• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಜೈಲಿನಿಂದ ಹೊರಬಂದ ಬಳಿಕ ದರ್ಶನ್ ಗೆ ರಾಜಕೀಯದಲ್ಲಿ ಉನ್ನತ ಸ್ಥಾನಮಾನ!  ಜ್ಯೋತಿಷಿ ಭವಿಷ್ಯ

June 20, 2024
ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

June 17, 2026
ಡಿಜಿಟಲ್ ವಿಕೃತಿಗೆ ಬ್ರೇಕ್ ಹಾಕಲು ಪಣ- ಕಂಡ ಕಂಡವರ ಫೋಟೋ, ವಿಡಿಯೋಗಳನ್ನು ವೈರಲ್(ಶೇರ್) ಮಾಡುವವರ ವಿರುದ್ಧ ಎಫ್​​​ಐಆರ್

ಉದ್ಯಮಿ ಪ್ರಭಾಕರ್. ಕೆ ಸಾಲಿಯಾನ್ ಬಾಕಿಲಗುತ್ತು‌ ಪುತ್ತೂರು ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ ಆಯ್ಕೆ

ಅಣ್ಣಾಮಲೈ ಹೊಸ ಪಕ್ಷದ ರೋಡ್‌ಮ್ಯಾಪ್ ರೆಡಿ- 50 ಲಕ್ಷ ಸದಸ್ಯರೇ ಟಾರ್ಗೆಟ್!

ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಪುತ್ತೂರು ವಿಧಾನಸಭಾ ಕ್ಷೇತ್ರದ ಮೂರು ರಸ್ತೆಗಳ ಅಭಿವೃದ್ಧಿಗೆ 6 ಕೋಟಿ ಅನುದಾನ ಮಂಜೂರು

June 17, 2026
ಪುತ್ತೂರಿನಲ್ಲಿ ವಿದ್ಯುತ್ ಖಾಸಗೀಕರಣದ ವಿರುದ್ಧ ಮೆಸ್ಕಾಂ, ಅಧಿಕಾರಿ, ಸಿಬ್ಬಂದಿಗಳಿಂದ ಪ್ರತಿಭಟನೆ

ಬಂಟ್ವಾಳದಲ್ಲಿ ನಡೆದ ಪ್ರತಿಭಟನೆಗೆ ಬಿಜೆಪಿಯವರನ್ನು ಕರೆಯಲಿಲ್ಲ ಮಠಂದೂರು ಬಂದು ಸೇರಿಕೊಂಡದ್ದು- ನಾನು ಅಪ್ಪಟ ಕಾಂಗ್ರೆಸ್ಸಿಗ: ಗಿರಿಧರ್ ನಾಯ್ಕ್

June 15, 2026
ಟ್ರಾಫಿಕ್‌ ನೆಪದಲ್ಲಿ ಮಹಿಳೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ರೇಪ್‌ಗೆ ಯತ್ನ – ಕಾಮುಕ  ಚಾಲಕನ ವಿರುದ್ಧ ಮಹಿಳೆ ದೂರು

ಅಮೆರಿಕ-ಇರಾನ್ ಶಾಂತಿ ಒಪ್ಪಂದ -108 ದಿನಗಳ ಕಾಲ ನಡೆದ ಭೀಕರ ಸಂಘರ್ಷಕ್ಕೆ ಕೊನೆಗೂ ತೆರೆ – ಹಾರ್ಮುಜ್‌ ಜಲಸಂಧಿ ಓಪನ್ ತೈಲ ಬೆಲೆಯಲ್ಲಿ ಭಾರಿ ಕುಸಿತ

ಪುತ್ತೂರು: ಉಪ್ಪಿನಂಗಡಿ, ಕಬಕ, ಪುರುಷರಕಟ್ಟೆ, ಕೊಳ್ತಿಗೆ ಚತುಷ್ಪಥ ಯೋಜನೆಗೆ 25ಕೋಟಿ ಬಿಡುಗಡೆ

ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ಸಿಆರ್‌ಐಎಫ್ ಯೋಜನೆಯಡಿ ಒಟ್ಟು 57ಕೋ. ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ

June 13, 2026
ಪ್ರೊ.ಭಗವಾನ್ ಅವರನ್ನ ಬಂಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ: ಶ್ರೀರಾಮ ಭಕ್ತರಿಂದ ಪುತ್ತೂರು ಪೊಲೀಸ್ ಠಾಣೆಗೆ ದೂರು

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, June 17, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

    ಉದ್ಯಮಿ ಪ್ರಭಾಕರ್. ಕೆ ಸಾಲಿಯಾನ್ ಬಾಕಿಲಗುತ್ತು‌ ಪುತ್ತೂರು ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ ಆಯ್ಕೆ

