• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ರಾಮ ಮಂದಿರ ಕಟ್ಟಿದ್ದು ಕೇಂದ್ರ ಸರಕಾರವಲ್ಲ :ಪೇಜಾವರ ಶ್ರೀ!

ಅನೇಕ ಕಡೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಸರಿಯಾಗಿರಲಿಲ್ಲ ; ಪೇಜಾವರ ಶ್ರೀ

June 13, 2024
ಪುತ್ತೂರು: ಅಶೋಕ ಜನಮನ 2025 ದೀಪಾವಳಿ ಕಾರ್ಯಕ್ರಮದ ಕರಪತ್ರ ಬಿಡುಗಡೆ. ವಿವಿಧ ಸಮಿತಿಗಳ ನೇಮಕ: ಸುಮಾ ಅಶೋಕ್‌ ರೈ

September 18, 2025
ಪೊಲೀಸ್ ಆಗುವ ಕನಸು ಕಂಡಿದ್ದ ವ್ಯಕ್ತಿ ತಂದೆಯನ್ನು ಕೊಂದು ಜೈಲುಪಾಲಾದ

ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆ ಅಡಿಕೆಗೆ ಕೊಳೆರೋಗ ; ಈ ಬಾರಿ ರೈತರಿಗೆ ಆರ್ಥಿಕ ಸಂಕಷ್ಟದ ಹೊಡೆತ

ಹಂಪನಕಟ್ಟೆ ಪೂಂಜಾ ಇಂಟರ್ನ್ಯಾಶನಲ್ ಹೊಟೇಲ್ ಮಾಲಕ ಪ್ರಭಾಕರ ಪೂಂಜಾ ನಿಧನ

ಸೆ 17 ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ  ನರೇಂದ್ರ ಮೋದಿಜೀ ಯವರ 75ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಕಳೆoಜ ನಂದಗೋಕುಲ ಗೋಶಾಲೆಗೆ  ಧನಸಹಾಯ ಹಾಗೂ ಎರಡು ಅಶಕ್ತ ಕುಟುಂಬಗಳಿಗೆ  ಆಹಾರಧಾನ್ಯ ಕಿಟ್ ವಿತರಣೆ

ಧರ್ಮಸ್ಥಳ ಬಂಗ್ಲೆಗುಡ್ಡೆಯ ಸಂಭಾವ್ಯ ಪುರಾವೆ ಸ್ಥಳವೆಂದು ಗುರುತಿಸಲಾದ ಈ ಪ್ರದೇಶದಲ್ಲಿ ತಲೆಬರುಡೆ ಸಮೇತ ಭಾರಿ ಮೂಳೆಗಳು ಪತ್ತೆ

September 17, 2025
Ai ಫೋಟೋ ಎಡಿಟ್ ಟ್ರೆಂಡ್‌ ಬಗ್ಗೆ ಭಾರೀ ಎಚ್ಚರಿಕೆ ನೀಡಿದ ಪೊಲೀಸರು: ಈ ಆಪ್ಗಳ ಮೂಲಕ ಖಾಸಗಿ ವಿಡಿಯೋ ಫೋಟೋ ಅಪ್ಲೋಡ್ ಆಗಬಹುದು ಡೇಂಜರ್

ನಿಟ್ಟುಸಿರು ಬಿಟ್ಟ ವಿಟ್ಲ ಕಳುವಾಜೆ ಶಿವಾಜಿನಗರ ನಿವಾಸಿಗಳು 15 ವರ್ಷಗಳಿಂದ ಇದ್ದ ದಾರಿ ವಿವಾದಕ್ಕೆ ಅಂತ್ಯ ಹಾಡಿದ ಶಾಸಕ ಅಶೋಕ್ ರೈ

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ನಿ.),ಅರಸಿನಮಕ್ಕಿ ಇದರ ನೇತೃತ್ವದಲ್ಲಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ಅರಸಿನಮಕ್ಕಿಯಲ್ಲಿ ಬೃಹತ್ ರಕ್ತದಾನ ಶಿಬಿರ

