• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬಂಟ್ವಾಳ: ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಖಂಡಿಸಿ ಬಿಸಿರೋಡ್ ನಲ್ಲಿ ಗುರುವಾರ ಬೃಹತ್ ‌ಪ್ರತಿಭಟನೆ – ಶ್ರೀ ರಾಜೇಶ್ ನಾಯ್ಕ್

June 19, 2024
ಬಿ ಕೆ ಹರಿಪ್ರಸಾದ್ ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಖಚಿತ!:  ಕರ್ನಾಟಕದ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

June 3, 2026
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ ಕೆ ಶಿವಕುಮಾರ್ : ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆಶಿ ರಾಜೀನಾಮೆ!

ಪುತ್ತೂರು: ನಿರಂತರ ವಿದ್ಯುತ್ ಕಡಿತ ವಿದ್ಯುತ್ ಕಡಿತ ಸಮಸ್ಯೆ – ಬಿಜೆಪಿಯಿಂದ ಮಾಜಿ ಶಾಸಕರ ನೇತೃತ್ವದಲ್ಲಿ  ಉಗ್ರ ಹೋರಾಟದ ಎಚ್ಚರಿಕೆ

ಬೆಳ್ತಂಗಡಿ: ಕಣಿಯೂರು ಗ್ರಾಮ ಪಂಚಾಯತ್ ಸದಸ್ಯಗೆ ಹಲ್ಲೆ ಪ್ರಕರಣ  ಆರೋಪಿಗಳಾದ ಪ್ರಜ್ವಲ್ ಕೆ.ವಿ. ಗೌಡ ಕಲ್ಮoಜ, ರಾಧಾಕೃಷ್ಣ ಬರಮೇಲು ಕಣಿಯೂರು ಇವರಿಗೆ ಜೈಲು ಶಿಕ್ಷೆ ಪ್ರಕಟ

ಸಹಕಾರಿ ಬ್ಯಾಂಕ್ ಗಳಲ್ಲಿ 0% ಬಡ್ಡಿ ದರದ ಕೃಷಿ ಸಾಲ ಸೌಲಭ್ಯ ಪಡೆಯಲು NCS ಸಮಸ್ಯೆ; ಎಸ್‌ಸಿಡಿಸಿಸಿ ಬ್ಯಾಂಕ್ ಸಿಇಒಗೆ ರೈತ ಸಂಘದಿಂದ ಮನವಿ

ನೆಟ್ಟಣಿಗೆ ಮುಡ್ನೂರು 25ನೇ ಅಕ್ರಮ ಸಕ್ರಮ ಬೈಠಕ್, 94 ಸಿ ಹಕ್ಕುಪತ್ರ ವಿತರಣೆ  ನಾನು ಜನರ ಬಳಿ ವೋಟು ಕೇಳಿದ್ದೇನೆ ಹೊರತು ನಿಮ್ಮ ಹಾಗೇ ಹಣ ಕೇಳಿಲ್ಲ : ಬಿಜೆಪಿಗೆ ತಿರುಗೇಟು ನೀಡಿದ ಶಾಸಕ ಅಶೋಕ್ ರೈ

ಸಾಮೆತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುತ್ತೂರು ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ

ಐಪಿಎಲ್ 2026ರ ಹೈವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಗುಜರಾತ್ ವಿರುದ್ಧ ಭರ್ಜರಿ ಜಯ ಸಾಧಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು

June 1, 2026
ಹಿಂದೂ ಜಾಗರಣ ವೇದಿಕೆ ಸಂಚಾಲಕರಾಗಿದ್ದ  ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ

ಪುತ್ತೂರು ಠಾಣೆಯಲ್ಲಿ ಕಾರ್ಯನಿರ್ವಹಿಸಿದ್ದ ಸ್ಕರಿಯ ಬಡ್ತಿ ಹಾಗೂ ವರ್ಗಾವಣೆಯೊಂದಿಗೆ ಹೆಡ್‌ ಕಾನ್‌ಸ್ಟೆಬಲ್‌ ಆಗಿ ಸುಳ್ಯ ಠಾಣೆಗೆ

