• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಡಿಕೇರಿ: ತನ್ನವರನ್ನೆಲ್ಲ ಕಳೆದುಕೊಂಡು ಬದುಕೆ ಮುಗಿಯಿತು ಅಂದುಕೊಳ್ಳುವ ಜನರ ಮಧ್ಯೆ ಸಾಧಿಸುವ ಛಲವಿದ್ದರೆ ಸಾಧಿಸಬಹುದು ಎಂಬುದಕ್ಕೆ ಈಕೆಯೇ ಉದಾಹರಣೆ. ಮಡಿಕೇರಿ ಭೂಕುಸಿತದಿಂದ ಪಾರಾದ 16 ವರ್ಷದ ಹುಡುಗಿ ಈಗ ಡಾಕ್ಟರೇಟ್ ಸಾಧಕಿ

June 20, 2024
ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಕಾಸರಗೋಡು ವಿಧಾನಸಭಾ ಕ್ಷೇತ್ರ ಏನ್ ಡಿಎ ಅಭ್ಯರ್ಥಿ ಅಶ್ವಿನಿ ಎಂ. ಎಲ್ ಅವರ ಬೃಹತ್ ರೋಡ್ ಶೋ- ನಾಮಪತ್ರ ಸಲ್ಲಿಕೆ

March 23, 2026
ಕಂಬಳ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು ಛಾಯಾಗ್ರಾಹಕರ ಕುರಿತಾಗಿ ಆಕ್ಷೇಪಾರ್ಹ ಶಬ್ದ ಬಳಕೆ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಖಂಡನೆ

ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

March 21, 2026
ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

March 20, 2026
ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

March 18, 2026
ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

March 17, 2026
ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

March 16, 2026
ಪತಿಯನ್ನು ಬಿಡುಗಡೆ ಮಾಡಲು ಹೋದ ಮಹಿಳೆಗೆ ಪೊಲೀಸ್ ಇನ್ಸ್‌ಪೆಕ್ಟರ್ ನಿಂದ ಡಿಮ್ಯಾಂಡ್-  ಹಣವನ್ನು ಕೊಡು ಅಥವಾ ನೀನು ನನ್ನೊಂದಿಗೆ ಬಂದು ಮಲಗು ಬೇಡಿಕೆ!

ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

March 16, 2026
ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, March 24, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕಂಬಳ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು ಛಾಯಾಗ್ರಾಹಕರ ಕುರಿತಾಗಿ ಆಕ್ಷೇಪಾರ್ಹ ಶಬ್ದ ಬಳಕೆ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಖಂಡನೆ

    ಕಂಬಳ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು ಛಾಯಾಗ್ರಾಹಕರ ಕುರಿತಾಗಿ ಆಕ್ಷೇಪಾರ್ಹ ಶಬ್ದ ಬಳಕೆ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಖಂಡನೆ

    ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

    ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

    ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

    ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

    ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

    ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

    ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಮಡಿಕೇರಿ: ತನ್ನವರನ್ನೆಲ್ಲ ಕಳೆದುಕೊಂಡು ಬದುಕೆ ಮುಗಿಯಿತು ಅಂದುಕೊಳ್ಳುವ ಜನರ ಮಧ್ಯೆ ಸಾಧಿಸುವ ಛಲವಿದ್ದರೆ ಸಾಧಿಸಬಹುದು ಎಂಬುದಕ್ಕೆ ಈಕೆಯೇ ಉದಾಹರಣೆ. ಮಡಿಕೇರಿ ಭೂಕುಸಿತದಿಂದ ಪಾರಾದ 16 ವರ್ಷದ ಹುಡುಗಿ ಈಗ ಡಾಕ್ಟರೇಟ್ ಸಾಧಕಿ

