• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮುಡಿಪು: ‘ಭಾರತ್ ಮಾತಾ ಕೀ ಜೈ’ ಎಲ್ಲೂ  ಹೇಳಬಹುದು, ಹೊರಗಿನವರು ಬೋಳಿಯಾರ್​​ನಲ್ಲಿ ಬೆಂಕಿ ಹಚ್ಚುವುದು ಬೇಡ : ಸ್ಪೀಕರ್ ಯುಟಿ ಖಾದರ್

June 14, 2024
ಪತಿಯನ್ನು ಬಿಡುಗಡೆ ಮಾಡಲು ಹೋದ ಮಹಿಳೆಗೆ ಪೊಲೀಸ್ ಇನ್ಸ್‌ಪೆಕ್ಟರ್ ನಿಂದ ಡಿಮ್ಯಾಂಡ್-  ಹಣವನ್ನು ಕೊಡು ಅಥವಾ ನೀನು ನನ್ನೊಂದಿಗೆ ಬಂದು ಮಲಗು ಬೇಡಿಕೆ!

March 16, 2026
ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ  ಏತ ನೀರಾವರಿ ಯೋಜನೆ ಮತ್ತು ಸೇತುವೆ  ಅಭಿವೃದ್ಧಿ  ಕಾಮಗಾರಿಯ ಪ್ರಗತಿ ಪರಿಶೀಲನೆ

ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

March 13, 2026
ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ  ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ  ಶುದ್ಧ ನೀರಿನ ಘಟಕದ ಕೊಡುಗೆ

March 12, 2026
ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

LPG ಸಂಕಷ್ಟದಿಂದಲ್ಲ-ಅದಾನಿ ಮತ್ತು ಎಪ್‌ಸ್ಟೀನ್ ಪ್ರಕರಣಗಳಿಂದ ಪ್ರಧಾನಿ ಮೋದಿ ‘ಪ್ಯಾನಿಕ್’ ಆಗಿದ್ದಾರೆ : ರಾಹುಲ್ ಗಾಂಧಿ

ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

300 ಹಾಸಿಗೆಗಳ ಸರಕಾರಿ ಆಸ್ಪತ್ರೆಯನ್ನು ಸೇಡಿಯಾಪಿನಲ್ಲೇ ಆರಂಭಿಸಲು ಸರಕಾರ ದಿಟ್ಟ ಹೆಜ್ಜೆ : ಪತ್ರಿಕಾಗೋಷ್ಟಿಯಲ್ಲಿ  ಜಯಪ್ರಕಾಶ್ ಬದಿನಾರು

ಏಪ್ರಿಲ್ 10ರಿಂದ 20ರವರೆಗೆ ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರ ಮಹಾಲಿಂಗೇಶ್ವರ ವಿಜೃಂಭಣೆಯ ದೇವರ ಜಾತ್ರೆಯ ಸಂಭ್ರಮ

March 11, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, March 16, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಮಂಗಳೂರು

ಮುಡಿಪು: ‘ಭಾರತ್ ಮಾತಾ ಕೀ ಜೈ’ ಎಲ್ಲೂ ಹೇಳಬಹುದು, ಹೊರಗಿನವರು ಬೋಳಿಯಾರ್​​ನಲ್ಲಿ ಬೆಂಕಿ ಹಚ್ಚುವುದು ಬೇಡ : ಸ್ಪೀಕರ್ ಯುಟಿ ಖಾದರ್

by ಪ್ರಜಾಧ್ವನಿ ನ್ಯೂಸ್
June 14, 2024
in ಮಂಗಳೂರು, ರಾಜ್ಯ
0
ಮುಡಿಪು: ‘ಭಾರತ್ ಮಾತಾ ಕೀ ಜೈ’ ಎಲ್ಲೂ  ಹೇಳಬಹುದು, ಹೊರಗಿನವರು ಬೋಳಿಯಾರ್​​ನಲ್ಲಿ ಬೆಂಕಿ ಹಚ್ಚುವುದು ಬೇಡ : ಸ್ಪೀಕರ್ ಯುಟಿ ಖಾದರ್
149
SHARES
426
VIEWS
ShareShareShare