May 31, 2026
ಮಾಂತೂರು ಮುಂಡತಡ್ಕ ಅಕ್ರಮ ಗೋವಧೆ ಪ್ರಕರಣ: ಮೂವರು ಆರೋಪಿಗಳ ಬಂಧನ

ಸಿಎಲ್‌ಪಿ ಸಭೆಯಲ್ಲಿ ಅಧಿಕೃತವಾಗಿ ಸರ್ವಾನುಮತದಿಂದ  ಕರ್ನಾಟಕದ ನೂತನ ಸಿಎಂ ಡಿ.ಕೆ. ಶಿವಕುಮಾರ್​​ ಹೆಸರು ಘೋಷಣೆ – ಜೂನ್​​ 3ರಂದು ಡಿ.ಕೆ ಪ್ರಮಾಣವಚನ

May 30, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, June 4, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬಿ ಕೆ ಹರಿಪ್ರಸಾದ್ ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಖಚಿತ!:  ಕರ್ನಾಟಕದ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

    ಬಿ ಕೆ ಹರಿಪ್ರಸಾದ್ ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಖಚಿತ!: ಕರ್ನಾಟಕದ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

    ಪುತ್ತೂರು: ನಿರಂತರ ವಿದ್ಯುತ್ ಕಡಿತ ವಿದ್ಯುತ್ ಕಡಿತ ಸಮಸ್ಯೆ – ಬಿಜೆಪಿಯಿಂದ ಮಾಜಿ ಶಾಸಕರ ನೇತೃತ್ವದಲ್ಲಿ  ಉಗ್ರ ಹೋರಾಟದ ಎಚ್ಚರಿಕೆ

    ಪುತ್ತೂರು: ನಿರಂತರ ವಿದ್ಯುತ್ ಕಡಿತ ವಿದ್ಯುತ್ ಕಡಿತ ಸಮಸ್ಯೆ – ಬಿಜೆಪಿಯಿಂದ ಮಾಜಿ ಶಾಸಕರ ನೇತೃತ್ವದಲ್ಲಿ ಉಗ್ರ ಹೋರಾಟದ ಎಚ್ಚರಿಕೆ

    ಬೆಳ್ತಂಗಡಿ: ಕಣಿಯೂರು ಗ್ರಾಮ ಪಂಚಾಯತ್ ಸದಸ್ಯಗೆ ಹಲ್ಲೆ ಪ್ರಕರಣ  ಆರೋಪಿಗಳಾದ ಪ್ರಜ್ವಲ್ ಕೆ.ವಿ. ಗೌಡ ಕಲ್ಮoಜ, ರಾಧಾಕೃಷ್ಣ ಬರಮೇಲು ಕಣಿಯೂರು ಇವರಿಗೆ ಜೈಲು ಶಿಕ್ಷೆ ಪ್ರಕಟ

    ಬೆಳ್ತಂಗಡಿ: ಕಣಿಯೂರು ಗ್ರಾಮ ಪಂಚಾಯತ್ ಸದಸ್ಯಗೆ ಹಲ್ಲೆ ಪ್ರಕರಣ ಆರೋಪಿಗಳಾದ ಪ್ರಜ್ವಲ್ ಕೆ.ವಿ. ಗೌಡ ಕಲ್ಮoಜ, ರಾಧಾಕೃಷ್ಣ ಬರಮೇಲು ಕಣಿಯೂರು ಇವರಿಗೆ ಜೈಲು ಶಿಕ್ಷೆ ಪ್ರಕಟ

