• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಎದೆ ನೋವೆಂದು ಕ್ಲಿನಿಕ್​ಗೆ ಬಂದ ಯುವತಿ; ತಪಾಸಣೆ ನೆಪದಲ್ಲಿ ಅಂಗಿ ಬಿಚ್ಚಿಸಿ ಮುತ್ತಿಟ್ಟ ವೈದ್ಯ

June 14, 2024
ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

March 21, 2026
ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

March 20, 2026
ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

March 18, 2026
ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

March 17, 2026
ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

March 16, 2026
ಪತಿಯನ್ನು ಬಿಡುಗಡೆ ಮಾಡಲು ಹೋದ ಮಹಿಳೆಗೆ ಪೊಲೀಸ್ ಇನ್ಸ್‌ಪೆಕ್ಟರ್ ನಿಂದ ಡಿಮ್ಯಾಂಡ್-  ಹಣವನ್ನು ಕೊಡು ಅಥವಾ ನೀನು ನನ್ನೊಂದಿಗೆ ಬಂದು ಮಲಗು ಬೇಡಿಕೆ!

ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

March 16, 2026
ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ  ಏತ ನೀರಾವರಿ ಯೋಜನೆ ಮತ್ತು ಸೇತುವೆ  ಅಭಿವೃದ್ಧಿ  ಕಾಮಗಾರಿಯ ಪ್ರಗತಿ ಪರಿಶೀಲನೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, March 21, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

    ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

    ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

    ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

    ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

    ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

    ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

    ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

    ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ

ಎದೆ ನೋವೆಂದು ಕ್ಲಿನಿಕ್​ಗೆ ಬಂದ ಯುವತಿ; ತಪಾಸಣೆ ನೆಪದಲ್ಲಿ ಅಂಗಿ ಬಿಚ್ಚಿಸಿ ಮುತ್ತಿಟ್ಟ ವೈದ್ಯ

by ಪ್ರಜಾಧ್ವನಿ ನ್ಯೂಸ್
June 14, 2024
in ಪ್ರಾದೇಶಿಕ
0
ಎದೆ ನೋವೆಂದು ಕ್ಲಿನಿಕ್​ಗೆ ಬಂದ ಯುವತಿ; ತಪಾಸಣೆ ನೆಪದಲ್ಲಿ ಅಂಗಿ ಬಿಚ್ಚಿಸಿ ಮುತ್ತಿಟ್ಟ ವೈದ್ಯ
166
SHARES
473
VIEWS
ShareShareShare

ಬೆಂಗಳೂರು: ವೈದ್ಯಕೀಯ ನೈತಿಕತೆ ಮರೆತು ತನ್ನ ಬಳಿಕ ಚಿಕಿತ್ಸೆಗಾಗಿ ಬಂದಿದ್ದ ಯುವತಿಗೆ ತಪಾಸಣೆ ನೆಪದಲ್ಲಿ ಬಟ್ಟೆ ಹಾಗೂ ಒಳಉಡುಪುಗಳನ್ನು ಬಿಚ್ಚಿಸಿ ಸ್ತನಗಳ ಮೇಲೆ ಮುತ್ತಿಟ್ಟ ವೈದ್ಯನ ಮೇಲೆ ಕೇಸ್​ ದಾಖಲಿಸುವಂತೆ ಹೈಕೋರ್ಟ್​ ಹೇಳಿದೆ. ನಗರದ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣವನ್ನು ರದ್ದು ಮಾಡುವಂತೆ ಆರೋಪಿ ವೈದ್ಯ ಸಲ್ಲಿಸಿದ್ದ ಅರ್ಜಿಯನ್ನು ರದ್ದು ಮಾಡಿದ ಕೋರ್ಟ್​, ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಆದೇಶಿಸಿದೆ. ಇದು ವೈದ್ಯಕೀಯ ನೈತಿಕತೆಯನ್ನು ಮರೆಯುವ ವೃತ್ತಿಪರರಿಗೆ ತಕ್ಕ ಪಾಠ ಎಂಬುದಾಗಿ ಕೋರ್ಟ್​​ ಅಭಿಪ್ರಾಯಪಟ್ಟಿದೆ.

