• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬರಡಾಗುತ್ತಿದೆ ಭೂಮಿಯ ಒಡಲು, ಈ ಬಗ್ಗೆ ಜನರಿಗೆ ಜಾಗೃತಿ ಅತ್ಯಗತ್ಯ

June 17, 2024
ನೂತನ ಸಿಎಂ ಆಗಿ ಡಿ.ಕೆ. ಶಿವಕುಮಾರ್​​ ಆಯ್ಕೆ ಬಹುತೇಕ ಖಚಿತ –  ಕೆಪಿಸಿಸಿಗೂ ಹೊಸ ಸಾರಥಿ

May 27, 2026
ಲಂಚ ತೆಗೆದುಕೊಂಡ ಮಾಜಿ ಶಾಸಕ ಯಾರು, ಹಣ ಕೊಟ್ಟ 45 ಜನರು ಯಾರೆಂದು ಬಹಿರಂಗಪಡಿಸಲಿ – ಮಾಜಿ ಶಾಸಕ ಸಂಜೀವ ಮಠಂದೂರು ಸವಾಲು

ಸಂಸ್ಕರಿಸದೆ ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ : ಸಚಿವ ಈಶ್ವರ್‌ ಖಂಡ್ರೆ

May 26, 2026
ಶಕುಂತಳಾ ಶೆಟ್ಟಿ ಜಾಗ ಮಾಡಿಟ್ಟು ಆಶೀರ್ವಾದ ಮಾಡಿದ್ರು – ನಾವು ಮೆಡಿಕಲ್ ಕಾಲೇಜು ತಂದೆವು: ಶಾಸಕ ಅಶೋಕ್ ರೈ

ಪೊಲೀಸರ ಎದುರೇ ವಿವಾದಿತ ಮುರಿನಕಟ್ಟೆ ಧ್ವಂಸ – ತೀವ್ರ ಉದ್ವಿಗ್ನತೆ ​: 3 ದಿನ ಇಡೀ ಭಟ್ಕಳ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ!

May 25, 2026
ಬೆಳ್ತಂಗಡಿ: ಕಾರು ಬೈಕ್ ನಡುವೆ ಅಪಘಾತ  ಯುವ ಫೋಟೋ ಗ್ರಾಫರ್ ಮೃತ್ಯು

ಬೆಳ್ತಂಗಡಿ: ಕಾರು ಬೈಕ್ ನಡುವೆ ಅಪಘಾತ ಯುವ ಫೋಟೋ ಗ್ರಾಫರ್ ಮೃತ್ಯು

May 26, 2026
ತೆನ್ಕಾಯಿಮಲೆ ಕಿರುಚಿತ್ರದ 1 ಲಕ್ಷ ವೀಕ್ಷಣೆಯ ಸಂಭ್ರಮಾಚರಣೆಯನ್ನು ಪ್ರಜ್ಞಾ ಆಶ್ರಮದಲ್ಲಿ ಸಂಭ್ರಮ ಆಚರಣೆ

ತೆನ್ಕಾಯಿಮಲೆ ಕಿರುಚಿತ್ರದ 1 ಲಕ್ಷ ವೀಕ್ಷಣೆಯ ಸಂಭ್ರಮಾಚರಣೆಯನ್ನು ಪ್ರಜ್ಞಾ ಆಶ್ರಮದಲ್ಲಿ ಸಂಭ್ರಮ ಆಚರಣೆ

May 25, 2026
ಕೊಲ್ಲೂರು:ಅಪಘಾತದಲ್ಲಿ ಮೃತಪಟ್ಟ ಮಹಿಳೆಯ ಚಿನ್ನ ಕದ್ದಿದ್ದ ಕಳ್ಳ ಅರೆಸ್ಟ್

ಮಾಣಿ: ಸ್ಕೂಟರ್ ಮೀನಿನ ಲಾರಿ ಡಿಕ್ಕಿ – ಸ್ಕೂಟರ್ ಸವಾರ ಮೃತ್ಯು

ಪುತ್ತೂರು ಮುಖ್ಯ ರಸ್ತೆಯ ಅಪಾಯಕಾರಿ ಕಟ್ಟಡಕ್ಕೆ ಮುಕ್ತಿ ಯಾವಾಗ ಅಧಿಕಾರಿಗಳೇ?- ಸಂಚಾರಿಸುವ ಜನರ ಪ್ರಾಣ ಅಪಾಯದಲ್ಲಿ…!