    ಉದ್ಯಮಿ ಪ್ರಭಾಕರ್. ಕೆ ಸಾಲಿಯಾನ್ ಬಾಕಿಲಗುತ್ತು‌ ಪುತ್ತೂರು ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ ಆಯ್ಕೆ

    ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

    ಪುತ್ತೂರು ವಿಧಾನಸಭಾ ಕ್ಷೇತ್ರದ ಮೂರು ರಸ್ತೆಗಳ ಅಭಿವೃದ್ಧಿಗೆ 6 ಕೋಟಿ ಅನುದಾನ ಮಂಜೂರು

    ಪುತ್ತೂರಿನಲ್ಲಿ ವಿದ್ಯುತ್ ಖಾಸಗೀಕರಣದ ವಿರುದ್ಧ ಮೆಸ್ಕಾಂ, ಅಧಿಕಾರಿ, ಸಿಬ್ಬಂದಿಗಳಿಂದ ಪ್ರತಿಭಟನೆ

    ಪುತ್ತೂರಿನಲ್ಲಿ ವಿದ್ಯುತ್ ಖಾಸಗೀಕರಣದ ವಿರುದ್ಧ ಮೆಸ್ಕಾಂ, ಅಧಿಕಾರಿ, ಸಿಬ್ಬಂದಿಗಳಿಂದ ಪ್ರತಿಭಟನೆ

    ಬಂಟ್ವಾಳದಲ್ಲಿ ನಡೆದ ಪ್ರತಿಭಟನೆಗೆ ಬಿಜೆಪಿಯವರನ್ನು ಕರೆಯಲಿಲ್ಲ ಮಠಂದೂರು ಬಂದು ಸೇರಿಕೊಂಡದ್ದು- ನಾನು ಅಪ್ಪಟ ಕಾಂಗ್ರೆಸ್ಸಿಗ: ಗಿರಿಧರ್ ನಾಯ್ಕ್

    ಬಂಟ್ವಾಳದಲ್ಲಿ ನಡೆದ ಪ್ರತಿಭಟನೆಗೆ ಬಿಜೆಪಿಯವರನ್ನು ಕರೆಯಲಿಲ್ಲ ಮಠಂದೂರು ಬಂದು ಸೇರಿಕೊಂಡದ್ದು- ನಾನು ಅಪ್ಪಟ ಕಾಂಗ್ರೆಸ್ಸಿಗ: ಗಿರಿಧರ್ ನಾಯ್ಕ್

    ಪುತ್ತೂರು: ಉಪ್ಪಿನಂಗಡಿ, ಕಬಕ, ಪುರುಷರಕಟ್ಟೆ, ಕೊಳ್ತಿಗೆ ಚತುಷ್ಪಥ ಯೋಜನೆಗೆ 25ಕೋಟಿ ಬಿಡುಗಡೆ

    ಪುತ್ತೂರು: ಉಪ್ಪಿನಂಗಡಿ, ಕಬಕ, ಪುರುಷರಕಟ್ಟೆ, ಕೊಳ್ತಿಗೆ ಚತುಷ್ಪಥ ಯೋಜನೆಗೆ 25ಕೋಟಿ ಬಿಡುಗಡೆ

    ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ಸಿಆರ್‌ಐಎಫ್ ಯೋಜನೆಯಡಿ ಒಟ್ಟು 57ಕೋ. ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ

    ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ಸಿಆರ್‌ಐಎಫ್ ಯೋಜನೆಯಡಿ ಒಟ್ಟು 57ಕೋ. ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ

    ಪ್ರೊ.ಭಗವಾನ್ ಅವರನ್ನ ಬಂಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ: ಶ್ರೀರಾಮ ಭಕ್ತರಿಂದ ಪುತ್ತೂರು ಪೊಲೀಸ್ ಠಾಣೆಗೆ ದೂರು

    ಪ್ರೊ.ಭಗವಾನ್ ಅವರನ್ನ ಬಂಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ: ಶ್ರೀರಾಮ ಭಕ್ತರಿಂದ ಪುತ್ತೂರು ಪೊಲೀಸ್ ಠಾಣೆಗೆ ದೂರು

    ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಝಾಕೀರ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಜೈಲಿನಿಂದ ಹೊರಬಂದ ಬಳಿಕ ದರ್ಶನ್ ಗೆ ರಾಜಕೀಯದಲ್ಲಿ ಉನ್ನತ ಸ್ಥಾನಮಾನ! ಜ್ಯೋತಿಷಿ ಭವಿಷ್ಯ

by ಪ್ರಜಾಧ್ವನಿ ನ್ಯೂಸ್
June 20, 2024
in ಇತರೆ, ರಾಜ್ಯ
0
ಜೈಲಿನಿಂದ ಹೊರಬಂದ ಬಳಿಕ ದರ್ಶನ್ ಗೆ ರಾಜಕೀಯದಲ್ಲಿ ಉನ್ನತ ಸ್ಥಾನಮಾನ!  ಜ್ಯೋತಿಷಿ ಭವಿಷ್ಯ
95
SHARES
270
VIEWS
ShareShareShare

ಬೆಂಗಳೂರು: ಸ್ಯಾಂಡಲ್ ವುಡ್‌ನ ಕುಖ್ಯಾತ ನಟ ದರ್ಶನ್ ತೂಗುದೀಪ್ ಅವರು ರೇಣುಕಾಸ್ವಾಮಿ ಹತ್ಯೆ  ಪ್ರಕರಣದ ಆರೋಪ ಹೊತ್ತು ಬಂಧನದಲ್ಲಿದ್ದಾರೆ. ಈ ಕೇಸ್‌ಗೆ  ಸಂಬಂಧಪಟ್ಟ ತನಿಖೆ ತೀವ್ರ ಹಂತದಲ್ಲಿದೆ. ಈ ನಡುವೆ ಇದೀಗ ನಟ ದರ್ಶನ್ ಅವರಿಗೆ ರಾಜಯೋಗ ಕೂಡಿ ಬರಲಿದೆ ಎಂದು ಜ್ಯೋತಿಷಿಗಳೊಬ್ಬರು ಭವಿಷ್ಯವಾಣಿ ನುಡಿದಿದ್ದಾರೆ.

Keshari Durga

ಜಾಹೀರಾತು

ಚಿತ್ರದುರ್ಗದ ರೇಣುಕಾ ಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಮತ್ತು ಅವರ ಗೆಳತಿ ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳನ್ನು ಬಂಧಿಸಿದ ಹಿನ್ನೆಲೆಯಲ್ಲಿ ಕರ್ನಾಟಕದಾದ್ಯಂತ ನಟ ದರ್ಶನ್ ವಿರುದ್ಧ ಜನಾಕ್ರೋಶ ವ್ಯಕ್ತವಾಗುತ್ತಿದೆ. ಕೆಲವು ಅಭಿಮಾನಿಗಳು ದರ್ಶನ್ ಪರವಾಗಿ ನಿಂತರೆ, ಹಲವು ಅವರ ಹೀನ ಕೃತ್ಯಕ್ಕೆ ಟೀಕೆ ಮಾಡಿದ್ದಾರೆ.

ಇಂತಹ ವಿವಾದದ ಮಧ್ಯೆ ಸಿಲುಕಿಕೊಂಡು ಸೆಣಸಾಡುತ್ತಿರುವ ನಟ ದರ್ಶನ್ ಅವರಿಗೆ ಇದೀಗ ಜ್ಯೋತಿಷಿ ಆರ್ಯವರ್ಧನ್ ಅವರು ಸಿಹಿ ಸುದ್ದಿ ನೀಡಿದ್ದಾರೆ. ಜ್ಯೋತಿಷ್ಯದಲ್ಲಿ ಭವಿಷ್ಯವಾಣಿಗಳಿಗೆ ಹೆಸರುವಾಸಿಯಾದ ಬಿಗ್ ಬಾಸ್ ನ ಮಾಜಿ ಸ್ಪರ್ಧಿ ಜ್ಯೋತಿಷಿ ಆರ್ಯವರ್ಧನ್ ನಟ ದರ್ಶನ್ ಬಗ್ಗೆ ಆಶ್ಚರ್ಯದಾಯಕ ಭವಿಷ್ಯವಾಣಿಯನ್ನು ನುಡಿದಿದ್ದಾರೆ. ನಟ ದರ್ಶನ್ ಅವರ ಹೆಸರು ಮತ್ತು ಜನ್ಮ ದಿನಾಂಕವನ್ನು ಗಣನೆಗೆ ತೆಗೆದುಕೊಂಡ ಗುರೂಜಿ ಸಂಖ್ಯಾಶಾಸ್ತ್ರದ ಪ್ರಕಾರ ಅವರ ಜನ್ಮ ದಿನಾಂಕವನ್ನು ವಿರೋಧಿಸುವ ಸಂಖ್ಯೆ 21ರೊಂದಿಗೆ ಹೋಲಿಕೆ ಮಾಡಿದರೆ ಅವರಿಗೆ ದರ್ಶನ್ ಹೆಸರು ಮಂಗಳಕರವಲ್ಲ. ಇದರಿಂದ ಅವರು ಜೀವನದಲ್ಲಿ ಅನೇಕ ಸವಾಲುಗಳನ್ನು ಮತ್ತು ಅಶಾಂತಿಯನ್ನು ಎದುರಿಸುತ್ತಾರೆ ಎಂದು ತಿಳಿಸಿದ್ದಾರೆ.

