• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಳ್ತಂಗಡಿ: ಕಲ್ಲೇರಿ ಕಿರಿಯ ಪ್ರಾಥಮಿಕ ಶಾಲೆಗೆ ಎರಡು ಲಕ್ಷ ಅನುದಾನ ಒದಗಿಸುವಲ್ಲಿ ಯಶಸ್ವಿಯಾದ ಕಾಂಗ್ರೆಸ್ ನಾಯಕ ರಕ್ಷಿತ್ ಶಿವರಾಂ

June 20, 2024
ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

August 27, 2026
ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

ಪುತ್ತೂರು ಬಂದ್ ಯಶಸ್ವಿ, ಬಂದ್ ಗೆ ಸಹಕರಿಸಿದ ವರ್ತಕರಿಗೆ ಧನ್ಯವಾದ ಸಲ್ಲಿಸಿದ: -ಉಜ್ವಲ್ ಪ್ರಭು 

August 25, 2026
ಬಲವಂತದ ಬಂದ್ ಅವಕಾಶ ನೀಡುವುದಿಲ್ಲ – ಪೊಲೀಸ್ ಇಲಾಖೆ ಪ್ರಕಟಣೆ: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲು ಪುತ್ತೂರು ನಗರದಲ್ಲಿ ಪೊಲೀಸ್ ಪಥ ಸಂಚಲನ

August 24, 2026
ಆ 25. ಕರಾವಳಿ ಜಿಲ್ಲೆಗಳಿಗೆ ನಾಳೆ ಸರಕಾರಿ ರಜೆ! ಈದ್‌ ಮಿಲಾದ್‌ ಹಬ್ಬದ ರಜೆಯಲ್ಲಿ ಬದಲಾವಣೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, August 29, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

    ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

    ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

    ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

    ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

    ಪುತ್ತೂರು ಬಂದ್ ಯಶಸ್ವಿ, ಬಂದ್ ಗೆ ಸಹಕರಿಸಿದ ವರ್ತಕರಿಗೆ ಧನ್ಯವಾದ ಸಲ್ಲಿಸಿದ: -ಉಜ್ವಲ್ ಪ್ರಭು 

    ಪುತ್ತೂರು ಬಂದ್ ಯಶಸ್ವಿ, ಬಂದ್ ಗೆ ಸಹಕರಿಸಿದ ವರ್ತಕರಿಗೆ ಧನ್ಯವಾದ ಸಲ್ಲಿಸಿದ: -ಉಜ್ವಲ್ ಪ್ರಭು 

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಬೆಳ್ತಂಗಡಿ

ಬೆಳ್ತಂಗಡಿ: ಕಲ್ಲೇರಿ ಕಿರಿಯ ಪ್ರಾಥಮಿಕ ಶಾಲೆಗೆ ಎರಡು ಲಕ್ಷ ಅನುದಾನ ಒದಗಿಸುವಲ್ಲಿ ಯಶಸ್ವಿಯಾದ ಕಾಂಗ್ರೆಸ್ ನಾಯಕ ರಕ್ಷಿತ್ ಶಿವರಾಂ

by ಪ್ರಜಾಧ್ವನಿ ನ್ಯೂಸ್
June 20, 2024
in ಬೆಳ್ತಂಗಡಿ
0
ಬೆಳ್ತಂಗಡಿ: ಕಲ್ಲೇರಿ ಕಿರಿಯ ಪ್ರಾಥಮಿಕ ಶಾಲೆಗೆ ಎರಡು ಲಕ್ಷ ಅನುದಾನ ಒದಗಿಸುವಲ್ಲಿ ಯಶಸ್ವಿಯಾದ ಕಾಂಗ್ರೆಸ್ ನಾಯಕ ರಕ್ಷಿತ್ ಶಿವರಾಂ
80
SHARES
229
VIEWS
ShareShareShare

