• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
11 ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಎಸ್ ಡಿ ಎಂ ಆಸ್ಪತ್ರೆ ಗ್ರಾಮೀಣ ಜನತೆಯ ವೈದ್ಯಕೀಯ ಸೇವೆಯೇ ಆಸ್ಪತ್ರೆಯ ಧ್ಯೇಯ

June 21, 2024
ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

August 8, 2026
ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

August 7, 2026
ತಂದೆಯ ಶವಸಂಸ್ಕಾರಕ್ಕೂ ಬರದ ಮಕ್ಕಳು: ವಿಡಿಯೋ ಕಾಲ್‌’ನಲ್ಲೇ ಮುಗಿಯಿತು ಅಂತ್ಯಕ್ರಿಯೆ!

ಕಾಪು ಮುದರಂಗಡಿಯಲ್ಲಿ ಹಾಡಹಗಲೇ ಭೀಕರ ಶೂಟೌಟ್ – ಕಾಂಗ್ರೆಸ್ ಮುಖಂಡನ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, August 9, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

    ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ  ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಧರ್ಮಸ್ಥಳ

11 ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಎಸ್ ಡಿ ಎಂ ಆಸ್ಪತ್ರೆ ಗ್ರಾಮೀಣ ಜನತೆಯ ವೈದ್ಯಕೀಯ ಸೇವೆಯೇ ಆಸ್ಪತ್ರೆಯ ಧ್ಯೇಯ

by ಪ್ರಜಾಧ್ವನಿ ನ್ಯೂಸ್
June 21, 2024
in ಧರ್ಮಸ್ಥಳ, ಪ್ರಾದೇಶಿಕ, ಬೆಳ್ತಂಗಡಿ
0
11 ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಎಸ್ ಡಿ ಎಂ ಆಸ್ಪತ್ರೆ ಗ್ರಾಮೀಣ ಜನತೆಯ ವೈದ್ಯಕೀಯ ಸೇವೆಯೇ ಆಸ್ಪತ್ರೆಯ ಧ್ಯೇಯ
13
SHARES
37
VIEWS
ShareShareShare

ಬೆಳ್ತಂಗಡಿ: ಹಳ್ಳಿಯ ಜನತೆಯ ಆರೋಗ್ಯ ರಕ್ಷಣೆಯ ಕಾಲಜಿಯಿಂದ, ಗ್ರಾಮೀಣ ಜನತೆಯ ವೈದ್ಯಕೀಯ ಸೇವೆಗಾಗಿ 35 ಕೋಟಿಯ ಈ ಸುಸಜ್ಜಿತ ಆಸ್ಪತ್ರೆಯನ್ನು ಮೇ 1 2013 ರಲ್ಲಿ ಆರಂಭಿಸಿದ್ದು ಇದೀಗ 11ನೇ ವರ್ಣಕ್ಕೆ ಪಾದಾರ್ಪಣೆ ಗೈದಿದೆ.

8722552464 Astrloger

ಜಾಹೀರಾತು

ಪೂಜ್ಯ ಹೆಗ್ಗಡೆಯವರ ಮತ್ತು ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆಯವರ ಆಶಯದಂತೆ, ಹರ್ಷೇಂದ್ರ ಕುಮಾರ್ ಅವರ ಮಾರ್ಗದರ್ಶನದಲ್ಲಿ ಸಾಮಾನ್ಯ ಆಸ್ಪತ್ರೆಯಾಗಿ ಆರಂಭಗೊಂಡು ಎಸ್‌ ಡಿಎಂ ಆಸ್ಪತ್ರೆ ಬಳಿಕ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಾಗಿ ಆರೋಗ್ಯ ಸೇವೆ ನೀಡುತ್ತ ಇದೀಗ ಸೂಪ‌ರ್ ಸ್ಪೆಷಾಲಿಟಿ ಆಸ್ಪತ್ರೆಯಾಗುವ ಎಲ್ಲಾ ಅರ್ಹತರಯೊಂದಿಗೆ ಹಂತ ಹಂತವಾಗಿ ಬೆಳೆದು

