• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಅವಧಿ ಮೀರಿದ ಆಹಾರ ಪದಾರ್ಥ ಮಾರಿದರೆ ನಿರ್ದಾಕ್ಷಿಣ್ಯವಾಗಿ ಕ್ರಮ! ಸಿಎಂ ಎಚ್ಚರಿಕೆ

June 19, 2024
ಉಚಿತವಾಗಿ 4G ಯಿಂದ 5G ನೆಟ್‌ವರ್ಕ್‌ಗೆ ಅಪ್‌ಗ್ರೇಡ್ ಮಾಡಿಕೊಳ್ಳುವ ಆಸೆಗೆ ಬಿದ್ದ ವ್ಯಕ್ತಿ : ಅಕೌಂಟ್ ಹ್ಯಾಕ್ ಮಾಡಿ 15 ಲಕ್ಷ ರೂ. ಸಾಲ ಪಡೆದ ಸೈಬರ್ ವಂಚಕರು!

June 19, 2026
56ನೇ ವರ್ಷಕ್ಕೆ ಕಾಲಿಟ್ಟ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ – ಮೋದಿ ಶುಭಾಶಯ

ಮತ್ತೆ ಗರಿಗೆದರಿದ ಅಶೋಕ್ ರೈ ಗೆ ಸಚಿವ ಸ್ಥಾನ ವಿಚಾರ – ಹೈಕಮಾಂಡ್ ಬುಲಾವ್ – ದೆಹಲಿಗೆ ಪ್ರಯಾಣ ಬೆಳೆಸಿದ ಶಾಸಕ ಅಶೋಕ್ ರೈ

ಪುತ್ತೂರು: 19ರಿಂದ 21ರವರೆಗೆ ಉಪ್ಪಿನಂಗಡಿಯಲ್ಲಿ ಹಲಸು- ಮಾವು ಮೇಳ

June 18, 2026
ಪುತ್ತೂರು: ಬೋಲ್ವಾರ್ ವಾಣಿ ಪ್ರಿಂಟರ್ಸ್ ಮಾಲಕರಾಗಿದ್ದ ದಿ.ನಾರಾಯಣ ಮಣಿಯಾಣಿ ಅವರ ಪತ್ನಿ ಭಾಗೀರಥಿ  ಜೂ.17 ರ ರಾತ್ರಿ  ನಿಧನ

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

June 17, 2026
ಡಿಜಿಟಲ್ ವಿಕೃತಿಗೆ ಬ್ರೇಕ್ ಹಾಕಲು ಪಣ- ಕಂಡ ಕಂಡವರ ಫೋಟೋ, ವಿಡಿಯೋಗಳನ್ನು ವೈರಲ್(ಶೇರ್) ಮಾಡುವವರ ವಿರುದ್ಧ ಎಫ್​​​ಐಆರ್

ಉದ್ಯಮಿ ಪ್ರಭಾಕರ್. ಕೆ ಸಾಲಿಯಾನ್ ಬಾಕಿಲಗುತ್ತು‌ ಪುತ್ತೂರು ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ ಆಯ್ಕೆ

ಅಣ್ಣಾಮಲೈ ಹೊಸ ಪಕ್ಷದ ರೋಡ್‌ಮ್ಯಾಪ್ ರೆಡಿ- 50 ಲಕ್ಷ ಸದಸ್ಯರೇ ಟಾರ್ಗೆಟ್!

ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಪುತ್ತೂರು ವಿಧಾನಸಭಾ ಕ್ಷೇತ್ರದ ಮೂರು ರಸ್ತೆಗಳ ಅಭಿವೃದ್ಧಿಗೆ 6 ಕೋಟಿ ಅನುದಾನ ಮಂಜೂರು

June 17, 2026
ಪುತ್ತೂರಿನಲ್ಲಿ ವಿದ್ಯುತ್ ಖಾಸಗೀಕರಣದ ವಿರುದ್ಧ ಮೆಸ್ಕಾಂ, ಅಧಿಕಾರಿ, ಸಿಬ್ಬಂದಿಗಳಿಂದ ಪ್ರತಿಭಟನೆ

ಬಂಟ್ವಾಳದಲ್ಲಿ ನಡೆದ ಪ್ರತಿಭಟನೆಗೆ ಬಿಜೆಪಿಯವರನ್ನು ಕರೆಯಲಿಲ್ಲ ಮಠಂದೂರು ಬಂದು ಸೇರಿಕೊಂಡದ್ದು- ನಾನು ಅಪ್ಪಟ ಕಾಂಗ್ರೆಸ್ಸಿಗ: ಗಿರಿಧರ್ ನಾಯ್ಕ್