    ಸಹಕಾರಿ ಬ್ಯಾಂಕ್ ಗಳಲ್ಲಿ 0% ಬಡ್ಡಿ ದರದ ಕೃಷಿ ಸಾಲ ಸೌಲಭ್ಯ ಪಡೆಯಲು NCS ಸಮಸ್ಯೆ; ಎಸ್‌ಸಿಡಿಸಿಸಿ ಬ್ಯಾಂಕ್ ಸಿಇಒಗೆ ರೈತ ಸಂಘದಿಂದ ಮನವಿ

    ಸಹಕಾರಿ ಬ್ಯಾಂಕ್ ಗಳಲ್ಲಿ 0% ಬಡ್ಡಿ ದರದ ಕೃಷಿ ಸಾಲ ಸೌಲಭ್ಯ ಪಡೆಯಲು NCS ಸಮಸ್ಯೆ; ಎಸ್‌ಸಿಡಿಸಿಸಿ ಬ್ಯಾಂಕ್ ಸಿಇಒಗೆ ರೈತ ಸಂಘದಿಂದ ಮನವಿ

    ನೆಟ್ಟಣಿಗೆ ಮುಡ್ನೂರು 25ನೇ ಅಕ್ರಮ ಸಕ್ರಮ ಬೈಠಕ್, 94 ಸಿ ಹಕ್ಕುಪತ್ರ ವಿತರಣೆ  ನಾನು ಜನರ ಬಳಿ ವೋಟು ಕೇಳಿದ್ದೇನೆ ಹೊರತು ನಿಮ್ಮ ಹಾಗೇ ಹಣ ಕೇಳಿಲ್ಲ : ಬಿಜೆಪಿಗೆ ತಿರುಗೇಟು ನೀಡಿದ ಶಾಸಕ ಅಶೋಕ್ ರೈ

    ನೆಟ್ಟಣಿಗೆ ಮುಡ್ನೂರು 25ನೇ ಅಕ್ರಮ ಸಕ್ರಮ ಬೈಠಕ್, 94 ಸಿ ಹಕ್ಕುಪತ್ರ ವಿತರಣೆ ನಾನು ಜನರ ಬಳಿ ವೋಟು ಕೇಳಿದ್ದೇನೆ ಹೊರತು ನಿಮ್ಮ ಹಾಗೇ ಹಣ ಕೇಳಿಲ್ಲ : ಬಿಜೆಪಿಗೆ ತಿರುಗೇಟು ನೀಡಿದ ಶಾಸಕ ಅಶೋಕ್ ರೈ

    ಸಾಮೆತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುತ್ತೂರು ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ

    ಸಾಮೆತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುತ್ತೂರು ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ

    ಹಿಂದೂ ಜಾಗರಣ ವೇದಿಕೆ ಸಂಚಾಲಕರಾಗಿದ್ದ  ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ

    ಹಿಂದೂ ಜಾಗರಣ ವೇದಿಕೆ ಸಂಚಾಲಕರಾಗಿದ್ದ ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ

    ಪುತ್ತೂರು ಠಾಣೆಯಲ್ಲಿ ಕಾರ್ಯನಿರ್ವಹಿಸಿದ್ದ ಸ್ಕರಿಯ ಬಡ್ತಿ ಹಾಗೂ ವರ್ಗಾವಣೆಯೊಂದಿಗೆ ಹೆಡ್‌ ಕಾನ್‌ಸ್ಟೆಬಲ್‌ ಆಗಿ ಸುಳ್ಯ ಠಾಣೆಗೆ

    ಪುತ್ತೂರು ಠಾಣೆಯಲ್ಲಿ ಕಾರ್ಯನಿರ್ವಹಿಸಿದ್ದ ಸ್ಕರಿಯ ಬಡ್ತಿ ಹಾಗೂ ವರ್ಗಾವಣೆಯೊಂದಿಗೆ ಹೆಡ್‌ ಕಾನ್‌ಸ್ಟೆಬಲ್‌ ಆಗಿ ಸುಳ್ಯ ಠಾಣೆಗೆ

