• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕೇರಳದ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಮುಖ್ಯ ಅರ್ಚಕರಾಗಿ ಕೊಕ್ಕಡ ಗ್ರಾಮದ ಸತ್ಯನಾರಾಯಣ (ನಾಗೇಶ) ತೋಡ್ತಿಲ್ಲಾಯ ನೇಮಕ

June 17, 2024
ಬಡಾವು ವೆಂಕಮ್ಮ ನಿಧನ

ಬಡಾವು ವೆಂಕಮ್ಮ ನಿಧನ

August 3, 2026
ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

August 3, 2026
ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಸ್ವಕ್ಷೇತ್ರದಲ್ಲಿ ಮುಖಭಂಗ ಅನುಭವಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ – ಗೆದ್ದ ಪ್ರಶಾಂತ್ ಕಿಶೋರ್

ಕಸ್ತೂರಿ ರಂಗನ್ ವರದಿ ವಿರುದ್ಧ ಮತ್ತೆ ಹೋರಾಟಕ್ಕೆ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಜ್ಜು

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಹೊರತು ಸಾರ್ವಜನಿಕ ರಸ್ತೆ ಅಲ್ಲ – ಈಶ್ವರ ಭಟ್

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ – ಗೊಂದಲ ನಿವಾರಣೆಗೆ ವಿಶ್ವ ಹಿಂದೂ ಪರಿಷದ್ ಮನವಿ

ಪುತ್ತೂರು ತಿರಂಗ ಯಾತ್ರೆ- ಬಿಜೆಪಿ ಯುವ ಮೋರ್ಚಾ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಜಂಟಿ ಪೂರ್ವಭಾವಿ ಸಭೆ

“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ – ತೆರೆಮೇಲೆ  ಬರಲು ಸಿದ್ದರಾದ ಶರತ್ , ನಿಹಾಲ್

ಕಾಕ್ರೋಚ್ ಹೋರಾಟ ತಣ್ಣಗಾದ ಬೆನ್ನಲ್ಲೇ E20 ವಿರುದ್ಧ ಆ. 4ರಂದು ಪ್ರಧಾನಿ ನಿವಾಸ ಚಲೋ ಘೋಷಿಸಿದ ಕೇಜ್ರಿವಾಲ್

August 1, 2026
ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, August 3, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬಡಾವು ವೆಂಕಮ್ಮ ನಿಧನ

    ಬಡಾವು ವೆಂಕಮ್ಮ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

    ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಕಸ್ತೂರಿ ರಂಗನ್ ವರದಿ ವಿರುದ್ಧ ಮತ್ತೆ ಹೋರಾಟಕ್ಕೆ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಜ್ಜು

    ಕಸ್ತೂರಿ ರಂಗನ್ ವರದಿ ವಿರುದ್ಧ ಮತ್ತೆ ಹೋರಾಟಕ್ಕೆ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಜ್ಜು

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಹೊರತು ಸಾರ್ವಜನಿಕ ರಸ್ತೆ ಅಲ್ಲ – ಈಶ್ವರ ಭಟ್

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಹೊರತು ಸಾರ್ವಜನಿಕ ರಸ್ತೆ ಅಲ್ಲ – ಈಶ್ವರ ಭಟ್

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ – ಗೊಂದಲ ನಿವಾರಣೆಗೆ ವಿಶ್ವ ಹಿಂದೂ ಪರಿಷದ್ ಮನವಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ – ಗೊಂದಲ ನಿವಾರಣೆಗೆ ವಿಶ್ವ ಹಿಂದೂ ಪರಿಷದ್ ಮನವಿ

    ಪುತ್ತೂರು ತಿರಂಗ ಯಾತ್ರೆ- ಬಿಜೆಪಿ ಯುವ ಮೋರ್ಚಾ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಜಂಟಿ ಪೂರ್ವಭಾವಿ ಸಭೆ

    ಪುತ್ತೂರು ತಿರಂಗ ಯಾತ್ರೆ- ಬಿಜೆಪಿ ಯುವ ಮೋರ್ಚಾ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಜಂಟಿ ಪೂರ್ವಭಾವಿ ಸಭೆ

    ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

    ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

    ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

    ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉದ್ಯೋಗ - ಶಿಕ್ಷಣ

ಕೇರಳದ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಮುಖ್ಯ ಅರ್ಚಕರಾಗಿ ಕೊಕ್ಕಡ ಗ್ರಾಮದ ಸತ್ಯನಾರಾಯಣ (ನಾಗೇಶ) ತೋಡ್ತಿಲ್ಲಾಯ ನೇಮಕ

by ಪ್ರಜಾಧ್ವನಿ ನ್ಯೂಸ್
June 17, 2024
in ಉದ್ಯೋಗ - ಶಿಕ್ಷಣ, ಪುತ್ತೂರು, ಪ್ರಾದೇಶಿಕ, ಬೆಳ್ತಂಗಡಿ, ಮಂಗಳೂರು, ರಾಜ್ಯ, ಸಾಂಸ್ಕೃತಿಕ
0
ಕೇರಳದ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಮುಖ್ಯ ಅರ್ಚಕರಾಗಿ ಕೊಕ್ಕಡ ಗ್ರಾಮದ ಸತ್ಯನಾರಾಯಣ (ನಾಗೇಶ) ತೋಡ್ತಿಲ್ಲಾಯ ನೇಮಕ
39
SHARES
112
VIEWS
ShareShareShare

