• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಖಂಡಿಸಿ ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ: ವಿಪಕ್ಷ ನಾಯಕ ಆರ್. ಅಶೋಕ್

June 18, 2024
ಪುತ್ತೂರು: ಉಪ್ಪಿನಂಗಡಿ, ಕಬಕ, ಪುರುಷರಕಟ್ಟೆ, ಕೊಳ್ತಿಗೆ ಚತುಷ್ಪಥ ಯೋಜನೆಗೆ 25ಕೋಟಿ ಬಿಡುಗಡೆ

June 15, 2026
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ಸಿಆರ್‌ಐಎಫ್ ಯೋಜನೆಯಡಿ ಒಟ್ಟು 57ಕೋ. ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ

June 13, 2026
ಪ್ರೊ.ಭಗವಾನ್ ಅವರನ್ನ ಬಂಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ: ಶ್ರೀರಾಮ ಭಕ್ತರಿಂದ ಪುತ್ತೂರು ಪೊಲೀಸ್ ಠಾಣೆಗೆ ದೂರು

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಝಾಕೀರ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೈ ಕೋರ್ಟ್ ನ್ಯಾಯದೀಶರಾದ ವಿಶ್ವಜೀತ್ ಶೆಟ್ಟಿ ಭೇಟಿ

ಗುತ್ತಿಗಾರು: ರಸ್ತೆಗೆ ಕಾಂಕ್ರೀಟ್ ಹಾಕಿದ ದಿನವೇ ಅದರ ಮೇಲೆ ಕಾರು ಚಲಾಯಿಸಿದ ಕಿಡಿಗೇಡಿ ಚಾಲಕ

ಪ್ರಮುಖ ಪಟ್ಟಣವಾಗಿರುವ ಉಪ್ಪಿನಂಗಡಿಯಲ್ಲಿ ಕಸ ವಿಲೇವಾರಿ ಅವ್ಯವಸ್ಥೆ, ಟ್ರಾಫಿಕ್ ಸಮಸ್ಯೆ ಮುಕ್ತಿಗೆ : ಉಪ್ಪಿನಂಗಡಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಅಗ್ರಹ

ಪುತ್ತೂರು: ಮಹಿಳಾ ಠಾಣಾ ಮುಂಭಾಗದ ಅಪಾಯಕಾರಿ ಸ್ಥಿತಿಯಲ್ಲಿದ್ದ ಶತಮಾನದ ಹಳೆಯ ಕಟ್ಟಡ ಕೊನೆಗೂ ತೆರವು

ಕೊಲ್ಲೂರು ಮೂಕಾಂಬಿಕೆಗೆ ತಮಿಳುನಾಡು ಸಿಎಂ ವಿಜಯ್​​ ವಿಶೇಷ ಪೂಜೆ ಸಲ್ಲಿಸಿ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಣೆ

June 12, 2026
ಪ್ರಧಾನಿ ನರೇಂದ್ರ ಮೋದಿಯವರು 12 ವರ್ಷದಲ್ಲಿ ಯಾವುದೇ ಭ್ರಷ್ಟಾಚಾರ ಇಲ್ಲದೆ ಸ್ವಚ್ಛ ರಾಜಕಾರಣವನ್ನು ಮಾಡಿ ತೋರಿಸಿದ್ದಾರೆ: ಕಿಶೋರ್ ಕುಮಾರ್ ಪುತ್ತೂರು

ಅಯೋಧ್ಯೆ ರಾಮಮಂದಿರ ದೇಣಿಗೆ ಅಕ್ರಮ ಬಳಕೆ : ಸತ್ಯ ಹೇಳಲು ನನಗೆ ಧೈರ್ಯವಿಲ್ಲ ಎಂದ ಬಿಜೆಪಿ ಮಾಜಿ ಸಂಸದ

ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಗೆ ಲೋಗೋ ಹಾಗೂ ಟ್ಯಾಗ್‌ಲೈನ್ ನೀಡಲು ಆಹ್ವಾನ