ashwinistudioputtur

ಜಾಹೀರಾತು

camera center ad

ಜಾಹೀರಾತು

Poorna squash

ಜಾಹೀರಾತು

ಬೆಂಗಳೂರಿನ ಜರಗನಹಳ್ಳಿಯಲ್ಲಿರುವ ಆಸ್ಪತ್ರೆಯಲ್ಲಿ ಈ ‘ಅಧಿಕ ಪ್ರಸಂಗ ನಡೆದಿದೆ. ಎದೆ ನೋವಿನ ತಪಾಸಣೆ ನಡೆಸಲು ಬಂದ ಯುವತಿಯ ಒಳಉಡುಪುಗಳ ಬಿಚ್ಚಿಸಿದ್ದ ಆರೋಪಿ ವೈದ್ಯ , ಹೃದಯ ಬಡಿತ ಪರೀಕ್ಷೆ ಮಾಡುವ ನೆಪದಲ್ಲಿ ಸ್ತನಗಳ ಮೇಲೆ ಕೈಯಾಡಿಸಿದ್ದ. ಕೊನೆಗೆ ಮುತ್ತು ನೀಡಿದ್ದ. ತಕ್ಷಣ ಯುವತಿ ದೂರು ದಾಖಲಿಸಿದ್ದರು. ಈ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದ್ದು, ಇದನ್ನು ರದ್ದು ಮಾಡುವಂತೆ ಕೋರಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಕೋರ್ಟ್​ ಅರ್ಜಿ ವಜಾ ಮಾಡುವ ಮೂಲಕ ಆರೋಪಿಯ ಬಂಧನವಾಗಲಿದೆ.ವೈದ್ಯರು ತನ್ನ ವೃತ್ತಿ ನೈತಿಕತೆ ಹಾಗೂ ಜನರ ನಂಬಿಕೆ ದುರುಪಯೋಗಪಡಿಸಿಕೊಂಡರೆ ವೈದ್ಯ ಮತ್ತು ರೋಗಿಯ ನಡುವಿನ ಸಂಬಂಧಕ್ಕೆ ಅಪಚಾರವಾಗುತ್ತದೆ. ರೋಗಿಯ ದೇಹ ವೈದ್ಯಕೀಯ ತಪಾಸಣೆಗೆ ಸೀಮಿತ. ದುರುಪಯೋಗ ಸಲ್ಲ. ಪ್ರಕರಣದಲ್ಲಿ ಸ್ಪಷ್ಟವಾದ ಲೈಂಗಿಕ ಪ್ರಚೋದನೆ ಕಂಡುಬಂದಿರುವುದರಿಂದ ವೈದ್ಯರ ವಿರುದ್ಧ ದಾಖಲಿಸಿದ ಕ್ರಿಮಿನಲ್ ಮೊಕದ್ದಮೆಯನ್ನು ರದ್ದುಗೊಳಿಸಲಾಗದು ಎಂದು ಕೋರ್ಟ್ ಹೇಳಿದೆ. ವೈದ್ಯರು ದೂರುದಾರರ ಬಳಿ ಆಕೆಯ ಶರ್ಟ್ ಮತ್ತು ಒಳ ಉಡುಪು ಬಿಚ್ಚುವಂತೆ ಹೇಳಿದ್ದಾರೆ. ಪರೀಕ್ಷೆ ಮಾಡುವುದನ್ನು ಬಿಟ್ಟು ಸ್ತನದ ಮೇಲೆ ಮುತ್ತು ನೀಡಿದ ಆರೋಪ ಎದುರಿಸುತ್ತಿದ್ದಾರೆ. ವೈದ್ಯರ ಈ ನಡತೆ ಐಪಿಸಿಯ ಸೆಕ್ಷನ್ 354ಎ(1)(i) ಅಡಿ ಅಪರಾಧವೆಂದು ಪರಿಗಣಿಸಲ್ಪಡುವ ಅಂಶಗಳಾಗಿರುತ್ತದೆ ಎಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ಹೇಳಿದ್ದಾರೆ.

vishnu studio

ಜಾಹೀರಾತು

Muliya

ಜಾಹೀರಾತು

SendShare66Share
Previous Post

ರಸ್ತೆಗಳಲ್ಲಿ ನಮಾಜ್ ಮಾಡುವಂತಿಲ್ಲ ಮಾಡಿದರೆ ಹುಷಾರ್! ಯೋಗಿ ವಾರ್ನಿಂಗ್!

Next Post

ಮುಡಿಪು: ‘ಭಾರತ್ ಮಾತಾ ಕೀ ಜೈ’ ಎಲ್ಲೂ ಹೇಳಬಹುದು, ಹೊರಗಿನವರು ಬೋಳಿಯಾರ್​​ನಲ್ಲಿ ಬೆಂಕಿ ಹಚ್ಚುವುದು ಬೇಡ : ಸ್ಪೀಕರ್ ಯುಟಿ ಖಾದರ್

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In