ಬೋಳಿಯಾರ್ ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿದ ಘಟನೆ ಬಗ್ಗೆ ಮಾತಾನಾಡಿದ ಖಾದರ್ ಈ ಘಟನೆಯಲ್ಲಿ ಮೆರವಣಿಗೆ ಎಲ್ಲವೂ ಆಗಿದೆ. ಮತ್ತೆ ಮೂರು ಜನ ಬೈಕ್​​ನಲ್ಲಿ ಬಂದು ಸಮಸ್ಯೆ ಮಾಡಿದ್ದಾರೆ. ಆ ಬಳಿಕ ಅವರು ಬೈಕ್​​ನಲ್ಲಿ ಬಂದು ಮತ್ತೆ ಹಲ್ಲೆ ಮಾಡಿರುವುದು ದೊಡ್ಡ ತಪ್ಪು. ‘ಭಾರತ್ ಮಾತಾ ಕೀ ಜೈ’ ಎಲ್ಲೂ ಕೂಡ ಹೇಳಬಹುದು. ರಸ್ತೆ, ಮಸೀದಿ, ಎಲ್ಲೂ ನಾವು ಘೋಷಣೆ ಕೂಗಬಹುದು. ಯಾಕೆಂದರೆ ಜಾತ್ಯಾತೀತ ಸರ್ವ ಧರ್ಮ ಸಮನ್ವಯ ದೇಶ ಭಾರತ ಆದರೆ, ಅವರು ಏನು ಹೇಳಿದ್ದಾರೆ ಎಂಬ ಬಗ್ಗೆ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದಾರೆ. ಇದರ ಬಗ್ಗೆ ಹೊರಗಿನವರು ಬಂದು ಮಾತನಾಡುವ ಅಗತ್ಯ ಇಲ್ಲ. ಎರಡೂ ಕಡೆಯ ತಪ್ಪಿನ ಬಗ್ಗೆ ಪೊಲೀಸರು ಸಿಸಿಟಿವಿ ನೋಡಿ ಕ್ರಮ ಕೈಗೊಳ್ಳುತ್ತಾರೆ. ಶಾಸಕನಾಗಿ ಶೇ 99ರಷ್ಟು ಸತ್ಪ್ರಜೆಗಳನ್ನ ನೋಡಿಕೊಳ್ಳುವುದು ನನ್ನ ಜವಾಬ್ದಾರಿ. ಉಳಿದ ಶೇ 1 ರಷ್ಟು ಕೆಟ್ಟ ಜನರನ್ನು ‌ಪೊಲೀಸರು ನೋಡಿಕೊಳ್ಳುತ್ತಾರೆ ಎಂದು ಆಸ್ಪತ್ರೆಗೆ ಬೇಟಿ ನೀಡದೇ ಇರುವುದನ್ನು ಖಾದರ್ ಸಮರ್ಥಿಸಿಕೊಂಡರು.

ashwinistudioputtur

ಜಾಹೀರಾತು

camera center ad

ಜಾಹೀರಾತು

ಇಲ್ಲಿ ರಾಜಕೀಯ ಮಾಡಿದ್ರೆ ಯಾರಿಗೂ ಒಂದು ಓಟ್ ಹೆಚ್ಚಾಗಲ್ಲ. ಯಾವುದೇ ಪಕ್ಷಕ್ಕೂ ಅಲ್ಲಿ ಓಟ್ ಹೆಚ್ಚಾಗಲ್ಲ. ಎರಡು ಪಕ್ಷಗಳು ಸೇರಿ ನನ್ನನ್ನು ಚುನಾವಣೆಯಲ್ಲಿ ಸೋಲಿಸಲು ಪ್ರಯತ್ನಪಟ್ಟರು. ಅವರು ಯಾರು ಎಂಬುದು ಎಲ್ಲರಿಗೂ ಗೊತ್ತಿದೆ. ನಾನೀಗ ಸ್ಪೀಕರ್, ಹಾಗಾಗಿ ಯಾವುದೇ ಪಕ್ಷದ ಹೆಸರು ಹೇಳಲ್ಲ. ಈ ವಿಚಾರ ಸುಮ್ಮನೆ ದೊಡ್ಡದು ಮಾಡುವವರೇ ದೇಶದ್ರೋಹಿಗಳು. ಪೊಲೀಸರಿಗೆ ಕೆಲಸ ಮಾಡಲು ಬಿಡಿ, ಅವರು ಎಲ್ಲವನ್ನೂ ಸರಿ‌ ಮಾಡುತ್ತಾರೆ ಎಂದರು.

