• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ವಿಶ್ವವನ್ನೇ ನಡುಗಿಸಿದ ಕೋವಿಡ್‌ ನಂತರ ಮತ್ತೊಂದು ಡೇಂಜರಸ್ ಕಾಯಿಲೆ ಆತಂಕ ಮೂಡಿಸಿದ ಮಾಂಸ ಭಕ್ಷಕ ಬ್ಯಾಕ್ಟೀರಿಯಾ; ಸೋಂಕು ತಗುಲಿದ 48 ಗಂಟೆಯಲ್ಲೇ ಸಾವು!

June 17, 2024
ಕೇಂದ್ರ ಸರಕಾರ ಗ್ರಾಪಂ ಅಧಿಕಾರವನ್ನು ಕಿತ್ತುಕೊಂಡು ದೇಶದ ಕಟ್ಟಕಡೇಯ ವ್ಯಕ್ತಿಗೂ ಅನ್ಯಾಯ ಮಾಡಿದೆ: ಶಾಸಕ ಅಶೋಕ್ ರೈ

February 9, 2026
ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

February 6, 2026
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

ಕೋಡಿಂಬಾಡಿ ಅಶ್ವಥ ಕಟ್ಟೆಯಲ್ಲಿ ಸಾರ್ವಜನಿಕ ಶ್ರೀ ಅಶ್ವತ್ಥ ಪೂಜೆ, 48 ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ (ವೃತ) ಪೂಜೆ ಹಾಗೂ 19 ನೇ ವರ್ಷದ ಭಜನಾ ಮಂಗಳೋತ್ಸವ

ಪೆ: 6. ಇಂದು ಪುತ್ತೂರು ನೂತನ ಕಾಂಗ್ರೆಸ್ ಕಟ್ಟಡ ಶಿಲನ್ಯಾಸ- ಪುತ್ತೂರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಸಣ್ಣ ಉದ್ದಿಮೆಗಳಿಗೆ ಅಡಮಾನರಹಿತ ಸಾಲದ ಮಿತಿ 20 ಲಕ್ಷ ರೂಗೆ ಏರಿಕೆ

ಹೆತ್ತ ಮಗಳ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿದ ತಂದೆ:  ಡಿಎನ್​ಎಯಲ್ಲಿ ಬಯಲು

ಮಣಿಪುರ ನೂತನ ಮುಖ್ಯಮಂತ್ರಿ ಆಗಿ ವೈ. ಖೇಮ್‌ಚಂದ್ ಸಿಂಗ್ ಪ್ರಮಾಣ ವಚನ ರಾಷ್ಟ್ರಪತಿ ಆಡಳಿತಕ್ಕೆ ಅಂತ್ಯ

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮಹಿಳಾ ತಂಡ WPLನ 2ನೇ ಬಾರಿ  ಚಾಂಪಿಯನ್

ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ

February 5, 2026
49 ಕೋಟಿ ರೂಪಾಯಿ ಲಾಟರಿ ಗೆದ್ದ ಉಡುಪಿ ಜಿಲ್ಲೆಯ ಶಂತನು ಶೆಟ್ಟಿಗಾರ್‌

ಜಾತಕದಲ್ಲಿ ದೋಷವಿದೆ ಎಂದು ಯುವತಿ ಮೇಲೆ ಸಮಸ್ಯೆ ನಿವಾರಣೆ ನೆಪದಲ್ಲಿ ಜ್ಯೋತಿಷಿ ಅತ್ಯಾಚಾರ

ಜಾತಕದಲ್ಲಿ ದೋಷವಿದೆ ಎಂದು ಯುವತಿ ಮೇಲೆ ಸಮಸ್ಯೆ ನಿವಾರಣೆ ನೆಪದಲ್ಲಿ ಜ್ಯೋತಿಷಿ ಅತ್ಯಾಚಾರ

February 6, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, February 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೇಂದ್ರ ಸರಕಾರ ಗ್ರಾಪಂ ಅಧಿಕಾರವನ್ನು ಕಿತ್ತುಕೊಂಡು ದೇಶದ ಕಟ್ಟಕಡೇಯ ವ್ಯಕ್ತಿಗೂ ಅನ್ಯಾಯ ಮಾಡಿದೆ: ಶಾಸಕ ಅಶೋಕ್ ರೈ

