• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ವಿಧಾನಸಭೆ ಕ್ಷೇತ್ರ ಉಪ ಚುನಾವಣೆ; ಚನ್ನಪಟ್ಟಣದಲ್ಲಿ ಡಿಕೆಶಿ ಎದುರು  ಸಿ.ಪಿ ಯೋಗೇಶ್ವರ್‌ ನಿಲ್ಲುವುದು ಬಹುತೇಕ ಖಚಿತ

June 20, 2024
ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

October 13, 2026
ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

October 12, 2026
ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

ಸೌದಿ ಅರೇಬಿಯಾ ಹೃದಯ ರಿಯಾದ್‌ ಏರ್‌ಪೋರ್ಟ್‌ ಮೇಲೆ ಹೌತಿ ದಾಳಿಗೆ ಉಮ್ರಾ ಯಾತ್ರೆಗೆಂದು ಸೌದಿ ಅರೇಬಿಯಾಕ್ಕೆ ತೆರಳಿದ್ದ ಓರ್ವ ಭಾರತೀಯ ಸಾವು

ಮಠಂತಬೆಟ್ಟು ಮಹಿಷಮರ್ದಿನಿ ದೇವಳದಲ್ಲಿ‌ ನವರಾತ್ರಿ ಉತ್ಸವದ ಪ್ರಥಮ ದಿನ ದೇವಿಗೆ ಹಸಿರುವಾಣಿ ಸಮರ್ಪಣೆ

October 11, 2026
ಪುತ್ತೂರು- ಉಪ್ಪಿನಂಗಡಿ ರಸ್ತೆ ತಕ್ಷಣ ದುರಸ್ಥಿ ಕಾರ್ಯ ನಡೆಸುವಂತೆ ಶಾಸಕ ಅಶೋಕ್ ರೈ ಲೋಕೋಪಯೋಗಿ ಇಲಾಖೆಗೆ ಸೂಚನೆ

ತುಳುನಾಡ ಪೊರ್ಲು ಸೇವಾ ಟ್ರಸ್ಟ್(ರಿ.) ವತಿಯಿಂದ 2 ಅಶಕ್ತರ ಚಿಕಿತ್ಸೆಗೆ 90 ಸಾವಿರ ರೂಪಾಯಿ ನೆರವು

October 10, 2026
ಬಂಟ್ವಾಳ ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ

ಸಿಜೆಪಿ ಪ್ರತಿಭಟನೆ ಮುಂಜಾಗ್ರತೆಯಾಗಿ ದೆಹಲಿಯಲ್ಲಿ ಬಿಗಿ ಭದ್ರತೆ

ಸಿಜೆಪಿ ಪ್ರತಿಭಟನೆ ನಿಷೇಧಿಸುವಂತೆ ಎಲ್ಲ ರಾಜ್ಯಗಳಿಗೆ ಕೇಂದ್ರ ಗೃಹ ಸಚಿವಾಲಯ ಕಾರ್ಯದರ್ಶಿ ಸೂಚನೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, October 13, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

    ಮಠಂತಬೆಟ್ಟು ಮಹಿಷಮರ್ದಿನಿ ದೇವಳದಲ್ಲಿ‌ ನವರಾತ್ರಿ ಉತ್ಸವದ ಪ್ರಥಮ ದಿನ ದೇವಿಗೆ ಹಸಿರುವಾಣಿ ಸಮರ್ಪಣೆ

    ಮಠಂತಬೆಟ್ಟು ಮಹಿಷಮರ್ದಿನಿ ದೇವಳದಲ್ಲಿ‌ ನವರಾತ್ರಿ ಉತ್ಸವದ ಪ್ರಥಮ ದಿನ ದೇವಿಗೆ ಹಸಿರುವಾಣಿ ಸಮರ್ಪಣೆ

    ಪುತ್ತೂರು- ಉಪ್ಪಿನಂಗಡಿ ರಸ್ತೆ ತಕ್ಷಣ ದುರಸ್ಥಿ ಕಾರ್ಯ ನಡೆಸುವಂತೆ ಶಾಸಕ ಅಶೋಕ್ ರೈ ಲೋಕೋಪಯೋಗಿ ಇಲಾಖೆಗೆ ಸೂಚನೆ