ಪುತ್ತೂರು : KSRTC ಬಸ್ಸಿನಲ್ಲಿ ಯುವತಿಗೆ ಕಿರುಕುಳ ಆರೋಪಿಗೆ ಶಿಕ್ಷೆ

ಕರಾವಳಿ ಜಿಲ್ಲೆಗಳ ಪ್ರವಾಸ ಉದ್ಯಮ ಅಭಿವೃದ್ಧಿಗೆ ಸರಕಾರದ ಮಾಸ್ಟರ್ ಪ್ಲಾನ್

ಮಾಣಿ-ಸಂಪಾಜೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ : ರಾ.ಹೆದ್ದಾರಿ ಪ್ರಾದೇಶಿಕ ಅಧಿಕಾರಿ ಜೊತೆ ಶಾಸಕ ರೈ ಮಾತುಕತೆ ಆದಷ್ಟು ಶೀಘ್ರ ಕಾಮಗಾರಿ ಪ್ರಾರಂಭಿಸಲು‌ ಮನವಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, September 18, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಅಶೋಕ ಜನಮನ 2025 ದೀಪಾವಳಿ ಕಾರ್ಯಕ್ರಮದ ಕರಪತ್ರ ಬಿಡುಗಡೆ. ವಿವಿಧ ಸಮಿತಿಗಳ ನೇಮಕ: ಸುಮಾ ಅಶೋಕ್‌ ರೈ

    ಪುತ್ತೂರು: ಅಶೋಕ ಜನಮನ 2025 ದೀಪಾವಳಿ ಕಾರ್ಯಕ್ರಮದ ಕರಪತ್ರ ಬಿಡುಗಡೆ. ವಿವಿಧ ಸಮಿತಿಗಳ ನೇಮಕ: ಸುಮಾ ಅಶೋಕ್‌ ರೈ

    ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆ ಅಡಿಕೆಗೆ ಕೊಳೆರೋಗ ; ಈ ಬಾರಿ ರೈತರಿಗೆ ಆರ್ಥಿಕ ಸಂಕಷ್ಟದ ಹೊಡೆತ

    ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆ ಅಡಿಕೆಗೆ ಕೊಳೆರೋಗ ; ಈ ಬಾರಿ ರೈತರಿಗೆ ಆರ್ಥಿಕ ಸಂಕಷ್ಟದ ಹೊಡೆತ

    ಹಂಪನಕಟ್ಟೆ ಪೂಂಜಾ ಇಂಟರ್ನ್ಯಾಶನಲ್ ಹೊಟೇಲ್ ಮಾಲಕ ಪ್ರಭಾಕರ ಪೂಂಜಾ ನಿಧನ

    ಹಂಪನಕಟ್ಟೆ ಪೂಂಜಾ ಇಂಟರ್ನ್ಯಾಶನಲ್ ಹೊಟೇಲ್ ಮಾಲಕ ಪ್ರಭಾಕರ ಪೂಂಜಾ ನಿಧನ

    ಸೆ 17 ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ  ನರೇಂದ್ರ ಮೋದಿಜೀ ಯವರ 75ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಕಳೆoಜ ನಂದಗೋಕುಲ ಗೋಶಾಲೆಗೆ  ಧನಸಹಾಯ ಹಾಗೂ ಎರಡು ಅಶಕ್ತ ಕುಟುಂಬಗಳಿಗೆ  ಆಹಾರಧಾನ್ಯ ಕಿಟ್ ವಿತರಣೆ

    ಸೆ 17 ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ನರೇಂದ್ರ ಮೋದಿಜೀ ಯವರ 75ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಕಳೆoಜ ನಂದಗೋಕುಲ ಗೋಶಾಲೆಗೆ ಧನಸಹಾಯ ಹಾಗೂ ಎರಡು ಅಶಕ್ತ ಕುಟುಂಬಗಳಿಗೆ ಆಹಾರಧಾನ್ಯ ಕಿಟ್ ವಿತರಣೆ

