• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ರಸ್ತೆಗಳಲ್ಲಿ ನಮಾಜ್ ಮಾಡುವಂತಿಲ್ಲ ಮಾಡಿದರೆ ಹುಷಾರ್! ಯೋಗಿ ವಾರ್ನಿಂಗ್!

June 14, 2024
ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

September 5, 2026
ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

September 4, 2026
ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

September 3, 2026
ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ, 11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

September 2, 2026
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, September 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

ರಸ್ತೆಗಳಲ್ಲಿ ನಮಾಜ್ ಮಾಡುವಂತಿಲ್ಲ ಮಾಡಿದರೆ ಹುಷಾರ್! ಯೋಗಿ ವಾರ್ನಿಂಗ್!

by ಪ್ರಜಾಧ್ವನಿ ನ್ಯೂಸ್
June 14, 2024
in ರಾಜ್ಯ
0
ರಸ್ತೆಗಳಲ್ಲಿ ನಮಾಜ್ ಮಾಡುವಂತಿಲ್ಲ ಮಾಡಿದರೆ ಹುಷಾರ್! ಯೋಗಿ ವಾರ್ನಿಂಗ್!
107
SHARES
307
VIEWS
ShareShareShare

ಲಖನೌ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್  ಅವರು ಬಕ್ರೀದ್ ಹಿನ್ನಲೆ ಮುಸ್ಲಿಂ ಸಮೂಹಕ್ಕೆ ಖಡಕ್ ಸಂದೇಶವೊಂದನ್ನು ನೀಡಿದ್ದಾರೆ. ಜೂನ್ 17ರಂದು ದೇಶದ ಎಲ್ಲೆಡೆ ಮುಸ್ಲಿಂ ಸಮೂಹದವರು ಬಕ್ರೀದ್ ಹಬ್ಬವನ್ನು ಆಚರಿಸುತ್ತಾರೆ. ಈ ವೇಳೆ ಅವರು ಎಲ್ಲೆಂದರಲ್ಲಿ ಕುಳಿತು ನಮಾಜ್ ಮಾಡುವುದು ಹಾಗೂ ಪ್ರಾಣಿಗಳನ್ನು ಬಲಿ ಕೊಡುವ ಕೆಲಸ ಮಾಡುತ್ತಾರೆ. ಇದರಿಂದ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತದೆ. ಹಾಗಾಗಿ ಮುಸ್ಲಿಂರು ರಸ್ತೆಗಳಲ್ಲಿ ನಮಾಜ್ ಮಾಡುವಂತಿಲ್ಲ. ಅದಕ್ಕಾಗಿ ನಿಗದಿ ಪಡಿಸಿದ ಸ್ಥಳಗಳಲ್ಲಿ ಮಾತ್ರ ನಮಾಜ್ ಮಾಡಬೇಕು. ಹಾಗೇ ಗೊತ್ತುಪಡಿಸದ ಸ್ಥಳಗಳಲ್ಲಿ ಪ್ರಾಣಿ ಬಲಿ ನೀಡುವಂತಿಲ್ಲ ಎಂದು ಆದೇಶ ಹೊರಡಿಸಿದ್ದಾರೆ. ನಿಷೇಧ ಪ್ರದೇಶಗಳಲ್ಲಿ ಪ್ರಾಣಿಗಳನ್ನು ಬಲಿ ಕೊಡುವುದು ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.‌

