• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ನಟ ದರ್ಶನ್‌  ಪೊಲೀಸ್‌ ವಿಚಾರಣೆ ಎದುರಿಸುತ್ತಿರುವ ಹೊತ್ತಿನಲ್ಲಿಯೇ ರಕ್ತ ಕಾರಿಕೊಂಡು ಸತ್ತ ದರ್ಶನ್‌ ಫಾರಂ ಹೌಸ್ ಮ್ಯಾನೇಜರ್;‌ ಏನಿದು ಮತ್ತೊಂದು ನಿಗೂಢ?

June 18, 2024
ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

August 3, 2026
ಸ್ವಕ್ಷೇತ್ರದಲ್ಲಿ ಮುಖಭಂಗ ಅನುಭವಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ – ಗೆದ್ದ ಪ್ರಶಾಂತ್ ಕಿಶೋರ್

ಕಸ್ತೂರಿ ರಂಗನ್ ವರದಿ ವಿರುದ್ಧ ಮತ್ತೆ ಹೋರಾಟಕ್ಕೆ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಜ್ಜು

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಹೊರತು ಸಾರ್ವಜನಿಕ ರಸ್ತೆ ಅಲ್ಲ – ಈಶ್ವರ ಭಟ್

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ – ಗೊಂದಲ ನಿವಾರಣೆಗೆ ವಿಶ್ವ ಹಿಂದೂ ಪರಿಷದ್ ಮನವಿ

ಪುತ್ತೂರು ತಿರಂಗ ಯಾತ್ರೆ- ಬಿಜೆಪಿ ಯುವ ಮೋರ್ಚಾ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಜಂಟಿ ಪೂರ್ವಭಾವಿ ಸಭೆ

“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ – ತೆರೆಮೇಲೆ  ಬರಲು ಸಿದ್ದರಾದ ಶರತ್ , ನಿಹಾಲ್

ಕಾಕ್ರೋಚ್ ಹೋರಾಟ ತಣ್ಣಗಾದ ಬೆನ್ನಲ್ಲೇ E20 ವಿರುದ್ಧ ಆ. 4ರಂದು ಪ್ರಧಾನಿ ನಿವಾಸ ಚಲೋ ಘೋಷಿಸಿದ ಕೇಜ್ರಿವಾಲ್

August 1, 2026
ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

ದೇಶಗಳ ಗಡಿ ದಾಟಿ ಗಮನ ಸೆಳೆಯುತ್ತಿರುವ ರಾಮಾಯಣ ಸಿನಿಮಾದ ಟ್ರೇಲರ್

July 31, 2026
ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, August 3, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಕಸ್ತೂರಿ ರಂಗನ್ ವರದಿ ವಿರುದ್ಧ ಮತ್ತೆ ಹೋರಾಟಕ್ಕೆ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಜ್ಜು

    ಕಸ್ತೂರಿ ರಂಗನ್ ವರದಿ ವಿರುದ್ಧ ಮತ್ತೆ ಹೋರಾಟಕ್ಕೆ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಜ್ಜು

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಹೊರತು ಸಾರ್ವಜನಿಕ ರಸ್ತೆ ಅಲ್ಲ – ಈಶ್ವರ ಭಟ್

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಹೊರತು ಸಾರ್ವಜನಿಕ ರಸ್ತೆ ಅಲ್ಲ – ಈಶ್ವರ ಭಟ್

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ – ಗೊಂದಲ ನಿವಾರಣೆಗೆ ವಿಶ್ವ ಹಿಂದೂ ಪರಿಷದ್ ಮನವಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ – ಗೊಂದಲ ನಿವಾರಣೆಗೆ ವಿಶ್ವ ಹಿಂದೂ ಪರಿಷದ್ ಮನವಿ

    ಪುತ್ತೂರು ತಿರಂಗ ಯಾತ್ರೆ- ಬಿಜೆಪಿ ಯುವ ಮೋರ್ಚಾ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಜಂಟಿ ಪೂರ್ವಭಾವಿ ಸಭೆ

    ಪುತ್ತೂರು ತಿರಂಗ ಯಾತ್ರೆ- ಬಿಜೆಪಿ ಯುವ ಮೋರ್ಚಾ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಜಂಟಿ ಪೂರ್ವಭಾವಿ ಸಭೆ

    ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

    ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

    ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

    ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

    ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

    ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

    ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

    ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ನಟ ದರ್ಶನ್‌  ಪೊಲೀಸ್‌ ವಿಚಾರಣೆ ಎದುರಿಸುತ್ತಿರುವ ಹೊತ್ತಿನಲ್ಲಿಯೇ ರಕ್ತ ಕಾರಿಕೊಂಡು ಸತ್ತ ದರ್ಶನ್‌ ಫಾರಂ ಹೌಸ್ ಮ್ಯಾನೇಜರ್;‌ ಏನಿದು ಮತ್ತೊಂದು ನಿಗೂಢ?

by ಪ್ರಜಾಧ್ವನಿ ನ್ಯೂಸ್
June 18, 2024
in ಕ್ರೈಮ್
0
ನಟ ದರ್ಶನ್‌  ಪೊಲೀಸ್‌ ವಿಚಾರಣೆ ಎದುರಿಸುತ್ತಿರುವ ಹೊತ್ತಿನಲ್ಲಿಯೇ ರಕ್ತ ಕಾರಿಕೊಂಡು ಸತ್ತ ದರ್ಶನ್‌ ಫಾರಂ ಹೌಸ್ ಮ್ಯಾನೇಜರ್;‌ ಏನಿದು ಮತ್ತೊಂದು ನಿಗೂಢ?
239
SHARES
684
VIEWS
ShareShareShare

ಆನೇಕಲ್‌: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌  ಪೊಲೀಸ್‌ ವಿಚಾರಣೆ ಎದುರಿಸುತ್ತಿರುವ ಹೊತ್ತಿನಲ್ಲಿಯೇ, ದರ್ಶನ್‌ಗೇ ಸಂಬಂಧಿಸಿದ ಇನ್ನೊಂದು ಅನುಮಾನಾಸ್ಪದ ಸಾವು  ಬಯಲಿಗೆ ಬಂದಿದೆ. ದರ್ಶನ್‌ ಫಾರಂ ಹೌಸ್ ಮ್ಯಾನೇಜರ್‌  ಆಗಿದ್ದ ಶ್ರೀಧರ್‌ ಎಂಬಾತ ಶಂಕಾಸ್ಪದವಾಗಿ ರಕ್ತ ಕಾರಿಕೊಂಡು ಸತ್ತಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪೊಲೀಸರು ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ashwinistudioputtur

ಜಾಹೀರಾತು

ಶ್ರೀಧರ್ (35) ಆತ್ಮಹತ್ಯೆ  ಮಾಡಿಕೊಂಡ ಮ್ಯಾನೇಜರ್. ಏಪ್ರಿಲ್ 17ನೇ ತಾರೀಕು ಈತ ವಿಷ  ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದ. ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಬಗ್ಗನದೊಡ್ಡಿಯಲ್ಲಿ ಘಟನೆ ನಡೆದಿದೆ. ಬಗ್ಗನದೊಡ್ಡಿಯಲ್ಲಿ ನಟ ದರ್ಶನ್‌ಗೆ ಸೇರಿದ ʼದುರ್ಗ ಫಾರ್ಮ್ ಹೌಸ್ʼ ಇದ್ದು, ಅಲ್ಲಿ ಈತ ಮ್ಯಾನೇಜರ್‌ ಆಗಿದ್ದ.

ಎರಡು ತಿಂಗಳ ಹಿಂದೆ ಈ ಆತ್ಮಹತ್ಯೆ ಘಟಿಸಿದ್ದು, ಪೊಲೀಸರು ಅನುಮಾನಾಸ್ಪದ ಸಾವು  ದಾಖಲಿಸಿಕೊಂಡಿದ್ದರು. ಫಾರ್ಮ್ ಹೌಸ್ ಪಕ್ಕದಲ್ಲಿಯೇ ಈತ ವಿಷ ಸೇವಿಸಿ ರಕ್ತ ಕಾರಿಕೊಂಡು ಮೃತಪಟ್ಟಿದ್ದಾನೆ. ಬಗ್ಗನದೊಡ್ಡಿಯಲ್ಲಿ ಸುಮಾರು 2 ಎಕರೆ 36 ಗುಂಟೆ ಪ್ರದೇಶದಲ್ಲಿರುವ ಫಾರ್ಮ್ ಹೌಸ್‌ನಲ್ಲಿ ಒಂದು ವರ್ಷ ಕಾಲ ಈತ ಮ್ಯಾನೇಜರ್ ಆಗಿ ಕೆಲಸ ಮಾಡಿದ್ದ. ಫಾರ್ಮ್‌ ಹೌಸ್‌ ಪಕ್ಕದ ಕಲ್ಲು ಬಂಡೆ ಮೇಲೆ ಶ್ರೀಧರ್ ಮೃತದೇಹ ಪತ್ತೆಯಾಗಿತ್ತು. ಶ್ರೀಧರ್ ಮೃತ ದೇಹ ಕಂಡು ಸ್ನೇಹಿತ ಪೊಲೀಸರಿಗೆ ಮಾಹಿತಿ ನೀಡಿದ್ದ.