ರಾಜ್ಯಸಭೆಗೆ ಡಿ ವಿ ಸದಾನಂದ ಗೌಡರ ಹೆಸರು ಮುಂಚೂಣಿಯಲ್ಲಿ – ವರಿಷ್ಠರಿಗೆ ಶಿಫಾರಸು ಮಾಡುವ ಬಗ್ಗೆ ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ

ಪುತ್ತೂರು: ಮೇ 25ಕ್ಕೆ ಆರ್ಯಪು ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಸಂಘದಿಂದ ದಿಂದ ಸಹಕಾರ “ಸಂಜೀವಿನಿ ವಿಮೆ” ಜಾರಿ.

May 23, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, May 27, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಲಂಚ ತೆಗೆದುಕೊಂಡ ಮಾಜಿ ಶಾಸಕ ಯಾರು, ಹಣ ಕೊಟ್ಟ 45 ಜನರು ಯಾರೆಂದು ಬಹಿರಂಗಪಡಿಸಲಿ – ಮಾಜಿ ಶಾಸಕ ಸಂಜೀವ ಮಠಂದೂರು ಸವಾಲು

    ಲಂಚ ತೆಗೆದುಕೊಂಡ ಮಾಜಿ ಶಾಸಕ ಯಾರು, ಹಣ ಕೊಟ್ಟ 45 ಜನರು ಯಾರೆಂದು ಬಹಿರಂಗಪಡಿಸಲಿ – ಮಾಜಿ ಶಾಸಕ ಸಂಜೀವ ಮಠಂದೂರು ಸವಾಲು

    ಸಂಸ್ಕರಿಸದೆ ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ : ಸಚಿವ ಈಶ್ವರ್‌ ಖಂಡ್ರೆ

    ಸಂಸ್ಕರಿಸದೆ ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ : ಸಚಿವ ಈಶ್ವರ್‌ ಖಂಡ್ರೆ

    ಶಕುಂತಳಾ ಶೆಟ್ಟಿ ಜಾಗ ಮಾಡಿಟ್ಟು ಆಶೀರ್ವಾದ ಮಾಡಿದ್ರು – ನಾವು ಮೆಡಿಕಲ್ ಕಾಲೇಜು ತಂದೆವು: ಶಾಸಕ ಅಶೋಕ್ ರೈ

    ಶಕುಂತಳಾ ಶೆಟ್ಟಿ ಜಾಗ ಮಾಡಿಟ್ಟು ಆಶೀರ್ವಾದ ಮಾಡಿದ್ರು – ನಾವು ಮೆಡಿಕಲ್ ಕಾಲೇಜು ತಂದೆವು: ಶಾಸಕ ಅಶೋಕ್ ರೈ

    ಬೆಳ್ತಂಗಡಿ: ಕಾರು ಬೈಕ್ ನಡುವೆ ಅಪಘಾತ  ಯುವ ಫೋಟೋ ಗ್ರಾಫರ್ ಮೃತ್ಯು

    ಬೆಳ್ತಂಗಡಿ: ಕಾರು ಬೈಕ್ ನಡುವೆ ಅಪಘಾತ ಯುವ ಫೋಟೋ ಗ್ರಾಫರ್ ಮೃತ್ಯು

    ತೆನ್ಕಾಯಿಮಲೆ ಕಿರುಚಿತ್ರದ 1 ಲಕ್ಷ ವೀಕ್ಷಣೆಯ ಸಂಭ್ರಮಾಚರಣೆಯನ್ನು ಪ್ರಜ್ಞಾ ಆಶ್ರಮದಲ್ಲಿ ಸಂಭ್ರಮ ಆಚರಣೆ

    ತೆನ್ಕಾಯಿಮಲೆ ಕಿರುಚಿತ್ರದ 1 ಲಕ್ಷ ವೀಕ್ಷಣೆಯ ಸಂಭ್ರಮಾಚರಣೆಯನ್ನು ಪ್ರಜ್ಞಾ ಆಶ್ರಮದಲ್ಲಿ ಸಂಭ್ರಮ ಆಚರಣೆ

    ಮಾಣಿ: ಸ್ಕೂಟರ್ ಮೀನಿನ ಲಾರಿ ಡಿಕ್ಕಿ – ಸ್ಕೂಟರ್ ಸವಾರ ಮೃತ್ಯು

    ಮಾಣಿ: ಸ್ಕೂಟರ್ ಮೀನಿನ ಲಾರಿ ಡಿಕ್ಕಿ – ಸ್ಕೂಟರ್ ಸವಾರ ಮೃತ್ಯು

    ಪುತ್ತೂರು ಮುಖ್ಯ ರಸ್ತೆಯ ಅಪಾಯಕಾರಿ ಕಟ್ಟಡಕ್ಕೆ ಮುಕ್ತಿ ಯಾವಾಗ ಅಧಿಕಾರಿಗಳೇ?- ಸಂಚಾರಿಸುವ ಜನರ ಪ್ರಾಣ ಅಪಾಯದಲ್ಲಿ…!