    ಪುತ್ತೂರು- ಉಪ್ಪಿನಂಗಡಿ ರಸ್ತೆ ತಕ್ಷಣ ದುರಸ್ಥಿ ಕಾರ್ಯ ನಡೆಸುವಂತೆ ಶಾಸಕ ಅಶೋಕ್ ರೈ ಲೋಕೋಪಯೋಗಿ ಇಲಾಖೆಗೆ ಸೂಚನೆ

    ಬಂಟ್ವಾಳ ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ

    ಬಂಟ್ವಾಳ ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ

    ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

ವಿಧಾನಸಭೆ ಕ್ಷೇತ್ರ ಉಪ ಚುನಾವಣೆ; ಚನ್ನಪಟ್ಟಣದಲ್ಲಿ ಡಿಕೆಶಿ ಎದುರು ಸಿ.ಪಿ ಯೋಗೇಶ್ವರ್‌ ನಿಲ್ಲುವುದು ಬಹುತೇಕ ಖಚಿತ

by ಪ್ರಜಾಧ್ವನಿ ನ್ಯೂಸ್
June 20, 2024
in ರಾಜ್ಯ, ರಾಷ್ಟ್ರೀಯ
0
ವಿಧಾನಸಭೆ ಕ್ಷೇತ್ರ ಉಪ ಚುನಾವಣೆ; ಚನ್ನಪಟ್ಟಣದಲ್ಲಿ ಡಿಕೆಶಿ ಎದುರು  ಸಿ.ಪಿ ಯೋಗೇಶ್ವರ್‌ ನಿಲ್ಲುವುದು ಬಹುತೇಕ ಖಚಿತ
46
SHARES
132
VIEWS
ShareShareShare

ಚನ್ನಪಟ್ಟಣ: ಡಿಸಿಎಂ ಡಿಕೆ ಶಿವಕುಮಾರ್‌  ಅವರು ಕಣಕ್ಕಿಳಿಯುವ ಆಕಾಂಕ್ಷೆ ತೋರಿಸಿರುವ ಹಿನ್ನೆಲೆಯಲ್ಲಿ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರ ಉಪ ಚುನಾವಣೆ ಕಣ ತೀವ್ರ ಕುತೂಹಲ ಕೆರಳಿಸಿದೆ. ಇವರ ಎದುರು ಮೈತ್ರಿ ಅಭ್ಯರ್ಥಿಯಾಗಿ ಸಿ.ಪಿ ಯೋಗೇಶ್ವರ್‌  ನಿಲ್ಲುವುದು ಬಹುತೇಕ ಖಚಿತವಾಗಿದ್ದು, ಬಿಜೆಪಿಯಿಂದ ನಿಲ್ತಾರಾ ಅಥವಾ ಜೆಡಿಎಸ್‌ನಿಂದಲಾ  ಎಂಬ ಕುತೂಹಲ ಮೂಡಿದೆ.

ಜಾಹೀರಾತು

ಚನ್ನಪಟ್ಟಣದಲ್ಲಿ ಡಿಕೆ ಶಿವಕುಮಾರ್ ಅಥವಾ ಸಹೋದರ ಡಿಕೆ ಸುರೇಶ್ ಕಾಂಗ್ರೆಸ್‌ನಿಂದ ಅಭ್ಯರ್ಥಿಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಬೊಂಬೆನಾಡಿನಲ್ಲಿ ಬೈ ಎಲೆಕ್ಷನ್ ಜಿದ್ದಾಜಿದ್ದಿನ ಕಾದಾಟದ ಕಣವಾಗುವುದು ಫಿಕ್ಸ್‌ ಆಗಿದೆ. ಈಗ ಚನ್ನಪಟ್ಟಣದಲ್ಲಿ ಮೈತ್ರಿ ಅಭ್ಯರ್ಥಿ ಯಾರೆಂಬ ತೀವ್ರ ಕುತೂಹಲ ಮೂಡಿದೆ.