ಒಂದು ಡೆತ್‌ ನೋಟನ್ನೂ  ಶ್ರೀಧರ್‌ ಬರೆದಿಟ್ಟಿದ್ದಾನೆ. ತಾನು ಮಾನಸಿಕ ಖಿನ್ನತೆಗೊಳಗಾಗಿ ಸೂಸೈಡ್ ಮಾಡಿಕೊಳ್ಳುತ್ತಿರುವುದಾಗಿ ಅದರಲ್ಲಿ ಬರೆದಿದ್ದಾನೆ. “ನನ್ನ ಸಾವಿಗೆ ನಾನೇ ಕಾರಣ. ಒಂಟಿತನ ಕಾಡುತ್ತಿದೆ. ಬದುಕಿದ್ದು ಮನೆ ಕಟ್ಟಬೇಕು ಎಂದು ಆಸೆ ಇತ್ತು. ಆಗಲಿಲ್ಲ. ನಾನು ಸತ್ತಮೇಲೆ ನನ್ನ ಗೋರಿ ಆದರೂ ಕಟ್ಟಿ” ಎಂದು ಡೆತ್‌ನೋಟ್‌ನಲ್ಲಿ ಬರೆದಿದ್ದಾನೆ. ಡೆತ್‌ನೋಟನ್ನು ಯಾವುದೇ ಚಿತ್ತು ಕಾಟಿಲ್ಲದೆ ಬರೆದು, ಹೆಸರು ಬರೆದು ಸಹಿ ಹಾಕಿ ಜೊತೆಗೆ ಹೆಬ್ಬೆಟ್ಟು ಗುರುತನ್ನೂ ಒತ್ತಿದ್ದಾನೆ. ಆನೇಕಲ್ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ.

“ನನ್ನ ಸಾವಿಗೆ ಬೇರೆ ಯಾರೂ ಕಾರಣರಲ್ಲ” ಎಂದು ಮತ್ತೆ ಮತ್ತೆ ಡೆತ್‌ನೋಟ್‌ನಲ್ಲಿ ಶ್ರೀಧರ್‌ ಉಲ್ಲೇಖಿಸಿದ್ದಾನೆ. “ನನ್ನ ಅಮ್ಮ ಅಪ್ಪ ಅಕ್ಕಂದಿರು ಯಾರಾದರೂ ನನ್ನ ಸಾವಿನ ಬಗ್ಗೆ ಅನುಮಾನವಿದೆ ಎಂದು ಕಂಪ್ಲೇಂಟ್‌ ಕೊಟ್ಟರೆ ಅದನ್ನು ತಗೋಬೇಡಿ. ನಾನು ತುಂಬಾ ಯೋಚನೆ ಮಾಡಿ ನನ್ನ ಪ್ರಾಣ ಕಳೆದುಕೊಳ್ತಾ ಇದೇನೆ” ಎಂದು ಬರೆದಿದ್ದಾನೆ. ಇದೇ ಈಗ ಅನುಮಾನಕ್ಕೆ ಕಾರಣವಾಗಿದೆ. ದರ್ಶನ್‌ ಹೆಸರನ್ನು ಎಲ್ಲೂ ಈತ ಉಲ್ಲೇಖಿಸಿಲ್ಲ.

