• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪಾಂಗಳಾಯಿ ಬೆಥನಿ ಆಂಗ್ಲ ಮಾಧ್ಯಮ ಪ್ರೌಢ ಶಾಲಾ ರಕ್ಷಕ ಶಿಕ್ಷಕ ಸಂಘದ ಮಹಾಸಭೆ

June 22, 2024
ಕುಕ್ಕೆ ಸುಬ್ರಹ್ಮಣ್ಯ ಜಾಗ ವಿವಾದ ಪ್ರಕರಣ: ದೇವಾಲಯ ಪರ ಸುಪ್ರೀಂ ಕೋರ್ಟ್ ತೀರ್ಪು ಹಿನ್ನೆಲೆ ಸ್ವಯಂಪ್ರೇರಿತರಾಗಿ ತೆರವುಗೊಳಿಸುತ್ತಿರುವ ಅಂಗಡಿ ಮಾಲಕರು

September 29, 2026
ಸಾರ್ವಜನಿಕರಿಗೆ ತೊಂದರೆ ಆಗದ ರೀತಿ  ಹೈವೇ ಕಾಮಗಾರಿ ನಡೆಸಿ – ಅಧಿಕಾರಿಗಳಿಗೆ ಶಾಶಕ ಅಶೋಕ್ ರೈ ಸೂಚನೆ

ಪುತ್ತೂರು ವಿಧಾನ ಸಭಾ ಕ್ಷೇತ್ರದ 28 ನೇ ಅಕ್ರಮ-ಸಕ್ರಮ ಬೈಠಕ್

ಧಾರ್ಮಿಕ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಮತ್ತು ರಾಜಕೀಯ ಹಸ್ತಕ್ಷೇಪವನ್ನು ವಿರೋಧಿಸಿ ಪುತ್ತೂರಿನ ಅಮರ್ ಜವಾನ್ ಜ್ಯೋತಿ ಬಳಿ ಬಿಜೆಪಿ ಪ್ರತಿಭಟನೆ

ಪುತ್ತೂರು ಉಪ್ಪಿನಂಗಡಿ ರಸ್ತೆ ಕೇಪುಳು ಬಳಿ ಅಕ್ರಮ ಗೂಡಂಗಡಿ: ತೆರವಿಗೆ ದೂರು

September 29, 2026
ಮಂಗಳೂರು ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ

ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಆರಂಭಕ್ಕೆ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದಿಂದ ತಾಂತ್ರಿಕ ತಂಡ, ಶಾಸಕರು, ಅಧಿಕಾರಿಗಳಿಂದ ಹಳೆ ಕೋರ್ಟ್ ಕಟ್ಟಡಗಳ ಪರಿಶೀಲನೆ

ಬಿಜೆಪಿ ಅವಧಿಯಲ್ಲಿ ದಕ್ಷಿಣ ಕನ್ನಡಕ್ಕೆ ಏನು ಕೊಡುಗೆ ನೀಡಿದೆ?: ಯುಟಿ ಖಾದರ್

September 28, 2026
ಕನ್ನಡ ಪ್ರಭ ಹಾಗೂ ಏಷಿಯಾನೆಟ್ ಸುವರ್ಣ ನ್ಯೂಸ್  ಕಾರ್ಯಕ್ರಮದಲ್ಲಿ  ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಕೋಷ್ಠ ಸಹ ಸಂಚಾಲಕರಾದ ಇಂಜಿನಿಯರ್ ಪ್ರಸನ್ನ ದರ್ಬೆಯವರಿಗೆ ‘ಎಮಿನೆಂಟ್ ಇಂಜಿನಿಯರ್-2026’ ಪ್ರಶಸ್ತಿ ಪ್ರಧಾನ