June 11, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, June 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಉಪ್ಪಿನಂಗಡಿ, ಕಬಕ, ಪುರುಷರಕಟ್ಟೆ, ಕೊಳ್ತಿಗೆ ಚತುಷ್ಪಥ ಯೋಜನೆಗೆ 25ಕೋಟಿ ಬಿಡುಗಡೆ

    ಪುತ್ತೂರು: ಉಪ್ಪಿನಂಗಡಿ, ಕಬಕ, ಪುರುಷರಕಟ್ಟೆ, ಕೊಳ್ತಿಗೆ ಚತುಷ್ಪಥ ಯೋಜನೆಗೆ 25ಕೋಟಿ ಬಿಡುಗಡೆ

    ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ಸಿಆರ್‌ಐಎಫ್ ಯೋಜನೆಯಡಿ ಒಟ್ಟು 57ಕೋ. ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ

    ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ಸಿಆರ್‌ಐಎಫ್ ಯೋಜನೆಯಡಿ ಒಟ್ಟು 57ಕೋ. ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ

    ಪ್ರೊ.ಭಗವಾನ್ ಅವರನ್ನ ಬಂಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ: ಶ್ರೀರಾಮ ಭಕ್ತರಿಂದ ಪುತ್ತೂರು ಪೊಲೀಸ್ ಠಾಣೆಗೆ ದೂರು

    ಪ್ರೊ.ಭಗವಾನ್ ಅವರನ್ನ ಬಂಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ: ಶ್ರೀರಾಮ ಭಕ್ತರಿಂದ ಪುತ್ತೂರು ಪೊಲೀಸ್ ಠಾಣೆಗೆ ದೂರು

    ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಝಾಕೀರ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು

    ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಝಾಕೀರ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೈ ಕೋರ್ಟ್ ನ್ಯಾಯದೀಶರಾದ ವಿಶ್ವಜೀತ್ ಶೆಟ್ಟಿ ಭೇಟಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೈ ಕೋರ್ಟ್ ನ್ಯಾಯದೀಶರಾದ ವಿಶ್ವಜೀತ್ ಶೆಟ್ಟಿ ಭೇಟಿ

    ಗುತ್ತಿಗಾರು: ರಸ್ತೆಗೆ ಕಾಂಕ್ರೀಟ್ ಹಾಕಿದ ದಿನವೇ ಅದರ ಮೇಲೆ ಕಾರು ಚಲಾಯಿಸಿದ ಕಿಡಿಗೇಡಿ ಚಾಲಕ

    ಗುತ್ತಿಗಾರು: ರಸ್ತೆಗೆ ಕಾಂಕ್ರೀಟ್ ಹಾಕಿದ ದಿನವೇ ಅದರ ಮೇಲೆ ಕಾರು ಚಲಾಯಿಸಿದ ಕಿಡಿಗೇಡಿ ಚಾಲಕ

    ಪ್ರಮುಖ ಪಟ್ಟಣವಾಗಿರುವ ಉಪ್ಪಿನಂಗಡಿಯಲ್ಲಿ ಕಸ ವಿಲೇವಾರಿ ಅವ್ಯವಸ್ಥೆ, ಟ್ರಾಫಿಕ್ ಸಮಸ್ಯೆ ಮುಕ್ತಿಗೆ : ಉಪ್ಪಿನಂಗಡಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಅಗ್ರಹ

    ಪ್ರಮುಖ ಪಟ್ಟಣವಾಗಿರುವ ಉಪ್ಪಿನಂಗಡಿಯಲ್ಲಿ ಕಸ ವಿಲೇವಾರಿ ಅವ್ಯವಸ್ಥೆ, ಟ್ರಾಫಿಕ್ ಸಮಸ್ಯೆ ಮುಕ್ತಿಗೆ : ಉಪ್ಪಿನಂಗಡಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಅಗ್ರಹ

    ಪುತ್ತೂರು: ಮಹಿಳಾ ಠಾಣಾ ಮುಂಭಾಗದ ಅಪಾಯಕಾರಿ ಸ್ಥಿತಿಯಲ್ಲಿದ್ದ ಶತಮಾನದ ಹಳೆಯ ಕಟ್ಟಡ ಕೊನೆಗೂ ತೆರವು

