• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ನೀಟ್ ಹಗರಣ ವಿದ್ಯಾರ್ಥಿಗಳ ಪಾಲಿಗೆ ಬಹು ದೊಡ್ಡ ದುರಂತವಾಗಿದೆ: ಅಶೋಕ್ ರೈ

June 17, 2024
ಪುತ್ತೂರು ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ತನ್ನ ಶೈಕ್ಷಣಿಕ ಇತಿಹಾಸದಲ್ಲಿ ಮಹತ್ವ – ಸಂಚಾಲಕರಾದ ಡಾ| ಜೆ ಬಿ ಸಾಲ್ದಾನಃ

September 7, 2026
ಪುತ್ತೂರಿನ ಹೆಮ್ಮೆಯ ಕಾರ್ಯಕ್ರಮ ಪುತ್ತೂರುದ ಪಿಲಿಗೊಬ್ಬು ಸೀಸನ್-4ರ ಆಮಂತ್ರಣ ಪತ್ರಿಕೆ ಬಿಡುಗಡೆ

ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲೇ ವಾರ್ಡನ್‌ಗೆ ಕೊಲೆಯತ್ನ!

September 6, 2026
ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ 2026 ಸ್ಪರ್ಧೆಯಲ್ಲಿ  ಹಾರಾಡಿ ಶಾಲೆ ವಿದ್ಯಾರ್ಥಿನಿ ಕು. ದೀಪ್ತ ಡಿ.ಕೆ ಕರಾಟೆಯಲ್ಲಿ ಪ್ರಥಮ ಸ್ಥಾನ

ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

September 5, 2026
ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

September 4, 2026
ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

September 3, 2026
ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ, 11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

September 2, 2026
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, September 7, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ತನ್ನ ಶೈಕ್ಷಣಿಕ ಇತಿಹಾಸದಲ್ಲಿ ಮಹತ್ವ – ಸಂಚಾಲಕರಾದ ಡಾ| ಜೆ ಬಿ ಸಾಲ್ದಾನಃ

    ಪುತ್ತೂರು ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ತನ್ನ ಶೈಕ್ಷಣಿಕ ಇತಿಹಾಸದಲ್ಲಿ ಮಹತ್ವ – ಸಂಚಾಲಕರಾದ ಡಾ| ಜೆ ಬಿ ಸಾಲ್ದಾನಃ

    ಪುತ್ತೂರಿನ ಹೆಮ್ಮೆಯ ಕಾರ್ಯಕ್ರಮ ಪುತ್ತೂರುದ ಪಿಲಿಗೊಬ್ಬು ಸೀಸನ್-4ರ ಆಮಂತ್ರಣ ಪತ್ರಿಕೆ ಬಿಡುಗಡೆ

    ಪುತ್ತೂರಿನ ಹೆಮ್ಮೆಯ ಕಾರ್ಯಕ್ರಮ ಪುತ್ತೂರುದ ಪಿಲಿಗೊಬ್ಬು ಸೀಸನ್-4ರ ಆಮಂತ್ರಣ ಪತ್ರಿಕೆ ಬಿಡುಗಡೆ

    ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲೇ ವಾರ್ಡನ್‌ಗೆ ಕೊಲೆಯತ್ನ!

    ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲೇ ವಾರ್ಡನ್‌ಗೆ ಕೊಲೆಯತ್ನ!

    ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ 2026 ಸ್ಪರ್ಧೆಯಲ್ಲಿ  ಹಾರಾಡಿ ಶಾಲೆ ವಿದ್ಯಾರ್ಥಿನಿ ಕು. ದೀಪ್ತ ಡಿ.ಕೆ ಕರಾಟೆಯಲ್ಲಿ ಪ್ರಥಮ ಸ್ಥಾನ

    ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ 2026 ಸ್ಪರ್ಧೆಯಲ್ಲಿ ಹಾರಾಡಿ ಶಾಲೆ ವಿದ್ಯಾರ್ಥಿನಿ ಕು. ದೀಪ್ತ ಡಿ.ಕೆ ಕರಾಟೆಯಲ್ಲಿ ಪ್ರಥಮ ಸ್ಥಾನ