by ಪ್ರಜಾಧ್ವನಿ ನ್ಯೂಸ್
June 20, 2024
in ಇತರೆ, ಮಂಗಳೂರು, ರಾಜ್ಯ
0
ಮಡಿಕೇರಿ: ತನ್ನವರನ್ನೆಲ್ಲ ಕಳೆದುಕೊಂಡು ಬದುಕೆ ಮುಗಿಯಿತು ಅಂದುಕೊಳ್ಳುವ ಜನರ ಮಧ್ಯೆ ಸಾಧಿಸುವ ಛಲವಿದ್ದರೆ ಸಾಧಿಸಬಹುದು ಎಂಬುದಕ್ಕೆ ಈಕೆಯೇ ಉದಾಹರಣೆ. ಮಡಿಕೇರಿ ಭೂಕುಸಿತದಿಂದ ಪಾರಾದ 16 ವರ್ಷದ ಹುಡುಗಿ ಈಗ ಡಾಕ್ಟರೇಟ್ ಸಾಧಕಿ
92
SHARES
264
VIEWS
ShareShareShare

ಕೊಡವನಾಡು ಮಡಿಕೇರಿಯಲ್ಲಿ ಸುಮಾರು ಹದಿನೆಂಟು ವರ್ಷಗಳ ಹಿಂದೆ ಅಂದರೆ 2006 ರಲ್ಲಿ ಮಂಗಳಾದೇವಿ ನಗರದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಅದೆಷ್ಟೋ ಜನ ದಾರುಣವಾಗಿ ಮರಣವಪ್ಪಿದರು‌ ಅದರಲ್ಲಿ ಕೆಲವರು ಕುಟುಂಬವನ್ನು ಕಳೆದುಕೊಂಡು ಒಂಬ್ಬಂಟಿ ಜೀವ ಉಳಿಯಿತು. ಅದರಂತೆ ತನ್ನ ಕುಟುಂಬವನ್ನೇ ಕಳೆದುಕೊಂಡಿದ್ದ ಮಡಿಕೇರಿ ನಗರದ ಆಗ ಹದಿನಾರು ವರ್ಷದ ಪಲ್ಲವಿ ಈಗ ಡಾಕ್ಟರೇಟ್ ಪದವಿಯನ್ನು ಗಳಿಸಿದ್ದಾರೆ.

Poorna squash

ಜಾಹೀರಾತು

ಪಲ್ಲವಿಯವರ ಸಾಧನೆಯ ಹಾದಿ:
ಎಲ್ಲರನ್ನು ಕಳೆದುಕೊಂಡು ಯಾರು ಇಲ್ಲದ ಬದುಕಿನ ಹೋರಾಟ, ದೃಢತೆ ಮತ್ತು ನಿರ್ಣಯದ ನಂತರ ಮತ್ತಷ್ಟು ಗಟ್ಟಿಯಾದ ಸಂಕಲ್ಪದಿಂದ ಪಲ್ಲವಿ ಡಾಕ್ಟರೇಟ್ ಪದವಿ ಪಡೆದುಕೊಂಡಿದ್ದಾರೆ. ದುರಂತ ಸಂಭವಿಸುವ ಮೊದಲು, ಪಲ್ಲವಿ ತನ್ನ ತಾಯಿ ಮತ್ತು ಒಬ್ಬ ಸಹೋದರ, ಒಬ್ಬಳು       ಸಹೋದರಿಯೊಂದಿಗೆ ಮಡಿಕೇರಿಯ ಮಂಗಳಾದೇವಿ ನಗರದಲ್ಲಿನ ಸಣ್ಣ ಮನೆಯಲ್ಲಿ ವಾಸಿಸುತ್ತಿದ್ದರು. ತಾಯಿ ರಾಧಾ ಭಟ್ ದಿನಗೂಲಿ ಮಾಡುತ್ತಿದ್ದರು. ಆ ದುರಾದೃಷ್ಟದ ರಾತ್ರಿ ಮಲಗಿದ್ದಾಗ, ಮಂಗಳಾದೇವಿ ನಗರದಲ್ಲಿ ಭಾರಿ ಭೂಕುಸಿತ ಸಂಭವಿಸಿ ಆರು ಜನರು ಸಾವನ್ನಪ್ಪಿದರು. ರಾಧಾ ಭಟ್, ಪಲ್ಲವಿಯ ತಂಗಿ ಜ್ಯೋತಿ(14) ಮತ್ತು ಸಹೋದರ ಅಭಿಷೇಕ್ (12) ಬಲಿಯಾದರು. ಕೇವಲ ಪಲ್ಲವಿ ಮಾತ್ರ ಬದುಕುಳಿದಿದ್ದು ಪವಾಡವೇ ಸೈ.

