• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಂಗಳೂರು: ಮುಸ್ಲಿಂ ಟೋಪಿ ಧರಿಸಿ ಈದ್ಗಾ ಮೈದಾನದಲ್ಲಿ ಬಕ್ರೀದ್ ಪಾರ್ಥನೆ ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

June 17, 2024
ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

September 11, 2026
ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

September 10, 2026
ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

September 10, 2026
ವಿಟ್ಲ: (ಸೆ.13) ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು-ವಿಟ್ಲ ಘಟಕ, ಮತ್ತು ರೋಟರಿ ಕ್ಲಬ್ ಇವರ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ

September 9, 2026
ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ ಕಲ್ಪಿಸಿ  ಇಂಧನ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ: ಸಚಿವರ ಪೂರಕ ಸ್ಪಂದನೆ

ರಿಕ್ಷಾ ಚಾಲಕನ ಕಾಮದ ಆಸೆಗೆ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಕಾಂಗ್ರೆಸ್ ತಿರಸ್ಕರಿಸಿದೆ- ಬಿಜೆಪಿಯ ನಿಲುವೇನು?: ಸಚಿವ ಮಧು ಬಂಗಾರಪ್ಪ

ಸೌದಿ ಮೇಲೆ ಕ್ಷಿಪಣಿ ದಾಳಿ:  ನೌಕಾಯಾನ ಸ್ವಾತಂತ್ರ್ಯಕ್ಕೆ ಬೆದರಿಕೆ ಒಡ್ಡುವ ದಾಳಿ ಒಪ್ಪಲ್ಲ’ಎಂದು ಭಾರತ  ಗುಡುಗು

ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ

ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನದಲ್ಲಿ 36 ಲಕ್ಷ ರೂ ಮೌಲ್ಯದ ಆಭರಣ ಕಳ್ಳತನ: ನಾಲ್ವರು ಆರೋಪಿಗಳ ಬಂಧನ

ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, September 12, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

    ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

    ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

    ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

    ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

    ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

    ವಿಟ್ಲ: (ಸೆ.13) ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು-ವಿಟ್ಲ ಘಟಕ, ಮತ್ತು ರೋಟರಿ ಕ್ಲಬ್ ಇವರ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ

    ವಿಟ್ಲ: (ಸೆ.13) ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು-ವಿಟ್ಲ ಘಟಕ, ಮತ್ತು ರೋಟರಿ ಕ್ಲಬ್ ಇವರ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ

    ರಿಕ್ಷಾ ಚಾಲಕನ ಕಾಮದ ಆಸೆಗೆ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

    ರಿಕ್ಷಾ ಚಾಲಕನ ಕಾಮದ ಆಸೆಗೆ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

    ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಕಾಂಗ್ರೆಸ್ ತಿರಸ್ಕರಿಸಿದೆ- ಬಿಜೆಪಿಯ ನಿಲುವೇನು?: ಸಚಿವ ಮಧು ಬಂಗಾರಪ್ಪ

    ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಕಾಂಗ್ರೆಸ್ ತಿರಸ್ಕರಿಸಿದೆ- ಬಿಜೆಪಿಯ ನಿಲುವೇನು?: ಸಚಿವ ಮಧು ಬಂಗಾರಪ್ಪ

    ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ

    ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ

    ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

    ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಬೆಂಗಳೂರು: ಮುಸ್ಲಿಂ ಟೋಪಿ ಧರಿಸಿ ಈದ್ಗಾ ಮೈದಾನದಲ್ಲಿ ಬಕ್ರೀದ್ ಪಾರ್ಥನೆ ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರಜಾಧ್ವನಿ ನ್ಯೂಸ್
June 17, 2024
in ಇತರೆ
0
ಬೆಂಗಳೂರು: ಮುಸ್ಲಿಂ ಟೋಪಿ ಧರಿಸಿ ಈದ್ಗಾ ಮೈದಾನದಲ್ಲಿ ಬಕ್ರೀದ್ ಪಾರ್ಥನೆ ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
197
SHARES
564
VIEWS
ShareShareShare