ಚನ್ನಪಟ್ಟಣದಲ್ಲಿ ʼಸೈನಿಕʼ ಸಿಪಿ ಯೋಗೇಶ್ವರ್ ಮೈತ್ರಿ ಅಭ್ಯರ್ಥಿಯಾಗಿ ಅಖಾಡಕ್ಕೆ ಧುಮುಕುವ ಸಾಧ್ಯತೆ ಹೆಚ್ಚಿದೆ.‌ ಸಿಪಿವೈ ಬಿಜೆಪಿ ಅಭ್ಯರ್ಥಿಯಾಗುವ ಬದಲು ಜೆಡಿಎಸ್ ಅಭ್ಯರ್ಥಿಯಾದರೆ ಹೇಗೆ ಅಂತಲೂ ಚರ್ಚೆ ಶುರುವಾಗಿದೆ. ಯಾಕೆಂದರೆ ಡಿಕೆಶಿ ಎಂಟ್ರಿಯಿಂದ ಕ್ಷೇತ್ರ ʼಕೈʼ ವಶ ಆಗದಂತೆ ತಡೆಯಲು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಈಗ ತಲೆ ಕೆಡಿಸಿಕೊಳ್ಳಬೇಕಾಗಿದೆ.

ಈ ಹಿನ್ನೆಲೆಯಲ್ಲಿ ಒಗ್ಗಟ್ಟಿನಿಂದ ಹೋರಾಟ ಮಾಡಿ ಗೆಲುವು ಸಾಧಿಸಬೇಕಾಗಿದ್ದರೆ, ಯೋಗೇಶ್ವರ್ ಜೆಡಿಎಸ್‌ನಿಂದ ಸ್ಪರ್ಧೆ ಮಾಡಿದರೆ ಗೆಲುವು ಸುಲಭ ಅನ್ನುವ ಲೆಕ್ಕಾಚಾರದಲ್ಲಿ ಹೆಚ್‌ಡಿಕೆ ಇದ್ದಾರೆ. ಇಲ್ಲಿ ಒಕ್ಕಲಿಗ ಮತಗಳು ಹೆಚ್ಚಿನ ಸಂಖ್ಯೆಯಲ್ಲಿವೆ. ಸಾಂಪ್ರದಾಯಿಕ ಒಕ್ಕಲಿಗ ಮತಗಳು ಜೆಡಿಎಸ್‌ ಪರವಾಗಿವೆ.

ಜೊತೆಗೆ ಚನ್ನಪಟ್ಟಣದಲ್ಲಿ ಸಿಪಿವೈ ತಮ್ಮದೇ ಆದ ಸ್ವತಃ ಶಕ್ತಿಯನ್ನು ಹೊಂದಿದ್ದಾರೆ. ಚನ್ನಪಟ್ಟಣದಲ್ಲಿ ಬಿಜೆಪಿಗೆ ಮತಗಳ ಬೇಸ್ ಇಲ್ಲ. ಇಲ್ಲಿರುವುದು ಯೋಗೇಶ್ವರ್ ಮತಗಳೇ ಆಗಿವೆ. ಕಳೆದ ನಾಲ್ಕು ಬಾರಿ ಬೇರೆ ಬೇರೆ ಚಿಹ್ನೆಗಳಿಂದ ನಿಂತಿದ್ದರೂ ಸಿಪಿವೈ ಗೆದ್ದು ಬಂದಿದ್ದಾರೆ. 1999ರಲ್ಲಿ ಪಕ್ಷೇತರನಾಗಿ, 2004, 2008ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ, 2011ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ, 2013ರಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದಾರೆ.

