• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಚಿಕ್ಕಮ್ಮನನ್ನು ಕೊಂದು ಕಥೆ ಕಟ್ಟಿದ ಕಾಮುಕ; ಬಾಲಕ ಕತ್ತು ಹಿಸುಕಿ ಕೊಲೆ ಆರೋಪಿ ಬಾಲಕ ಅರೆಸ್ಟ್

June 19, 2024
ನಾನು ಸಿಎಂ ಆಗಿದ್ದಕ್ಕೆ ಕೆಲವರಿಗೆ ನಿದ್ದೆಯೇ ಬರುತ್ತಿಲ್ಲ: ಸಿಎಂ ಡಿ ಕೆ ಶಿವಕುಮಾರ್

July 15, 2026
ದಕ್ಷಿಣ ಕನ್ನಡ – ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ!

ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

July 14, 2026
ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, July 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಚಿಕ್ಕಮ್ಮನನ್ನು ಕೊಂದು ಕಥೆ ಕಟ್ಟಿದ ಕಾಮುಕ; ಬಾಲಕ ಕತ್ತು ಹಿಸುಕಿ ಕೊಲೆ ಆರೋಪಿ ಬಾಲಕ ಅರೆಸ್ಟ್

by ಪ್ರಜಾಧ್ವನಿ ನ್ಯೂಸ್
June 19, 2024
in ಕ್ರೈಮ್, ಪುತ್ತೂರು, ಪ್ರಾದೇಶಿಕ, ಬಂಟ್ವಾಳ
0
ಚಿಕ್ಕಮ್ಮನನ್ನು ಕೊಂದು ಕಥೆ ಕಟ್ಟಿದ ಕಾಮುಕ; ಬಾಲಕ ಕತ್ತು ಹಿಸುಕಿ ಕೊಲೆ ಆರೋಪಿ ಬಾಲಕ ಅರೆಸ್ಟ್
870
SHARES
2.5k
VIEWS
ShareShareShare

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ: ಉಪ್ಪಿನಂಗಡಿ ಸಮೀಪದ ಪೆರ್ನೆ ಗ್ರಾಮದ ಬಿಳಿಯೂರಿನ ದರ್ಖಾಸು ನಿವಾಸಿ ಹೇಮಾವತಿ (37) ಎಂಬವರು ರವಿವಾರ ತಡ ರಾತ್ರಿ ಮೃತಪಟ್ಟಿದ್ದು, ಇದೊಂದು ಕೊಲೆ ಕೃತ್ಯ ಎಂದು ತೀರ್ಮಾನಕ್ಕೆ ಬಂದಿರುವ ಪೊಲೀಸರು ಆರೋಪಿ ಬಾಲಕನನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ದೈಹಿಕ ಸುಖ ಬಯಸಿ ಅದನ್ನು ನೀಡದ ಚಿಕ್ಕಮ್ಮನನ್ನು ಉಸಿರುಗಟ್ಟಿಸಿ  ಕೊಂದ ಆರೋಪದಲ್ಲಿ  ಅಪ್ರಾಪ್ತ ಬಾಲಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಈತ 10ನೇ ತರಗತಿಯ ವಿದ್ಯಾರ್ಥಿಯಾಗಿದ್ದಾನೆ.

ಉಪ್ಪಿನಂಗಡಿಯ ಪೆರ್ನೆ ಗ್ರಾಮದಲ್ಲಿ ಘಟನೆ ನಡೆದಿದೆ. ವಿವಾಹಿತ ಮಹಿಳೆಯೊಬ್ಬರು ರಾತ್ರಿ ಮಲಗಿದ್ದಲ್ಲೇ ಸಾವನ್ನಪ್ಪಿದ್ದರು. ಬಿಳಿಯೂರಿನ ದರ್ಖಾಸು ನಿವಾಸಿ ಹೇಮಾವತಿ (37) ಭಾನುವಾರ ತಡ ರಾತ್ರಿ ಸಂಶಯಾಸ್ಪದವಾಗಿ ಮೃತಪಟ್ಟಿದ್ದು, ಇದಕ್ಕೆ ಸಂಬಂಧಿಸಿ 10ನೇ ತರಗತಿ ವಿದ್ಯಾರ್ಥಿ ಬಾಲಕನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಈತ ತನ್ನ ಚಿಕ್ಕಮ್ಮನ ಕುತ್ತಿಗೆ ಹಿಸುಕಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಹೇಮಾವತಿ ಅವರ ಮನೆಯಲ್ಲಿ ಅಂದು ರಾತ್ರಿ ತಂಗಿದ್ದ ಅಕ್ಕನ ಮಗ, ಹತ್ತನೇ ತರಗತಿ ವಿದ್ಯಾರ್ಥಿ, ಹೇಮಾವತಿ ಮಲಗಿದಲ್ಲಿಗೆ ಹೋಗಿ ದೇಹ ಸುಖ ಬಯಸಿದ್ದ. ಇದಕ್ಕೆ ಹೇಮಾವತಿಯವರು ಪ್ರತಿರೋಧ ವ್ಯಕ್ತಪಡಿಸಿದ್ದರೆನ್ನಲಾಗಿದೆ. ಬಳಿಕ ಕತ್ತು ಹಿಸುಕಿ ಕೊಲೆ ಮಾಡಿರುವುದಾಗಿ ಪೊಲೀಸ್ ತನಿಖೆ ವೇಳೆ ಬಾಲಕ ಬಾಯಿ ಬಿಟ್ಟಿದ್ದಾನೆ.

