• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಪ್ರತಿಷ್ಠಿತ ಪುತ್ತೂರು ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಕಾವು ಹೇಮನಾಥ ಶೆಟ್ಟಿ ಅವಿರೋಧ ಆಯ್ಕೆ.

June 17, 2024
ಪುತ್ತೂರು ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ತನ್ನ ಶೈಕ್ಷಣಿಕ ಇತಿಹಾಸದಲ್ಲಿ ಮಹತ್ವ – ಸಂಚಾಲಕರಾದ ಡಾ| ಜೆ ಬಿ ಸಾಲ್ದಾನಃ

September 7, 2026
ಪುತ್ತೂರಿನ ಹೆಮ್ಮೆಯ ಕಾರ್ಯಕ್ರಮ ಪುತ್ತೂರುದ ಪಿಲಿಗೊಬ್ಬು ಸೀಸನ್-4ರ ಆಮಂತ್ರಣ ಪತ್ರಿಕೆ ಬಿಡುಗಡೆ

ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲೇ ವಾರ್ಡನ್‌ಗೆ ಕೊಲೆಯತ್ನ!

September 6, 2026
ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ 2026 ಸ್ಪರ್ಧೆಯಲ್ಲಿ  ಹಾರಾಡಿ ಶಾಲೆ ವಿದ್ಯಾರ್ಥಿನಿ ಕು. ದೀಪ್ತ ಡಿ.ಕೆ ಕರಾಟೆಯಲ್ಲಿ ಪ್ರಥಮ ಸ್ಥಾನ

ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

September 5, 2026
ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

September 4, 2026
ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

September 3, 2026
ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ, 11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

September 2, 2026
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, September 7, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ತನ್ನ ಶೈಕ್ಷಣಿಕ ಇತಿಹಾಸದಲ್ಲಿ ಮಹತ್ವ – ಸಂಚಾಲಕರಾದ ಡಾ| ಜೆ ಬಿ ಸಾಲ್ದಾನಃ

    ಪುತ್ತೂರು ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ತನ್ನ ಶೈಕ್ಷಣಿಕ ಇತಿಹಾಸದಲ್ಲಿ ಮಹತ್ವ – ಸಂಚಾಲಕರಾದ ಡಾ| ಜೆ ಬಿ ಸಾಲ್ದಾನಃ

    ಪುತ್ತೂರಿನ ಹೆಮ್ಮೆಯ ಕಾರ್ಯಕ್ರಮ ಪುತ್ತೂರುದ ಪಿಲಿಗೊಬ್ಬು ಸೀಸನ್-4ರ ಆಮಂತ್ರಣ ಪತ್ರಿಕೆ ಬಿಡುಗಡೆ

    ಪುತ್ತೂರಿನ ಹೆಮ್ಮೆಯ ಕಾರ್ಯಕ್ರಮ ಪುತ್ತೂರುದ ಪಿಲಿಗೊಬ್ಬು ಸೀಸನ್-4ರ ಆಮಂತ್ರಣ ಪತ್ರಿಕೆ ಬಿಡುಗಡೆ

    ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲೇ ವಾರ್ಡನ್‌ಗೆ ಕೊಲೆಯತ್ನ!

    ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲೇ ವಾರ್ಡನ್‌ಗೆ ಕೊಲೆಯತ್ನ!

    ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ 2026 ಸ್ಪರ್ಧೆಯಲ್ಲಿ  ಹಾರಾಡಿ ಶಾಲೆ ವಿದ್ಯಾರ್ಥಿನಿ ಕು. ದೀಪ್ತ ಡಿ.ಕೆ ಕರಾಟೆಯಲ್ಲಿ ಪ್ರಥಮ ಸ್ಥಾನ

    ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ 2026 ಸ್ಪರ್ಧೆಯಲ್ಲಿ ಹಾರಾಡಿ ಶಾಲೆ ವಿದ್ಯಾರ್ಥಿನಿ ಕು. ದೀಪ್ತ ಡಿ.ಕೆ ಕರಾಟೆಯಲ್ಲಿ ಪ್ರಥಮ ಸ್ಥಾನ

    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರು: ಪ್ರತಿಷ್ಠಿತ ಪುತ್ತೂರು ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಕಾವು ಹೇಮನಾಥ ಶೆಟ್ಟಿ ಅವಿರೋಧ ಆಯ್ಕೆ.

by ಪ್ರಜಾಧ್ವನಿ ನ್ಯೂಸ್
June 17, 2024
in ಪುತ್ತೂರು, ಪ್ರಾದೇಶಿಕ
0
ಪುತ್ತೂರು: ಪ್ರತಿಷ್ಠಿತ ಪುತ್ತೂರು ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಕಾವು ಹೇಮನಾಥ ಶೆಟ್ಟಿ ಅವಿರೋಧ ಆಯ್ಕೆ.
51
SHARES
145
VIEWS
ShareShareShare