ದರ್ಶನ್ ಆಂಡ್ ಗ್ಯಾಂಗ್‌ನಿಂದ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಲ್ಲದೇ ಹಲವು ಮಂದಿಯನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದು, ಅವರ ಹೇಳಿಕೆಗಳನ್ನು ದಾಖಲಿಸಿದ್ದಾರೆ. ಹೇಳಿಕೆ ನೀಡಿದವರನ್ನು ಸಾಕ್ಷಿಗಳಾಗಿ ಪರಿಗಣಿಸಲಾಗಿದೆ. ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಆರೋಪಿಗಳು ಸೇರಿ 27ಕ್ಕೂ ಹೆಚ್ಚು ಮಂದಿಯ ವಿಚಾರಣೆ ನಡೆಸಲಾಗಿದೆ. 27 ಮಂದಿಯಲ್ಲಿ 17 ಮಂದಿ ಬಂಧಿತ ಆರೋಪಿಗಳು. ನಟ ದರ್ಶನ್, ಪವಿತ್ರ ಗೌಡ ಸೇರಿ 17 ಮಂದಿ ಬಂಧಿತ ಆರೋಪಿಗಳು. ಇನ್ನುಳಿದ 10 ಮಂದಿಯನ್ನು ಸಾಕ್ಷಿಗಳಾಗಿ ಪರಿಗಣಿಸಲಾಗಿದೆ. ಸಾಕ್ಷಿಗಳು ಎಂದು ಈವರೆಗೆ 10 ಮಂದಿಯ ಹೇಳಿಕೆಯನ್ನು ಪೊಲೀಸರು ದಾಖಲಿಸಿದ್ದಾರೆ.

Muliya

ಜಾಹೀರಾತು

ಘಟನಾ ಸ್ಥಳದಲ್ಲಿ ಹಾಜರಿದ್ದ ಕೆಲವರು, ಬೇರೆಬೇರೆ ಕಡೆಗಳಲ್ಲಿ ಪ್ರತ್ಯಕ್ಷ ಪರೋಕ್ಷವಾಗಿ ಕಂಡು ಬಂದ ವ್ಯಕ್ತಿಗಳ ವಿಚಾರಣೆ ನಡೆಸಲಾಗಿದೆ. ಅವರನ್ನು ರೇಣುಕಾಸ್ವಾಮಿ ಕೊಲೆ ಸಂಬಂಧ ಸಾಕ್ಷಿಗಳು ಎಂದು ಪರಿಗಣಿಸಿ ಹೇಳಿಕೆ ದಾಖಲು ಮಾಡಲಾಗಿದೆ. ಶೆಡ್ ಬಳಿ ಇದ್ದ ಇನ್ನೂ ಕೆಲವರ ಹೇಳಿಕೆ ಪಡೆದುಕೊಂಡಿದ್ದಾರೆ. ಘಟನೆ ಹೇಗಾಯ್ತು, ಯಾರು ಯಾರು ಇದ್ದರು, ಎಷ್ಟು ಜನ ಸೇರಿದ್ದರು, ದರ್ಶನ್ ಎಷ್ಟು ಹೊತ್ತಿಗೆ ಬಂದಿದ್ದು, ಯಾವಯಾವ ಆಯುಧಗಳಿಂದ ಹಲ್ಲೆ ಮಾಡಿದರು, ಹೀಗೆ ಹಲವು ವಿಚಾರಗಳ ಬಗ್ಗೆ ಹೇಳಿಕೆ ದಾಖಲಿಸಿದ್ದಾರೆ. ಶೆಡ್‌ನ ಸಿಸಿ ಕ್ಯಾಮೆರಾ ಫೂಟೇಜ್‌ಗಳನ್ನು ದರ್ಶನ್‌ ಗ್ಯಾಂಗ್‌ ನಾಶ ಮಾಡಿರುವ ಹಿನ್ನೆಲೆಯಲ್ಲಿ, ಈ ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆ ಮಹತ್ವ ಪಡೆದುಕೊಳ್ಳಲಿದೆ.

SendShare96Share
Previous Post

ಕಾಂಗ್ರೆಸ್ 40 ಶಾಸಕರಿಂದ ರಾಜೀನಾಮೆಗೆ ಚಿಂತನೆ? ಹೊಸ ಬಾಂಬ್ ಸಿಡಿಸಿದ ನೂತನ ಸಂಸದ; ಗೋವಿಂದ ಕಾರಜೋಳ

Next Post

ಪುತ್ತೂರು: ಲೋಕಸಭಾ ಗೆಲುವಿನ ನಂತರ ಮೊದಲ ಬಾರಿಗೆ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ‌ನೀಡಿದ ಸಂಸದ ಕ್ಯಾ. ಬ್ರಿಜೇಶ್ ‌ಚೌಟ. ಜಿಲ್ಲೆಯ ಅಭಿವೃದ್ದಿಯೇ‌ ನನ್ನ ಮೊದಲ ಆದ್ಯತೆ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In