ಜನಸಾಮಾನ್ಯರ ವಿಶ್ವಾಸಕ್ಕೆ ಪಾತ್ರವಾಗಿದೆ. ದಾನಪರಂಪರೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಹೆಸರುವಾಸಿಯಾಗಿದ್ದು, ಶ್ರೀ ಕ್ಷೇತ್ರದ ಚತುರ್ದಾನಗಳಲ್ಲಿ ಒಂದಾದ ಔಷಧ ದಾನವನ್ನು ಹೆಗ್ಗಡೆಯವರ ನಿರ್ದೇಶನದಂತೆ ಯಾವುದೇ ಆದಾಯವನ್ನು ಬಳಸದೆ ರೋಗಿಗಳಿಗೆ ಗರಿಷ್ಠ ಮಟ್ಟದ ವೈದ್ಯಕೀಯ ಸೇವೆಯನ್ನು ಗ್ರಾಮೀಣ ಜನತೆಗೆ ಕಡಿಮೆ ದರದಲ್ಲಿ ನೀಡುತ್ತಿದೆ.

24×7 ಸೇವೆಗಳು, ಪೂರಕ ವ್ಯವಸ್ಥೆಗಳು ಉಚಿತ ಆರೋಗ್ಯ ಶಿಬಿರಗಳು, ಪಾದಾಯಾತ್ರಿಗಳಿಗೆ ಉಚಿತ ವೈದ್ಯಕೀಯ ಸೇವೆಗಳು, ವಿಶೇಷ ವೈದ್ಯಕೀಯ ಸೇವೆಗಳು ಹೀಗೆ ಹಲವಾರು ಸೇವೆಗಳನ್ನು ನೀಡುತ್ತಾ ಬಂದಿದೆ ಈ ಆಸ್ಪತ್ರೆ.ಎಂದು ಬೆಳ್ತಂಗಡಿ ತಾಲೂಕಿನ ಪತ್ರಿಕಾ ಹಾಗೂ ದೃಶ್ಯ ಮಾಧ್ಯಮ ಮಿತ್ರ ದವರೊಂದಿಗೆ sdm ಆಸ್ಪತ್ರೆ ವತಿಯಿಂದ ನಡೆದ ಸ್ನೇಹಕೂಟ

ಕಾರ್ಯಕ್ರಮದಲ್ಲಿ ವ್ಯವಸ್ಥಾಪಕಾ ನಿರ್ದೇಶಕರಾದ ಎಂ. ಜನಾರ್ಧನ್, ಮಾಹಿತಿ ನೀಡಿದರು.ವೈದ್ಯಕೀಯ ಅಧೀಕ್ಷಕರು ಡಾ|ದೇವೇಂದ್ರ ಕುಮಾ‌ರ್, ಮುಖ್ಯ ವೈದ್ಯಾಧಿಕಾರಿ ಡಾ| ಸಾತ್ವಿಕ್ ಜೈನ್ ಉಪಸ್ಥಿತರಿದ್ದರು.ಇದೇ ವೇಳೆ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಚೈತ್ರೆಶ್ ಮತ್ತು ಕಾರ್ಯದರ್ಶಿಗಳಾದ ಗಣೇಶ್ ಬಿ ಹಾಗೂ ದೃಶ್ಯ ಮಾಧ್ಯಮದ ಅಧ್ಯಕ್ಷರಾದ ಬಾಲಕೃಷ್ಣ ಕಾರ್ಯದರ್ಶಿಯಾದ ಶರತ್ ಗೌಡ ಇವರರನ್ನ ಸನ್ಮಾನಿಸಲಾಯಿತು.ಕಾರ್ಯಕ್ರಮ ವನ್ನು ನಾರಾಯಣ ಬಿ ನಿರೂಪಿಸಿದರು.

ashwinistudioputtur

ಜಾಹೀರಾತು

Muliya

ಜಾಹೀರಾತು

SendShare5Share
Previous Post

ಎಸ್.ಕೆ. ಗೋಲ್ಡ್ ಸ್ಮಿತ್ ಕೋ ಆಪರೇಟಿವ್ ಸೊಸೈಟಿಯ ವಜ್ರಮಹೋತ್ಸವ ಅಂಗವಾಗಿ ಸಸಿ ವಿತರಣಾ ಕಾರ್ಯಕ್ರಮ

Next Post

ಮಂಗಳೂರು: ಯೋಗ ವಿಥ್ ಯೋಧ ಸಸಿಹಿತ್ಲು ಕಡಲತೀರದಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರೊಂದಿಗೆ ವಿಶ್ವ ಯೋಗ ದಿನಾಚರಣೆ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In