    ಕೇಂದ್ರ ಸರಕಾರ ಗ್ರಾಪಂ ಅಧಿಕಾರವನ್ನು ಕಿತ್ತುಕೊಂಡು ದೇಶದ ಕಟ್ಟಕಡೇಯ ವ್ಯಕ್ತಿಗೂ ಅನ್ಯಾಯ ಮಾಡಿದೆ: ಶಾಸಕ ಅಶೋಕ್ ರೈ

    ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

    ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

    ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

    ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

    ಪೆ: 6. ಇಂದು ಪುತ್ತೂರು ನೂತನ ಕಾಂಗ್ರೆಸ್ ಕಟ್ಟಡ ಶಿಲನ್ಯಾಸ- ಪುತ್ತೂರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

    ಪೆ: 6. ಇಂದು ಪುತ್ತೂರು ನೂತನ ಕಾಂಗ್ರೆಸ್ ಕಟ್ಟಡ ಶಿಲನ್ಯಾಸ- ಪುತ್ತೂರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

    ಸಣ್ಣ ಉದ್ದಿಮೆಗಳಿಗೆ ಅಡಮಾನರಹಿತ ಸಾಲದ ಮಿತಿ 20 ಲಕ್ಷ ರೂಗೆ ಏರಿಕೆ

    ಸಣ್ಣ ಉದ್ದಿಮೆಗಳಿಗೆ ಅಡಮಾನರಹಿತ ಸಾಲದ ಮಿತಿ 20 ಲಕ್ಷ ರೂಗೆ ಏರಿಕೆ

    ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ

    ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ

    ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

    ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

ವಿಶ್ವವನ್ನೇ ನಡುಗಿಸಿದ ಕೋವಿಡ್‌ ನಂತರ ಮತ್ತೊಂದು ಡೇಂಜರಸ್ ಕಾಯಿಲೆ ಆತಂಕ ಮೂಡಿಸಿದ ಮಾಂಸ ಭಕ್ಷಕ ಬ್ಯಾಕ್ಟೀರಿಯಾ; ಸೋಂಕು ತಗುಲಿದ 48 ಗಂಟೆಯಲ್ಲೇ ಸಾವು!

by ಪ್ರಜಾಧ್ವನಿ ನ್ಯೂಸ್
June 17, 2024
in ರಾಜ್ಯ
0
ವಿಶ್ವವನ್ನೇ ನಡುಗಿಸಿದ ಕೋವಿಡ್‌ ನಂತರ ಮತ್ತೊಂದು ಡೇಂಜರಸ್ ಕಾಯಿಲೆ ಆತಂಕ ಮೂಡಿಸಿದ ಮಾಂಸ ಭಕ್ಷಕ ಬ್ಯಾಕ್ಟೀರಿಯಾ; ಸೋಂಕು ತಗುಲಿದ 48 ಗಂಟೆಯಲ್ಲೇ ಸಾವು!
111
SHARES
317
VIEWS
ShareShareShare

ಟೋಕಿಯೊ: ವಿಶ್ವವನ್ನೇ ನಡುಗಿಸಿದ ಕೋವಿಡ್‌ ಹೊಡೆತದಿಂದ ಜಗತ್ತು ನಿಧಾನವಾಗಿ ಚೇತರಿಸಿಕೊಳ್ಳುತ್ತಿದೆ. ಈ ಮಧ್ಯೆ ಮತ್ತೊಂದು ಅಪಾಯಕಾರಿ ಕಾಯಿಲೆ ಜಪಾನ್‌ನಲ್ಲಿ ಪತ್ತೆಯಾಗಿದ್ದು, ಸೋಂಕು ತಗುಲಿದ 48 ಗಂಟೆಯಲ್ಲೇ ಮಾನವನ ಸಾವಿಗೆ ಕಾರಣವಾಗುತ್ತದೆ. ಈ ಸೋಂಕಿಗೆ ಮಾಂಸ ಭಕ್ಷಕ ಬ್ಯಾಕ್ಟೀರಿಯಾ ಕಾರಣವಾಗಿದ್ದು, ಜಪಾನ್‌ನಲ್ಲಿ ವ್ಯಾಪಕವಾಗಿ ಪ್ರಸಾರವಾಗುತ್ತಿದೆ. ಈ ಅಪರೂಪದ ಕಾಯಿಲೆಯನ್ನು ಸ್ಟ್ರೆಪ್ಟೋಕೊಕ್ಕಾಲ್ ಟಾಕ್ಸಿಕ್ ಶಾಕ್ ಸಿಂಡ್ರೋಮ್  ಎಂದು ಕರೆಯಲಾಗುತ್ತದೆ.

