• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
“ಆರಾಟ” ಕನ್ನಡ ಸಿನಿಮಾ ಜೂನ್ 21 ರಂದು ತೆರೆಗೆ

“ಆರಾಟ” ಕನ್ನಡ ಸಿನಿಮಾ ಜೂನ್ 21 ರಂದು ತೆರೆಗೆ

June 18, 2024
ನವೆಂಬರ್ 15 ರಿಂದ ಕಂಬಳ ಆರಂಭ : ರಾಜ್ಯದೆಲ್ಲೆಡೆ ಕಾಣಸಿಗಲಿದೆ ಕಂಬಳದ ಖದರ್

ನವೆಂಬರ್ 15 ರಿಂದ ಕಂಬಳ ಆರಂಭ : ರಾಜ್ಯದೆಲ್ಲೆಡೆ ಕಾಣಸಿಗಲಿದೆ ಕಂಬಳದ ಖದರ್

November 5, 2025
ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದ ಇಬ್ಬರು ಪೊಲೀಸರ ಬಂಧನ

ತಂದೆಯಿಂದಲೇ ಪುತ್ರಿಯ ಮೇಲೆ ಬಲವಂತವಾಗಿ ದೈಹಿಕ ಸಂಪರ್ಕ ಆರೋಪಿ ಸೆರೆ

November 5, 2025
ಕೆಲಸವಿಲ್ಲದೆ ನಿರುದ್ಯೋಗಿ ಯಾಗಿದ್ದ ಯುವಕನಿಗೆ ಆಸರೆಯಾದ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ

ಕೆಲಸವಿಲ್ಲದೆ ನಿರುದ್ಯೋಗಿ ಯಾಗಿದ್ದ ಯುವಕನಿಗೆ ಆಸರೆಯಾದ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ

November 5, 2025
ಬೆಳ್ತಂಗಡಿ :ಆರಂಬೋಡಿ ಮತ್ತು ಗುಂಡೂರಿ ಬಿಜೆಪಿ ಶಕ್ತಿಕೇಂದ್ರ ‘ಅಭ್ಯಾಸ ವರ್ಗ’ ಕಾರ್ಯಕ್ರಮ

ಬೆಳ್ತಂಗಡಿ :ಆರಂಬೋಡಿ ಮತ್ತು ಗುಂಡೂರಿ ಬಿಜೆಪಿ ಶಕ್ತಿಕೇಂದ್ರ ‘ಅಭ್ಯಾಸ ವರ್ಗ’ ಕಾರ್ಯಕ್ರಮ

November 5, 2025
ಬೆಳ್ತಂಗಡಿ ; ಪಟ್ರಮೆ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸವರ್ಗ

ಬೆಳ್ತಂಗಡಿ ; ಪಟ್ರಮೆ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸವರ್ಗ

November 5, 2025
ಬಿಜೆಪಿ ಪಕ್ಷದ ವೋಟ್ ಶೇರ್ ಅನ್ನು ಗಣನೀಯವಾಗಿ ಹೆಚ್ಚಿಸಲು ಕಾರಣರಾದ ಅಣ್ಣಾಮಲೈ, ಹೊಸ ಪಾರ್ಟಿ ಕಟ್ಟುವ ಸುದ್ದಿ?

ಬಿಜೆಪಿ ಪಕ್ಷದ ವೋಟ್ ಶೇರ್ ಅನ್ನು ಗಣನೀಯವಾಗಿ ಹೆಚ್ಚಿಸಲು ಕಾರಣರಾದ ಅಣ್ಣಾಮಲೈ, ಹೊಸ ಪಾರ್ಟಿ ಕಟ್ಟುವ ಸುದ್ದಿ?

November 5, 2025
ನೆಲ್ಯಾಡಿ: ಕನ್ನಡ ರಾಜ್ಯೋತ್ಸವ ಹಾಗೂ ಶಾಲಾ ಮಟ್ಟದ ಪ್ರತಿಭಾ ಕಾರಂಜಿ ಸಮಾರೋಪ ಸಮಾರಂಭ

ನೆಲ್ಯಾಡಿ: ಕನ್ನಡ ರಾಜ್ಯೋತ್ಸವ ಹಾಗೂ ಶಾಲಾ ಮಟ್ಟದ ಪ್ರತಿಭಾ ಕಾರಂಜಿ ಸಮಾರೋಪ ಸಮಾರಂಭ

November 5, 2025
ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ವತಿಯಿಂದ  ಅನಾರೋಗ್ಯದಿಂದ ಬಳಲುತ್ತಿದ್ದ  ಬಳಲುತಿದ್ದ ಕೂಲಿ ಕಾರ್ಮಿಕನಿಗೆ ಆರ್ಥಿಕ ಸಹಾಯ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ವತಿಯಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಬಳಲುತಿದ್ದ ಕೂಲಿ ಕಾರ್ಮಿಕನಿಗೆ ಆರ್ಥಿಕ ಸಹಾಯ