    ಧರ್ಮಸ್ಥಳ ಬಂಗ್ಲೆಗುಡ್ಡೆಯ ಸಂಭಾವ್ಯ ಪುರಾವೆ ಸ್ಥಳವೆಂದು ಗುರುತಿಸಲಾದ ಈ ಪ್ರದೇಶದಲ್ಲಿ ತಲೆಬರುಡೆ ಸಮೇತ ಭಾರಿ ಮೂಳೆಗಳು ಪತ್ತೆ

    ಧರ್ಮಸ್ಥಳ ಬಂಗ್ಲೆಗುಡ್ಡೆಯ ಸಂಭಾವ್ಯ ಪುರಾವೆ ಸ್ಥಳವೆಂದು ಗುರುತಿಸಲಾದ ಈ ಪ್ರದೇಶದಲ್ಲಿ ತಲೆಬರುಡೆ ಸಮೇತ ಭಾರಿ ಮೂಳೆಗಳು ಪತ್ತೆ

    ನಿಟ್ಟುಸಿರು ಬಿಟ್ಟ ವಿಟ್ಲ ಕಳುವಾಜೆ ಶಿವಾಜಿನಗರ ನಿವಾಸಿಗಳು 15 ವರ್ಷಗಳಿಂದ ಇದ್ದ ದಾರಿ ವಿವಾದಕ್ಕೆ ಅಂತ್ಯ ಹಾಡಿದ ಶಾಸಕ ಅಶೋಕ್ ರೈ

    ನಿಟ್ಟುಸಿರು ಬಿಟ್ಟ ವಿಟ್ಲ ಕಳುವಾಜೆ ಶಿವಾಜಿನಗರ ನಿವಾಸಿಗಳು 15 ವರ್ಷಗಳಿಂದ ಇದ್ದ ದಾರಿ ವಿವಾದಕ್ಕೆ ಅಂತ್ಯ ಹಾಡಿದ ಶಾಸಕ ಅಶೋಕ್ ರೈ

    ಪುತ್ತೂರು : KSRTC ಬಸ್ಸಿನಲ್ಲಿ ಯುವತಿಗೆ ಕಿರುಕುಳ ಆರೋಪಿಗೆ ಶಿಕ್ಷೆ

    ಪುತ್ತೂರು : KSRTC ಬಸ್ಸಿನಲ್ಲಿ ಯುವತಿಗೆ ಕಿರುಕುಳ ಆರೋಪಿಗೆ ಶಿಕ್ಷೆ

    ಕರಾವಳಿ ಜಿಲ್ಲೆಗಳ ಪ್ರವಾಸ ಉದ್ಯಮ ಅಭಿವೃದ್ಧಿಗೆ ಸರಕಾರದ ಮಾಸ್ಟರ್ ಪ್ಲಾನ್

    ಕರಾವಳಿ ಜಿಲ್ಲೆಗಳ ಪ್ರವಾಸ ಉದ್ಯಮ ಅಭಿವೃದ್ಧಿಗೆ ಸರಕಾರದ ಮಾಸ್ಟರ್ ಪ್ಲಾನ್

    ಮಾಣಿ-ಸಂಪಾಜೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ : ರಾ.ಹೆದ್ದಾರಿ ಪ್ರಾದೇಶಿಕ ಅಧಿಕಾರಿ ಜೊತೆ ಶಾಸಕ ರೈ ಮಾತುಕತೆ ಆದಷ್ಟು ಶೀಘ್ರ ಕಾಮಗಾರಿ ಪ್ರಾರಂಭಿಸಲು‌ ಮನವಿ