    ಮಾಂತೂರು ಮುಂಡತಡ್ಕ ಅಕ್ರಮ ಗೋವಧೆ ಪ್ರಕರಣ: ಮೂವರು ಆರೋಪಿಗಳ ಬಂಧನ

    ಮಾಂತೂರು ಮುಂಡತಡ್ಕ ಅಕ್ರಮ ಗೋವಧೆ ಪ್ರಕರಣ: ಮೂವರು ಆರೋಪಿಗಳ ಬಂಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಬಂಟ್ವಾಳ

ಬಂಟ್ವಾಳ: ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಖಂಡಿಸಿ ಬಿಸಿರೋಡ್ ನಲ್ಲಿ ಗುರುವಾರ ಬೃಹತ್ ‌ಪ್ರತಿಭಟನೆ – ಶ್ರೀ ರಾಜೇಶ್ ನಾಯ್ಕ್

by ಪ್ರಜಾಧ್ವನಿ ನ್ಯೂಸ್
June 19, 2024
in ಬಂಟ್ವಾಳ
0
ಬಂಟ್ವಾಳ: ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಖಂಡಿಸಿ ಬಿಸಿರೋಡ್ ನಲ್ಲಿ ಗುರುವಾರ ಬೃಹತ್ ‌ಪ್ರತಿಭಟನೆ – ಶ್ರೀ ರಾಜೇಶ್ ನಾಯ್ಕ್
152
SHARES
435
VIEWS
ShareShareShare

ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲದ ವತಿಯಿಂದ ಕರ್ನಾಟಕದಲ್ಲಿ ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ಬೆಲೆಯನ್ನು ಏರಿಕೆ ಮಾಡಿದ ಕಾಂಗ್ರೆಸ್ ಸರಕಾರದ ವಿರುದ್ದ ಬಿಸಿರೋಡಿನಲ್ಲಿ ( ಬಿಸಿರೋಡಿನ ಪ್ಲೈ ಓವರ್ ನ ಅಡಿಭಾಗದಲ್ಲಿ) ದಿನಾಂಕ 20.06.2024 ರ ಗುರುವಾರದಂದು ಬೆಳಿಗ್ಗೆ 10 ಗಂಟೆಗೆ ಬೃಹತ್ ಪ್ರತಿಭಟನೆ ನಡೆಯಲಿದೆ.