ashwinistudioputtur

ಜಾಹೀರಾತು

ದುರಂತದ ಒಂದು ತಿಂಗಳ ನಂತರ ತನ್ನ ತಾಯಿ, ಸಹೋದರಿ ಮತ್ತು ಸಹೋದರನ ಸಾವಿನ ಬಗ್ಗೆ ಅವರಿಗೆ ತಿಳಿಸಲಾಯಿತು. ಆರಂಭದಲ್ಲಿ ತನ್ನ ತಾಯಿ ಮತ್ತು ಒಡಹುಟ್ಟಿದವರು ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಲಾಯಿತಾದರು ಅಂತಿಮ ಸಂಸ್ಕಾರವೂ ಪಲ್ಲವಿಗೆ ತಿಳಿಯದಂತೆ ನಡೆದಿತ್ತು ಎಂಬುದಾಗಿ ‌ಕಣ್ಣಿರು‌ ಹಾಕುತ್ತ ತಿಳಸುತ್ತಾರೆ.

ದುರಂತವು ತನ್ನ ಮಾನಸಿಕ ಆರೋಗ್ಯದ ಮೇಲೆ ಭಾರಿ ಪರಿಣಾಮ ಬೀರಿತಾದರು ಜೀವನವೇ ಬೇಡ ಎಂಬ‌‌ ನಿರ್ಧಾರದಂತೆ ಪದೇ ಪದೇ ಆತ್ಮಹತ್ಯೆಯ ಆಲೋಚನೆಗಳು ಬೆಳೆದವು. ಆದರೆ ತನ್ನ ಮಕ್ಕಳು ಉತ್ತಮ ಶಿಕ್ಷಣವನ್ನು ಪಡೆಯಬೇಕು ಮತ್ತು ಇಂಗ್ಲಿಷ್ ಮಾತನಾಡಬೇಕು ಎಂಬ ತಾಯಿ ರಾಧಾ ಭಟ್ ಮಹತ್ವದ ಆಕಾಂಕ್ಷೆಯಾಗಿತ್ತು. ಇದೇ ಪಲ್ಲವಿಯನ್ನು ಜೀವನದಲ್ಲಿ ಮೇಲೆ ಬರುವಂತೆ ಪ್ರೇರೆಪಿಸಿತ್ತು‌.

Muliya

ಜಾಹೀರಾತು

vishnu studio

ಜಾಹೀರಾತು

ತನ್ನ ಚಿಕ್ಕಪ್ಪ ಸುಂದರ್ ಮತ್ತು ಚಿಕ್ಕಮ್ಮ ರುಕ್ಮಿಣಿ ಬೆಂಬಲಿಸಿದ ಫಲ ಹಾಗೂ‌ ತನ್ನ ಗುರಿಯೆಡೆಗಿನ ಯೋಚನೆ ಅಧ್ಯಯನ ಮಾಡಲು ಉತ್ತೇಜನ ನೀಡಿತು. ಬೆರಳೆಣಿಕೆಯಷ್ಟು ಸ್ನೇಹಿತರು ಮತ್ತು ಕೆಲವು ಹಿತೈಷಿಗಳು ಆಗಾಗ್ಗೆ ತನ್ನನ್ನು ಭೇಟಿ ಮಾಡಿ ನೈತಿಕ ಸ್ಥೈರ್ಯ ತುಂಬುತ್ತಿದ್ದರು. ಪುಸ್ತಕ ಓದುವ ಹವ್ಯಾಸ ಸವಾಲುಗಳನ್ನು ಜಯಿಸಲು ನನ್ನನ್ನು ಸಹಾಯ ಮಾಡಿತು ಎಂದು ಅವರು ಹೇಳಿದರು. ನಾನು ಸ್ವತಂತ್ರವಾಗಿ ಬದುಕುವ ಗುರಿ ಹೊಂದಿದ್ದೆ. ನಾನು ನಾಗರಿಕ ಸೇವಾ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದೆ ಮತ್ತು ಮಡಿಕೇರಿಯ ಬೇಬಿ ಮ್ಯಾಥ್ಯೂ ನನಗೆ ತುಂಬಾ ಸಹಾಯ ಮಾಡಿದರು. ನನ್ನ ಶಾಲೆಯ ಶಿಕ್ಷಕರಾದ ಸಿಸ್ಟರ್ ಸಿಸಿಲಿ ಮತ್ತು ನಾರಾಯಣಗೌಡರ ಕೊಡುಗೆಯನ್ನು ನಾನು ಎಂದಿಗೂ ಮರೆಯಲಾರೆ ಎಂದು ಅವರು ತಿಳಿಸಿದ್ದಾರೆ.