ಬೋಳಿಯಾರ್ ಎಂಬುದು ಸಹೋದರತೆ ಇರುವ ಊರು. ಕೆಲವೇ ಕೆಲವು ಯುವಕರಿಂದ ಅಲ್ಲಿ ಕೆಟ್ಟ ಹೆಸರು ಬಂದಿದೆ. ಅದನ್ನು ಅಲ್ಲಿನವರು, ಊರಿನವರೇ ಸರಿಪಡಿಸುವ ಕೆಲಸ ಮಾಡುತ್ತಿದ್ದಾರೆ. ದಯವಿಟ್ಟು ಹೊರಗಿನವರು ಯಾರೂ ಶಾಂತಿ‌ ಕೆಡಿಸಬೇಡಿ. ಹೊರಗಿನವರು ಬಾಯಿ ಮುಚ್ಚಿ ಕೂರುವುದೇ ದೇಶ ಪ್ರೇಮ. ಹೊರಗಿನವರು ಬೋಳಿಯಾರ್​​ನಲ್ಲಿ ಬೆಂಕಿ ಹಚ್ಚುವುದು ಬೇಡ ಎಂದಿದ್ದಾರೆ.

Muliya

ಜಾಹೀರಾತು

Poorna squash

ಜಾಹೀರಾತು

vishnu studio

ಜಾಹೀರಾತು

SendShare60Share
Previous Post

ಎದೆ ನೋವೆಂದು ಕ್ಲಿನಿಕ್​ಗೆ ಬಂದ ಯುವತಿ; ತಪಾಸಣೆ ನೆಪದಲ್ಲಿ ಅಂಗಿ ಬಿಚ್ಚಿಸಿ ಮುತ್ತಿಟ್ಟ ವೈದ್ಯ

Next Post

ಉಡುಪಿ: ಕೋಟಾರಿಂದ ತೆರವಾಗುವ ಪರಿಷತ್ ಸ್ಥಾನಕ್ಕೆ ಸುವರ್ಣ ಹಾಗೂ ಕಟೀಲ್ ಹೆಸರು ಮುಂಚೂಣಿಯಲ್ಲಿ. ಯಾರಿಗೆ ಒಲಿಯಬಹುದು ಅದೃಷ್ಟ…!?

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಉಡುಪಿ: ಕೋಟಾರಿಂದ ತೆರವಾಗುವ ಪರಿಷತ್ ಸ್ಥಾನಕ್ಕೆ ಸುವರ್ಣ ಹಾಗೂ ಕಟೀಲ್ ಹೆಸರು ಮುಂಚೂಣಿಯಲ್ಲಿ. ಯಾರಿಗೆ ಒಲಿಯಬಹುದು ಅದೃಷ್ಟ…!?

ಉಡುಪಿ: ಕೋಟಾರಿಂದ ತೆರವಾಗುವ ಪರಿಷತ್ ಸ್ಥಾನಕ್ಕೆ ಸುವರ್ಣ ಹಾಗೂ ಕಟೀಲ್ ಹೆಸರು ಮುಂಚೂಣಿಯಲ್ಲಿ. ಯಾರಿಗೆ ಒಲಿಯಬಹುದು ಅದೃಷ್ಟ...!?

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In