    ಪುತ್ತೂರು: ಮಹಿಳಾ ಠಾಣಾ ಮುಂಭಾಗದ ಅಪಾಯಕಾರಿ ಸ್ಥಿತಿಯಲ್ಲಿದ್ದ ಶತಮಾನದ ಹಳೆಯ ಕಟ್ಟಡ ಕೊನೆಗೂ ತೆರವು

    ಪ್ರಧಾನಿ ನರೇಂದ್ರ ಮೋದಿಯವರು 12 ವರ್ಷದಲ್ಲಿ ಯಾವುದೇ ಭ್ರಷ್ಟಾಚಾರ ಇಲ್ಲದೆ ಸ್ವಚ್ಛ ರಾಜಕಾರಣವನ್ನು ಮಾಡಿ ತೋರಿಸಿದ್ದಾರೆ: ಕಿಶೋರ್ ಕುಮಾರ್ ಪುತ್ತೂರು

    ಪ್ರಧಾನಿ ನರೇಂದ್ರ ಮೋದಿಯವರು 12 ವರ್ಷದಲ್ಲಿ ಯಾವುದೇ ಭ್ರಷ್ಟಾಚಾರ ಇಲ್ಲದೆ ಸ್ವಚ್ಛ ರಾಜಕಾರಣವನ್ನು ಮಾಡಿ ತೋರಿಸಿದ್ದಾರೆ: ಕಿಶೋರ್ ಕುಮಾರ್ ಪುತ್ತೂರು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ

ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಖಂಡಿಸಿ ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ: ವಿಪಕ್ಷ ನಾಯಕ ಆರ್. ಅಶೋಕ್

by ಪ್ರಜಾಧ್ವನಿ ನ್ಯೂಸ್
June 18, 2024
in ಪ್ರಾದೇಶಿಕ, ರಾಜ್ಯ
0
ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಖಂಡಿಸಿ ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ: ವಿಪಕ್ಷ ನಾಯಕ ಆರ್. ಅಶೋಕ್
20
SHARES
57
VIEWS
ShareShareShare

ಬೆಂಗಳೂರು: ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಖಂಡಿಸಿ ಜೂನ್‌ 17ರಂದು ಬೆಂಗಳೂರು ಸೇರಿ ರಾಜ್ಯಾದ್ಯಂತ ಪ್ರತಿಭಟನೆ ಡೆಸಲು ಬಿಜೆಪಿ ತೀರ್ಮಾನಿಸಿದೆ. ನಗರದ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ,‌ ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.

ಕಾಂಗ್ರೆಸ್ ಸರ್ಕಾರ ಜನವಿರೋಧಿ ನೀತಿಗಳನ್ನು ಜಾರಿ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸುತ್ತಿತ್ತು. ಆದರೆ, ಇದೀಗ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ  ಮೂಲಕ ವಿಪಕ್ಷಗಳ ಕೈಗೆ ರಾಜ್ಯ ಸರ್ಕಾರ ಅಸ್ತ್ರ ಕೊಟ್ಟಿದೆ. ರಾಜ್ಯದಲ್ಲಿ ಬೆಲೆ ಏರಿಕೆಯನ್ನು ಅಸ್ತ್ರ ಮಾಡಿಕೊಂಡು ಅಧಿಕಾರಕ್ಕೆ ಬಂದ ಕೈ ಸರ್ಕಾರಕ್ಕೆ ಈಗ ಬೆಲೆ ಏರಿಕೆಯೇ ಸಂಕಷ್ಟ ತಂದಿದೆ.