    ಪುತ್ತೂರು ಮುಖ್ಯ ರಸ್ತೆಯ ಅಪಾಯಕಾರಿ ಕಟ್ಟಡಕ್ಕೆ ಮುಕ್ತಿ ಯಾವಾಗ ಅಧಿಕಾರಿಗಳೇ?- ಸಂಚಾರಿಸುವ ಜನರ ಪ್ರಾಣ ಅಪಾಯದಲ್ಲಿ…!

    ರಾಜ್ಯಸಭೆಗೆ ಡಿ ವಿ ಸದಾನಂದ ಗೌಡರ ಹೆಸರು ಮುಂಚೂಣಿಯಲ್ಲಿ – ವರಿಷ್ಠರಿಗೆ ಶಿಫಾರಸು ಮಾಡುವ ಬಗ್ಗೆ ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ

    ರಾಜ್ಯಸಭೆಗೆ ಡಿ ವಿ ಸದಾನಂದ ಗೌಡರ ಹೆಸರು ಮುಂಚೂಣಿಯಲ್ಲಿ – ವರಿಷ್ಠರಿಗೆ ಶಿಫಾರಸು ಮಾಡುವ ಬಗ್ಗೆ ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ

    ಪುತ್ತೂರು: ಮೇ 25ಕ್ಕೆ ಆರ್ಯಪು ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಸಂಘದಿಂದ ದಿಂದ ಸಹಕಾರ “ಸಂಜೀವಿನಿ ವಿಮೆ” ಜಾರಿ.

    ಪುತ್ತೂರು: ಮೇ 25ಕ್ಕೆ ಆರ್ಯಪು ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಸಂಘದಿಂದ ದಿಂದ ಸಹಕಾರ “ಸಂಜೀವಿನಿ ವಿಮೆ” ಜಾರಿ.

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ

ಬರಡಾಗುತ್ತಿದೆ ಭೂಮಿಯ ಒಡಲು, ಈ ಬಗ್ಗೆ ಜನರಿಗೆ ಜಾಗೃತಿ ಅತ್ಯಗತ್ಯ

by ಪ್ರಜಾಧ್ವನಿ ನ್ಯೂಸ್
June 17, 2024
in ಪ್ರಾದೇಶಿಕ
0
ಬರಡಾಗುತ್ತಿದೆ ಭೂಮಿಯ ಒಡಲು, ಈ ಬಗ್ಗೆ ಜನರಿಗೆ ಜಾಗೃತಿ ಅತ್ಯಗತ್ಯ
8
SHARES
24
VIEWS
ShareShareShare

ಜನರ ಅತಿಯಾದ ಚಟುವಟಿಕೆಯೂ ಪ್ರಕೃತಿ ಹಾಗೂ ಭೂಮಿಯ ಮೇಲೆ ವ್ಯತಿರಿಕ್ತ ಪರಿಣಾಮಗಳನ್ನು ಬೀರುತ್ತಿದೆ. ಕಾಡು ನಾಶ, ಹವಾಮಾನ ವೈಪರೀತ್ಯವು ತಂದೊಡ್ಡುತ್ತಿರುವ ಸಮಸ್ಯೆಗಳು ಒಂದೆರಡಲ್ಲ. ಇಷ್ಟಾದರೂ ಬುದ್ದಿವಂತನೆನಿಸಿಕೊಂಡ ಮಾನವ ಪ್ರಾಣಿ ಬುದ್ಧಿಯನ್ನು ಕಲಿತಂತೆ ಕಾಣುತ್ತಿಲ್ಲ. ಕಡಿಮೆ ಮಳೆಯಿಂದ ಬರ ಹಾಗೂ ಮರುಭೂಮೀಕರಣ ವರ್ಷದಿಂದ ವರ್ಷಕ್ಕೆ ಹೆಚ್ಚಾಗಿದ್ದು, ಹೀಗೆ ಆದರೆ ಮನುಷ್ಯನಿಗೆ ಬದುಕಲು ನೆಲೆಯಿಲ್ಲದ ಪರಿಸ್ಥಿತಿ ನಿರ್ಮಾಣವಾದರೂ ಆಶ್ಚರ್ಯ ಪಡಬೇಕಾಗಿಲ್ಲ. ಫಲವತ್ತಾದ ಭೂಮಿ ನಷ್ಟವಾಗುತ್ತಾ ಹೋದರೆ ಅದರಿಂದಾಗುವ ಭೀಕರ ಪರಿಣಾಮವನ್ನು ಊಹಿಸಲು ಅಸಾಧ್ಯ. ಈ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ವಿಶ್ವ ಮರುಭೂಮೀಕರಣ ಮತ್ತು ಬರಗಾಲ ತಡೆ ದಿನವನ್ನು ಆಚರಿಸುತ್ತ ಬರಲಾಗುತ್ತಿದೆ.

