• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸಂಪಾಜೆ: ಪಶ್ಚಿಮಘಟ್ಟದ ಅರಣ್ಯದಲ್ಲಿ ಬೆಲೆಬಾಳುವ ಹರಳು ಕಲ್ಲು ದಂಧೆ, ಆರೋಪಿಗಳು ವಶ – 2495 ಕೆ.ಜಿ ಹರಳು ಕಲ್ಲು ವಶ

June 14, 2024
ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

March 13, 2026
ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ  ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ  ಶುದ್ಧ ನೀರಿನ ಘಟಕದ ಕೊಡುಗೆ

March 12, 2026
ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

LPG ಸಂಕಷ್ಟದಿಂದಲ್ಲ-ಅದಾನಿ ಮತ್ತು ಎಪ್‌ಸ್ಟೀನ್ ಪ್ರಕರಣಗಳಿಂದ ಪ್ರಧಾನಿ ಮೋದಿ ‘ಪ್ಯಾನಿಕ್’ ಆಗಿದ್ದಾರೆ : ರಾಹುಲ್ ಗಾಂಧಿ

ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

300 ಹಾಸಿಗೆಗಳ ಸರಕಾರಿ ಆಸ್ಪತ್ರೆಯನ್ನು ಸೇಡಿಯಾಪಿನಲ್ಲೇ ಆರಂಭಿಸಲು ಸರಕಾರ ದಿಟ್ಟ ಹೆಜ್ಜೆ : ಪತ್ರಿಕಾಗೋಷ್ಟಿಯಲ್ಲಿ  ಜಯಪ್ರಕಾಶ್ ಬದಿನಾರು

ಏಪ್ರಿಲ್ 10ರಿಂದ 20ರವರೆಗೆ ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರ ಮಹಾಲಿಂಗೇಶ್ವರ ವಿಜೃಂಭಣೆಯ ದೇವರ ಜಾತ್ರೆಯ ಸಂಭ್ರಮ

March 11, 2026
ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ವ್ಯಕ್ತಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ಮಂಜೂರು – ಬೆಂಕಿ ಅಕಸ್ಮಿಕದಿಂದ ಅಂಗಡಿ ನಾಶ 5 ಲಕ್ಷ ರೂ ಪರಿಹಾರ ಬಿಡುಗಡೆ

ಪುತ್ತೂರು: ನಿಂದನೆ, ಜೀವ ಬೆದರಿಕೆ ಆರೋಪ – ಎರಡು ಪ್ರತ್ಯೇಕ ಪ್ರಕರಣ ದಾಖಲು

ಹೊಸ ಪಕ್ಷ ಕಟ್ತನಿ, ಮುಂದಿನ ಬಾರಿ ನಾನೇ ಸಿಎಂ -ಯತ್ನಾಳ್

March 9, 2026
ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

March 11, 2026
ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, March 16, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

    ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

    ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ  ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ  ಶುದ್ಧ ನೀರಿನ ಘಟಕದ ಕೊಡುಗೆ

    ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ ಶುದ್ಧ ನೀರಿನ ಘಟಕದ ಕೊಡುಗೆ

    ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

    ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

    ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

    ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

    300 ಹಾಸಿಗೆಗಳ ಸರಕಾರಿ ಆಸ್ಪತ್ರೆಯನ್ನು ಸೇಡಿಯಾಪಿನಲ್ಲೇ ಆರಂಭಿಸಲು ಸರಕಾರ ದಿಟ್ಟ ಹೆಜ್ಜೆ : ಪತ್ರಿಕಾಗೋಷ್ಟಿಯಲ್ಲಿ  ಜಯಪ್ರಕಾಶ್ ಬದಿನಾರು

