• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪ್ರಕೃತಿ ಪರಿಸರ ಉಳಿದರೆ ಮಾತ್ರ ಮಾನವ ಕುಲ ಉಳಿಯಲು ಸಾಧ್ಯ ನೈಸರ್ಗಿಕ ಸಂಪತ್ತಿನ ಹಿತಮಿತ ಬಳಕೆ ಆಗತ್ಯ: ಈಶ್ವರ ಖಂಡ್ರೆ

June 15, 2024
ಶಾಸಕರಾದ ಅಶೋಕ್ ಕುಮಾರ್ ಅವರಿಗೆ ಮಂತ್ರಿ ಸ್ಥಾನ  ಲಭಿಸಲೆಂದು ಕಾಂಗ್ರೆಸ್ ಹಾರಾಡಿ ವಲಯದಿಂದ ವಿಶೇಷ ಪೂಜೆ

May 30, 2026
ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ ಮಂಗಳೂರು ಇದರ ಸದಸ್ಯರಾಗಿ ಜಗನ್ನಾಥ ಶೆಟ್ಟಿ ನಡುಮನೆ ನೇಮಕ

ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಕಬಕ – ಅರ್ಕ- ಕೊಡಿಪ್ಪಾಡಿ ರಸ್ತೆ ಅಭಿವೃದ್ಧಿಯಾಗಿಲ್ಲ : ರಸ್ತೆ ಅವ್ಯವಸ್ಥೆ ಬಗ್ಗೆ ಮಾಜಿ ಗ್ರಾಮ ಪಂಚಾಯತ್ ಸದಸ್ಯರಿಂದ ಪತ್ರಿಕಾಗೋಷ್ಠಿ

“ಚೈನ್ ಲಿಂಕ್ ಸಂಸ್ಥೆ”  ಕ್ರಿಪ್ಟೋ ಗ್ಯಾಂಗ್! ಪ್ರಮುಖ ಆರೋಪಿ ಅರೆಸ್ಟ್

May 29, 2026
ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಮುಂದಿನ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಲೆಂದು ವಿಶೇಷ ಪ್ರಾರ್ಥನೆ

May 28, 2026
ರಾಜೀನಾಮೆ ಸಲ್ಲಿಸಿ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಿದ ಮಾಜಿ ಸಿಎಂ ಸಿದ್ದರಾಮಯ್ಯ & ಟೀಂ

ಪುತ್ತೂರು: ಮಾಡಾವುನ ಯುವತಿ ಮುಳ್ಳೇರಿಯದಲ್ಲಿ ಆತ್ಮಹತ್ಯೆ

ಸಿಎಂ ಬದಲಾವಣೆ ಗದ್ದಲದ ನಡುವೆ ಡಿಸಿಎಂ ರೇಸ್‌ನಲ್ಲಿ ಯುಟಿ ಖಾದರ್?

ಮಧ್ಯಾಹ್ನ 3 ಗಂಟೆಗೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ! – “ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ. ಜನಸೇವೆಯೇ ನಮ್ಮ ಬದ್ಧತೆ” ಎಂದು ಕಾಂಗ್ರೆಸ್ ಟ್ವೀಟ್

ಕ್ರಾಂತಿಕಾರಿ ಉಬಾರ್ ಮಂಜ ಬೈದ್ಯರ 190ನೇ ವರ್ಷದ ಸಂಸ್ಮರಣೆ : ದೇಶಪ್ರೇಮ ಭರಿತ ಹೋರಾಟ 190 ವರ್ಷಗಳ ಬಳಿಕ ಮುನ್ನಲೆಗೆ

ನೂತನ ಸಿಎಂ ಆಗಿ ಡಿ.ಕೆ. ಶಿವಕುಮಾರ್​​ ಆಯ್ಕೆ ಬಹುತೇಕ ಖಚಿತ –  ಕೆಪಿಸಿಸಿಗೂ ಹೊಸ ಸಾರಥಿ

May 27, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, May 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಶಾಸಕರಾದ ಅಶೋಕ್ ಕುಮಾರ್ ಅವರಿಗೆ ಮಂತ್ರಿ ಸ್ಥಾನ  ಲಭಿಸಲೆಂದು ಕಾಂಗ್ರೆಸ್ ಹಾರಾಡಿ ವಲಯದಿಂದ ವಿಶೇಷ ಪೂಜೆ