    ಮಾಣಿ-ಸಂಪಾಜೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ : ರಾ.ಹೆದ್ದಾರಿ ಪ್ರಾದೇಶಿಕ ಅಧಿಕಾರಿ ಜೊತೆ ಶಾಸಕ ರೈ ಮಾತುಕತೆ ಆದಷ್ಟು ಶೀಘ್ರ ಕಾಮಗಾರಿ ಪ್ರಾರಂಭಿಸಲು‌ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ

ಅನೇಕ ಕಡೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಸರಿಯಾಗಿರಲಿಲ್ಲ ; ಪೇಜಾವರ ಶ್ರೀ

ಅಯೋಧ್ಯೆಯಲ್ಲಿ ಅಭ್ಯರ್ಥಿಯ ಆಯ್ಕೆ ಸರಿಯಿಲ್ಲವಾದದ್ದರಿಂದ ಬಿಜೆಪಿಗೆ ಸೋಲಾಗಿದೆ ಪ್ರಧಾನಿ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ರಾಮರಾಜ್ಯದ ಪರಿಕಲ್ಪನೆಯಂತೆ ಸಮಾಜದ ಕ್ಷೇಮವನ್ನು ಮಾಡಲಿ ಎಂದು ಕಿವಮಾತು

by ಪ್ರಜಾಧ್ವನಿ ನ್ಯೂಸ್
June 13, 2024
in ಪ್ರಾದೇಶಿಕ, ರಾಜ್ಯ
0
ರಾಮ ಮಂದಿರ ಕಟ್ಟಿದ್ದು ಕೇಂದ್ರ ಸರಕಾರವಲ್ಲ :ಪೇಜಾವರ ಶ್ರೀ!
89
SHARES
253
VIEWS
ShareShareShare

ರಾಯಚೂರು: ಅಯೋಧ್ಯೆಯಲ್ಲಿ ಅಭ್ಯರ್ಥಿಯ ಆಯ್ಕೆ ಸರಿಯಿಲ್ಲವಾದದ್ದರಿಂದ ಬಿಜೆಪಿಗೆ ಸೋಲಾಗಿದೆ. ಮಾತ್ರವಲ್ಲ ಬಹುತೇಕ ಕಡೆ ಬಿಜೆಪಿಯ ಅಭ್ಯರ್ಥಿಗಳ ಆಯ್ಕೆ ಸರಿ ಇರಲಿಲ್ಲ ಎಂದು ರಾಮಜನ್ಮಭೂಮಿ ವಿಶ್ವಸ್ಥ ಮಂಡಳಿಯ ಸದಸ್ಯರೂ ಆಗಿರುವ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ.

HPR Institute Of Nursing And Paramedical Sciences & Friends Beke

ಜಾಹೀರಾತು

ರಾಮಜನ್ಮಭೂಮಿ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಕಮಲ ಪಕ್ಷಕ್ಕೆ ರಾಮಜನ್ಮಭೂಮಿಯಾದ ಅಯೋಧ್ಯೆ ಇರುವ ಫೈಜಾಬಾದ್ ಲೋಕಸಭಾ ಕ್ಷೇತ್ರದಲ್ಲಿ ಸೋಲಾಯಿದೆ. ಈ ಬಗ್ಗೆ ನಗರದಲ್ಲಿ ಸುದ್ದಿಗಾರರ ಪ್ರಶ್ವೆಗಳಿಗೆ ಪ್ರತಿಕ್ರಿಯಿಸಿದ ಶ್ರೀಗಳು, ಅಯೋಧ್ಯೆಯಲ್ಲಿ ಬಿಜೆಪಿ ಸೋತಿದೆ ಹೌದು. ಅಲ್ಲಿ ಅಭ್ಯರ್ಥಿಗಳ ಆಯ್ಕೆ ಸರಿಯಿರಲಿಲ್ಲ ಎಂಬ ಕಾರಣಕ್ಕೆ ಹಿನ್ನಡೆಯಾಗಿದೆ ಎಂದರು. ಇನ್ನು ಅನೇಕ ಕಡೆ ಇದೇ ರೀತಿ ಆಗಿದೆ ಎಂಬ ಮಾತನ್ನೂ ಈ ಸಂದರ್ಭದಲ್ಲಿ ಅವರು ಒತ್ತಿ ಹೇಳಿದರು. ಹಿಂದೂ ಸಂಘಟನೆಗಳ ದೀರ್ಘ ಕಾಲದ ಹೋರಾಟ ಫಲವಾಗಿ ಅಯೋಧ್ಯೆಯಲ್ಲಿ ಶ್ರೀ ರಾಮಮಂದಿರ ನಿರ್ಮಾಣವಾಗಿದೆ.