ಬಾಲಕನ ಮೈ ಮೇಲೆ ಪರಚಿದ ಗಾಯಗಳಿರುವುದನ್ನು ಬಾಲಕನ ತಂದೆಯೇ ಪೊಲೀಸರಿಗೆ ತಿಳಿಸಿದ್ದ ಹಿನ್ನೆಲೆಯಲ್ಲಿ ಬಾಲಕನ ಮೇಲೆ ಪ್ರಾರಂಭಿಕ ಹಂತದಲ್ಲಿಯೇ ಸಂಶಯ ಮೂಡಿತ್ತು. ತನಿಖೆಯ ವೇಳೆ ತಾನು ಈ ಕೃತ್ಯವೆಸಗಿರುವುದು ನಿಜ ಎಂದು ಬಾಲಕ ತಪ್ಪು ಒಪ್ಪಿಕೊಂಡಿರುವುದರಿಂದ ಆತನನ್ನು ಬಂಧನ ಪ್ರಕ್ರಿಯೆಗೆ ಒಳಪಡಿಸಲಾಯಿತು.

ಬಾಲಕ ಮಲಗಿದ್ದ ತನ್ನ ಚಿಕ್ಕಮ್ಮನೊಡನೆ ಲೈಂಗಿಕ ಕ್ರಿಯೆ ಬಯಸಿ ಆಕೆಯನ್ನು ಸ್ಪರ್ಶಿಸಿದ್ದ. ಎಚ್ಚರಗೊಂಡ ಹೇಮಾವತಿ ಆತನ ಕೃತ್ಯಕ್ಕೆ ಆಕ್ಷೇಪ ವ್ಯಕ್ತಪಡಿಸಿ ಸುಮ್ಮನೆ ನಿದ್ರಿಸಬೇಕೆಂದು ಗದರಿಸಿದ್ದರು. ನಾಳೆ ತನ್ನ ಕೃತ್ಯವನ್ನು ನೆರೆಹೊರೆಯವರಿಗೆ ತಿಳಿಸಿದರೆ ತಾನು ಅವಮಾನಿತನಾಗುವ ಸಾಧ್ಯತೆ ಇದೆ ಎಂದು ಅಂಜಿಕೆಯಿಂದ ಈ ಬಾಲಕ ಆಕೆಯನ್ನು ಕೊಲ್ಲುವ ನಿರ್ಧಾರ ತಾಳಿದ್ದ.

ashwinistudioputtur

ಜಾಹೀರಾತು

ಸುಮಾರು ಅರ್ಧ ಗಂಟೆಯ ಬಳಿಕ ನಿದ್ರೆಗೆ ಜಾರಿದ್ದ ಚಿಕ್ಕಮ್ಮನ ಕುತ್ತಿಗೆ ಹಿಸುಕಿ ಉಸಿರು ಕಟ್ಟಿಸಿ ಕೊಲೆಗೈದಿದ್ದ. ಚಿಕ್ಕಮ್ಮ ಮೃತಪಟ್ಟಿರುವುದು ದೃಢವಾದೊಡನೆ ಆಕೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆಂದು ತಾನೇ ಮೊದಲಾಗಿ ತನ್ನ ತಂದೆಗೆ ತಿಳಿಸಿ ಪಾರಾಗಲು ಯತ್ನಿಸಿದ್ದ. ಆದರೆ ಕುತ್ತಿಗೆ ಹಿಸುಕಿದ ವೇಳೆ ಆಕೆ ಪ್ರಾಣ ರಕ್ಷಣೆಗಾಗಿ ಬಾಲಕನಿಗೆ ಪರಚಿದ್ದು, ಈ ಪರಚಿದ ಗಾಯವೇ ಆತನ ವಿರುದ್ಧ ಸಾಕ್ಷಿಯಾಗಿ ಪೊಲೀಸರಿಗೆ ನೆರವಾಗಿದೆ.

Muliya

ಜಾಹೀರಾತು

SendShare348Share
Previous Post

ನಾಳೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಎಚ್ಚರಿಕೆ?

Next Post

ವಿಟ್ಲ: ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಕಂದಾಯ ಅಧಿಕಾರಿಗಳ ಸಭೆ,ಕಡತಗಳ ಮಾಹಿತಿ ಪರಿಶೀಲನೆ,ಮನೆ ಇಲ್ಲದವರಿಗೆ ಸೈಟ್ ಕೊಡಿ : ಶಾಸಕರ ಸೂಚನೆ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In