June 15, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, June 19, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮತ್ತೆ ಗರಿಗೆದರಿದ ಅಶೋಕ್ ರೈ ಗೆ ಸಚಿವ ಸ್ಥಾನ ವಿಚಾರ – ಹೈಕಮಾಂಡ್ ಬುಲಾವ್ – ದೆಹಲಿಗೆ ಪ್ರಯಾಣ ಬೆಳೆಸಿದ ಶಾಸಕ ಅಶೋಕ್ ರೈ

    ಮತ್ತೆ ಗರಿಗೆದರಿದ ಅಶೋಕ್ ರೈ ಗೆ ಸಚಿವ ಸ್ಥಾನ ವಿಚಾರ – ಹೈಕಮಾಂಡ್ ಬುಲಾವ್ – ದೆಹಲಿಗೆ ಪ್ರಯಾಣ ಬೆಳೆಸಿದ ಶಾಸಕ ಅಶೋಕ್ ರೈ

    ಪುತ್ತೂರು: 19ರಿಂದ 21ರವರೆಗೆ ಉಪ್ಪಿನಂಗಡಿಯಲ್ಲಿ ಹಲಸು- ಮಾವು ಮೇಳ

    ಪುತ್ತೂರು: 19ರಿಂದ 21ರವರೆಗೆ ಉಪ್ಪಿನಂಗಡಿಯಲ್ಲಿ ಹಲಸು- ಮಾವು ಮೇಳ

    ಪುತ್ತೂರು: ಬೋಲ್ವಾರ್ ವಾಣಿ ಪ್ರಿಂಟರ್ಸ್ ಮಾಲಕರಾಗಿದ್ದ ದಿ.ನಾರಾಯಣ ಮಣಿಯಾಣಿ ಅವರ ಪತ್ನಿ ಭಾಗೀರಥಿ  ಜೂ.17 ರ ರಾತ್ರಿ  ನಿಧನ

    ಪುತ್ತೂರು: ಬೋಲ್ವಾರ್ ವಾಣಿ ಪ್ರಿಂಟರ್ಸ್ ಮಾಲಕರಾಗಿದ್ದ ದಿ.ನಾರಾಯಣ ಮಣಿಯಾಣಿ ಅವರ ಪತ್ನಿ ಭಾಗೀರಥಿ ಜೂ.17 ರ ರಾತ್ರಿ ನಿಧನ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

    ಉದ್ಯಮಿ ಪ್ರಭಾಕರ್. ಕೆ ಸಾಲಿಯಾನ್ ಬಾಕಿಲಗುತ್ತು‌ ಪುತ್ತೂರು ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ ಆಯ್ಕೆ

    ಉದ್ಯಮಿ ಪ್ರಭಾಕರ್. ಕೆ ಸಾಲಿಯಾನ್ ಬಾಕಿಲಗುತ್ತು‌ ಪುತ್ತೂರು ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ ಆಯ್ಕೆ

    ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

    ಪುತ್ತೂರು ವಿಧಾನಸಭಾ ಕ್ಷೇತ್ರದ ಮೂರು ರಸ್ತೆಗಳ ಅಭಿವೃದ್ಧಿಗೆ 6 ಕೋಟಿ ಅನುದಾನ ಮಂಜೂರು

    ಪುತ್ತೂರಿನಲ್ಲಿ ವಿದ್ಯುತ್ ಖಾಸಗೀಕರಣದ ವಿರುದ್ಧ ಮೆಸ್ಕಾಂ, ಅಧಿಕಾರಿ, ಸಿಬ್ಬಂದಿಗಳಿಂದ ಪ್ರತಿಭಟನೆ

    ಪುತ್ತೂರಿನಲ್ಲಿ ವಿದ್ಯುತ್ ಖಾಸಗೀಕರಣದ ವಿರುದ್ಧ ಮೆಸ್ಕಾಂ, ಅಧಿಕಾರಿ, ಸಿಬ್ಬಂದಿಗಳಿಂದ ಪ್ರತಿಭಟನೆ