ಪುತ್ತೂರು: ತಾಲ್ಲೂಕು ಬಂಟರ ಸಂಘದ ನೂತನ‌ ಅಧ್ಯಕ್ಷರಾಗಿ ಕಾವು ಹೇಮನಾಥ ಶೆಟ್ಟಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಚುನಾವಣಾ ಅಧಿಕಾರಿಯಾಗಿ ಹಿರಿಯ ನ್ಯಾಯವಾದಿ ಅರಂತನಡ್ಕ ಬಾಲಕೃಷ್ಣ ರೈ ಇವರಿಂದ ಅಧಿಕೃತವಾಗಿ ಘೋಷಿಸಿದರು.

ನಾಮಪತ್ರ ಸಲ್ಲಿಕೆಗೆ ಜೂ. 15 ಕಡೆಯ ದಿನವಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಹೇಮನಾಥ ಶೆಟ್ಟಿ ಯವರು ಒಬ್ಬರೇ ನಾಮಪತ್ರ ಸಲ್ಲಿಸಿರುವುದರಿಂದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜೊತೆಗೆ ಕಾರ್ಯದರ್ಶಿಯಾಗಿ ನಿತ್ಯಾನಂದ ಶೆಟ್ಟಿ ಮನವಳಿಕೆ, ಕೋಶಾಧಿಕಾರಿಯಾಗಿ ಸಂತೋಷ್ ಶೆಟ್ಟಿಯವರನ್ನು ಅಧಿಕೃತವಾಗಿ ಘೋಷಿಸಲಾಯಿತು.

ಸಾಮಾಜಿಕ ಮುಂದಾಳು, ಶೈಕ್ಷಣಿಕ ಕ್ಷೇತ್ರದ ಸಾಧಕ, ಧಾರ್ಮಿಕ ಮುಖಂಡ, ಆತ್ಮೀಯರ ಪಾಲಿನ ರಾಜಣ್ಣ, ಕಾವು ಹೇಮನಾಥ ಶೆಟ್ಟಿ ಪರಿಚಯ:  ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಬೆಟ್ಟಗೇರಿ ಬನ್ನೂರು ಗುತ್ತು ಮನೆಯಲ್ಲಿ ಡಿಸೆಂಬರ್ 21 1964 ರಲ್ಲಿ ಕಾವು ಅಂತಪ್ಪ ಶೆಟ್ಟಿ ಮತ್ತು ಬನ್ನೂರು ಗುತ್ತು ತಾರಾ ಅಂತಪ್ಪ ಶೆಟ್ಟಿ ದಂಪತಿಗಳ ತೃತೀಯ ಪುತ್ರನಾಗಿ ಜನಿಸಿದರು. ತನ್ನ ಪ್ರಾಥಮಿಕ ಶಿಕ್ಷಣವನ್ನು ಮಡಿಕೇರಿ ಸೈಂಟ್ ಮೈಕೆಲ್ ಶಾಲೆಯಲ್ಲಿ ಪ್ರಾರಂಭಿಸಿ ನಂತರ ಮಾಡ್ನೂರು ಕಾವು ಪ್ರಾಥಮಿಕ ಶಾಲೆಯಲ್ಲಿ ಹಾಗೂ ಪೆರ್ನಾಜೆ ಸೀತಾರಾಘವ ಪ್ರೌಢಶಾಲೆ ಮತ್ತು , ಕಾವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಪಡೆದು, ಸುಳ್ಯ ಕೆ ವಿ ಜಿ ಶಿಕ್ಷಣ ಸಂಸ್ಥೆಯಲ್ಲಿ ಪದವಿಪೂರ್ವ ಶಿಕ್ಷಣವನ್ನು ಅಭ್ಯಸಿಸಿದರು.

Muliya

ಜಾಹೀರಾತು

ಪುತ್ತೂರು ಸಂತಫಿಲೋಮಿನಾ ಕಾಲೇಜಿನಲ್ಲಿ ಬಿ ಎ ಪದವಿ ಶಿಕ್ಷಣವನ್ನು ಪಡೆದರು.ಎನ್ ಎಸ್ ಯು ಐ ಪುತ್ತೂರು ತಾಲೂಕು ಅಧ್ಯಕ್ಷರಾಗಿ, ಮಂಗಳೂರು ವಿಶ್ವವಿದ್ಯಾನಿಲಯದ ಸೆನೆಟ್ ಸದಸ್ಯರಾಗಿ, 9 ವರ್ಷಗಳ ಕಾಲ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ, ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ದೇಶಕರಾಗಿ, ರಾಜಕೀಯವಾಗಿ ಜಿಲ್ಲೆ,ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ವಿವಿಧ ಜವಾಬ್ದಾರಿಯನ್ನು ನಿರ್ವಹಿಸಿದ್ದಾರೆ. ಬಂಟರ ಯಾನೆ ನಾಡವರ ಮಾತೃ ಸಂಘದ ಕಾರ್ಯದರ್ಶಿಯಾಗಿ ಆರು ವರ್ಷ ಸೇವೆ ಮಾಡಿದ ಇವರು ಇದೀಗ 2 ನೇ ಅವಧಿಗೆ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

