• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಉಪ್ಪಿನಂಗಡಿ: ಪೃಥ್ವಿ ಕಾಂಪ್ಲೆಕ್ಸ್ ನಲ್ಲಿರುವ ಅಯ್ಯಂಗಾರ್ ಬೇಕರಿಯಲ್ಲಿ ಅವಘಡ

June 22, 2024
ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

March 21, 2026
ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

March 20, 2026
ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

March 18, 2026
ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

March 17, 2026
ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

March 16, 2026
ಪತಿಯನ್ನು ಬಿಡುಗಡೆ ಮಾಡಲು ಹೋದ ಮಹಿಳೆಗೆ ಪೊಲೀಸ್ ಇನ್ಸ್‌ಪೆಕ್ಟರ್ ನಿಂದ ಡಿಮ್ಯಾಂಡ್-  ಹಣವನ್ನು ಕೊಡು ಅಥವಾ ನೀನು ನನ್ನೊಂದಿಗೆ ಬಂದು ಮಲಗು ಬೇಡಿಕೆ!

ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

March 16, 2026
ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ  ಏತ ನೀರಾವರಿ ಯೋಜನೆ ಮತ್ತು ಸೇತುವೆ  ಅಭಿವೃದ್ಧಿ  ಕಾಮಗಾರಿಯ ಪ್ರಗತಿ ಪರಿಶೀಲನೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, March 23, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

    ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

    ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

    ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

    ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

    ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

    ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

    ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

    ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಉಪ್ಪಿನಂಗಡಿ

ಉಪ್ಪಿನಂಗಡಿ: ಪೃಥ್ವಿ ಕಾಂಪ್ಲೆಕ್ಸ್ ನಲ್ಲಿರುವ ಅಯ್ಯಂಗಾರ್ ಬೇಕರಿಯಲ್ಲಿ ಅವಘಡ

by ಪ್ರಜಾಧ್ವನಿ ನ್ಯೂಸ್
June 22, 2024
in ಉಪ್ಪಿನಂಗಡಿ, ಕಡಬ, ಪುತ್ತೂರು
0
ಉಪ್ಪಿನಂಗಡಿ: ಪೃಥ್ವಿ ಕಾಂಪ್ಲೆಕ್ಸ್ ನಲ್ಲಿರುವ ಅಯ್ಯಂಗಾರ್ ಬೇಕರಿಯಲ್ಲಿ ಅವಘಡ
2.7k
SHARES
7.7k
VIEWS
ShareShareShare

ಉಪ್ಪಿನಂಗಡಿ: ಪುತ್ತೂರು ಉಪ್ಪಿನಂಗಡಿ ಪೃಥ್ವಿ ಕಾಂಪ್ಲೆಕ್ಸ್ ನಲ್ಲಿರುವ ಅಯ್ಯಂಗಾರ್ ಬೇಕರಿಯಲ್ಲಿ ಅವಘಡ ಸಂಭವಿಸಿದೆ. ಅಪಾರ ನಷ್ಟ ಸಂಭವಿಸಿದ್ದು ಬೆಂಕಿ ನಂದಿಸಲು ಸ್ಥಳಿಯರು ಸಹಕರಿಸುತ್ತಿದ್ದಾರೆ. ಯಾವ ಕಾರಣದಿಂದ ಬೆಂಕಿ ತಗುಲಿದೆ ಎಂಬುದು ಇನ್ನಷ್ಟೇ ತಿಳಿಯಬೇಕಾಗಿದೆ.

ರಾತ್ರಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಇಲ್ಲಿನ ಪೃಥ್ವಿ -ಶಾಪಿಂಗ್ ಮಹಲ್ ವಾಣಿಜ್ಯ ಸಂಕೀರ್ಣದ ಒಂದು ಪಾರ್ಶ್ವದಲ್ಲಿದ್ದ ಅಂಗಡಿಗಳಿಗೆ ಬೆಂಕಿ ಹತ್ತಿಕೊಂಡು ಎರಡು ಅಂಗಡಿಗಳು ಸಂಪೂರ್ಣ ಸುಟ್ಟು ಹೋಗಿದ್ದು ಘಟನೆಯಿಂದ ಸುಮಾರು ಏಳರಷ್ಟು ಅಂಗಡಿಗಳಿಗೆ ಹಾನಿಯಾಗಿ ಅಪಾರ ನಷ್ಟ ಸಂಭವಿಸಿದೆ.