ಹಲವು ಬಾರಿ ಸ್ಥಳಿಯ ಹಾಗೂ ತಾಲೂಕಿನ ಜನಪ್ರತಿನಿಧಿಗಳಿಗೆ ಮನವಿ ಮಾಡಿ ಸೋತು ಹೋಗಿದ್ದ ಕಲ್ಲೇರಿ ಕಿರಿಯ ಪ್ರಾಥಮಿಕ ಶಾಲೆಯ ಅಧ್ಯಾಪಕ ವೃಂದ ಮತ್ತು ಅಭಿವೃದ್ದಿ ಸಮಿತಿ ಕೊನೆಗೆ ಕಳೆದ ವರ್ಷ ಶಾಲಾ ವಾರ್ಷಿಕೋತ್ಸವದ ದಿನದಂದು ಮಾನ್ಯ ರಕ್ಷಿತ್ ಶಿವರಾಂ ರವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿದ ಸಂಧರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರು, ಸಮಿತಿ ಹಾಗೂ ಊರವರು ಸೇರಿಕೊಂಡು ತಮ್ಮ ಶಾಲಾ ಮಕ್ಕಳಿಗೆ ಶೌಚಾಲಯ ಇಲ್ಲದೆ ಎದುರಿಸುತ್ತಿರುವ ಸಮಸ್ಯೆಯನ್ನು ಮನವಿ ನೀಡಲಾಯಿತು.
ಮನವಿಗೆ ಸಕಾರಾತ್ಮಕವಾಗಿ ಸ್ಪಂಧಿಸಿದ ರಕ್ಷಿತಗ ಆ ಕೂಡಲೇ ಮಾನ್ಯ ವಿಧಾನ ಪರಿಷತ್ ಸದಸ್ಯರಾದ ಶ್ರೀ BK ಹರಿಪ್ರಸಾದ್ ಅವರ ಗಮನಕ್ಕೆ ತಂದು ಸುಮಾರು 2 ಲಕ್ಷ ಅನುದಾನ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು ಸಮಸ್ಯೆಯೊಂದು ಪರಿಹಾರವಾಗಿದೆ. ಈಗಾಗಲೇ ಕಟ್ಟಡ ಸಂಪೂರ್ಣಗೊಂಡು ಬಹುವರ್ಷದ ಕನಸು ನನಸಾಗಿದೆ. ಅದಲ್ಲದೇ ಇನ್ನೊಂದಷ್ಟು ಶೌಚಾಲಯದ ಅಥವಾ ಬೇರೆ ಯಾವುದಾದರೂ ಅಭಿವೃದ್ಧಿ ಅಗತ್ಯ ಇದ್ದಲ್ಲಿ ಸರಕಾರದಿಂದ ಅನುದಾನ ತಂದು ಕೊಡುತ್ತೇನೆಂದು ಮತ್ತೊಮ್ಮೆ ನಮಗೆ ಭರವಸೆಯ ನೀಡಿದ್ದಾರೆ. ಮಕ್ಕಳಿಗೆ ಸರಿಯಾದ ಶಿಕ್ಷಣ ಮತ್ತು ಮೂಲಕ ಸೌಕರ್ಯಗಳನ್ನು ಸರಿಯಾಗಿ ವ್ಯವಸ್ಥೆ ಮಾಡುವಲ್ಲಿ ಸರಕಾರ ಯಶಸ್ವಿಯಾಗಿದೆ ಅಲ್ಲದೇ ಇದೇ ಮಕ್ಕಳು ಭವ್ಯ ಭಾರತದ ಪ್ರಜೆಗಳು ‌ಎಂಬುದಾಗಿ ತಿಳಸಿದ ರಕ್ಷಿತ್‌ ಅವರ ಮಾದರಿ ಕೆಲಸದ ಬಗ್ಗೆ ಶಾಲಾ ಬೋಧಕರು ಮತ್ತು ಮಕ್ಕಳ‌ ಹಾಗೂ ಊರವರ ಪರವಾಗಿ ಧನ್ಯವಾದ ತಿಳಿಸಿದ್ದಲ್ಲದೇ ಅಧಿಕಾರ ಇಲ್ಲದಿದ್ದರು ಅಭಿವೃದ್ಧಿ ಪರ ‌ಕೆಲಸ ನಡೆಸುತ್ತಿದ್ದರೆ ಎಂದು ಜನರು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.

8722552464 Astrloger

ಜಾಹೀರಾತು

Muliya

ಜಾಹೀರಾತು

SendShare32Share
Previous Post

ಜನರಿಗೆ ತೊಂದರೆಯಾಗದಂತೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ವ್ಯವಸ್ಥಿತವಾಗಿ ನಿರ್ವಹಿಸಿ ದ.ಕ.ಸಂಸದ ಕ್ಯಾ|ಬ್ರಿಜೇಶ್ ಚೌಟ ಸೂಚನೆ

Next Post

ಸರ್ಕಾರದಿಂದ ಹೊಸ ಆದೇಶ ನಿಮ್ಮ ವಾಹನದಲ್ಲಿದೆಯಾ ಕಣ್ಣುಕುಕ್ಕುವ ಎಲ್​ಇಡಿ ಲೈಟ್ ಇನ್ನು ಮುಂದೆ ಬೀಳಲಿದೆ ಕೇಸ್

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In