ಬೆಟ್ಟಂಪಾಡಿ, ಕುದುರಡ್ಕ ಶ್ರೀ ವಿಷ್ಣು ವಾಲಿಬಾಲ್ ನ DPL-2026 ರ ಆಮಂತ್ರಣ ಪತ್ರ ಬಿಡುಗಡೆ

ಬಂಟ್ವಾಳ: ಮಾಣಿ ಕಾರು ಹಾಗೂ ಪಿಕಪ್ ಭೀಕರ ಅಪಘಾತ ಮಹಿಳೆ ಮೃತ್ಯು, ಮೂವರಿಗೆ ಗಂಭೀರ ಗಾಯ

ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

September 26, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, September 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕುಕ್ಕೆ ಸುಬ್ರಹ್ಮಣ್ಯ ಜಾಗ ವಿವಾದ ಪ್ರಕರಣ: ದೇವಾಲಯ ಪರ ಸುಪ್ರೀಂ ಕೋರ್ಟ್ ತೀರ್ಪು ಹಿನ್ನೆಲೆ ಸ್ವಯಂಪ್ರೇರಿತರಾಗಿ ತೆರವುಗೊಳಿಸುತ್ತಿರುವ ಅಂಗಡಿ ಮಾಲಕರು

    ಕುಕ್ಕೆ ಸುಬ್ರಹ್ಮಣ್ಯ ಜಾಗ ವಿವಾದ ಪ್ರಕರಣ: ದೇವಾಲಯ ಪರ ಸುಪ್ರೀಂ ಕೋರ್ಟ್ ತೀರ್ಪು ಹಿನ್ನೆಲೆ ಸ್ವಯಂಪ್ರೇರಿತರಾಗಿ ತೆರವುಗೊಳಿಸುತ್ತಿರುವ ಅಂಗಡಿ ಮಾಲಕರು

    ಸಾರ್ವಜನಿಕರಿಗೆ ತೊಂದರೆ ಆಗದ ರೀತಿ  ಹೈವೇ ಕಾಮಗಾರಿ ನಡೆಸಿ – ಅಧಿಕಾರಿಗಳಿಗೆ ಶಾಶಕ ಅಶೋಕ್ ರೈ ಸೂಚನೆ

    ಸಾರ್ವಜನಿಕರಿಗೆ ತೊಂದರೆ ಆಗದ ರೀತಿ ಹೈವೇ ಕಾಮಗಾರಿ ನಡೆಸಿ – ಅಧಿಕಾರಿಗಳಿಗೆ ಶಾಶಕ ಅಶೋಕ್ ರೈ ಸೂಚನೆ

    ಪುತ್ತೂರು ವಿಧಾನ ಸಭಾ ಕ್ಷೇತ್ರದ 28 ನೇ ಅಕ್ರಮ-ಸಕ್ರಮ ಬೈಠಕ್

    ಪುತ್ತೂರು ವಿಧಾನ ಸಭಾ ಕ್ಷೇತ್ರದ 28 ನೇ ಅಕ್ರಮ-ಸಕ್ರಮ ಬೈಠಕ್

    ಧಾರ್ಮಿಕ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಮತ್ತು ರಾಜಕೀಯ ಹಸ್ತಕ್ಷೇಪವನ್ನು ವಿರೋಧಿಸಿ ಪುತ್ತೂರಿನ ಅಮರ್ ಜವಾನ್ ಜ್ಯೋತಿ ಬಳಿ ಬಿಜೆಪಿ ಪ್ರತಿಭಟನೆ

    ಧಾರ್ಮಿಕ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಮತ್ತು ರಾಜಕೀಯ ಹಸ್ತಕ್ಷೇಪವನ್ನು ವಿರೋಧಿಸಿ ಪುತ್ತೂರಿನ ಅಮರ್ ಜವಾನ್ ಜ್ಯೋತಿ ಬಳಿ ಬಿಜೆಪಿ ಪ್ರತಿಭಟನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಕೇಪುಳು ಬಳಿ ಅಕ್ರಮ ಗೂಡಂಗಡಿ: ತೆರವಿಗೆ ದೂರು

    ಮಂಗಳೂರು ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ

    ಮಂಗಳೂರು ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ

    ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಆರಂಭಕ್ಕೆ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದಿಂದ ತಾಂತ್ರಿಕ ತಂಡ, ಶಾಸಕರು, ಅಧಿಕಾರಿಗಳಿಂದ ಹಳೆ ಕೋರ್ಟ್ ಕಟ್ಟಡಗಳ ಪರಿಶೀಲನೆ

    ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಆರಂಭಕ್ಕೆ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದಿಂದ ತಾಂತ್ರಿಕ ತಂಡ, ಶಾಸಕರು, ಅಧಿಕಾರಿಗಳಿಂದ ಹಳೆ ಕೋರ್ಟ್ ಕಟ್ಟಡಗಳ ಪರಿಶೀಲನೆ

    ಬಿಜೆಪಿ ಅವಧಿಯಲ್ಲಿ ದಕ್ಷಿಣ ಕನ್ನಡಕ್ಕೆ ಏನು ಕೊಡುಗೆ ನೀಡಿದೆ?: ಯುಟಿ ಖಾದರ್

    ಬಿಜೆಪಿ ಅವಧಿಯಲ್ಲಿ ದಕ್ಷಿಣ ಕನ್ನಡಕ್ಕೆ ಏನು ಕೊಡುಗೆ ನೀಡಿದೆ?: ಯುಟಿ ಖಾದರ್

    ಕನ್ನಡ ಪ್ರಭ ಹಾಗೂ ಏಷಿಯಾನೆಟ್ ಸುವರ್ಣ ನ್ಯೂಸ್  ಕಾರ್ಯಕ್ರಮದಲ್ಲಿ  ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಕೋಷ್ಠ ಸಹ ಸಂಚಾಲಕರಾದ ಇಂಜಿನಿಯರ್ ಪ್ರಸನ್ನ ದರ್ಬೆಯವರಿಗೆ ‘ಎಮಿನೆಂಟ್ ಇಂಜಿನಿಯರ್-2026’ ಪ್ರಶಸ್ತಿ ಪ್ರಧಾನ

    ಕನ್ನಡ ಪ್ರಭ ಹಾಗೂ ಏಷಿಯಾನೆಟ್ ಸುವರ್ಣ ನ್ಯೂಸ್ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಕೋಷ್ಠ ಸಹ ಸಂಚಾಲಕರಾದ ಇಂಜಿನಿಯರ್ ಪ್ರಸನ್ನ ದರ್ಬೆಯವರಿಗೆ ‘ಎಮಿನೆಂಟ್ ಇಂಜಿನಿಯರ್-2026’ ಪ್ರಶಸ್ತಿ ಪ್ರಧಾನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪಾಂಗಳಾಯಿ ಬೆಥನಿ ಆಂಗ್ಲ ಮಾಧ್ಯಮ ಪ್ರೌಢ ಶಾಲಾ ರಕ್ಷಕ ಶಿಕ್ಷಕ ಸಂಘದ ಮಹಾಸಭೆ

by ಪ್ರಜಾಧ್ವನಿ ನ್ಯೂಸ್
June 22, 2024
in ಪುತ್ತೂರು, ಪ್ರಾದೇಶಿಕ
0
ಪಾಂಗಳಾಯಿ ಬೆಥನಿ ಆಂಗ್ಲ ಮಾಧ್ಯಮ ಪ್ರೌಢ ಶಾಲಾ ರಕ್ಷಕ ಶಿಕ್ಷಕ ಸಂಘದ ಮಹಾಸಭೆ
9
SHARES
27
VIEWS
ShareShareShare