    ಶಾಸಕರಾದ ಅಶೋಕ್ ಕುಮಾರ್ ಅವರಿಗೆ ಮಂತ್ರಿ ಸ್ಥಾನ ಲಭಿಸಲೆಂದು ಕಾಂಗ್ರೆಸ್ ಹಾರಾಡಿ ವಲಯದಿಂದ ವಿಶೇಷ ಪೂಜೆ

    ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ ಮಂಗಳೂರು ಇದರ ಸದಸ್ಯರಾಗಿ ಜಗನ್ನಾಥ ಶೆಟ್ಟಿ ನಡುಮನೆ ನೇಮಕ

    ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ ಮಂಗಳೂರು ಇದರ ಸದಸ್ಯರಾಗಿ ಜಗನ್ನಾಥ ಶೆಟ್ಟಿ ನಡುಮನೆ ನೇಮಕ

    ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

    ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

    ಕಬಕ – ಅರ್ಕ- ಕೊಡಿಪ್ಪಾಡಿ ರಸ್ತೆ ಅಭಿವೃದ್ಧಿಯಾಗಿಲ್ಲ : ರಸ್ತೆ ಅವ್ಯವಸ್ಥೆ ಬಗ್ಗೆ ಮಾಜಿ ಗ್ರಾಮ ಪಂಚಾಯತ್ ಸದಸ್ಯರಿಂದ ಪತ್ರಿಕಾಗೋಷ್ಠಿ

    ಕಬಕ – ಅರ್ಕ- ಕೊಡಿಪ್ಪಾಡಿ ರಸ್ತೆ ಅಭಿವೃದ್ಧಿಯಾಗಿಲ್ಲ : ರಸ್ತೆ ಅವ್ಯವಸ್ಥೆ ಬಗ್ಗೆ ಮಾಜಿ ಗ್ರಾಮ ಪಂಚಾಯತ್ ಸದಸ್ಯರಿಂದ ಪತ್ರಿಕಾಗೋಷ್ಠಿ

    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಮುಂದಿನ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಲೆಂದು ವಿಶೇಷ ಪ್ರಾರ್ಥನೆ

    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಮುಂದಿನ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಲೆಂದು ವಿಶೇಷ ಪ್ರಾರ್ಥನೆ

    ಪುತ್ತೂರು: ಮಾಡಾವುನ ಯುವತಿ ಮುಳ್ಳೇರಿಯದಲ್ಲಿ ಆತ್ಮಹತ್ಯೆ

    ಪುತ್ತೂರು: ಮಾಡಾವುನ ಯುವತಿ ಮುಳ್ಳೇರಿಯದಲ್ಲಿ ಆತ್ಮಹತ್ಯೆ

    ಕ್ರಾಂತಿಕಾರಿ ಉಬಾರ್ ಮಂಜ ಬೈದ್ಯರ 190ನೇ ವರ್ಷದ ಸಂಸ್ಮರಣೆ : ದೇಶಪ್ರೇಮ ಭರಿತ ಹೋರಾಟ 190 ವರ್ಷಗಳ ಬಳಿಕ ಮುನ್ನಲೆಗೆ

    ಕ್ರಾಂತಿಕಾರಿ ಉಬಾರ್ ಮಂಜ ಬೈದ್ಯರ 190ನೇ ವರ್ಷದ ಸಂಸ್ಮರಣೆ : ದೇಶಪ್ರೇಮ ಭರಿತ ಹೋರಾಟ 190 ವರ್ಷಗಳ ಬಳಿಕ ಮುನ್ನಲೆಗೆ

    ಲಂಚ ತೆಗೆದುಕೊಂಡ ಮಾಜಿ ಶಾಸಕ ಯಾರು, ಹಣ ಕೊಟ್ಟ 45 ಜನರು ಯಾರೆಂದು ಬಹಿರಂಗಪಡಿಸಲಿ – ಮಾಜಿ ಶಾಸಕ ಸಂಜೀವ ಮಠಂದೂರು ಸವಾಲು

    ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ : ಸಚಿವ ಈಶ್ವರ್‌ ಖಂಡ್ರೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ

ಪ್ರಕೃತಿ ಪರಿಸರ ಉಳಿದರೆ ಮಾತ್ರ ಮಾನವ ಕುಲ ಉಳಿಯಲು ಸಾಧ್ಯ ನೈಸರ್ಗಿಕ ಸಂಪತ್ತಿನ ಹಿತಮಿತ ಬಳಕೆ ಆಗತ್ಯ: ಈಶ್ವರ ಖಂಡ್ರೆ

by ಪ್ರಜಾಧ್ವನಿ ನ್ಯೂಸ್
June 15, 2024
in ಪ್ರಾದೇಶಿಕ, ಮಂಗಳೂರು
0
ಪ್ರಕೃತಿ ಪರಿಸರ ಉಳಿದರೆ ಮಾತ್ರ ಮಾನವ ಕುಲ ಉಳಿಯಲು ಸಾಧ್ಯ ನೈಸರ್ಗಿಕ ಸಂಪತ್ತಿನ ಹಿತಮಿತ ಬಳಕೆ ಆಗತ್ಯ: ಈಶ್ವರ ಖಂಡ್ರೆ
11
SHARES
30
VIEWS
ShareShareShare

ಮೈಸೂರು: ಪ್ರಕೃತಿ ಪರಿಸರ ಉಳಿದರೆ ಮಾತ್ರ ಮಾನವ ಕುಲ ಉಳಿಯಲು ಸಾಧ್ಯ. ಈ ನಿಟ್ಟನಲ್ಲಿ ನೈಸರ್ಗಿಕ ಸಂಪನ್ಮೂಲದ ಹಿತಮಿತ ಬಳಕೆ ಇಂದಿನ ಅಗತ್ಯವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಪ್ರತಿಪಾದಿಸಿದ್ದಾರೆ. ಮೈಸೂರಿನ ಮುಕ್ತಗಂಗೋತ್ರೀಯ ಸಭಾಂಗಣದಲ್ಲಿಂದು ರಾಜೀವ್ ಸ್ನೇಹ ಬಳಗ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಲಕ್ಷ ವೃಕ್ಷ ಯೋಜನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಪೂರ್ವಿಕರು ಗಿಡ, ಮರ, ಬೆಟ್ಟ, ಗುಡ್ಡ, ನದಿಗಳನ್ನು ಪೂಜಿಸುತ್ತಿದ್ದರು. ಬೆಟ್ಟದ ಮೇಲೆ ದೇವಾಲಯ ಕಟ್ಟಿ ಬೆಟ್ಟ ನಾಶವಾಗದಂತೆ ತಡೆದಿದ್ದಾರೆ. ಪ್ರಕೃತಿ ಸಮತೋಲನ ಕಾಪಾಡಿದ್ದಾರೆ ಎಂದರು.

ಪ್ರಕೃತಿ, ಪರಿಸರವನ್ನು ನಾವು ರಕ್ಷಿಸಿದರೆ, ಪ್ರಕೃತಿ, ಪರಿಸರ ನಮ್ಮನ್ನು ರಕ್ಷಿಸುತ್ತದೆ.ಇಂದು ಜಗತ್ತಿನ ಮುಂದಿರುವ ಅತಿ ದೊಡ್ಡ ಸವಾಲು ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯಾಗಿದೆ. ಹವಾಮಾನ ಬದಲಾವಣೆಯಿಂದ ಋತುಮಾನಗಳಲ್ಲಿ ಬದಲಾವಣೆ ಆಗುತ್ತಿದೆ. ಮಳೆಗಾಲದಲ್ಲಿ ಮಳೆಯಾಗುತ್ತಿಲ್ಲ, ಒಂದೇ ದಿನದಲ್ಲಿ ಒಂದು ತಿಂಗಳ ಪೂರ್ತಿ ಮಳೆ ಸುರಿದು ಅನಾಹುತ ಸಂಭವಿಸುತ್ತಿದೆ. ಈ ಹಿನ್ನೆಲೆಯಲ್ಲಿ ನಾವು ಪರಿಸರದ ಮೇಲಿನ ದೌರ್ಜನ್ಯವನ್ನು ಸ್ವಯಂ ನಿಯಂತ್ರಿಸಬೇಕು ಎಂದರು. ಜಾಗತಿಕ ತಾಪಮಾನ ಏರಿಕೆಗೆ ಇಂಗಾಲದ ಡೈಆಕ್ಸೈಡ್, ಹಸಿರು ಮನೆ ಅನಿಲಗಳು ಕಾರಣ. ನಾವು ಹೆಚ್ಚು ಹೆಚ್ಚು ಗಿಡ, ಮರ ಬೆಳೆಸಿದರೆ ಮಾತ್ರವೇ ತಾಪಮಾನ ಏರಿಕೆ ತಡೆಯಲು ಸಾಧ್ಯ. ಈ ನಿಟ್ಟಿನಲ್ಲಿ ರಾಜೀವ್ ಸ್ನೇಹ ಬಳಗ ಮಾಡುತ್ತಿರುವ ಕಾರ್ಯ ಅಭಿನಂದನಾರ್ಹ ಮತ್ತು ಅನುಕರಣೀಯ ಎಂದರು.