November 5, 2025
ರಾಜ್ಯ ಬಿಜೆಪಿ ನಾಯಕರಿಗೆ ಆರ್‌ಎಸ್‌ಎಸ್‌ ಕ್ಲಾಸ್; ಕಾಂಗ್ರೆಸ್ ಬೀಸಿರುವ ಜಾಲದಲ್ಲಿ ಸಿಕ್ಕಿಬೀಳಬೇಡಿ!

ರಾಜ್ಯ ಬಿಜೆಪಿ ನಾಯಕರಿಗೆ ಆರ್‌ಎಸ್‌ಎಸ್‌ ಕ್ಲಾಸ್; ಕಾಂಗ್ರೆಸ್ ಬೀಸಿರುವ ಜಾಲದಲ್ಲಿ ಸಿಕ್ಕಿಬೀಳಬೇಡಿ!

November 4, 2025
ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

November 2, 2025
ಖ್ಯಾತ ನಿರೂಪಕ  ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಖ್ಯಾತ ನಿರೂಪಕ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

November 1, 2025
ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

October 31, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, November 5, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ನವೆಂಬರ್ 15 ರಿಂದ ಕಂಬಳ ಆರಂಭ : ರಾಜ್ಯದೆಲ್ಲೆಡೆ ಕಾಣಸಿಗಲಿದೆ ಕಂಬಳದ ಖದರ್

    ನವೆಂಬರ್ 15 ರಿಂದ ಕಂಬಳ ಆರಂಭ : ರಾಜ್ಯದೆಲ್ಲೆಡೆ ಕಾಣಸಿಗಲಿದೆ ಕಂಬಳದ ಖದರ್

    ಕೆಲಸವಿಲ್ಲದೆ ನಿರುದ್ಯೋಗಿ ಯಾಗಿದ್ದ ಯುವಕನಿಗೆ ಆಸರೆಯಾದ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ

    ಕೆಲಸವಿಲ್ಲದೆ ನಿರುದ್ಯೋಗಿ ಯಾಗಿದ್ದ ಯುವಕನಿಗೆ ಆಸರೆಯಾದ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ

    ಬೆಳ್ತಂಗಡಿ :ಆರಂಬೋಡಿ ಮತ್ತು ಗುಂಡೂರಿ ಬಿಜೆಪಿ ಶಕ್ತಿಕೇಂದ್ರ ‘ಅಭ್ಯಾಸ ವರ್ಗ’ ಕಾರ್ಯಕ್ರಮ

    ಬೆಳ್ತಂಗಡಿ :ಆರಂಬೋಡಿ ಮತ್ತು ಗುಂಡೂರಿ ಬಿಜೆಪಿ ಶಕ್ತಿಕೇಂದ್ರ ‘ಅಭ್ಯಾಸ ವರ್ಗ’ ಕಾರ್ಯಕ್ರಮ

    ಬೆಳ್ತಂಗಡಿ ; ಪಟ್ರಮೆ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸವರ್ಗ

    ಬೆಳ್ತಂಗಡಿ ; ಪಟ್ರಮೆ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸವರ್ಗ

    ನೆಲ್ಯಾಡಿ: ಕನ್ನಡ ರಾಜ್ಯೋತ್ಸವ ಹಾಗೂ ಶಾಲಾ ಮಟ್ಟದ ಪ್ರತಿಭಾ ಕಾರಂಜಿ ಸಮಾರೋಪ ಸಮಾರಂಭ

    ನೆಲ್ಯಾಡಿ: ಕನ್ನಡ ರಾಜ್ಯೋತ್ಸವ ಹಾಗೂ ಶಾಲಾ ಮಟ್ಟದ ಪ್ರತಿಭಾ ಕಾರಂಜಿ ಸಮಾರೋಪ ಸಮಾರಂಭ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ವತಿಯಿಂದ  ಅನಾರೋಗ್ಯದಿಂದ ಬಳಲುತ್ತಿದ್ದ  ಬಳಲುತಿದ್ದ ಕೂಲಿ ಕಾರ್ಮಿಕನಿಗೆ ಆರ್ಥಿಕ ಸಹಾಯ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ವತಿಯಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಬಳಲುತಿದ್ದ ಕೂಲಿ ಕಾರ್ಮಿಕನಿಗೆ ಆರ್ಥಿಕ ಸಹಾಯ

    ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

    ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

    ಖ್ಯಾತ ನಿರೂಪಕ  ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    ಖ್ಯಾತ ನಿರೂಪಕ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

    ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

“ಆರಾಟ” ಕನ್ನಡ ಸಿನಿಮಾ ಜೂನ್ 21 ರಂದು ತೆರೆಗೆ

by ಪ್ರಜಾಧ್ವನಿ ನ್ಯೂಸ್
June 18, 2024
in ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಮಂಗಳೂರು, ಮೂಡಬಿದಿರೆ, ಸುಳ್ಯ
0
“ಆರಾಟ” ಕನ್ನಡ ಸಿನಿಮಾ ಜೂನ್ 21 ರಂದು ತೆರೆಗೆ
6
SHARES
18
VIEWS
ShareShareShare

“ಆರಾಟ” ಕನ್ನಡ ಸಿನಿಮಾ ಜೂನ್ 21 ರಂದು ತೆರೆಗೆ

ಮಂಗಳೂರು: ಪಿಎನ್ ಆರ್ ಪ್ರೊಡಕ್ಷನ್ ಬ್ಯಾನರ್ ನಲ್ಲಿ ತಯಾರಾದ ಪುಷ್ಪರಾಜ್ ರೈ ಮಲಾರ ಬೀಡು ನಿರ್ದೇಶನದ “ಆರಾಟ” ಕನ್ನಡ ಸಿನಿಮಾ

ಜೂನ್ 21 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ. ಆರಾಟ ಸಿನಿಮಾ ಮಂಗಳೂರಿನಲ್ಲಿ ಭಾರತ್ ಸಿನಿಮಾಸ್, ಪಿವಿಆರ್, ಸಿನಿಪೊಲಿಸ್, ಮಣಿಪಾಲದಲ್ಲಿ ಐನಾಕ್ಸ್, ಭಾರತ್ ಸಿನಿಮಾಸ್ ಪಿವಿಆರ್, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಪುತ್ತೂರಿನಲ್ಲಿ ಭಾರತ್ ಸಿನಿಮಾಸ್, ಕುಂದಾಪುರದಲ್ಲಿ ಭಾರತ್ ಸಿನಿಮಾಸ್, ಸುರತ್ಕಲ್ ನಲ್ಲಿ ಸಿನಿಗ್ಯಾಲಕ್ಕಿ, ಕಾಸರಗೋಡು ಸಿನಿಕೃಷ್ಣ ಚಿತ್ರಮಂದಿರಗಳಲ್ಲಿ ಸಿನಿಮಾ ತೆರೆ ಕಾಣಲಿದೆ.

ಚಿತ್ರದ ಎರಡು ಹಾಡುಗಳು ಹಾಗೂ ಟೀಸರ್ ಮತ್ತು ಟ್ರೈಲರ್ ಗಳನ್ನು ಕನ್ನಡದ ಹೆಸರಾಂತ ಯೂಟ್ಯೂಬ್ ಚಾನೆಲ್ ಆನಂದ್ ಆಡಿಯೋ ಮೂಲಕ ಬಿಡುಗಡೆಗೊಳಿಸಲಾಗಿದ್ದು ಈಗಾಗಲೇ ಜನಮನವನ್ನು ಮನಸೂರೆಗೊಂಡಿದೆ. ಚಿತ್ರದ ಬಿಡುಗಡೆಯ ಬಗ್ಗೆ ವಿವರಿಸಲು 18 ಜೂನ್ ರಂದು  ಪುತ್ತೂರಿನ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯನ್ನು ಕರೆಯಲಾಗಿತ್ತು.