ಪುತ್ತೂರು:ಪುತ್ತೂರಿನ ಶೈಕ್ಷಣಿಕ ಕ್ಷೇತ್ರದ ಇತಿಹಾಸದಲ್ಲಿ ಶೈಕ್ಷಣಿಕವಾಗಿ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಮುಂಚೂಣಿ ಸಂಸ್ಥೆಯಾದ ದರ್ಬೆ ಪಾಂಗಳಾಯಿಯ ಬೆಥನಿ ಆಂಗ್ಲ ಮಾಧ್ಯಮ ಪ್ರೌಢಶಾಲಾ ರಕ್ಷಕ-ಶಿಕ್ಷಕ ಸಂಫದ ಮಹಾಸಭೆಯು ಜೂ.22ರಂದು ಶಾಲಾ ಸಭಾಂಗಣದಲ್ಲಿ ನೆರವೇರಿತು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಮಂಗಳೂರು ಸಂತ ಅಲೋಶಿಯಸ್ ವಿಶ್ವವಿದ್ಯಾಲಯದ ಉಪನ್ಯಾಸಕ ಪ್ರೋ. ಸೆವ್ರಿನ್ ಪಿಂಟೋ ಮಾತನಾಡಿ, ಮಕ್ಕಳ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಪೋಷಕರು ಮತ್ತು ಶಿಕ್ಷಕರು ಎರಡು ಕಂಬಗಳಿದ್ದಂತೆ. ಎರಡು ಕಂಬಗಳಲ್ಲಿ ಒಂದು ಅಲ್ಲಾಡಿದರೂ ಮಕ್ಕಳ ಭವಿಷ್ಯಕ್ಕೆ ಅಪಾಯಕಾರಿ. ಆ ನಿಟ್ಟಿನಲ್ಲಿ ಪೋಷಕರು ಮತ್ತು ಶಿಕ್ಷಕರು ಎಚ್ಚರಿಕೆಯಿಂದ ಕಾರ್ಯಪ್ರವೃತ್ತರಾಗಬೇಕು. ಮಕ್ಕಳ ಶೈಕ್ಷಣಿಕ ಪಯಣ ಅತೀ ಅಮೂಲ್ಯ ಈ ಸಂದರ್ಭದಲ್ಲಿ ವೈಯಕ್ತಿಕ ಮೊಬೈಲ್ ಅನಿವಾರ್ಯತೆ ಇದೆಯೇ? ಇದ್ದರೆ ಆಗುವ ಅನಾಹುತಗಳ ಬಗ್ಗೆ ಪೋಷಕರು ಗಂಭೀರ ಆಲೋಚಿಸುವ ಅಗತ್ಯವಿದೆ ಎಂದರು. ಬೆಥನಿ ಸಂಸ್ಥೆಯಲ್ಲಿ ಕಲಿತ ವಿದ್ಯಾರ್ಥಿಗಳು ನಮ್ಮ ವಿಶ್ವವಿದ್ಯಾಲಯದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಅವರಲ್ಲಿರುವ ಶಿಸ್ತು ಬದ್ದ ಜೀವನ ಶೈಲಿ ಇತರರಿಗೆ ಅನುಕರಣೀಯ ಎಂದು ಬೆಥನಿ ಸಂಸ್ಥೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

8722552464 Astrloger

ಜಾಹೀರಾತು

ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಡಾ.ಎಡ್ವಿಡ್ ಸಂತಾನ್ ಡಿ’ಸೋಜ ಮಾತನಾಡಿ, ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಶಿಕ್ಷಕರಂತೆ ಪೋಷಕರ ಜವಾಬ್ದಾರಿ ಹೆಚ್ಚಾಗಿದ್ದು ಮಕ್ಕಳು ಕೇಳುವ ಪ್ರತಿ ಪ್ರಶ್ನೆಗೆ ಉತ್ತರಿಸುವ ಕನಿಷ್ಠ ಸೌಜನ್ಯ ನಮ್ಮಲ್ಲಿದ್ದರೆ, ನಮ್ಮ ಮಕ್ಕಳು ನಮ್ಮ ಮಾತನ್ನು ಕೇಳುವ ಮಕ್ಕಳಾಗಿ ಬೆಳೆಯುತ್ತಾರೆ. ಹಾಗಾಗಿ ಮಕ್ಕಳ ಭಾವನೆಗಳಿಗೆ ಬೆಲೆ ಇರಲಿ ಎಂದರು.

ಅಧ್ಯಕ್ಷತೆ ವಹಿಸಿದ್ದ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷೆ ಭಗಿನಿ ಪ್ರಶಾಂತಿ ಬಿ.ಎಸ್. ಮಾತನಾಡಿ, 2023-24 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.99.21 ಫಲಿತಾಂಶ ಬರುವಲ್ಲಿ ಪ್ರಮುಖ ಪಾತ್ರವಹಿಸಿದ ಮುಖ್ಯ ಶಿಕ್ಷಕಿ, ಶಿಕ್ಷಕ-ಶಿಕ್ಷಕಿಯರು ಹಾಗೂ ಸಹಕರಿಸಿದ ಪೋಷಕರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.

