• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ನಳಂದಾ ವಿಶ್ವವಿದ್ಯಾನಿಲಯದ ಹೊಸ ಕ್ಯಾಂಪಸ್‌ ಉದ್ಘಾಟಿಸಿದ ಪ್ರಧಾನಿ ಮೋದಿ

June 19, 2024
ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

November 2, 2025
ಖ್ಯಾತ ನಿರೂಪಕ  ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

November 1, 2025
ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

October 31, 2025
ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !

ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

ಬಿಹಾರ ಚುನಾವಣೆ: ಎನ್​ಡಿಎ ಪ್ರಣಾಳಿಕೆ ಉಚಿತ ವಿದ್ಯುತ್, ಮೆಟ್ರೋ, ಸರ್ಕಾರಿ ನೌಕರರ ನೇಮಕ ಸೇರಿ ಹಲವು ಭರವಸೆಗಳು, ಇಲ್ಲಿ ವಿರೋಧ ಅಲ್ಲಿ ಘೋಷಣೆ

ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

October 30, 2025
ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

2025ರ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ; ದಕ್ಷಿಣ ಕನ್ನಡಕ್ಕೆ ಐವರಿಗೆ ಒಳಿದ ಪ್ರಶಸ್ತಿ

ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಟೋಪ್ ಟೆನ್ ಪ್ರಶಸ್ತಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, November 3, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

    ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

    ಖ್ಯಾತ ನಿರೂಪಕ  ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    ಖ್ಯಾತ ನಿರೂಪಕ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

    ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

    ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

    ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

    ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !

    ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !

    ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

    ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

    ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

    ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

    ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

    ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

    ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

    ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

ನಳಂದಾ ವಿಶ್ವವಿದ್ಯಾನಿಲಯದ ಹೊಸ ಕ್ಯಾಂಪಸ್‌ ಉದ್ಘಾಟಿಸಿದ ಪ್ರಧಾನಿ ಮೋದಿ

ನಳಂದಾ ವಿಶ್ವವಿದ್ಯಾಲಯವನ್ನು 2010ರಲ್ಲಿ ಸಂಸತ್ತಿನ ಕಾಯ್ದೆಯ ಮೂಲಕ ಸ್ಥಾಪಿಸಲಾಗಿದೆ. ಭಾರತವನ್ನು ಶಿಕ್ಷಣದ ಜಾಗತಿಕ ಕೇಂದ್ರವನ್ನಾಗಿಸುವ ಪಣ ಭಾರತದ ಅಭಿವೃದ್ಧಿಯ ಪಯಣದಲ್ಲಿ ಇದು ಶುಭ ಶಕುನವೆಂದು ನಾನು ಭಾವಿಸುತ್ತೇನೆ” ಮೋದಿ

by ಪ್ರಜಾಧ್ವನಿ ನ್ಯೂಸ್
June 19, 2024
in ರಾಜ್ಯ, ರಾಷ್ಟ್ರೀಯ, ಸಾಂಸ್ಕೃತಿಕ
0
ನಳಂದಾ ವಿಶ್ವವಿದ್ಯಾನಿಲಯದ ಹೊಸ ಕ್ಯಾಂಪಸ್‌ ಉದ್ಘಾಟಿಸಿದ ಪ್ರಧಾನಿ ಮೋದಿ
18
SHARES
51
VIEWS
ShareShareShare

ಪಟನಾ: ಸತತ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ  ಬಿಡುವಿಲ್ಲದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಮಂಗಳವಾರ ಉತ್ತರ ಪ್ರದೇಶದ ವಾರಾಣಾಸಿಗೆ ತೆರಳಿದ್ದ ಅವರು ಬುಧವಾರ ಬಿಹಾರ ಪ್ರವಾಸ ಕೈಗೊಂಡಿದ್ದಾರೆ. ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಬಿಹಾರಕ್ಕೆ ಆಗಮಿಸಿದ ಅವರು ರಾಜಗೀರ್‌ನಲ್ಲಿ ನಳಂದಾ ವಿಶ್ವವಿದ್ಯಾನಿಲಯ ದ ಹೊಸ ಕ್ಯಾಂಪಸ್‌ ಉದ್ಘಾಟಿಸಿದರು.

”ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ 10 ದಿನಗಳಲ್ಲೇ ನಳಂದಾ ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡಲು ಸಾಧ್ಯವಾಗಿದ್ದು ಸಂತಸ ತಂದಿದೆ. ಭಾರತದ ಅಭಿವೃದ್ಧಿಯ ಪಯಣದಲ್ಲಿ ಇದು ಶುಭ ಶಕುನವೆಂದು ನಾನು ಭಾವಿಸುತ್ತೇನೆ” ಎಂದು ಅವರು ಹೇಳಿದರು.

