎಂದು ಹೇಳಿದರು.

ಕಳೆದ ಐದು ವರ್ಷಗಳಲ್ಲಿ ಪವಿತ್ರ ದೇವಾಲಯದ ಪಾವಿತ್ರ್ಯತೆ ಹಾಳಾಗಿದೆ, ಶಕ್ತಿಶಾಲಿಗಳ ಮನೆ ಬಾಗಿಲಿಗೆ ದೇವರನ್ನು ಕೊಂಡೊಯ್ಯುವುದನ್ನು ಎಂದಾದರೂ ನೀವು ಕೇಳಿದ್ದೀರಾ. ಇಲ್ಲಿ ಡ್ರಗ್ಸ್​, ಮದ್ಯ ಮಾಂಸ ಸೇವನೆಗೆ ಅವಕಾಶ ಕಲ್ಪಿಸಲಾಗಿತ್ತು, ಕಳೆದ ಐದು ವರ್ಷಗಳಲ್ಲಿ ಬೆಟ್ಟದಲ್ಲಿ ಆಹಾರದ ಗುಣಮಟ್ಟವೂ ಹದಗೆಟ್ಟಿದೆ, ತಿರುಮಲ ಬೆಟ್ಟದಲ್ಲಿ ಗೋವಿಂದ ಗೋವಿಂದ ಘೋಷ ಕೇಳಬೇಕೇ ಹೊರತು ರಾಜಕೀಯ ಘೋಷಣೆಗಳಲ್ಲ ಎಂದರು. ಅನ್ಯ ಧರ್ಮೀಯರಿಗೆ ಆಡಳಿತ ಮಂಡಳಿಯಲ್ಲಿ ಅವಕಾಶ ನೀಡಲಾಗುತ್ತಿದೆ ಎಂಬ ಆರೋಪಗಳಿಂದ ವಿವಾದಕ್ಕೆ ಒಳಗಾಗಿರುವ ತಿರುಮಲ ತಿರುಪತಿ ದೇವಸ್ಥಾನಂ (ಟಿಡಿಪಿ) ಅನ್ನು ಸ್ವಚ್ಛಗೊಳಿಸುವುದಾಗಿ ಆಂಧ್ರ ಪ್ರದೇಶದ ನೂತನ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಹೇಳಿದ್ದಾರೆ.

camera center ad

ಜಾಹೀರಾತು

Muliya

ಜಾಹೀರಾತು

Poorna squash

ಜಾಹೀರಾತು

ashwinistudioputtur

ಜಾಹೀರಾತು

SendShare123Share
Previous Post

ಪುತ್ತೂರು:ಕೋರ್ಟ್ ರಸ್ತೆ ಅಂಗಡಿ ಬಳಿ ಚೂರಿ ಇರಿತ ಇಬ್ಬರು ಆಸ್ಪತ್ರೆಗೆ ದಾಖಲು

Next Post

ಬೆಂಗಳೂರು: ಮಾಜಿ ಸಿ ಎಂ ಯಡಿಯೂರಪ್ಪರ ಮೇಲೆ ಜಾಮೀನು ರಹಿತ ಬಂಧನ ವಾರೆಂಟ್

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬೆಂಗಳೂರು: ಮಾಜಿ ಸಿ ಎಂ ಯಡಿಯೂರಪ್ಪರ ಮೇಲೆ ಜಾಮೀನು ರಹಿತ ಬಂಧನ ವಾರೆಂಟ್

ಬೆಂಗಳೂರು: ಮಾಜಿ ಸಿ ಎಂ ಯಡಿಯೂರಪ್ಪರ ಮೇಲೆ ಜಾಮೀನು ರಹಿತ ಬಂಧನ ವಾರೆಂಟ್

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In