ashwinistudioputtur

ಜಾಹೀರಾತು

Poorna squash

ಜಾಹೀರಾತು

vishnu studio

ಜಾಹೀರಾತು

ವಾಣಿಜ್ಯ ಸಂಕೀರ್ಣದಲ್ಲಿರುವ ಅಯ್ಯಂಗಾರ್ ಬೇಕರಿ, ಶೂ ಬಜಾರ್, ಬೀಡಲ್ ಫ್ಯಾನ್ಸಿ ಸೇರಿದಂತೆ ಸುಮಾರು ಏಳರಷ್ಟು ಚಪ್ಪಲಿ, ಫ್ಯಾನ್ಸಿ, ಬಟ್ಟೆ ಅಂಗಡಿಗಳಿಗೆ ಹಾನಿಯಾಗಿದೆ.ಈ ಪೈಕಿ ಒಂದು ಫ್ಯಾನ್ಸಿ ಅಂಗಡಿ ಮತ್ತು ಮೊಬೈಲ್ ಸರ್ವಿಸ್ ಶಾಪ್ ಸಂಪೂರ್ಣ ಸುಟ್ಟು ಕರಕಲಾಗಿದೆ.ಬೆಂಕಿ ಹೊತ್ತಿಕೊಂಡ ಕಟ್ಟಡದಲ್ಲಿಯೇ ಸ್ವಲ್ಪ ಅಂತರ ಬಿಟ್ಟು ಬ್ಯಾಂಕ್‌ ಆಫ್‌ ಬರೋಡಾ ಇದ್ದು, ಇದರೊಳಗೂ ಹೊಗೆ ವ್ಯಾಪಿಸಿತ್ತು.ಬೆಂಕಿಯಿಂದಾಗಿ ಲಕ್ಷಾಂತರ ರೂ.ಗಳ ವಸ್ತುಗಳು ಸುಟ್ಟು ಕರಕಲಾಗಿದೆ. ರಾತ್ರಿ 9.30ರ ಸುಮಾರಿಗೆ ಈ ಅನಾಹುತ ಸಂಭವಿಸಿದೆ.ಅಗ್ನಿ ಶಾಮಕದಳಗಳು ಹಾಗೂ ಸ್ಥಳೀಯರು ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಪುತ್ತೂರು ಮತ್ತು ಬೆಳ್ತಂಗಡಿಯಿಂದಲೂ ಅಗ್ನಿ ಶಾಮಕ ದಳದವರು ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.ಅಗ್ನಿಶಾಮಕ ದಳದವರು ಮತ್ತು ಸಾರ್ವಜನಿಕರು ಬೆಂಕಿ ನಂದಿಸುವ ಕಾರ್ಯದಲ್ಲಿ ಯಶಸ್ವಿಯಾದರು. ಪೊಲೀಸರೂ ಆಗಮಿಸಿ ಸ್ಥಳ ಪರಿಶೀಲನೆ ಮಾಡಿದರು.

Muliya

ಜಾಹೀರಾತು

ವಾಣಿಜ್ಯ ಸಂಕೀರ್ಣದಲ್ಲಿರುವ ಸುಮಾರು ಏಳು ಅಂಗಡಿಗಳಿಗೆ ಬೆಂಕಿ ಅವಘಡದಿಂದ ಹಾನಿಯಾಗಿದೆ.ಈ ಪೈಕಿ ಎಸ್2 ಮೊಬೈಲ್ ಹಾಗೂ ಫ್ಯಾನ್ಸಿ ಅಂಗಡಿಯೊಂದು ಸಂಪೂರ್ಣ ಸುಟ್ಟು ಬೂದಿಯಾಗಿ ಹೋಗಿದೆ.ಮತ್ತೊಂದೆಡೆ ಫ್ಯಾನ್ಸಿ ಅಂಗಡಿಯೊಳಗಿದ್ದ ಪರ್ಪ್ಯೂಮ್ ಬಾಟಲಿಗಳು ಸ್ಫೋಟಗೊಂಡು ಬೆಂಕಿ ಕ್ಷಿಪ್ರವಾಗಿ ಹರಡಲು ಕಾರಣವಾಗಿತ್ತು. ಅಯ್ಯಂಗಾರ್ ಬೇಕರಿಯಲ್ಲಿ ಗ್ಯಾಸ್ ಸಿಲಿಂಡ‌ರ್ ಇತ್ತಾದರೂ ಇದು ಸ್ಪೋಟಗೊಳ್ಳದೇ ಇರುವುದರಿಂದ ಹೆಚ್ಚಿನ ಅನಾಹುತ ತಪ್ಪಿದೆ. ಲಕ್ಷಾಂತರ ರೂ.ನಷ್ಟ ಸಂಭವಿಸಿದೆ.ಆಗಿರುವ ನಷ್ಟದ ಕುರಿತು ಸಂಪೂರ್ಣ ಮಾಹಿತಿ ದೊರೆಯಬೇಕಷ್ಟೆ.

camera center ad

ಜಾಹೀರಾತು

SendShare1078Share
Previous Post

ಮಂಗಳೂರು: ಚುನಾವಣಾ ನಿರ್ವಹಣಾ ಉಸ್ತುವಾರಿಯಾಗಿ ಎಂ‌ ಎಸ್ ಮಹಮ್ಮದ್ ಆಯ್ಕೆ

Next Post

ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಆಗಿ ಮುಲ್ಲಂಗಿ ನಂದೀಶ್ ಬಾಬು ಉಪಮೇಯರ್ ಆಗಿ ಡಿ.ಸುಕುಂ.

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In