ನಳಂದಾ ಪ್ರಾಚೀನ ವಿಶ್ವವಿದ್ಯಾಲಯದ ಸ್ಥಳದಲ್ಲಿಯೇ ಅಭಿವೃದ್ಧಿಪಡಿಸಲಾದ ಈ ಕೇಂದ್ರೀಯ ವಿಶ್ವವಿದ್ಯಾಲಯವು 40 ತರಗತಿ ಕೊಠಡಿಗಳು ಮತ್ತು ಸುಮಾರು 1,900 ಆಸನ ಸಾಮರ್ಥ್ಯವನ್ನು ಹೊಂದಿರುವ ಎರಡು ಶೈಕ್ಷಣಿಕ ಬ್ಲಾಕ್‌ಗಳನ್ನು ಹೊಂದಿದೆ. ಜತೆಗೆ ಇಲ್ಲಿ ಸುಮಾರು 550 ಸೀಟು ಸಾಮರ್ಥ್ಯದ ಎರಡು ಸಭಾಂಗಣಗಳು ಮತ್ತು ವಿದ್ಯಾರ್ಥಿಗಳ ಹಾಸ್ಟೆಲ್ ಕೂಡ ಇದೆ. 455 ಎಕ್ರೆಯಲ್ಲಿ ವ್ಯಾಪಿಸಿರುವ ಕ್ಯಾಂಪಸ್‌ನಲ್ಲಿ ಅಂತಾರಾಷ್ಟ್ರೀಯ ಕೇಂದ್ರ, ಆಂಫಿಥಿಯೇಟರ್, ಫ್ಯಾಕಲ್ಟಿ ಕ್ಲಬ್ ಮತ್ತು ಕ್ರೀಡಾ ಸಂಕೀರ್ಣವಿದೆ. ನಳಂದ ವಿಶ್ವವಿದ್ಯಾಲಯದ ಈ ‘ನೆಟ್ ಝೀರೋ’ ಹಸಿರು ಕ್ಯಾಂಪಸ್ ಸೌರಶಕ್ತಿ, ಕುಡಿಯುವ ನೀರು ಸಂಸ್ಕರಣಾ ಘಟಕ, ನೀರಿನ ಮರುಬಳಕೆ ಘಟಕಗಳನ್ನು ಹೊಂದಿದೆ. ಜತೆಗೆ ಇಲ್ಲಿ ಹಲವು ಜಲಮೂಲಗಳೂ ಇವೆ.

ʼʼನಳಂದಾ ಒಂದು ಗುರುತು, ಗೌರವ, ಮೌಲ್ಯ. ಬೆಂಕಿಯು ಪುಸ್ತಕಗಳನ್ನು ಸುಟ್ಟು ಹಾಕಬಹುದು. ಆದರೆ ಜ್ಞಾನವನ್ನು ಅಳಿಸಿ ಹಾಕಲು ಸಾಧ್ಯವಿಲ್ಲ ಎನ್ನುವುದಕ್ಕೆ ಇದು ಜ್ವಲಂತ ನಿದರ್ಶನ. ಈ ಕ್ಯಾಂಪಸ್ ಬಿಹಾರಕ್ಕೆ ಸ್ಫೂರ್ತಿಯಾಗಿದ್ದು, ತನ್ನ ಗತ ವೈಭವವನ್ನು ಮರಳಿ ಪಡೆಯುವ ಹಾದಿಯಲ್ಲಿ ಮುಂದುವರಿಯುತ್ತಿದೆ. ಈ ಹೊಸ ಕ್ಯಾಂಪಸ್‌ ಭಾರತದ ಸಾಮರ್ಥ್ಯವನ್ನು ಜಗತ್ತಿಗೇ ಸಾರಿದೆ” ಎಂದು ಮೋದಿ ಹೇಳಿದರು.

ನಳಂದಾ ಕ್ಯಾಂಪಸ್‌ ಉದ್ಘಾಟನಾ ಸಮಾರಂಭದಲ್ಲಿ ಮೋದಿ, ವಿಶ್ವವಿದ್ಯಾಲಯದ ಅಭಿವೃದ್ಧಿಗೆ ಬೆಂಬಲ ನೀಡಿದ ನೆರೆಯ ರಾಷ್ಟ್ರಗಳಿಗೆ ಧನ್ಯವಾದ ಅರ್ಪಿಸಿದರು. “ನಳಂದಾ ಭಾರತದ ಪರಂಪರೆ ಮಾತ್ರವಲ್ಲ, ಏಷ್ಯಾ ಮತ್ತು ವಿಶ್ವದ ಸಾಮೂಹಿಕ ಪರಂಪರೆಯ ಪುನರುಜ್ಜೀವನವಾಗಿದೆ. ವಿಶ್ವವಿದ್ಯಾಲಯದ ಕ್ಯಾಂಪಸ್ ಉದ್ಘಾಟನೆಗೆ ಅನೇಕ ರಾಷ್ಟ್ರಗಳು ನೆರವು ನೀಡಿದ್ದಾರೆʼʼ ಎಂದು ನೆನಪಿಸಿಕೊಂಡರು.