ವಿಶ್ವದಲ್ಲಿ ಹಲವೆಡೆ ಗಂಭೀರ ಬರಗಾಲ ಪರಿಸ್ಥಿತಿ ಎದುರಿಸುತ್ತಿರುವ ಜನರಿಗೆ ಭೂಮಿಯ ಫಲವತ್ತತೆಯನ್ನು ಕಾಯ್ದುಕೊಳ್ಳುವ ಬಗ್ಗೆ ಅರಿವು ಮೂಡಿಸುವುದೇ ಈ ದಿನದ ಉದ್ದೇಶದಿಂದ 1994 ರಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಈ ದಿನವನ್ನು ಆಚರಿಸಲು ನಿರ್ಧಾರ ಕೈಗೊಳ್ಳಲಾಯಿತು. ಅಂದಿನಿಂದ ಪ್ರತಿವರ್ಷ ಜೂನ್ 17 ರಂದು ವಿಶ್ವ ಮರುಭೂಮೀಕರಣ ಮತ್ತು ಬರಗಾಲ ತಡೆ ದಿನಾಚರಣೆ ಆಚರಿಸುತ್ತ ಬರಲಾಗುತ್ತಿದೆ.

Muliya

ಜಾಹೀರಾತು

ಮಾನವನ ಅಪರಿಮಿತ ಚಟುವಟಿಕೆಗಳಿಂದ ಭೂಮಿಯೇ ನಾಶವಾಗುತ್ತಿದೆ. ಈ ಫಲವತ್ತಾದ ಮಣ್ಣು ಹಾಗೂ ಭೂಮಿಯ ಸವಕಳಿಯನ್ನು ತಡೆಗಟ್ಟಲು ಜನರಲ್ಲಿ ಅರಿವು ಮೂಡಿಸುವ ಸಲುವಾಗಿ ಈ ದಿನವು ಮಹತ್ವಪೂರ್ಣದ್ದಾಗಿದೆ. ಅರಣ್ಯನಾಶ ಮತ್ತು ಬರಗಾಲ ತಡೆಗೆ ಕೈ ಜೋಡಿಸದೆ ಹೋದರೆ ಮುಂದಿನ ಪೀಳಿಗೆಗೆ ಜೀವಿಸಲು ಸಾಧ್ಯವಾಗದ ಪರಿಸರವನ್ನು ನಾವು ನಿರ್ಮಾಣ ಮಾಡಿಕೊಟ್ಟಂತೆ ಆಗುತ್ತದೆ. ಈ ದಿನದಂದು ಈ ಬಗ್ಗೆ ಅರಿವು ಮೂಡಿಸಲು ಸರ್ಕಾರಗಳು, ವಿವಿಧ ಸಂಘ ಸಂಸ್ಥೆಗಳು ಸೆಮಿನಾರ್, ಅಭಿಯಾನ, ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುತ್ತವೆ.

Sathyasayi Hospital

ಜಾಹೀರಾತು

Keshari Durga

ಜಾಹೀರಾತು

SendShare3Share
Previous Post

ಬೆಂಗಳೂರು: ಹತ್ಯೆಯಾದ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು, ಸೆಲೆಬ್ರಿಟಿಗಳು ದೇವರಲ್ಲ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ: ಕಿಚ್ಚ ಸುದೀಪ್

Next Post

ಪಾಕಿಸ್ತಾನದಲ್ಲಿ ರಿಯಾಸಿ ಭಯೋತ್ಪಾದಕ ದಾಳಿಯ ಮಾಸ್ಟರ್‌ ಮೈಂಡ್‌ನ ಹತ್ಯೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪಾಕಿಸ್ತಾನದಲ್ಲಿ ರಿಯಾಸಿ ಭಯೋತ್ಪಾದಕ ದಾಳಿಯ ಮಾಸ್ಟರ್‌ ಮೈಂಡ್‌ನ ಹತ್ಯೆ

ಪಾಕಿಸ್ತಾನದಲ್ಲಿ ರಿಯಾಸಿ ಭಯೋತ್ಪಾದಕ ದಾಳಿಯ ಮಾಸ್ಟರ್‌ ಮೈಂಡ್‌ನ ಹತ್ಯೆ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In