8722552464 Astrloger

ಜಾಹೀರಾತು

ಬಕ್ರೀದ್‌ನಲ್ಲಿ ಬಲಿದಾನ ಮಾಡುವ ಸ್ಥಳವನ್ನು ಮೊದಲೇ ಗುರುತಿಸಬೇಕು. ಇತರ ಸ್ಥಳಗಳಲ್ಲಿ ಬಲಿದಾನ ಮಾಡಬಾರದು ಹಾಗೂ ವಿವಾದಿತ ಸ್ಥಳಗಳಲ್ಲಿ ಬಲಿ ನೀಡಬಾರದು. ಈ ಬಗ್ಗೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು. ಹಾಗೇ ಬಲಿದಾನದ ನಂತರ ತ್ಯಾಜ್ಯ ವಿಲೇವಾರಿಗೆ ವ್ಯವಸ್ಥಿತ ಕ್ರಿಯಾ ಯೋಜನೆಯನ್ನು ಎಲ್ಲಾ ಜಿಲ್ಲೆಗಳಲ್ಲಿ ಪ್ರಾರಂಭಿಸಬೇಕು ಎಂದು ಸಿಎಂ ಯೋಗಿ ಅವರು ತಿಳಿಸಿದ್ದಾರೆ ಎಂದು ವರದಿಯಾಗಿದೆ.ಹಾಗೇ ಈ ದಿನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಬೇಕು ಎಂದು ಸಿಎಂ ಯೋಗಿ ಅವರು ಆಡಳಿತ ಅಧಿಕಾರಿಗಳಿಗೆ ಹಾಗೂ ಪೊಲೀಸರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

Muliya

ಜಾಹೀರಾತು

ಮುಂಬರುವ ಹಬ್ಬದ ಸಮಯದಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಮೇಲೆ ಬಲವಾದ ಹಿಡಿತವನ್ನಿಟ್ಟುಕೊಳ್ಳಬೇಕು. ಹಿಂದೂಗಳು ಜೂನ್ 16ರಂದು ಗಂಗಾ ದಸರವನ್ನು ಆಚರಿಸಿದರೆ, ಮುಸ್ಲಿಂರು ಜೂನ್ 17ಕ್ಕೆ ಬಕ್ರೀದ್ ಅನ್ನು ಆಚರಿಸುತ್ತಾರೆ. ಹಾಗೇ ಜೂನ್ 18ರಂದು ಬಡಾ ಮಂಗಲ್ ಹಬ್ಬವಿದೆ, ಜೂನ್ 21ಕ್ಕೆ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಇದೆ. ಅಲ್ಲದೇ ಜುಲೈ ತಿಂಗಳಿನಲ್ಲಿ 17ಕ್ಕೆ ಮೊಹರಂ, 22ಕ್ಕೆ ಹಿಂದೂಗಳು ಕನ್ವರ್ ಯಾತ್ರೆ ಪ್ರಾರಂಭಿಸುತ್ತಾರೆ. ಹಾಗಾಗಿ ಈ ದಿನ ಕಾನೂನು ಸುವ್ಯವಸ್ಥೆ ಕಾಪಾಡುವುದು ಅಗತ್ಯ. ಹಾಗಾಗಿ ಸರ್ಕಾರ ಮತ್ತು ಆಡಳಿತ ವರ್ಗದವರು ಪ್ರತಿದಿನ 24 ಗಂಟೆಗಳ ಕಾಲ ಸಕ್ರಿಯವಾಗಿರಬೇಕೆಂದು ಸಿಎಂ ಯೋಗಿ ತಿಳಿಸಿದ್ದಾರೆ.‌

ಜಾಹೀರಾತು

SendShare43Share
Previous Post

ಬೆಳ್ತಂಗಡಿ:‌ ಅಕ್ರಮ ಗಣಿಗಾರಿಕೆ ಸಂಬಂಧಿಸಿ ಬಂಧನಕ್ಕೊಳಾಗದ ಶಶಿರಾಜ್ ಶೆಟ್ಟಿಗೆ ಜಾಮೀನು ಮಂಜೂರು.

Next Post

ಎದೆ ನೋವೆಂದು ಕ್ಲಿನಿಕ್​ಗೆ ಬಂದ ಯುವತಿ; ತಪಾಸಣೆ ನೆಪದಲ್ಲಿ ಅಂಗಿ ಬಿಚ್ಚಿಸಿ ಮುತ್ತಿಟ್ಟ ವೈದ್ಯ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In