Keshari Durga

ಜಾಹೀರಾತು

Sathyasayi Hospital

ಜಾಹೀರಾತು

ಮರಗಿಡಗಳ ಮಹತ್ವವನ್ನು ರಾಜ್ಯ ಸರ್ಕಾರ ಮನಗಂಡಿದ್ದು, ಕಳೆದ ವರ್ಷ ತಾವು ಸಚಿವರಾದ ತರುವಾಯ 5 ಕೋಟಿ ಸಸಿ ನೆಟ್ಟು ಪೋಷಿಸುವ ಸಂಕಲ್ಪ ಮಾಡಿ, 5 ಕೋಟಿ 40 ಲಕ್ಷಕ್ಕೂ ಅಧಿಕ ಸಸಿ ನೆಟ್ಟು ಗುರಿ ಮಾಡಿದ ಸಾಧನೆ ಮಾಡಲಾಗಿದೆ. ಈಗ ನೆಟ್ಟ ಸಸಿಗಳ ಪೈಕಿ ಎಷ್ಟು ಬದುಕಿ ಉಳಿದಿವೆ ಎಂದು ತಿಳಿಯಲು ಜಿಯೋ ಟ್ಯಾಗಿಂಗ್ ಮತ್ತು ಆಡಿಟ್ ಮಾಡಲಾಗುತ್ತಿದೆ. ಈ ವರದಿಯನ್ನು 3 ತಿಂಗಳೊಳಗೆ ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗುವುದು ಎಂದರು.ಈ ಬಾರಿಯೂ 5 ಕೋಟಿ ಸಸಿ ನೆಡುವ ಗುರಿ ಹೊಂದಲಾಗಿದೆ. ಪರಿಸರ ಪ್ರೇಮಿಗಳಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಸಾಲಿನಲ್ಲಿ ಸಸಿ ನೆಡಲು 100 ಕೋಟಿ ರೂ. ಹೆಚ್ಚುವರಿಯಾಗಿ ನೀಡಿದ್ದಾರೆ ಎಂದರು. ಇರುವುದು ಇದೊಂದೇ ಭೂಮಿ, ಈ ಭೂಮಿಯನ್ನು ಜತನವಾಗಿ ಕಾಪಾಡಿ ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಜವಾಬ್ದಾರಿ ನಮ್ಮ ಮೇಲಿದೆ. ನಾವು ಪರಿಸರ, ಪ್ರಕೃತಿ ಉಳಿಸಬೇಕು. ಮನೆಯ ಮುಂದೆ ಒಂದು ಗಿಡ ನೆಟ್ಟು ಪೋಷಿಸುವ ಸಂಕಲ್ಪ ಮಾಡಬೇಕು ಎಂದರು.

Muliya

ಜಾಹೀರಾತು

SendShare4Share
Previous Post

ಬೆಂಗಳೂರು : ಸರಕಾರದಿಂದ‌ ವಾಹನ ಸವಾರರಿಗೆ ಬಿಗ್ ಶಾಕ್, ಪೆಟ್ರೋಲ್ ಮತ್ತು ಡಿಸೇಲ್ ‌ದರ ಏರಿಕೆ‌. ಇಂದಿನಿಂದಲೇ ಜಾರಿ

Next Post

ನೇರಳಕಟ್ಟೆ : ಪರ್ಲೊಟ್ಟು ಬಳಿ ಕಾರು ಅಪಘಾತ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ನೇರಳಕಟ್ಟೆ : ಪರ್ಲೊಟ್ಟು ಬಳಿ ಕಾರು ಅಪಘಾತ

ನೇರಳಕಟ್ಟೆ : ಪರ್ಲೊಟ್ಟು ಬಳಿ ಕಾರು ಅಪಘಾತ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In