    ಬಂಟ್ವಾಳದಲ್ಲಿ ನಡೆದ ಪ್ರತಿಭಟನೆಗೆ ಬಿಜೆಪಿಯವರನ್ನು ಕರೆಯಲಿಲ್ಲ ಮಠಂದೂರು ಬಂದು ಸೇರಿಕೊಂಡದ್ದು- ನಾನು ಅಪ್ಪಟ ಕಾಂಗ್ರೆಸ್ಸಿಗ: ಗಿರಿಧರ್ ನಾಯ್ಕ್

    ಬಂಟ್ವಾಳದಲ್ಲಿ ನಡೆದ ಪ್ರತಿಭಟನೆಗೆ ಬಿಜೆಪಿಯವರನ್ನು ಕರೆಯಲಿಲ್ಲ ಮಠಂದೂರು ಬಂದು ಸೇರಿಕೊಂಡದ್ದು- ನಾನು ಅಪ್ಪಟ ಕಾಂಗ್ರೆಸ್ಸಿಗ: ಗಿರಿಧರ್ ನಾಯ್ಕ್

    ಪುತ್ತೂರು: ಉಪ್ಪಿನಂಗಡಿ, ಕಬಕ, ಪುರುಷರಕಟ್ಟೆ, ಕೊಳ್ತಿಗೆ ಚತುಷ್ಪಥ ಯೋಜನೆಗೆ 25ಕೋಟಿ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ

ಅವಧಿ ಮೀರಿದ ಆಹಾರ ಪದಾರ್ಥ ಮಾರಿದರೆ ನಿರ್ದಾಕ್ಷಿಣ್ಯವಾಗಿ ಕ್ರಮ! ಸಿಎಂ ಎಚ್ಚರಿಕೆ

by ಪ್ರಜಾಧ್ವನಿ ನ್ಯೂಸ್
June 19, 2024
in ಪ್ರಾದೇಶಿಕ, ಮಂಗಳೂರು
0
ಅವಧಿ ಮೀರಿದ ಆಹಾರ ಪದಾರ್ಥ ಮಾರಿದರೆ ನಿರ್ದಾಕ್ಷಿಣ್ಯವಾಗಿ ಕ್ರಮ! ಸಿಎಂ ಎಚ್ಚರಿಕೆ
72
SHARES
205
VIEWS
ShareShareShare

ಬೆಂಗಳೂರು: ಬಸ್‌ ನಿಲ್ದಾಣಗಳಲ್ಲಿನ ವ್ಯಾಪಾರ ಮಳಿಗೆಗಳು  ಮತ್ತು ಆಹಾರ ಉದ್ದಿಮೆಗಳಲ್ಲಿ ಅವಧಿ ಮೀರಿದ  ಆಹಾರ ಪದಾರ್ಥಗಳ ಮಾರಾಟ ಮಾಡಿದರೆ ನಿರ್ದಾಕ್ಷಿಣ್ಯವಾಗಿ  ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿಗಳು  ಎಚ್ಚರಿಸಿದ್ದಾರೆ.

ashwinistudioputtur

ಜಾಹೀರಾತು

ಈ ಬಗ್ಗೆ ಮುಖ್ಯಮಂತ್ರಿಗಳ ಕಚೇರಿಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ. ಬಸ್‌ ನಿಲ್ದಾಣಗಳಲ್ಲಿನ ವ್ಯಾಪಾರ ಮಳಿಗೆಗಳು ಮತ್ತು ಆಹಾರ ಉದ್ದಿಮೆಗಳಲ್ಲಿ ಅವಧಿ ಮೀರಿದ ಆಹಾರ ಪದಾರ್ಥಗಳ ಮಾರಾಟ, ನೈರ್ಮಲ್ಯದ ಕೊರತೆ ಮುಂತಾದ ವಿಷಯಗಳ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಬಿತ್ತರವಾದ ವರದಿಗಳನ್ನು ಆಧರಿಸಿ ಮುಖ್ಯಮಂತ್ರಿ ಕಚೇರಿಯ ಸಾರ್ವಜನಿಕ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.