ashwinistudioputtur

ಜಾಹೀರಾತು

ಜಪಾನ್‌ನಲ್ಲಿ ಈಗಾಗಲೇ ಈ ಮಾಂಸ ಭಕ್ಷಕ ಬ್ಯಾಕ್ಟೀರಿಯಾದಿಂದ ಕಾಣಿಸಿಕೊಳ್ಳುವ ಸ್ಟ್ರೆಪ್ಟೋಕೊಕ್ಕಾಲ್ ಟಾಕ್ಸಿಕ್ ಶಾಕ್ ಸಿಂಡ್ರೋಮ್ ಪ್ರಕರಣ 977ಕ್ಕೆ ಏರಿಕೆಯಾಗಿದೆ. ಕಳೆದ ವರ್ಷ ಒಟ್ಟು 941 ಪ್ರಕರಣಗಳು ವರದಿಯಾಗಿದ್ದವು. ಈ ವರ್ಷದ ಅರ್ಧ ಭಾಗದಲ್ಲಿಯೇ ಅದನ್ನೂ ಮೀರಿದ ಪ್ರಕರಣಗಳು ದಾಖಲಾಗಿದ್ದು ಆತಂಕ ಸೃಷ್ಟಿಸಿದೆ ಎಂದು ಮೂಲಗಳು ತಿಳಿಸಿವೆ. ಹೆಚ್ಚಿನ ಸಾವು ಸೋಂಕು ತಗುಲಿದ 48 ಗಂಟೆಗಳ ಒಳಗೆ ಸಂಭವಿಸುತ್ತವೆ. ಸೋಂಕು ಬಾಧಿತರ ಪಾದ ಬೆಳಿಗ್ಗೆ ಊದಿಕೊಂಡರೆ ಮಧ್ಯಾಹ್ನದ ವೇಳೆಗೆ ಊತ ಮೊಣಕಾಲಿನವರೆಗೆ ಹರಡುತ್ತದೆ ಮತ್ತು ಅವರು 48 ಗಂಟೆಗಳಲ್ಲಿ ಸಾಯುವ ಸಾಧ್ಯತೆ ಇದೆ” ಎಂದು ಟೋಕಿಯೊ ಮಹಿಳಾ ವೈದ್ಯಕೀಯ ವಿಶ್ವವಿದ್ಯಾಲಯದ ಸಾಂಕ್ರಾಮಿಕ ರೋಗಗಳ ಪ್ರಾಧ್ಯಾಪಕ ಕೆನ್ ಕಿಕುಚಿ ಆಘಾತಕಾರಿ ಮಾಹಿತಿ ಹಂಚಿಕೊಂಡಿದ್ದಾರೆ.

camera center ad

ಜಾಹೀರಾತು

Muliya

ಜಾಹೀರಾತು

ಗ್ರೂಪ್ ಎ ಸ್ಟ್ರೆಪ್ಟೋಕಾಕಸ್ (ಜಿಎಎಸ್) ಬ್ಯಾಕ್ಟೀರಿಯಾ ಸಾಮಾನ್ಯವಾಗಿ ಸ್ಟ್ರೆಪ್ಟೋಕಾಕಸ್ ಪಿಯೋಜೆನೆಸ್  ಎಂದು ಕರೆಯಲ್ಪಡುತ್ತದೆ. ಇದು ವಿವಿಧ ರೀತಿಯ ಸೋಂಕುಗಳಿಗೆ ಕಾರಣವಾಗುತ್ತದೆ. ಗ್ರೂಪ್ ಎ ಸ್ಟ್ರೆಪ್ಟೋಕಾಕಸ್‌ನ ಕೆಲವು ತಳಿಗಳು ಗಂಟಲು ಅಥವಾ ಚರ್ಮದ ಸೋಂಕುಗಳಂತಹ ಸೌಮ್ಯ ಕಾಯಿಲೆಗಳಿಗೆ ಕಾರಣವಾಗಬಹುದು. ಜತೆಗೆ ನೆಕ್ರೋಟೈಸಿಂಗ್ ಫಾಸಿಟಿಸ್ ಅಥವಾ ಪ್ಟೋಕೊಕ್ಕಾಲ್ ಟಾಕ್ಸಿಕ್ ಶಾಕ್ ಸಿಂಡ್ರೋಮ್‌ನಂತಹ ಅಪಾಯಕಾರಿ ಕಾಯಿಲೆಗಳಂತಹ ಗಂಭೀರ ಸೋಂಕುಗಳೂ ಸಂಭವಿಸಬಹುದು. ಈ ಸಂದರ್ಭದಲ್ಲಿ ಸೂಕ್ತ ಚಿಕಿತ್ಸೆ ಅಗತ್ಯ.