2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು(97.6% )ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನಿಯಾದ ವೃದ್ಧಿ ರೈ ಯವರನ್ನು ಅಭಿನಂದಿಸಲಾಯಿತು. ವಿದ್ಯಾರ್ಥಿ ವೃದ್ಧಿಯ ತಂದೆ ಪೆರ್ನೆ ಶ್ರೀರಾಮ ಪದವಿ ಪೂರ್ವ ಕಾಲೇಜಿನ ಶೇಖರ್ ರೈ ಉಪಸ್ಥಿತರಿದ್ದರು. ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ 45 ವಿದ್ಯಾರ್ಥಿಗಳನ್ನು ಗೌರವದ ಸ್ಮರಣಿಕೆ ನೀಡಿ ಅಭಿನಂದಿಸಲಾಯಿತು.

ಶಾಲಾ ಸುರಕ್ಷಾ ಸಮಿತಿ ಅಧ್ಯಕ್ಷೆ ಆಶಾ ನಾಯಕ್ ಹಾಗೂ ಮುಖ್ಯ ಶಿಕ್ಷಕಿ ಭಗಿನಿ ಶಾಂತಿ ಆಗ್ನೇಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಭಗಿನಿ ಶಾಂತಿ ಆಗ್ನೇಸ್ ಶಾಲಾ ಶೈಕ್ಷಣಿಕ ಮಾಹಿತಿ ಹಾಗೂ ಗತವರ್ಷದ ಶೈಕ್ಷಣಿಕ ಹಾಗೂ ಕ್ರೀಡಾ ಸಾಧನೆಯ ಬಗ್ಗೆ ವರದಿ ನೀಡಿದರು. ಶಿಕ್ಷಕಿಯರಾದ ಚಂದ್ರಾವತಿ ಸ್ವಾಗತಿಸಿ, ಬೃಂದಾ ಕೆ.ಎಂ ವರದಿ ವಾಚಿಸಿದರು. ಸೌಮ್ಯ ವಂದಿಸಿದರು. ಬೃಂದಾ ಕೆ. ಎಂ, ಪವಿತ್ರ ವಿ ಕಾರ್ಯಕ್ರಮ ನಿರೂಪಿಸಿದರು.

ಸಭಾ ಕಾರ್ಯಕ್ರಮದ ಬಳಿಕ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮುಂದಿನ ಶೈಕ್ಷಣಿಕ ವರ್ಷಕ್ಕೆ ಶಾಲಾ ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷರಾಗಿ ರಘುನಾಥ ರೈ ಹಾಗೂ ಶಾಲಾ ಸುರಕ್ಷಾ ಸಮಿತಿ ಅಧ್ಯಕ್ಷರಾಗಿ ಸುನೀತಾ ದಲ್ಮೆದಾ ರವರನ್ನು ಆಯ್ಕೆ ಮಾಡಲಾಯಿತು.

ಜಾಹೀರಾತು

LOTUS TRAVEL

ಜಾಹೀರಾತು

SendShare4Share
Previous Post

ಜನರಿಗೆ ಪರಿಚಯವಾಗಲು ಬಿಎಸ್​ವೈ, ಬಿಜೆಪಿ ಕಾರಣ! ಹಾಡಿಹೊಗಳಿದ ಹೆಚ್​ಡಿ ಕುಮಾರಸ್ವಾಮಿ

Next Post

ಸ್ವಯಂ ತೋಟಗಾರಿಕೆಯಲ್ಲಿ ತೊಡಗಿಸಿಕೊಳ್ಳಿ ಆದಾಯ ಪಡೆಯಿರಿ ಗ್ರಾಮ ಪಂಚಾಯತ್ ಅರ್ಜಿ ಸಲ್ಲಿಸಿ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In