HPR Institute Of Nursing And Paramedical Sciences & Friends Beke

ಜಾಹೀರಾತು

ಸಿನಿಮಾಕ್ಕೆ “ಕರ್ನಾಟಕ ಮತ್ತು ಕೇರಳ ರಾಜ್ಯದ ಗಡಿಭಾಗಗಳಾದ ಮುಡಿಪು, ಆನೇಕಲ್ಲು, ಉಪ್ಪಳ, ಮಂಗಲ್ಪಾಡಿ ಹಾಗೂ ಕುಬಣೂರು ಪರಿಸರದಲ್ಲಿ ಸಿನಿಮಾ ಚಿತ್ರೀಕರಣಗೊಂಡಿದೆ. ಸುಮಾರು 20 ದಿನಗಳ ಚಿತ್ರೀಕರಣ ಎರಡು ಹಂತಗಳಲ್ಲಿ ನಡೆದಿದ್ದು ಪಿಎನ್ ಆರ್ ಬ್ಯಾನರ್ ನಲ್ಲಿ ನಿರ್ಮಿಸಿದ “ಆರಾಟ” ಕನ್ನಡ ಚಲನಚಿತ್ರಕ್ಕೆ ರಾಘವೇಂದ್ರ ಹೊಳ್ಳ ಟೆ, ರಾಂಪುಸಾದ್ ಕೆ. ನಿತೇಶ್ ಮಾಡಮ್ಮ ಹಾಗೂ ಸ್ನೇಹಿತರು ಬಂಡವಾಳ ಹೂಡಿದ್ದಾರೆ.

“ಸಿನಿಮಾ ತುಂಬಾ ಚೆನ್ನಾಗಿ ಮೂಡಿಬಂದಿದ್ದು ಕರಾವಳಿಯ ಜನಜೀವನಕ್ಕೆ ತೀರಾ ಹತ್ತಿರವಾಗಿದೆ. ಹಾಡುಗಳು ಚೆನ್ನಾಗಿದ್ದು ಸುಂದರವಾದ ಲೊಕೇಶನ್ ನಲ್ಲಿ ಚಿತ್ರೀಕರಣ ನಡೆಸಲಾಗಿದೆ. ಜನರಿಗೆ ಸಂಪೂರ್ಣ ಮನೋರಂಜನೆ ನೀಡಲು ಬೇಕಾದ ಎಲ್ಲಾ ಅಂಶಗಳು ಸಿನಿಮಾದಲ್ಲಿದ್ದು ಪ್ರೇಕ್ಷಕರು ಖಂಡಿತ ಇಷ್ಟಪಡುತ್ತಾರೆ” ಎಂದು ನಿರ್ದೇಶಕ ಪುಷ್ಪರಾಜ ಮಲಾರ್ ಬೀಡು ವಿಶ್ವಾಸ ವ್ಯಕ್ತಪಡಿಸಿದರು.

ಸಿನಿಮಾ ಕುರಿತು:

ಸಿನಿಮಾದ ಮೂಲಕತೆ ರಾಘವೇಂದ್ರ ಹೊಳ್ಳ ಅವರದ್ದಾಗಿದ್ದು ಚಿತ್ರಕತೆ ಸಂಭಾಷಣೆ ನಿರ್ದೇಶನದ ಜವಾಬ್ದಾರಿಯನ್ನು ಪುಷ್ಪರಾಜ್ ರೈ ಮಲಾರಬೀಡು ವಹಿಸಿದ್ದಾರೆ.

ನಿರ್ದೇಶನ ತಂಡದಲ್ಲಿ ಜಯರಾಜ್ ಹೆಜಮಾಡಿ, ರೋಷನ್ ಆತ್ಮ, ಹರ್ಷರಾಜ್ ಬಂಟ್ವಾಳ, ಅಭಿ ಬೋಳ್ಯಾರ್, ಸುಶಿನ್ ದುಡಿದಿದ್ದಾರೆ. ಕ್ಯಾಮರಾ ರವಿ ಸುವರ್ಣ, ಸಂಕಲನ ದಾಮು ಕನಸೂರ್, ಸಂಗೀತ ರಾಘವೇಂದ್ರ ಬೀಜಾಡಿ ಹಾಗೂ ಶಮೀರ್ ಮುಡಿಪು, ಸಾಹಿತ್ಯ ಹೆಚ್ ಎಸ್ ವೆಂಕಟೇಶ್ ಮೂರ್ತಿ ಹಾಗೂ ಯೋಗೀಶ್ ಅಡಕಳಕಟ್ಟೆ, ಗಾಯಕರು ಶಮೀರ್ ಮುಡಿಪು ಹಾಗೂ ಶಾಲಿನಿ ಎಸ್ ಆರ್. ವಸ್ತ್ರ ವಿನ್ಯಾಸ ಶರತ್ ಪೂಜಾರಿ ಮಂಗಳೂರು, ಪ್ರಸಾಧನ ಚರಣ್ ರಾಜ್ ಪಚ್ಚಿನಡ್ಕ, ಕಲಾ ವಿನ್ಯಾಸ ಹರೀಶ್ ಆಚಾರ್ಯ, ಸ್ಥಿರ ಚಿತ್ರಣ ನವನೀತ್ ವಿಠಲ್