ಪ್ರಧಾನಿ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ರಾಮರಾಜ್ಯದ ಪರಿಕಲ್ಪನೆಯಂತೆ ಸಮಾಜದ ಕ್ಷೇಮವನ್ನು ಮಾಡಲಿ ಎಂದು ಕಿವಮಾತು ಹೇಳಿದರು. ಇದೇವೇಳೆ ರಾಜ್ಯ ಸರ್ಕಾರದ ಕಾರ್ಯವೈಖರಿಯ ಬಗ್ಗೆಯೂ ಅಭಿಪ್ರಾಯ ವ್ಯಕ್ತಪಡಿಸಿ, ರಾಜ್ಯದಲ್ಲಿ ಕಾನೂನು‌ ಸುವ್ಯವಸ್ಥೆ ಎಂಬುದು ಬಲಾತ್ಕಾರದಿಂದ ಆಗುವ ಕಾರ್ಯವಲ್ಲ. ಮಾನಸಿಕವಾಗಿ ಜನತೆಗೆ ಹಾಗೆ ಯಾಕೆ ಮಾಡ್ತಿದ್ದಾರೆ ಅನ್ನೋದು ಗುರುತಿಸಲಿ. ಮೂಲಭೂತ ತೊಂದರೆಗಳು ಆದ್ರೂ ಏನೆಂದು ಅವುಗಳನ್ನ ದಮನಿಸಲಿ ಎಂದು ಆಶಿಸಿದರು. ಶ್ರೀರಾಮಚಂದ್ರನ ಪ್ರಾಣಪ್ರತಿಷ್ಠಾಪನೆ ಬಳಿಕ ರಾಯಚೂರಿಗೆ ಬಂದಿರುವೆ. 60 ವರ್ಷಗಳು ತುಂಬಿರೋ ಹಿನ್ನೆಲೆ ಧನ್ವಂತರಿ ಯಾಗದಲ್ಲಿ ಭಾಗಿಯಾಗಿರುವೆ. ಬಹುಮತ ಸರಕಾರ ಇರುವಾಗಲೇ ಸರಕಾರದಿಂದ ನಯಾ ಪೈಸೆ ತೆಗೆದುಕೊಂಡಿಲ್ಲ. ಇನ್ನೂ NDA ಸರಕಾರದಿಂದ ಅನುದಾನದ ಬಗ್ಗೆ ಯೋಚನೆಯಿಲ್ಲ ಎಂದು ತಿಳಿಸಿದರು.

SendShare36Share
Previous Post

ಬೆಂಗಳೂರು: ಮಾಜಿ ಸಿ ಎಂ ಯಡಿಯೂರಪ್ಪರ ಮೇಲೆ ಜಾಮೀನು ರಹಿತ ಬಂಧನ ವಾರೆಂಟ್

Next Post

ಬೆಳ್ತಂಗಡಿ:‌ ಅಕ್ರಮ ಗಣಿಗಾರಿಕೆ ಸಂಬಂಧಿಸಿ ಬಂಧನಕ್ಕೊಳಾಗದ ಶಶಿರಾಜ್ ಶೆಟ್ಟಿಗೆ ಜಾಮೀನು ಮಂಜೂರು.

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In