    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಉಪ್ಪಿನಂಗಡಿ

ಪುತ್ತೂರು: ನೀಟ್ ಹಗರಣ ವಿದ್ಯಾರ್ಥಿಗಳ ಪಾಲಿಗೆ ಬಹು ದೊಡ್ಡ ದುರಂತವಾಗಿದೆ: ಅಶೋಕ್ ರೈ

by ಪ್ರಜಾಧ್ವನಿ ನ್ಯೂಸ್
June 17, 2024
in ಉಪ್ಪಿನಂಗಡಿ, ಪುತ್ತೂರು
0
ಪುತ್ತೂರು: ನೀಟ್ ಹಗರಣ ವಿದ್ಯಾರ್ಥಿಗಳ ಪಾಲಿಗೆ ಬಹು ದೊಡ್ಡ ದುರಂತವಾಗಿದೆ: ಅಶೋಕ್ ರೈ
70
SHARES
201
VIEWS
ShareShareShare

ಪುತ್ತೂರು: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಹೆಜ್ಜೆ ಇಡುವಲ್ಲಿ ನಡೆಯುವ ನೀಟ್ ಪರೀಕ್ಷೆಯಲ್ಲೇ ಹಗರಣ ನಡೆದಿದೆ ಎಂದಾದರೆ ಇದು ವಿದ್ಯಾರ್ಥಿ ಹಾಗೂ ಪೋಷಕರ ಪಾಲಿಗೆ ಬಹು ದೊಡ್ಡ ದುರಂತವಾಗಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.

8722552464 Astrloger

ಜಾಹೀರಾತು

ಅವರು ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ, ನೀಟ್, ಕೆಸಿಇಟಿ ಮತ್ತು ಜೆಇಇ ಯಲ್ಲಿ ಅತ್ಯಧಿಕ ಅಂಕಪಡೆದ ವಿದ್ಯಾರ್ಥಿಗಳಿಗೆ ತಮ್ಮ ಕಚೇರಿಯಲ್ಲಿ ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಮೂಲಕ ಗೌರವಿಸಿ ಸನ್ಮಾನ ಮಾಡಿದರು.

Muliya

ಜಾಹೀರಾತು

ನಮ್ಮ ಕ್ಷೇತ್ರದಲ್ಲಿ ನೂರಾರು ಪ್ರತಿಭಾವಂತ ವಿದ್ಯಾರ್ಥಿಗಳಿದ್ದಾರೆ ಎಂಬುದು ಅತ್ಯಂತ ಹೆಮ್ಮೆಯ ವಿಚಾರವಾಗಿದೆ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಾವು ಖಂಡಿತವಾಗಿಯೂ ಬೆಂಬಲ ಮತ್ತು ಪ್ರೋತ್ಸಾಹ ನೀಡಬೇಕಾಗಿದ್ದು ನಮ್ಮ ಕರ್ತವ್ಯವಾಗಿದೆ. ನಮ್ಮ ಅನೇಕ ವಿದ್ಯಾರ್ಥಿಗಳು ನೀಟ್ ನಲ್ಲಿಯೂ ಉತ್ತಮ ಪಲಿತಾಂಶವನ್ನು ಪಡೆದಿದ್ದಾರೆ. ನೀಟ್ ನಲ್ಲಿ ದೇಶದಲ್ಲಿ ದೊಡ್ಡ ಹಗರಣವೇ ನಡೆದಿದೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆಯೆಂದರೆ ನಮ್ಮ ದೇಶದ ಒಂದು ಭೃಷ್ಟತೆಗೆ ಸಾಕ್ಷಿಯಾಗಿದೆ. ಕಷ್ಟಪಟ್ಟು ಓದಿದ ಸಾವಿರಾರು ವಿದ್ಯಾರ್ಥಿಗಳಿಗೆ ಇದರಿಂದ ಅನ್ಯಾಯವಾಗಿದ್ದು , ಕಲಿಕೆಯಲ್ಲಿ ಏನೂ ಇಲ್ಲದ ವಿದ್ಯಾರ್ಥಿಗಳಿಗೆ ಹೆಚ್ಚು ಅಂಕಗಳನ್ನು ನೀಡುವ ಮೂಲಕ ನೀಟ್ ವ್ಯವಸ್ಥೆ ಬಡಪ್ರತಿಭಾವಂತ ವಿದ್ಯಾರ್ಥಿಗಳ ಮೇಲೆ ಪ್ರಹಾರ ನಡೆಸಿದೆ ಎಂದು ಹೇಳಿದರು. ನಮ್ಮ ಕ್ಷೇತ್ರದ ಪ್ರತೀಯೊಬ್ಬ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನನ್ನ ಬೆಂಬಲ ಸದಾ ಇದ್ದು ಏನೇ ಸಹಾಯ ಬೇಕಾದರೂ ನನ್ನನ್ನು ಸಂಪರ್ಕಿಸಬಹುದು ಎಂದು ಹೇಳಿದರು.

ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದ ಟ್ರಸ್ಟ್‌ನ ಪ್ರಮುಖರಾದ ನಿಹಾಲ್ ಪಿ ಶೆಟ್ಟಿ ಮಾತನಾಡಿ ಯುವಕರನ್ನು ವಿಷ ಬೀಜ ಬಿತ್ತುವ ಕೆಲಸಕ್ಕೆ ಬಳಕೆ ಮಾಡುವ ಬದಲು ಅವರಿಗೆ ವಿದ್ಯೆ ಮತ್ತು ಉದ್ಯೋಗವನ್ನು ಕೊಡಿಸುವ ಕೆಲಸವನ್ನು ನಾವು ಪ್ರತೀಯೊಬ್ಬರೂ ಮಾಡಬೇಕು. ಪುತ್ತೂರು ವಿಧಾನಸಭಾ ಕ್ಷೇತ್ರದ ನಿರುದ್ಯೋಗಿ ಯುವಕರಿಗೆ ಉದ್ಯೋಗ ಕೊಡಿಸಬೇಕು ಅವರು ಕುಟುಂಬಕ್ಕೆ ಆಸರೆಯಾಗಬೇಕು ಎಂಬ ಉದ್ದೇಶದಿಂದ ಶಾಸಕರು ಉದ್ಯೋಗ ಮೇಳವನ್ನು ಆಯೋಜನೆ ಮಾಡುತ್ತಿದ್ದಾರೆ, ಅನೇಕ ಉದ್ಯಮವನ್ನು ಪುತ್ತೂರಿಗೆ ತರುತ್ತಿದ್ದಾರೆ ಎಂದು ಹೇಳಿದರು.

ಮಹಮ್ಮದ್ ಬಡಗನ್ನೂರು ಮಾತನಾಡಿ ಕಣ್ಣಿಗೆ ಕಾಣುವ ಅಭಿವೃದ್ದಿಗಳು ಬೇರೆಯೇ ಇರುತ್ತದೆ, ಪ್ರತಿಭಾವಂತ ವಿದ್ಯಾರ್ಥಿಗಳು ಸೇರಿದಂತೆ ಕಣ್ಣಿಗೆ ಕಾಣಿಸಿದ ಅನೇಕ ಅಭಿವೃದ್ದಿ ಕೆಲಸಗಳನ್ನು ಶಾಸಕರು ಸದಾ ಮಾಡುತ್ತಿದ್ದಾರೆ. ಬಡವರ ಕಣ್ಣೀರೊರೆಸುವುದು ಅಭಿವೃದ್ದಿಯೇ ಎಂದು ಶುಭ ಹಾರೈಸಿದರು.

ಜಾಹೀರಾತು

ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರುಗಳಾದ ಮುರಳೀಧರ್ ರೈ ಮಠಂತಬೆಟ್ಟು, ಕೃಷ್ಣಪ್ರಸಾದ್ ಆಳ್ವ, ಪಂಜಿಗುಡ್ಡೆ ಈಶ್ವರಭಟ್ ,ಯೋಗಿಶ್ ಸಾಮಾನಿ,  ಸಿಬಂದಿಗಳಾದ ಲಿಂಗಪ್ಪ ಮತ್ತು ರಚನಾ ಸೇರಿದಂತೆ ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.

SendShare28Share
Previous Post

ಪುತ್ತೂರು: ಪ್ರತಿಷ್ಠಿತ ಪುತ್ತೂರು ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಕಾವು ಹೇಮನಾಥ ಶೆಟ್ಟಿ ಅವಿರೋಧ ಆಯ್ಕೆ.

Next Post

ಪುತ್ತೂರ ಪುರದೀಶ ವಿಡಿಯೋ ಭಕ್ತಿಗೀತೆ ಲೋಕಾರ್ಪಣೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರ ಪುರದೀಶ ವಿಡಿಯೋ ಭಕ್ತಿಗೀತೆ ಲೋಕಾರ್ಪಣೆ

ಪುತ್ತೂರ ಪುರದೀಶ ವಿಡಿಯೋ ಭಕ್ತಿಗೀತೆ ಲೋಕಾರ್ಪಣೆ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In