2006ರ ದುರಂತದ ನಂತರ ಜಿಲ್ಲಾಡಳಿತ ಆಕೆಗೆ 3 ಲಕ್ಷ ರೂಪಾಯಿ ಪರಿಹಾರ ನೀಡಿತ್ತು. ಆಕೆ ಅದನ್ನು ತನ್ನ ಪದವಿ ಕೋರ್ಸ್ ಪೂರ್ಣಗೊಳಿಸಲು ಬಳಸಿಕೊಂಡರು, ಆದರೆ ಮಂಗಳೂರು ವಿಶ್ವವಿದ್ಯಾನಿಲಯದಿಂದ ವಾಣಿಜ್ಯ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆಯಲು ಸಾಲಕ್ಕಾಗಿ ಅರ್ಜಿ ಸಲ್ಲಿಸಬೇಕಾಯಿತು. ಡಾ. ಅನಸೂಯಾ ರೈ ಅವರ ಮಾರ್ಗದರ್ಶನದಲ್ಲಿ ಮಾಡಿದ “ಭಾರತೀಯ ದೃಷ್ಟಿಕೋನದಿಂದ ಬ್ಯಾಂಕಶ್ಯೂರೆನ್ಸ್ – ಉಡುಪಿ ಮತ್ತು ದ.ಕ. ಜಿಲ್ಲೆಗಳಲ್ಲಿನ ಬ್ಯಾಂಕುಗಳ ನಡುವಿನ ತುಲನಾತ್ಮಕ ಅಧ್ಯಯನ” ಎಂಬ ಅವರ ಪ್ರಬಂಧಕ್ಕಾಗಿ ಅವರು ಈಗ ಡಾಕ್ಟರೇಟ್ ಪದವಿಯನ್ನು ಪಡೆದಿದ್ದಾರೆ. ಪಲ್ಲವಿ ಸದ್ಯ ಜೈನ್ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಬದುಕೇ ಇಲ್ಲವೆಂದು ಕೈ ಚೆಲ್ಲುವ ಈ ಕಾಲದಲ್ಲಿ ಗುರಿಯೊಂದಿಗೆ ಸಾಧಿಸುವ ಛಲ ಇದ್ದರೆ ಸಾಧಿಸಬಹುದು ‌ಎಂಬುದಕ್ಕೆ ಡಾಕ್ಟರೇಟ್ ಪಡೆದ‌ ಪಲ್ಲವಿ ಯುವಜನತೆಗೊಂದು ಪ್ರೇರಣೆದಾಯಿ ವ್ಯಕ್ತಿ.

camera center ad

ಜಾಹೀರಾತು

SendShare37Share
Previous Post

ಒಂದೇ ದಿನದಲ್ಲಿ ಸಂಗ್ರಹವಾಯ್ತು ಕೋಟಿ ಕೋಟಿ ದಾಖಲೆ ಬರೆದ ತಿಮ್ಮಪ್ಪನ ಹುಂಡಿ ಆದಾಯ!

Next Post

ಪುತ್ತೂರು; ಕಾಂಗ್ರೇಸ್ ಸರಕಾರದ ಜನ ವಿರೋಧಿ ನೀತಿ ಖಂಡಿಸಿ ಬಿಜೆಪಿ ಪ್ರತಿಭಟನೆ – ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳ ಮಾಡಿರುವುದನ್ನು ಖಂಡಿಸಿ ಪ್ರತಿಭಟನಾ ಮೆರವಣಿಗೆ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In