    300 ಹಾಸಿಗೆಗಳ ಸರಕಾರಿ ಆಸ್ಪತ್ರೆಯನ್ನು ಸೇಡಿಯಾಪಿನಲ್ಲೇ ಆರಂಭಿಸಲು ಸರಕಾರ ದಿಟ್ಟ ಹೆಜ್ಜೆ : ಪತ್ರಿಕಾಗೋಷ್ಟಿಯಲ್ಲಿ ಜಯಪ್ರಕಾಶ್ ಬದಿನಾರು

    ಏಪ್ರಿಲ್ 10ರಿಂದ 20ರವರೆಗೆ ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರ ಮಹಾಲಿಂಗೇಶ್ವರ ವಿಜೃಂಭಣೆಯ ದೇವರ ಜಾತ್ರೆಯ ಸಂಭ್ರಮ

    ಏಪ್ರಿಲ್ 10ರಿಂದ 20ರವರೆಗೆ ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರ ಮಹಾಲಿಂಗೇಶ್ವರ ವಿಜೃಂಭಣೆಯ ದೇವರ ಜಾತ್ರೆಯ ಸಂಭ್ರಮ

    ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ವ್ಯಕ್ತಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ಮಂಜೂರು – ಬೆಂಕಿ ಅಕಸ್ಮಿಕದಿಂದ ಅಂಗಡಿ ನಾಶ 5 ಲಕ್ಷ ರೂ ಪರಿಹಾರ ಬಿಡುಗಡೆ

    ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ವ್ಯಕ್ತಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ಮಂಜೂರು – ಬೆಂಕಿ ಅಕಸ್ಮಿಕದಿಂದ ಅಂಗಡಿ ನಾಶ 5 ಲಕ್ಷ ರೂ ಪರಿಹಾರ ಬಿಡುಗಡೆ

    ಪುತ್ತೂರು: ನಿಂದನೆ, ಜೀವ ಬೆದರಿಕೆ ಆರೋಪ – ಎರಡು ಪ್ರತ್ಯೇಕ ಪ್ರಕರಣ ದಾಖಲು

    ಪುತ್ತೂರು: ನಿಂದನೆ, ಜೀವ ಬೆದರಿಕೆ ಆರೋಪ – ಎರಡು ಪ್ರತ್ಯೇಕ ಪ್ರಕರಣ ದಾಖಲು

    ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

    ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಮಂಗಳೂರು

ಸಂಪಾಜೆ: ಪಶ್ಚಿಮಘಟ್ಟದ ಅರಣ್ಯದಲ್ಲಿ ಬೆಲೆಬಾಳುವ ಹರಳು ಕಲ್ಲು ದಂಧೆ, ಆರೋಪಿಗಳು ವಶ – 2495 ಕೆ.ಜಿ ಹರಳು ಕಲ್ಲು ವಶ

ಪ್ರತಿವರ್ಷ ಮಳೆ ಬರುತ್ತಿದ್ದಂತೆ ಅಕ್ರಮ ಹರಳು ಗಣಿಗಾರಿಕೆ ಬೆಟ್ಟ ಪ್ರದೇಶದಲ್ಲಿ ನಡೆಯುತ್ತಿದೆ

by ಪ್ರಜಾಧ್ವನಿ ನ್ಯೂಸ್
June 14, 2024
in ಮಂಗಳೂರು, ರಾಜ್ಯ, ಸುಬ್ರಹ್ಮಣ್ಯ, ಸುಳ್ಯ
0
ಸಂಪಾಜೆ: ಪಶ್ಚಿಮಘಟ್ಟದ ಅರಣ್ಯದಲ್ಲಿ ಬೆಲೆಬಾಳುವ ಹರಳು ಕಲ್ಲು ದಂಧೆ, ಆರೋಪಿಗಳು ವಶ – 2495 ಕೆ.ಜಿ ಹರಳು ಕಲ್ಲು ವಶ
74
SHARES
212
VIEWS
ShareShareShare

