• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕ್ಷುಲ್ಲಕ ಕಾರಣಕ್ಕೆ ಅರಣ್ಯಾಧಿಕಾರಿಯ ಬರ್ಬರ ಹತ್ಯೆ – ಐವರು ಹಂತಕರು ಅರೆಸ್ಟ್‌!

June 22, 2024
ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

October 15, 2026
ಮಂಗಳೂರು ವಿಮಾನ ನಿಲ್ದಾಣದಿಂದ ಲಕ್ಷದ್ವೀಪದ ಅಗತ್ತಿ ದ್ವೀಪಕ್ಕೆ ಅಕ್ಟೋಬರ್‌ ಕೊನೆಯ ವಾರದಿಂದ ಪ್ರತಿದಿನದ ನೇರ ವಿಮಾನ ಸೇವೆ

October 14, 2026
ಕಾಂಗ್ರೆಸ್ ಪಕ್ಷ ದಿಂದ ಆಹ್ವಾನ ಬಂದಿರುವುದು ನಿಜ : ಮಾಜಿ ಶಾಶಕ ರಘುಪತಿ ಭಟ್

ಸ್ಟಿಂಗ್ ಆಪರೇಷನ್ ವಿವಾದದ : ಮಾನಹಾನಿ ಪ್ರಸಾರಕ್ಕೆ ತಡೆ ಕೋರಿ ಕೋರ್ಟಿಗೆ ಮಾಜಿ ಸಿಎಂ ಸಿದ್ದರಾಮಯ್ಯ

October 13, 2026
ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

ಕರ್ನಾಟಕದ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ

ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

October 12, 2026
ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

ಸೌದಿ ಅರೇಬಿಯಾ ಹೃದಯ ರಿಯಾದ್‌ ಏರ್‌ಪೋರ್ಟ್‌ ಮೇಲೆ ಹೌತಿ ದಾಳಿಗೆ ಉಮ್ರಾ ಯಾತ್ರೆಗೆಂದು ಸೌದಿ ಅರೇಬಿಯಾಕ್ಕೆ ತೆರಳಿದ್ದ ಓರ್ವ ಭಾರತೀಯ ಸಾವು

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, October 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

    ಮಠಂತಬೆಟ್ಟು ಮಹಿಷಮರ್ದಿನಿ ದೇವಳದಲ್ಲಿ‌ ನವರಾತ್ರಿ ಉತ್ಸವದ ಪ್ರಥಮ ದಿನ ದೇವಿಗೆ ಹಸಿರುವಾಣಿ ಸಮರ್ಪಣೆ

    ಪುತ್ತೂರು- ಉಪ್ಪಿನಂಗಡಿ ರಸ್ತೆ ತಕ್ಷಣ ದುರಸ್ಥಿ ಕಾರ್ಯ ನಡೆಸುವಂತೆ ಶಾಸಕ ಅಶೋಕ್ ರೈ ಲೋಕೋಪಯೋಗಿ ಇಲಾಖೆಗೆ ಸೂಚನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಕ್ಷುಲ್ಲಕ ಕಾರಣಕ್ಕೆ ಅರಣ್ಯಾಧಿಕಾರಿಯ ಬರ್ಬರ ಹತ್ಯೆ – ಐವರು ಹಂತಕರು ಅರೆಸ್ಟ್‌!

by ಪ್ರಜಾಧ್ವನಿ ನ್ಯೂಸ್
June 22, 2024
in ಕ್ರೈಮ್, ರಾಜ್ಯ
0
ಕ್ಷುಲ್ಲಕ ಕಾರಣಕ್ಕೆ ಅರಣ್ಯಾಧಿಕಾರಿಯ ಬರ್ಬರ ಹತ್ಯೆ – ಐವರು ಹಂತಕರು ಅರೆಸ್ಟ್‌!
16
SHARES
47
VIEWS
ShareShareShare

ಯಾದಗಿರಿ: ಕುಡಿದ ಅಮಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಅರಣ್ಯಾಧಿಕಾರಿಯೊಬ್ಬರನ್ನು  ಬರ್ಬರವಾಗಿ ಕೊಲೆಗೈದಿರುವ ಘಟನೆ ಯಾದಗಿರಿಯಲ್ಲಿ  ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ

ಇದೇ ತಿಂಗಳ ಜೂನ್ 5ರಂದು ಯಾದಗಿರಿ ಜಿಲ್ಲೆ ಶಹಾಪೂರ  ಪಟ್ಟಣದ ಮೋಟಗಿ ಬಾರ್ ಆಂಡ್ ರೆಸ್ಟೋರೆಂಟ್ ನಲ್ಲಿ  ಕೊಲೆ ನಡೆದಿದೆ, ಆದ್ರೆ ತಡವಾಗಿ ಬೆಳಕಿಗೆ ಬಂದಿದೆ. ಮಹೇಶ್ ಕನಕಟ್ಟಿ ಬರ್ಬರ ಹತ್ಯೆಯಾದ ಶಹಾಪೂರ ಅರಣ್ಯಾಧಿಕಾರಿ ಆಗಿದ್ದಾರೆ

LOTUS TRAVEL

ಜಾಹೀರಾತು

ಕುಡಿದ ಅಮಲಿನಲ್ಲಿ ಹಂತಕರು ಕ್ಷುಲ್ಲಕ ಕಾರಣಕ್ಕೆ ಕೊಲೆಗೈದು ಈಗ ಪೊಲೀಸರ ಅತಿಥಿಯಾಗಿದ್ದಾರೆ. ರಾಜು, ರೇಖು ನಾಯ್ಕ್, ತಾರಾ ಸಿಂಗ್, ನರಸಿಂಗ್ ಹಾಗೂ ಪ್ರಕಾಶ ಬಂಧಿತ ಕೊಲೆ ಆರೋಪಿಗಳಾಗಿದ್ದಾರೆ

ಅಂದು ನಡೆದಿದ್ದೇನು?
ಇದೇ ತಿಂಗಳ ಜೂನ್ 5ರಂದು ಎಂದಿನಂತೆ ಮೋಟಗಿ ರೆಸ್ಟೋರೆಂಟ್‌ಗೆ ಮಹೇಶ್ ಕನಕಟ್ಟಿ ಊಟಕ್ಕೆ ತೆರಳಿದ್ದರು. ಈ ವೇಳೆ ಆರೋಪಿಗಳು ಕುಡಿದು ಚೀರಾಡುತ್ತಿದ್ದರು. ಅವರನ್ನ ತಡೆಯಲು ಹೋದಾಗ, ಮಹೇಶ್ ಹಾಗೂ ದುಷ್ಕರ್ಮಿಗಳ ನಡುವೆ ವಾಗ್ದಾದ ನಡೆದಿದೆ. ಕೊನೆಗೆ ಕುಡಿದ ಮತ್ತಿನಲ್ಲಿದ್ದ ಹಂತಕರು ಬಡಿಗೆಯಿಂದ ಹೊಡೆದು, ಕಾಲಿನಿಂದ ಜಾಡಿಸಿ ಒದ್ದು ಅಧಿಕಾರಿಯನ್ನ ಕೊಂದೇಬಿಟ್ಟು, ಎಸ್ಕೇಪ್ ಆಗಿದ್ದಾರೆ.

ಜಾಹೀರಾತು

ಮರುದಿನ ರೆಸ್ಟೋರೆಂಟ್‌ ಬಳಿ ಬಿಸಾಡಿದ್ದ ಮಹೇಶ್ ಅವರ ಮೃತದೇಹವನ್ನು ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದರು. ಈ ನಡುವೆ ಮೃತ ಮಹೇಶ್ ಪತ್ನಿ ಕೊಲೆ ಆರೋಪ ಮಾಡಿದ್ದರು. ಇದರಿಂದ ಅನುಮಾನಗೊಂಡ ಪೊಲೀಸರು ರೆಸ್ಟೋರೆಂಟ್‌ನ ಸಿಸಿಟಿವಿ ಪರಿಶೀಲನೆ ನಡೆಸಿದಾಗ ಕೊಲೆ ಮಾಡಿರುವುದು ಗೊತ್ತಾಗಿದೆ. ಸದ್ಯ ಐವರು ಆರೋಪಿಗಳ ಹೆಡೆಮುರಿ ಕಟ್ಟಿರುವ ಪೊಲೀಸರು, ಹಂತಕರ ವಿರುದ್ಧ ಶಹಾಪೂರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Rosemac bowlar

ಜಾಹೀರಾತು

SendShare6Share
Previous Post

ದರ್ಶನ್ ಸೇರಿ 4 ಜನ ಬಂಧಿತ ಆರೋಪಿಗಳ ಇಂದು ಕೋರ್ಟ್‌ಗೆ ಹಾಜರು ಪೊಲೀಸರಿಂದ ಸಿದ್ಧತೆ!

Next Post

ಜನರಿಗೆ ಪರಿಚಯವಾಗಲು ಬಿಎಸ್​ವೈ, ಬಿಜೆಪಿ ಕಾರಣ! ಹಾಡಿಹೊಗಳಿದ ಹೆಚ್​ಡಿ ಕುಮಾರಸ್ವಾಮಿ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In