ವ್ಯಾಪಾರ ಮಳಿಗೆಗಳು ಹಾಗೂ ಆಹಾರ ಉದ್ದಿಮೆಗಳಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಕಾಯ್ದೆ 2006 ಮತ್ತು ನಿಯಮಗಳು 2011 ಅನ್ನು ಪಾಲಿಸುತ್ತಿರುವ ಬಗ್ಗೆ ಪರಿಶೀಲನೆ ಮಾಡಲು 2024ರ ಜೂನ್‌ ತಿಂಗಳಲ್ಲಿ ವಿಶೇಷ ಅಭಿಯಾನವನ್ನು ಕೈಗೊಳ್ಳಲಾಗಿರುತ್ತದೆ. ಅದರಂತೆ ರಾಜ್ಯಾದ್ಯಂತ 201 ಜಿಲ್ಲಾ ಮತ್ತು ತಾಲೂಕು ಕೇಂದ್ರಗಳ ಕಚೇರಿ ಹಾಗೂ ಖಾಸಗಿ ಬಸ್‌ ನಿಲ್ದಾಣಗಳಲ್ಲಿ ಇರುವ 748 ವ್ಯಾಪಾರ ಮಳಿಗೆಗಳು ಮತ್ತು ಆಹಾರ ಉದ್ದಿಮೆಗಳನ್ನು ಪರಿಶೀಲನೆ ಮಾಡಲಾಗಿದ್ದು, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ಮತ್ತು ನಿಯಮಗಳು 2011 ಅನ್ನು ಪಾಲಿಸುವಂತೆ ಅರಿವು ಮೂಡಿಸಲಾಗಿರುತ್ತದೆ.

Muliya

ಜಾಹೀರಾತು

ಮುಂದಿನ ದಿನಗಳಲ್ಲಿ ಪುನರ್‌ ಪರಿಶೀಲನೆ ಸಂದರ್ಭದಲ್ಲಿ ಲೋಪದೋಷಗಳನ್ನು ಸರಿಪಡಿಸಿಕೊಳ್ಳದೇ ಇದ್ದಲ್ಲಿ ನಿಯಾಮಾನುಸಾರ ಕಾನೂನಾತ್ಮಕ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಮಾಲೀಕರಿಗೆ ಎಚ್ಚರಿಕೆ ನೀಡಲಾಗಿದೆ.

ಬಸ್‌ ನಿಲ್ದಾಣಗಳ ಸ್ಟಾಲ್‌ಗಳಲ್ಲಿ ಮಾರಾಟವಾಗುವ ಆಹಾರ ಪದಾರ್ಥಗಳ ಬಗ್ಗೆ ಹಲವು ಬಳಕೆದಾರರು ಸಾಮಾಜಿಕ ಜಾಲತಾಣಗಳಲ್ಲಿ ದೂರು ತೋಡಿಕೊಂಡಿದ್ದರು.ರೆಸ್ಟೋರೆಂಟ್ ಅವಧಿ ಮೀರಿದ ಮತ್ತು ಲೇಬಲ್ ಮಾಡದ ಆಹಾರ ಪದಾರ್ಥಗಳನ್ನು ಬಳಸುತ್ತಿರುವುದು ಕಂಡುಬಂದಿದ್ದರಿಂದ ಅನೇಕ ಉಲ್ಲಂಘನೆಗಳನ್ನು ಕಂಡುಕೊಂಡಿದ್ದಾರೆ.

ಲಘು ಪಾನೀಯಗಳು, ತೆರೆದಿಟ್ಟ ಆಹಾರ ಪದಾರ್ಥಗಳ ಸ್ವಚ್ಛತೆ, ನೈರ್ಮಲ್ಯದ ಬಗ್ಗೆ ಹೆಚ್ಚಿನ ಗಮನ ಹರಿಸುವಂತೆ ಕೋರಿದ್ದರು. ಈ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ.

SendShare29Share
Previous Post

ಸುಳ್ಯ: “ಲವ್ ಜಿಹಾದ್” ಬಲೆಗೆ ಬಿದ್ದು ಮತಾಂತರಗೊಂಡ ಹಿಂದೂ ಯುವತಿ.!! ಮುಸ್ಲಿಂ ಯುವಕನೊಂದಿಗೆ ಪರಾರಿಯಾಗುತ್ತಿದ್ದ ವೇಳೆ ಪೊಲೀಸ್ ಬಲೆಗೆ

Next Post

ನೋವಿನಿಂದ ಬರುವವರಿಗೆ ಸಾಂತ್ವನ ನೀಡಿ ಆರೋಗ್ಯ ರಕ್ಷಾ ಸಮಿತಿ ಪ್ರಥಮ ಸಭೆಯಲ್ಲಿ ವೈದ್ಯರುಗಳಿಗೆ ಸೂಚನೆ ನೀಡಿದ ಶಾಸಕ ಅಶೋಕ್ ಕುಮಾರ್ ರೈ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In