HPR Institute Of Nursing And Paramedical Sciences & Friends Beke

ಜಾಹೀರಾತು

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ಗುರಿಯನ್ನು ಪುನರುಚ್ಚರಿಸಿದ ಅವರು, “ಭಾರತವನ್ನು ಶಿಕ್ಷಣದ ಜಾಗತಿಕ ಕೇಂದ್ರವನ್ನಾಗಿ ಮಾಡುವುದು ಮಾತವಲ್ಲ ವಿಶ್ವದ ಪ್ರಮುಖ ಜ್ಞಾನ ಕೇಂದ್ರವನ್ನಾಗಿ ಪರಿವರ್ತಿಸುವುದು ನನ್ನ ಧ್ಯೇಯʼʼ ಎಂದು ಹೇಳಿದರು.

ನಳಂದಾ ವಿಶ್ವವಿದ್ಯಾಲಯವನ್ನು 2010ರಲ್ಲಿ ಸಂಸತ್ತಿನ ಕಾಯ್ದೆಯ ಮೂಲಕ ಸ್ಥಾಪಿಸಲಾಗಿದೆ. ಇದು ರಾಷ್ಟ್ರೀಯ ಪ್ರಾಮುಖ್ಯತೆಯ ಸಂಸ್ಥೆ ಎಂದು ಕರೆಯಲ್ಪಡುತ್ತದೆ. ಭಾರತದ ರಾಷ್ಟ್ರಪತಿ ಈ ವಿಶ್ವವಿದ್ಯಾಲಯದ ಸಂದರ್ಶಕರಾಗಿರುತ್ತಾರೆ. ಖ್ಯಾತ ಅರ್ಥಶಾಸ್ತ್ರಜ್ಞ ಮತ್ತು ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್ ಅವರು ವಿಶ್ವವಿದ್ಯಾಲಯದ ಮೊದಲ ಕುಲಪತಿಯಾಗಿದ್ದರು. ಪ್ರಸ್ತುತ ಪ್ರಸಿದ್ಧ ಅರ್ಥಶಾಸ್ತ್ರಜ್ಞ ಅರವಿಂದ್ ಪನಗರಿಯಾ ಅವರು ಕುಲಪತಿಯಾಗಿದ್ದಾರೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಬಿಹಾರ ಮುಖ್ಯಮಂತ್ರಿ, ಜೆಡಿಯು ನಾಯಕ ನಿತೀಶ್‌ ಕೂಮಾರ್‌ ಕೂಡ ಉಪಸ್ಥಿತರಿದ್ದರು.

SendShare7Share
Previous Post

ಉತ್ತರ ಪ್ರದೇಶದ ರಾಮ ಮಂದಿರದಲ್ಲಿ ಭದ್ರತೆಗೆ ನಿಯೋಜನೆಗೊಂಡಿದ್ದ ಎಸ್‌ಎಸ್‌ಎಫ್ ಯೋಧ ಆತ್ಮಹತ್ಯೆ

Next Post

ಬಂಟ್ವಾಳ: ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಖಂಡಿಸಿ ಬಿಸಿರೋಡ್ ನಲ್ಲಿ ಗುರುವಾರ ಬೃಹತ್ ‌ಪ್ರತಿಭಟನೆ – ಶ್ರೀ ರಾಜೇಶ್ ನಾಯ್ಕ್

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬಂಟ್ವಾಳ: ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಖಂಡಿಸಿ ಬಿಸಿರೋಡ್ ನಲ್ಲಿ ಗುರುವಾರ ಬೃಹತ್ ‌ಪ್ರತಿಭಟನೆ – ಶ್ರೀ ರಾಜೇಶ್ ನಾಯ್ಕ್

ಬಂಟ್ವಾಳ: ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಖಂಡಿಸಿ ಬಿಸಿರೋಡ್ ನಲ್ಲಿ ಗುರುವಾರ ಬೃಹತ್ ‌ಪ್ರತಿಭಟನೆ - ಶ್ರೀ ರಾಜೇಶ್ ನಾಯ್ಕ್

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In