ದೇಹದ ಭಾಗಗಳಲ್ಲಿ ನೋವು, ಊತ, ಜ್ವರ ಹಾಗೂ ಕಡಿಮೆ ರಕ್ತದೊತ್ತಡ ಮುಂತಾದವು ಸ್ಟ್ರೆಪ್ಟೋಕೊಕ್ಕಾಲ್ ಟಾಕ್ಸಿಕ್ ಶಾಕ್ ಸಿಂಡ್ರೋಮ್‌ನ ಲಕ್ಷಣಗಳು. ಇದು ಜೀವಕೋಶಗಳ ಸಾವು, ತೀವ್ರ ಜ್ವರ, ಉಸಿರಾಟದ ತೊಂದರೆ, ಅಂಗಾಂಗ ವೈಫಲ್ಯ ಹಾಗೂ ಸಾವಿಗೆ ಕೂಡ ಕಾರಣವಾಗಬಹುದು. ವಯಸ್ಕರು, ಮುಖ್ಯವಾಗಿ 50 ವರ್ಷ ದಾಟಿದವರಿಗೆ ಈ ಕಾಯಿಲೆ ಹೆಚ್ಚು ಅಪಾಯಕಾರಿ. ಇದರ ತಡೆಗೆ ಕೈಗಳನ್ನು ಸ್ವಚ್ಛವಾಗಿ ಇರಿಸಿಕೊಳ್ಳುವುದು ಬಹಳ ಮುಖ್ಯ. ಜತೆಗೆ ಯಾವುದೇ ತೆರೆದ ಗಾಯಗಳನ್ನು ನಿರ್ಲಕ್ಷಿಸಬಾರದು. ಮಾತ್ರವಲ್ಲ ಸೋಂಕಿತ ವ್ಯಕ್ತಿಗಳೊಂದಿಗೆ ನಿಕಟ ಸಂಪರ್ಕವನ್ನು ತಪ್ಪಿಸಬೇಕು ಎಂದು ತಜ್ಞರು ಸಲಹೆ ನೀಡುತ್ತಾರೆ.

Poorna squash

ಜಾಹೀರಾತು

ಜಪಾನ್ ಜತೆಗೆ ಯುರೋಪ್‌ನ ಐದು ದೇಶಗಳು ಸ್ಟ್ರೆಪ್ಟೋಕೊಕ್ಕಾಲ್ ಟಾಕ್ಸಿಕ್ ಶಾಕ್ ಸಿಂಡ್ರೋಮ್‌ ಪ್ರಕರಣಗಳ ಹೆಚ್ಚು ವರದಿಯಾಗುತ್ತಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆಗೆ (WHO) ವರದಿ ಮಾಡಿದೆ. ಕೋವಿಡ್ -19 ನಿರ್ಬಂಧಗಳನ್ನು ತೆಗೆದುಹಾಕಿದ ನಂತರ ಸೋಂಕಿನ ಪ್ರಮಾಣ ಹೆಚ್ಚಿದೆ ಎಂದು ತಿಳಿಸಿದೆ. ಪ್ರಸ್ತುತ ಸೋಂಕಿನ ದರ ಗಮನಿಸಿದರೆ ಜಪಾನ್​ನಲ್ಲಿ ಈ ವರ್ಷ 2,500 ಪ್ರಕರಣಗಳ ದಾಖಲಾಗಬಹುದು ಎನ್ನುವ ಆತಂಕ ಮೂಡಿದೆ.

SendShare44Share
Previous Post

ಬೆಂಗಳೂರು: ಮುಸ್ಲಿಂ ಟೋಪಿ ಧರಿಸಿ ಈದ್ಗಾ ಮೈದಾನದಲ್ಲಿ ಬಕ್ರೀದ್ ಪಾರ್ಥನೆ ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ಜೂನ್​ 21ರ ಬಳಿಕ ಚುರುಕುಗೊಳ್ಳಲಿದೆ ಮುಂಗಾರು ಕರ್ನಾಟಕದ ಕರಾವಳಿಯಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In