ಕಾಂಗ್ರೆಸ್ ಸರ್ಕಾರದ ಆಡಳಿತ ಅವಧಿಯಲ್ಲಿ ಆಗುತ್ತಿರುವ ಬೆಲೆ ಏರಿಕೆ ಜನಸಾಮಾನ್ಯರ ಜೀವನದ ಮೇಲೆ ಪ್ರಭಾವ ಬೀರುತ್ತಿದ್ದು, ಬೆಲೆ ಏರಿಕೆ ನಿರ್ಧಾರದ ವಿರುದ್ದ ಸಂಘಟಿತ ಹೋರಾಟಕ್ಕೆ ಜೊತೆಯಾಗುವಂತೆ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಜನತೆಯಲ್ಲಿ ಮನವಿ. ಗ್ಯಾರಂಟಿ ಹೆಸರಿನಲ್ಲಿ ಕಾಂಗ್ರೆಸ್ ಸರಕಾರದ ಬೊಕ್ಕಸ ಖಾಲಿಯಾಗಿದ್ದು, ಇದೀಗ ಜನರ ರಕ್ತ ಹೀರುವ ಕೆಲಸಕ್ಕೆ ಮುಂದಾಗಿದೆ. ಪ್ರತಿಯೊಂದು ವಸ್ತುವಿನ ಬೆಲೆ ಏರಿಕೆ ಮಾಡಿದ ಸರಕಾರಕ್ಕೆ ಅರ್ಥಿಕ ವ್ಯವಸ್ಥೆಯನ್ನು ಸರಿದೂಗಿಸಲು ಸಾಧ್ಯವಾಗದೆ ಒದ್ದಾಟ ಮಾಡುತ್ತಿದೆ. ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದು ವರ್ಷ ಕಳೆದರೂ ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಹಣಕಾಸಿನ ಭಾಗ್ಯ ದೊರೆತಿಲ್ಲ. ಜನರಿಗೆ ಬೇಕಾದ ಮೂಲಭೂತವಾದ ಸೌಕರ್ಯಗಳನ್ನು ಒದಗಿಸಿಲು ಸರಕಾರದಿಂದ ಸಾಧ್ಯವಾಗದೆ, ಗ್ಯಾರಂಟಿಗಾಗಿ ಚಡಪಡಿಸುತ್ತಿದೆ.
ಸೀಮಿತ ವರ್ಗಕ್ಕೆ ಸೇರಿದ ಗ್ಯಾರಂಟಿ ಯೋಜನೆಗಾಗಿ ರಾಜ್ಯದ ಅಸಂಖ್ಯಾತ ಜನರು ದುಡಿದ ಹಣವನ್ನು ಹಿಂಬಾಗಿಲ ಮೂಲಕ ಪಡೆಯಲು ಮುಂದಾಗಿರುವ ಲೂಟಿ ಸರಕಾರದ ವಿರುದ್ಧ ಹೋರಾಟದ ಸಮರ ಸಾರಲಿದ್ದೇವೆ.
ಬೆಲೆ ಏರಿಕೆಯ ಬರೆಯ ಜೊತೆ ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿದೆ. ನಿತ್ಯ ಕೊಲೆ, ಲೂಟಿ,ದರೋಡೆ,ಕಳ್ಳತನ ಕೋಮು ಸಂಘರ್ಷಗಳು ಮತ್ತೆ ರಾಜ್ಯದಲ್ಲಿ ಹೆಚ್ಚಾಗಿದೆ .
ಜನರನ್ನು ಮೋಸ ಮಾಡಿ ಅಧಿಕಾರಕ್ಕೆ ಬಂದು ಜನರನ್ನು ಸುಲಿಗೆ ಮಾಡುವ ಜನವಿರೋಧಿ ನೀತಿಯ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ ನಡೆಯಲಿದ್ದು, ಪ್ರತಿಭಟನೆಯಲ್ಲಿ ಸರ್ವರೂ ಭಾಗವಹಿಸಲು ವಿನಂತಿಸಿದ್ದಾರೆ

Muliya

ಜಾಹೀರಾತು

Sathyasayi Hospital

ಜಾಹೀರಾತು

Keshari Durga

ಜಾಹೀರಾತು

SendShare61Share
Previous Post

ನಳಂದಾ ವಿಶ್ವವಿದ್ಯಾನಿಲಯದ ಹೊಸ ಕ್ಯಾಂಪಸ್‌ ಉದ್ಘಾಟಿಸಿದ ಪ್ರಧಾನಿ ಮೋದಿ

Next Post

ನಮ್ಮ ದೇಶದ ಯುವಜನರಲ್ಲಿ ಕ್ಯಾನ್ಸರ್ ಪ್ರಭಾವ ಹೆಚ್ಚಾಗುತ್ತಿದೆ ಕಾರಣವೇನು?

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ನಮ್ಮ ದೇಶದ ಯುವಜನರಲ್ಲಿ ಕ್ಯಾನ್ಸರ್ ಪ್ರಭಾವ ಹೆಚ್ಚಾಗುತ್ತಿದೆ ಕಾರಣವೇನು?

ನಮ್ಮ ದೇಶದ ಯುವಜನರಲ್ಲಿ ಕ್ಯಾನ್ಸರ್ ಪ್ರಭಾವ ಹೆಚ್ಚಾಗುತ್ತಿದೆ ಕಾರಣವೇನು?

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In