ಬೆಂಗಳೂರು, ಜೂನ್​ 17: ನಾಡಿನಲ್ಲೆಡೆ ಬಕ್ರೀದ್ ಹಬ್ಬವನ್ನು ಆಚರಿಸಲಾಗುತ್ತಿದೆ. ಬೆಂಗಳೂರು  ಚಾಮರಾಜಪೇಟೆಯಲ್ಲಿರುವ ಈದ್ಗಾ ಮೈದಾನದಲ್ಲಿ  ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಸಾಮೂಹಿಕ ಪ್ರಾರ್ಥನೆಯಲ್ಲಿ ಸಾವಿರಕ್ಕೂ ಹೆಚ್ಚು ಮುಸ್ಲಿಮರು ಭಾಗಿಯಾಗಿದ್ದಾರೆ. ಈ ಸಾಮೂಹಿಕ ಪ್ರಾರ್ಥನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಜಮೀರ್​ ಅಹ್ಮದ್​ ಅವರು ಕೂಡ ಪಾಲ್ಗೊಂಡು ಪಾರ್ಥನೆ ಸಲ್ಲಿಸಿದರು. ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗಿಯಾಗಿರುವ ಹಿನ್ನೆಲೆಯಲ್ಲಿ ಮೈದಾನದ ಸುತ್ತ ಬಿಗಿ ಬಂದೋಬಸ್ತ್​ ಮಾಡಲಾಗಿದೆ. ರಾಜ್ಯದ 7 ಕೋಟಿ ಜನರನ್ನು ರಕ್ಷಣೆ ಮಾಡುವ ಜವಾಬ್ದಾರಿ ಸರ್ಕಾರದ್ದು, ಈ‌ ಕೆಲಸವನ್ನು ನಾವು ತಾರತಮ್ಯ ಇಲ್ಲದೇ ಮಾಡುತ್ತೇವೆ ಎಂದ ಸಿಎಂ ಸಿದ್ದರಾಮಯ್ಯ, ಅಲ್ಪಸಂಖ್ಯಾತರನ್ನು ಸಮಾನರನ್ನಾಗಿ ನೋಡುವ ಮನೋಭಾವ ನಮ್ಮದು. ಈ ವರ್ಷ ಒಳ್ಳೆ ಮಳೆ, ಬೆಳೆ ಆಗಲಿ ಎಂದು ಆಶಿಸುತ್ತೇನೆ. ಮತ್ತೊಮ್ಮೆ ಬಕ್ರೀದ್ ಹಬ್ಬದ ಶುಭಾಶಯಗಳು ಎಂದು ತಿಳಿಸಿದರು.

ಪ್ರಾರ್ಥನೆ ಮುಗಿಯುವ ತನಕ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ಚಾಮರಾಜಪೇಟೆ ರಸ್ತೆ ಸಂಪರ್ಕಿಸುವ ಕೆಆರ್ ಮಾರುಕಟ್ಟೆ ರಸ್ತೆ, ಚಾಮರಾಜಪೇಟೆ, ಬಸವನಗುಡಿ ರಸ್ತೆಗಳನ್ನು ಬಂದ್​ ಮಾಡಲಾಗಿದ್ದು, ಬೆಂಗಳೂರು ಸಂಚಾರಿ ಪೊಲೀಸರು ಬದಲಿ ಮಾರ್ಗ ಸೂಚಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ  ಶಾಲು ಹಾಕಿ ಸನ್ಮಾನಿಸಿದ ಸಚಿವ ಜಮೀರ್ ಅಹಮ್ಮದ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

8722552464 Astrloger

ಜಾಹೀರಾತು

ಜಾಹೀರಾತು

SendShare79Share
Previous Post

ಉಳ್ಳಾಲ: ಬೊಳಿಯಾರ್ ಚೂರಿ ಇರಿತ ಪ್ರಕರಣ ಜೂನ್ 18 ರಂದು ಬೃಹತ್ ಜನಾಂದೋಲನ ಜನಜಾಗೃತಿ ಸಭೆ ಬೃಹತ್ ಸಂಖ್ಯೆಯಲ್ಲಿ ಸೇರುವಂತೆ ಹಿಂಜಾವೇ ಕರೆ

Next Post

ವಿಶ್ವವನ್ನೇ ನಡುಗಿಸಿದ ಕೋವಿಡ್‌ ನಂತರ ಮತ್ತೊಂದು ಡೇಂಜರಸ್ ಕಾಯಿಲೆ ಆತಂಕ ಮೂಡಿಸಿದ ಮಾಂಸ ಭಕ್ಷಕ ಬ್ಯಾಕ್ಟೀರಿಯಾ; ಸೋಂಕು ತಗುಲಿದ 48 ಗಂಟೆಯಲ್ಲೇ ಸಾವು!

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In