ಹಾಗೇ ದರ್ಶನ್ ಅವರ ಆರೋಗ್ಯ , ಸಂಬಂಧಗಳು ಮತ್ತು ರಾಜಕೀಯದ ಬಗ್ಗೆ ಭವಿಷ್ಯ ನುಡಿದ ಜ್ಯೋತಿಷಿ ಆರ್ಯವರ್ಧನ್ ಅವರು ಅವರ ಜಾತಕದಲ್ಲಿ ‘ರಾಹು ಭುಕ್ತಿ’ ಅವಧಿಯಲ್ಲಿ ಅನೇಕ ಆರೋಗ್ಯ ಸಮಸ್ಯೆಗಳು ಕಾಡುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಹಾಗೇ ಅವರು ಪಾರ್ಶ್ವವಾಯು ಸಮಸ್ಯೆಗೆ ಒಳಗಾಗಬಹುದು ಎಂದು ತಿಳಿಸಿದ್ದಾರೆ. ಅಲ್ಲದೇ ದರ್ಶನ್ ಅವರು ಶುಕ್ರನ ದೆಸೆಯಿಂದ ಜೀವನದಲ್ಲಿ ಮಹಿಳೆಯರಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಒಳಗಾಗಬಹುದಾಗಿ ತಿಳಿಸಿದ್ದಾರೆ. ಆದರೆ ದರ್ಶನ್ ಅವರ ಜಾತಕದ ಪ್ರಕಾರ ಶನಿಯು ಉತ್ತಮ ಸ್ಥಾನದಲ್ಲಿರುವ ಕಾರಣ ಅವರು ರಾಜಕೀಯ ಜೀವನದಲ್ಲಿ ಉನ್ನತ ಸ್ಥಾನಕ್ಕೇರುವಂತಹ ಗುಣಗಳನ್ನು ಹೊಂದಿದ್ದಾರೆ. ಹಾಗಾಗಿ ಅವರು ಭವಿಷ್ಯದಲ್ಲಿ ಶಾಸಕ ಅಥವಾ ಸಚಿವರಾಗಬಹುದು ಎಂದು ಅವರು ಸಲಹೆ ನೀಡಿದ್ದಾರೆ. ಹಾಗೇ ದರ್ಶನ್ ಜಾತಕದಲ್ಲಿ ಶನಿಯು 19 ವರ್ಷಗಳ ಸಂಕ್ರಮಣದೊಂದಿಗೆ ರಾಜಯೋಗ ರಚನೆಯಾಗಲಿದ್ದು, ಇದರಿಂದ ಅವರಿಗೆ ರಾಜಕೀಯದಲ್ಲಿ ಯಶಸ್ಸು ಲಭಿಸುತ್ತದೆ ಎಂದು ತಿಳಿಸಿದ್ದಾರೆ.

ashwinistudioputtur

ಜಾಹೀರಾತು

Muliya

ಜಾಹೀರಾತು

SendShare38Share
Previous Post

ವಿಧಾನಸಭೆ ಕ್ಷೇತ್ರ ಉಪ ಚುನಾವಣೆ; ಚನ್ನಪಟ್ಟಣದಲ್ಲಿ ಡಿಕೆಶಿ ಎದುರು ಸಿ.ಪಿ ಯೋಗೇಶ್ವರ್‌ ನಿಲ್ಲುವುದು ಬಹುತೇಕ ಖಚಿತ

Next Post

ವಯನಾಡು ಕ್ಷೇತ್ರವನ್ನು ಸಹೋದರಿಗೆ ಬಿಟ್ಟುಕೊಟ್ಟ ರಾಹುಲ್‌ ಗಾಂಧಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ವಯನಾಡು ಕ್ಷೇತ್ರವನ್ನು ಸಹೋದರಿಗೆ ಬಿಟ್ಟುಕೊಟ್ಟ ರಾಹುಲ್‌ ಗಾಂಧಿ

ವಯನಾಡು ಕ್ಷೇತ್ರವನ್ನು ಸಹೋದರಿಗೆ ಬಿಟ್ಟುಕೊಟ್ಟ ರಾಹುಲ್‌ ಗಾಂಧಿ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In