ಸ್ವಂತ ಶಕ್ತಿಯಿಂದ ಬಿಜೆಪಿ ಮತಗಳನ್ನು ಯೋಗೇಶ್ವರ್ ಪಡೆಯಬಹುದು. ಜೊತೆಗೆ ಜೆಡಿಎಸ್ ಚಿಹ್ನೆಯಿಂದ ಸ್ಪರ್ಧಿಸಿದರೆ ಜೆಡಿಎಸ್ ಮತಗಳನ್ನೂ ಪಡೆಯಬಹುದು. ಜೆಡಿಎಸ್ ಚಿಹ್ನೆಯಿಂದ ಸಿಪಿವೈ ಸ್ಪರ್ಧಿಸಿದರೆ ನಮ್ಮ ಕಾರ್ಯಕರ್ತರು ಪಕ್ಷದ ಪರ ಕೆಲಸ ಮಾಡುತ್ತಾರೆ. ಯಾವುದೇ ಗೊಂದಲವಿಲ್ಲದೇ ಚುನಾವಣೆ ಗೆದ್ದು ಕಾಂಗ್ರೆಸ್‌ಗೆ ಸೋಲಿನ ರುಚಿ ತೋರಿಸಬಹುದು. ಈ ಹಿನ್ನೆಲೆಯಲ್ಲಿ ಸಿಪಿವೈ ಜೆಡಿಎಸ್‌ನಿಂದ ಸ್ಪರ್ಧೆ ಮಾಡಬೇಕು ಎಂಬ ಚಿಂತನೆಯಲ್ಲಿ ಎಚ್‌ಡಿಕೆ ಇದ್ದಾರೆ.

LOTUS TRAVEL

ಜಾಹೀರಾತು

ಆದರೆ ಇದಕ್ಕೆ ಸಿಪಿವೈ ಒಪ್ಪುತ್ತಾರಾ? ಬಿಜೆಪಿ ನಾಯಕರು ಏನ್ ಹೇಳ್ತಾರೆ? ಎಂಬ ಚಿಂತೆಯೂ ಇದೆ. ಚನ್ನಪಟ್ಟಣ ಕ್ಷೇತ್ರ ಇದುವರೆಗೆ ಪಕ್ಷಕ್ಕಿಂತ ವ್ಯಕ್ತಿ ಮುಖ್ಯ ಎನ್ನುವುದನ್ನು ತೋರಿಸಿದೆ. ಯೋಗೇಶ್ವರ್‌ ಇಲ್ಲಿ ಭದ್ರ ಹಿಡಿತ ಸಾಧಿಸಿದ್ದಾರೆ. ಆದರೆ ಡಿಕೆಶಿ ಸ್ಪರ್ಧಿಸಿದರೆ ಇಲ್ಲಿ ಲೆಕ್ಕಾಚಾರ ತಲೆಕೆಳಗಾಗಬಹುದು ಎಂಬ ಆತಂಕವೂ ಇದೆ. 2008ರಲ್ಲಿ ಕಾಂಗ್ರೆಸ್‌ನಿಂದಲೇ ಯೋಗೇಶ್ವರ್ ಗೆದ್ದಿದ್ದು ಬಿಟ್ಟರೆ ಮತ್ತೆ ಕಾಂಗ್ರೆಸ್ ಅಲ್ಲಿ ಮತ್ತೆ ಗೆಲ್ಲಲು ಸಾಧ್ಯವಾಗಿಲ್ಲ. ಈಗ ಡಿಸಿಎಂ ತಮ್ಮ ಶಕ್ತಿ ಹಾಗೂ ಹಣವನ್ನೆಲ್ಲ ಈ ಕ್ಷೇತ್ರದಲ್ಲಿ ತಂದು ಸುರಿಯುವ ಸಾಧ್ಯತೆ ಇರುವುದರಿಂದ ಬಿಜೆಪಿ- ಜೆಡಿಎಸ್‌ ಕೂಡ ತಲೆ ಕೆಡಿಸಿಕೊಳ್ಳಬೇಕಾಗಿದೆ.

Rosemac bowlar

ಜಾಹೀರಾತು

SendShare18Share
Previous Post

ಪುತ್ತೂರು; ಕಾಂಗ್ರೇಸ್ ಸರಕಾರದ ಜನ ವಿರೋಧಿ ನೀತಿ ಖಂಡಿಸಿ ಬಿಜೆಪಿ ಪ್ರತಿಭಟನೆ – ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳ ಮಾಡಿರುವುದನ್ನು ಖಂಡಿಸಿ ಪ್ರತಿಭಟನಾ ಮೆರವಣಿಗೆ

Next Post

ಜೈಲಿನಿಂದ ಹೊರಬಂದ ಬಳಿಕ ದರ್ಶನ್ ಗೆ ರಾಜಕೀಯದಲ್ಲಿ ಉನ್ನತ ಸ್ಥಾನಮಾನ! ಜ್ಯೋತಿಷಿ ಭವಿಷ್ಯ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In