ಪಶ್ಚಿಮಘಟ್ಟದ  ಅರಣ್ಯದಲ್ಲಿ ಹರಳು ಕಲ್ಲು ದಂಧೆ; ಆರೋಪಿಗಳು ಅಂದರ್ – 2495 ಕೆ.ಜಿ ಹರಳು ಕಲ್ಲು ವಶ

vishnu studio

ಜಾಹೀರಾತು

ಪಶ್ಚಿಮ ಘಟದಲ್ಲಿ‌ ಮತ್ತೆ‌ ಹರಳು ಕಲ್ಲು ದಂಧೆ‌ ನಡೆಯುತ್ತಿದೆ. ಈಗಾಗಲೇ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಪ್ರತಿವರ್ಷ ಮಳೆ ಬರುತ್ತಿದ್ದಂತೆ ಅಕ್ರಮ ಹರಳು ಗಣಿಗಾರಿಕೆಯು ಪಶ್ಚಿಮಘಟ್ಟ ಪ್ರದೇಶವಾದ ಪುಷ್ಪಗಿರಿ ಹಾಗೂ ಸಂಪಾಜೆ ಸಮೀಪದ ನಿಶಾನಿ ಬೆಟ್ಟ ಪ್ರದೇಶದಲ್ಲಿ ನಡೆಯುತ್ತಿದೆ ಎಂಬ ಆರೋಪವಿದೆ.

ಕಳೆದ ಎರಡು ವರ್ಷಗಳ ಹಿಂದೆ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದ ರವಿ ಕುಶಾಲಪ್ಪನವರು ಅಕ್ರಮ ಹರಳು ಕಲ್ಲು ಗಣಿಗಾರಿಕೆ ನಡೆಯುವ ಪ್ರದೇಶಕ್ಕೆ ಖುದ್ದಾಗಿ ಭೇಟಿ ನೀಡಿ, ಬೆಟ್ಟಗಳಲ್ಲಿ ಆಗಿದಿರುವ ಗುಂಡಿಗಳನ್ನು ವೀಕ್ಷಿಸಿ ಅರಣ್ಯ ಇಲಾಖೆ ಸಿಬ್ಬಂದಿಗಳಿಗೆ ಮುತುವರ್ಜಿ ವಹಿಸುವಂತೆ ಹೇಳಿದ್ದರು. ಆದರೆ ಇದೀಗ ಅಕ್ರಮ ಕೆಂಪು ಹರಳು ಕಲ್ಲುಗಳ ದಂದೆ ವ್ಯಾಪಕವಾಗಿ ನಡೆಯುತ್ತಿದೆ.

ಕೆಲ ದಿನಗಳ‌ ಹಿಂದಷ್ಟೇ ಕುಶಾಲನಗರ ಕಡೆಯಿಂದ ಹುಣಸೂರು ಕಡೆಗೆ ಪಿಕ್ ಆಪ್ ವಾಹನದಲ್ಲಿ ಅಕ್ರಮವಾಗಿ ಹರಳು ಕಲ್ಲು ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯವರು ಸಿನೀಮಿಯ ರೀತಿಯಲ್ಲಿ ಬೆನ್ನುಹತ್ತಿ ಮಾಲು ಸಮೇತ ವಾಹನ ವಶ ಪಡಿಸಿಕೊಂಡು ಮೂವರನ್ನು ಬಂಧಿಸಿದ್ದಾರೆ.