ಪಬ್ಲಿಸಿಟಿ ಯಶ್ವಿನ್ ಕೆ ಶೆಟ್ಟಿಗಾರ್ ಇವರು ನಿರ್ವಹಿಸಿದ್ದಾರೆ. ನಿರ್ಮಾಣ ಮೇಲ್ವಿಚಾರಕರು ಭಾಗ್ಯರಾಜ್ ನಾವೂರು. ತಾರಾಗಣದಲ್ಲಿ ರಂಜನ್, ವೆನ್ಯ ರೈ, ಜ್ಯೋತಿಶ್ ಶೆಟ್ಟಿ, ಸುನಿಲ್ ನೆಲ್ಲಿಗುಡ್ಡೆ, ಅನಿಲ್ ರಾಜ್ ಉಪ್ಪಳ, ಚೇತನ್ ರೈ ಮಾಣಿ,ರವಿ ರಾಮಕುಂಜ, ಸುರೇಶ್ ಮಂಜೇಶ್ವರ, ಪ್ರಭಾಕರ್ ಕಾಸರಗೋಡು, ತೇಜಸ್ವಿನಿ ಕಿಶೋರ್, ಸಂದೀಪ್ ಭಕ್ತ,ಆಶಾ ಮಾರ್ನಾಡ್, ನಯನ ಸಾಲ್ಯಾನ್, ದೀಕ್ಷಾ ಭಾಗ್ಯರಾಜ್ ನಾವೂರು, ವಿನೋದ್ ಶೆಟ್ಟಿ ಸುರತ್ಕಲ್, ಉದಯ ಶೆಟ್ಟಿ ಇಡ್ಯಾ, ಸಂಕೇತ್, ಉತ್ಸವ್ ವಾಮಂಜೂರ್, ತುಳಸಿಧರನ್, ಶಶಿ ಗುಜರನ್ ಪಡುಬಿದ್ರಿಮೊದಲಾದವರಿದ್ದಾರೆ.

ಕಥಾ ಸಾರಾಂಶ:

ಊರಿನ ದುರ್ಗಾಪರಮೇಶ್ವರಿ ದೇವರು ಉತ್ಸವ ಮುಗಿಸಿ ಜಳಕಕ್ಕಾಗಿ ನದಿ ದಂಡೆಯಲ್ಲಿರುವ ಪಕ್ಕದ ಊರಿಗೆ ಬರುವುದು ವಾಡಿಕೆ.

ಆರಾಟಕ್ಕೆ ಬರುವ ದಾರಿಯಲ್ಲಿ ಕಟ್ಟೆಯಲ್ಲಿ ಪೂಜೆ ಆಗಿಯೇ ದೇವರು ಜಳಕವನ್ನಾಡುವರು.

ಕಾಲಕ್ರಮೇಣ ಕಟ್ಟೆಯು ನಿರ್ಲಕ್ಷ್ಯಕ್ಕೊಳಗಾಗಿ ಕಟ್ಟೆಯ ಯಜಮಾನಿಕೆಯ ಮನೆತನಕ್ಕೆ ಬರುವ ನ್ಯಾಯ ಏನು, ಬೇಜವಾಬ್ದಾರಿ ತಂದೆಯ ಮನೆಯಲ್ಲಿ ಆಗುವ ಅನಾಹುತಗಳೇನು ಪ್ರಾಮಾಣಿಕವಾಗಿ ದೇವರನ್ನು ನಂಬಿದರೆ ನಮ್ಮ ಕಷ್ಟ ಕಾಲಕ್ಕೆ ದೇವರು ಯಾವ ರೀತಿ ಸಹಾಯ ಮಾಡುತ್ತಾರೆ ಇದೆಲ್ಲದಕ್ಕೂ ಉತ್ತರವನ್ನು “ಆರಾಟ” ಸಿನಿಮಾದಲ್ಲಿ ನೋಡಬಹುದು.

SendShare2Share
Previous Post

ಸುಳ್ಯ: ಸುಳ್ಯ ಉಬರಡ್ಕದಲ್ಲಿ ಗೋ ಕಳ್ಳತನಕ್ಕೆ ಯತ್ನ. ಸಾರ್ವಜನಿಕರಿಂದ ರಕ್ಷಣೆ.

Next Post

ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘ ನೋಂದಾವಣೆಗೆ ಸಿದ್ಧತೆ-ಪುತ್ತೂರುನಲ್ಲಿ ನಡೆದ ಸಮಾಜದ ಪ್ರಮುಖರ ಸಭೆಯಲ್ಲಿ ನಿರ್ಣಯ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..