ದಕ್ಷಿಣ ಕನ್ನಡ : ದೇಶದ ಶ್ರೀಮಂತ ದೇವಾಲಯಗಳಲ್ಲಿ ಒಂದಾದ ಕೇರಳದ ತಿರುವನಂತಪುರದ ಪ್ರಸಿದ್ದ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ  ಮುಖ್ಯ ಅರ್ಚಕರಾಗಿ ದಕ್ಷಿಣ ಕನ್ನಡ  ಜಿಲ್ಲೆ ಬೆಳ್ತಂಗಡಿ  ತಾಲೂಕಿನ ಕೊಕ್ಕಡ ಗ್ರಾಮದ ಸತ್ಯನಾರಾಯಣ (ನಾಗೇಶ) ತೋಡ್ತಿಲ್ಲಾಯ ಜೂ.16ರಂದು ನೇಮಕಗೊಂಡಿದ್ದಾರೆ.

Muliya

ಜಾಹೀರಾತು

ಇವರು ಮೂಲತಃ ಕೊಕ್ಕಡ ಗ್ರಾಮದ ಬಡೆಕ್ಕರ ನಿವಾಸಿಯಾಗಿದ್ದು, ದಿ. ಸುಬ್ರಾಯ ತೋಡ್ತಿಲ್ಲಾಯ ಮತ್ತು ದಿ.ಯಶೋಧ ದಂಪತಿಗಳ ಪುತ್ರರಾಗಿದ್ದಾರೆ. ಹಿಂದೆ ಸುಬ್ರಾಯ ತೋಡ್ತಿಲ್ಲಾಯರು ಕೂಡ ಇದೇ ದೇವಸ್ಥಾನದಲ್ಲಿ ಎರಡು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಅವರ ಅಜ್ಜ ದಿ.ನಾರಾಯಣ ತೋಡ್ತಿಲ್ಲಾಯರು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಹಲವು ವರ್ಷಗಳ ಕಾಲ ಪೂಜಾ ಸೇವೆಯನ್ನು ಸಲ್ಲಿಸಿದ್ದರು.

ಪಾಲಾಲೆ ದಿ. ಸತೀಶ ಯಡಪಡಿತ್ತಾಯರಲ್ಲಿ ವೇದ ಅಭ್ಯಾಸವನ್ನು ಮಾಡಿದ್ದ ಸತ್ಯನಾರಾಯಣ ತೋಡ್ತಿಲ್ಲಾಯರು ಕಳೆದ 20 ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದು, ಪೂಜಾ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಪತ್ನಿ ಸ್ನೇಹ ಹಾಗೂ ಪುತ್ರ ಸೌರಭ್ ಬೆಂಗಳೂರಿನಲ್ಲಿಯೇ ನೆಲೆಸಿದ್ದಾರೆ.

ಅಕ್ಕರ ದೇಸಿ ಸಮುದಾಯ ಸಂಘವು ಸತ್ಯನಾರಾಯಣರವರ ನೇಮಕಕ್ಕೆ ಶಿಫಾರಸು ಮಾಡಿತ್ತು. ಕೊಕ್ಕಡದ ಎಡಪಡಿತ್ತಾಯ, ಬಾಳ್ತಿಲ್ಲಾಯ, ಶಬರಾಯ, ಉಪ್ಪಾರ್ಣ, ತೋಡ್ತಿಲ್ಲಾಯ ಕುಲದ ಸದಸ್ಯರಿಗೆ ಈ ಹಿಂದಿನಿಂದಲೂ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದಲ್ಲಿ ಅರ್ಚಕರಾಗಿ ಸೇವೆ ಸಲ್ಲಿಸುವ ಹಕ್ಕು ಇದೆ.

ashwinistudioputtur

ಜಾಹೀರಾತು

SendShare16Share
Previous Post

ಜೂನ್​ 21ರ ಬಳಿಕ ಚುರುಕುಗೊಳ್ಳಲಿದೆ ಮುಂಗಾರು ಕರ್ನಾಟಕದ ಕರಾವಳಿಯಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ

Next Post

ಬೆಂಗಳೂರು: ಹತ್ಯೆಯಾದ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು, ಸೆಲೆಬ್ರಿಟಿಗಳು ದೇವರಲ್ಲ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ: ಕಿಚ್ಚ ಸುದೀಪ್

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In