ಪೆಟ್ರೋಲ್ ಬೆಲೆ 3 ರೂಪಾಯಿ, ಡೀಸೆಲ್‌ ಬೆಲೆ ಮೂರೂವರೆ ರೂಪಾಯಿ ಏರಿಕೆ ಮಾಡಿರುವುದಕ್ಕೆ ಆಕ್ರೋಶ ಹೊರಹಾಕಿರುವ ಬಿಜೆಪಿ ನಾಯಕರು, ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಬೆಲೆ ಏರಿಕೆಯನ್ನು ಸದನದ ಒಳಗೂ ಮತ್ತು ಹೊರಗೆ ಸರ್ಕಾರದ ವಿರುದ್ಧ ಪ್ರಮುಖ ಅಸ್ತ್ರ ಮಾಡಿಕೊಳ್ಳಲು ಬಿಜೆಪಿ ಮುಂದಾಗಿದ್ದು, ಹೋರಾಟದ ಮೂಲಕ ಸರ್ಕಾರದ ವಿರುದ್ಧ ಜನಾಭಿಪ್ರಾಯ ಮೂಡಿಸಲು ಪ್ಲ್ಯಾನ್ ಮಾಡಿದೆ.

Muliya

ಜಾಹೀರಾತು

ಬೆಲೆ ಏರಿಕೆ ಖಂಡಿಸಿ ವಿಪಕ್ಷ ನಾಯಕ ಆರ್‌.ಅಶೋಕ್‌ ಅವರು ಭಾನುವಾರ ಸುದ್ದಿಗೋಷ್ಠಿ ನಡೆಸಿದರು. ಪೆಟ್ರೋಲ್ ದರ ಹೆಚ್ಚಳವಾದಾಗ ಕಾಂಗ್ರೆಸ್‌ನಿಂದ ಪ್ರತಿಭಟನೆ ಮಾಡಲಾಗಿತ್ತು ಎಂದು ಹೇಳಿದ ಅವರು, ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರು ಬೈಕ್ ಶವಯಾತ್ರೆ ಮಾಡಿದ್ದ ಫೋಟೊ ರಿಲೀಸ್ ಮಾಡಿದರು. ಇದೇ ವೇಳೆ ಸಿದ್ದರಾಮಯ್ಯ ಟ್ವೀಟ್ ಅನ್ನು ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಬಿಡುಗಡೆ ಮಾಡಿದರು.

ashwinistudioputtur

ಜಾಹೀರಾತು

Keshari Durga

ಜಾಹೀರಾತು

ನಾವು ಅಧಿಕಾರಕ್ಕೆ ಬಂದರೆ ಗೊಬ್ಬರ ಬೆಲೆ, ಗ್ಯಾಸ್, ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಮಾಡುವುದಾಗಿ ಹೇಳಿದ್ದ ಸಿದ್ದರಾಮಯ್ಯ ಅವರ ವೀಡಿಯೊವನ್ನು ಬಿಡುಗಡೆ ಮಾಡಿ ಕಿಡಿ ಕಾರಿದ ಅಶೋಕ್‌ ಅವರು, ಕಾಂಗ್ರೆಸ್ ಸರ್ಕಾರ ಬಂದ ಒಂದು ವರ್ಷದಲ್ಲಿ ಎಲ್ಲಾ ಬೆಲೆ ಏರಿಕೆ‌ ಭಾಗ್ಯ ನೀಡಿದೆ. ಹಾಲು, ಆಲ್ಕೋಹಾಲ್, ಸ್ಟ್ಯಾಂಪ್ ಡ್ಯೂಟಿ, ಗೈಡೆನ್ಸ್ ವ್ಯಾಲ್ಯೂ, ಆಸ್ತಿ ತೆರಿಗೆ, ಎಲೆಕ್ಟ್ರಿಕ್‌ ಬಿಲ್ ಜಾಸ್ತಿ ಮಾಡಿದ್ದಾರೆ. ವರ್ಷಕ್ಕೆ ಮೂರು ಸಾವಿರ ಕೋಟಿ ಹೆಚ್ಚುವರಿ ತೆರಿಗೆ ಸಂಗ್ರಹಕ್ಕೆ ರಾಜ್ಯಾ ಸರ್ಕಾರ ದರೋಡೆಗೆ ಮುಂದಾಗಿದೆ.