8722552464 Astrloger

ಜಾಹೀರಾತು

ಸುಮಾರು 10 ವರುಷಗಳಿಂದ ಪುತ್ತೂರು ಶ್ರೀ ರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕರಾಗಿದ್ದಾರೆ.ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಡಳಿತ ಸಮಿತಿ ಸದಸ್ಯರಾಗಿದ್ದಾರೆ. ಹೇಮನಾಥ ಶೆಟ್ಟಿಯವರ ಪತ್ನಿ ಮುಂಡಾಳ ಗುತ್ತು ಅನಿತಾ ಹೇಮನಾಥ ಶೆಟ್ಟಿ ಯವರು ವೃತ್ತಿಯಲ್ಲಿ ನ್ಯಾಯವಾದಿಯಾಗಿ, ಎರಡು ಬಾರಿ ಜಿಲ್ಲಾ ಪಂಚಾಯತ್ ಸದಸ್ಯರಾಗಿ , ಶಿಕ್ಷಣ ಮತ್ತು ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷರಾಗಿದ್ದರು.

ಬಂಟರ ಯಾನೆ ನಾಡವರ ಮಾತೃ ಸಂಘದ ಕಾರ್ಯದರ್ಶಿಯಾಗಿ ಆರು ವರ್ಷ ಸೇವೆ ಮಾಡಿದ ಇವರು ಇದೀಗ 2 ನೇ ಅವಧಿಗೆ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.ಸುಮಾರು 10 ವರುಷಗಳಿಂದ ಪುತ್ತೂರು ಶ್ರೀ ರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕರಾಗಿದ್ದಾರೆ.ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಡಳಿತ ಸಮಿತಿ ಸದಸ್ಯರಾಗಿದ್ದಾರೆ. ಹೇಮನಾಥ ಶೆಟ್ಟಿಯವರ ಪತ್ನಿ ಮುಂಡಾಳ ಗುತ್ತು ಅನಿತಾ ಹೇಮನಾಥ ಶೆಟ್ಟಿ ಯವರು ವೃತ್ತಿಯಲ್ಲಿ ನ್ಯಾಯವಾದಿಯಾಗಿ, ಎರಡು ಬಾರಿ ಜಿಲ್ಲಾ ಪಂಚಾಯತ್ ಸದಸ್ಯರಾಗಿ , ಶಿಕ್ಷಣ ಮತ್ತು ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷರಾಗಿದ್ದರು.

ಇವರಿಗೆ ಎರಡು ಪುತ್ರಿಯರು ಹಿರಿಯ ಮಗಳು ಡಾ ವಾಸ್ತವಿ ಶೆಟ್ಟಿ MBBS ಮುಗಿಸಿ ಬೆಂಗಳೂರಿನಲ್ಲಿ ಸೇವೆ ಸಲ್ಲಿಸಿ ನಂತರ ಪುತ್ತೂರಿನಲ್ಲಿ ಗ್ರಾಮಾಂತರ ಪ್ರದೇಶದಲ್ಲಿ ಕ್ಲೀನಿಕ್ ನಲ್ಲಿ ಸೇವೆ ಸಲ್ಲಿಸಿ ಈಗ ಉನ್ನತ ವಿದ್ಯಾಭ್ಯಾಸವನ್ನು ಮಾಡಲು ಪೂರ್ವ ತಯಾರಿ ಮಾಡುತ್ತಿದ್ದಾರೆ . ಎರಡನೇ ಮಗಳು ರಂಜಿತಾ ಶೆಟ್ಟಿ ಸುಳ್ಯ kvg dental ಕಾಲೇಜಿನಲ್ಲಿ ವ್ಯಾಸಂಗಮಾಡುತ್ತಿದ್ದಾರೆ.

ಜಾಹೀರಾತು

SendShare20Share
Previous Post

ಕಡಬ: ವಿದ್ಯುತ್ ಶಾಕ್ ತಗುಲಿ ಯುವಕ ಸಾವು

Next Post

ಪುತ್ತೂರು: ನೀಟ್ ಹಗರಣ ವಿದ್ಯಾರ್ಥಿಗಳ ಪಾಲಿಗೆ ಬಹು ದೊಡ್ಡ ದುರಂತವಾಗಿದೆ: ಅಶೋಕ್ ರೈ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In