ashwinistudioputtur

ಜಾಹೀರಾತು

ಕುಶಾಲನಗರ ವಲಯ ಅರಣ್ಯಾಧಿಕಾರಿ ರತನ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಅರಣ್ಯ ಸಿಬ್ಬಂದಿಗಳ ತಂಡ 2495 ಕೆ.ಜಿ. ಹರಳು ಕಲ್ಲು ವಶ ಪಡಿಸಿಕೊಂಡಿದ್ದಾರೆ. ಅಕ್ರಮವಾಗಿ ಹರಳು ಕಲ್ಲು ಸಾಗಿಸುತ್ತಿದ್ದ ವಾಹನದ ಚಾಲಕ ಅರಣ್ಯ ತಪಾಸಣಾ ಕೇಂದ್ರದ ಸಿಬ್ಬಂದಿಗಳು ನಿಲ್ಲಿಸುವಂತೆ ಸೂಚನೆ ನೀಡಿದರೂ ವೇಗವಾಗಿ ಚಾಲನೆ ಮಾಡಿಕೊಂಡ ಹೋದಾಗ ಆರ್.ಎಫ್.ಒ. ರತನ್ ಕುಮಾರ್ ಅವರು ಹಿಂಬಾಲಿಸಿ ವಾಹನವನ್ನು ತಡೆದು ಮಾಲು ವಶ ಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಜೊತೆಗೆ ಬೆಂಗಾವಲಾಗಿ ತೆರಳುತ್ತಿದ್ದ ವಾಹನವನ್ನು ವಶ ಪಡಿಸಿಕೊಂಡು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ‌ ಕ್ರಮ ಕೈಗೊಳ್ಳಲಾಗಿದೆ.

Muliya

ಜಾಹೀರಾತು

ಈ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸಿದರೆ ಈ ಜಾಲದಲ್ಲಿ ಭಾಗಿಯಾದ ಪ್ರಮುಖ ವ್ಯಕ್ತಿಗಳ ಬಂಧನ ಮಾಡುವ ಮೂಲಕ ಈ ಅಕ್ರಮ ಚಟುವಟಿಕೆಯನ್ನು ತೊಡೆಯ ಹಾಕಬಹುದಾಗಿದೆ. ಭೂಮಿಯನ್ನು ನೂರಾರು ಅಡಿಗಳಷ್ಟು ಅಗೆದು ಹರಲು ಕಲ್ಲುಗಳ ಶೋಧ ಕಾರ್ಯ ಮಾಡಲಾಗುತ್ತಿದೆ. ಬ್ರಿಟಿಷರು ಈ ಬೆಟ್ಟವನ್ನು ‘ರೆಡ್ ಸ್ಟೋನ್ ವ್ಯಾಲಿ’ ಅಂತಾ ಕರೆಯುತ್ತಿದ್ದರು. ಆದರೆ ಆಗ ಜನ ಆ ಬಗ್ಗೆ ಹೆಚ್ಚು ಉತ್ಸುಕರಾಗಿರಲಿಲ್ಲ. ಆ ಬಳಿಕ ಕಲ್ಲು ಹಾಕಿಕೊಂಡರೆ ಒಳಿತಾಗುತ್ತದೆ ಎಂಬ ಧಾರ್ಮಿಕ ನಂಬಿಕೆ ಬಂದ ಹಿನ್ನಲೆಯಲ್ಲಿ ಈಗ ಆ ಕಲ್ಲಿಗೆ ಬೇಡಿಕೆ ಹೆಚ್ಚಾಗಿದೆ.

camera center ad

ಜಾಹೀರಾತು

Poorna squash

ಜಾಹೀರಾತು

SendShare30Share
Previous Post

ಮಂಗಳೂರು: ಕನ್ನಡದಲ್ಲೊಂದು ಸಂಚಲನ ಮೂಡಿಸಲಿದೆ‌ ಕರಾವಳಿಯ ಆರಾಟ ಕನ್ನಡ ಸಿನೆಮಾ. ಜೂನ್ 21 ರಾಜ್ಯಾಧ್ಯಂತ ಬಿಡುಗಡೆ

Next Post

ಮುಡಿಪು: ಬೋಳಿಯಾರ್ ಚೂರಿ ಇರಿತ ಆಸ್ಪತ್ರೆಗೆ ಭೇಟಿ ನೀಡಿದ ಹಿಂ ಜಾ ವೇ ಪ್ರಮುಖರು.ಜೂನ್ 18 ರಂದು ಬೃಹತ್ ಜನಜಾಗೃತಿ ಸಭೆ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In