ಬಿಜೆಪಿ ಅವಧಿಯಲ್ಲಿ ಒಂದು ರೂಪಾಯಿ ದರ ಹೆಚ್ಚಳ ಆಗಿದ್ದಕ್ಕೆ ಬೈಕ್ ಶವಯಾತ್ರೆ ಮಾಡಿದ್ದರು. ಈಗ ದರ ಹೆಚ್ಚಳ ಮಾಡಿರುವ ಸಿದ್ದರಾಮಯ್ಯ ಅವರೇ ನಿಮಗೆ ಮಾನ ಮರ್ಯಾದೆ ಇದೆಯಾ ಎಂದು ಪ್ರಶ್ನಿಸಿದರು. ಸಿದ್ದರಾಮಯ್ಯ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ. ಮತದಾರ ಪ್ರಭುಗಳು ಮತದಾನ ಮಾಡಿಲ್ಲ ಅಂತ ದ್ವೇಷ ಮಾಡುತ್ತಿದ್ದಾರೆ. ಈ ಹಿಂದೆ ನಮ್ಮ‌ ಸರ್ಕಾರ ದರ ಹೆಚ್ಚಳ‌ ಆದಾಗ ತೆರಿಗೆ ಕಡಿಮೆ ಮಾಡಿತ್ತು. ನೀವೂ ಕೂಡ ದರ ಕಡಿಮೆ ಮಾಡಬೇಕು ಎಂದು ಆಗ್ರಹಿಸಿದರು.

ಕರ್ನಾಟಕದ ಆರ್ಥಿಕ ಪರಿಸ್ಥಿತಿ ಪಾತಾಳಕ್ಕೆ ಹೋಗಿದೆ. ಬಿಡಿಎ ಕಮರ್ಷಿಯಲ್ ಕಾಂಪ್ಲೆಕ್ಸ್ ಮೂಲಕ ಆದಾಯ ಬರಲು‌ ಕಾಂಪ್ಲೆಕ್ಸ್ ಕಟ್ಟಿದರು. ಅದನ್ನೂ ಮಾರಾಟ ಮಾಡಲು ಹೊರಟಿದ್ದಾರೆ. ಕಮುಷನ್ ಹೊಡೆಯಲು ದುಡ್ಡಿಲ್ಲ. ಬಿಬಿಎಂಪಿಗೆ ನಾಲ್ಕು ಸಾವಿರ ಕೋಟಿ ಸಾಲ ಮಾಡುತ್ತಿದ್ದಾರೆ. ಕಾರ್ಪೊರೇಷನ್ ಬಿಲ್ಡಿಂಗ್, ಯುಟಿಲಿಟಿ ಬಿಲ್ಡಿಂಗ್, ವಾರ್ಡ್ ಆಫಿಸ್ ಅಡ ಇಡಲು ನೀಲಿ ನಕ್ಷೆ ತಯಾರು ಮಾಡುತ್ತಿದ್ದಾರೆ. ವರ್ಲ್ಡ್ ಬ್ಯಾಂಕ್ ಅಥವಾ ನ್ಯಾಷನಲ್ ಬ್ಯಾಂಕಿಗೆ ಅಡ ಇಡಲು ಮುಂದಾಗಿದ್ದಾರೆ ಎಂದು ಆರೋಪಿಸಿದರು.

SendShare8Share
Previous Post

ಬೆಂಗಳೂರು: ದೈವರಾಧನೆ ಸೇವೆ ಮಾಡುವವರಿಗೆ ಸರಕಾರದಿಂದ ಮಾಶಾಸನ ನೀಡುವ ಬಗ್ಗೆ ಮುಜರಾಯಿ ಸಚಿವರಿಗೆ ಮನವಿ

Next Post

ಲೋಕಸಭೆ ಚುನಾವಣೆ ಫಲಿತಾಂಶ ಹೊರಬಿದ್ದ ಬಳಿಕ ಬಿಜೆಪಿ ಮಾರ್ಗದರ್ಶಕ ಮಂಡಳಿಗೆ ಪ್ರಧಾನಿ ಮೋದಿ ನಿಜವೇ?

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In