• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕಾರ್ಕಳ ಪರಶುರಾಮನ ಮೂರ್ತಿ ನಿರ್ಮಿಸಿದ  ಕೃಷ್ಣ ನಾಯಕ್ ವಿರುದ್ಧ ದೂರು

June 23, 2024
ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

October 15, 2026
ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

ಮಂಗಳೂರು ವಿಮಾನ ನಿಲ್ದಾಣದಿಂದ ಲಕ್ಷದ್ವೀಪದ ಅಗತ್ತಿ ದ್ವೀಪಕ್ಕೆ ಅಕ್ಟೋಬರ್‌ ಕೊನೆಯ ವಾರದಿಂದ ಪ್ರತಿದಿನದ ನೇರ ವಿಮಾನ ಸೇವೆ

October 14, 2026
ಕಾಂಗ್ರೆಸ್ ಪಕ್ಷ ದಿಂದ ಆಹ್ವಾನ ಬಂದಿರುವುದು ನಿಜ : ಮಾಜಿ ಶಾಶಕ ರಘುಪತಿ ಭಟ್

ಸ್ಟಿಂಗ್ ಆಪರೇಷನ್ ವಿವಾದದ : ಮಾನಹಾನಿ ಪ್ರಸಾರಕ್ಕೆ ತಡೆ ಕೋರಿ ಕೋರ್ಟಿಗೆ ಮಾಜಿ ಸಿಎಂ ಸಿದ್ದರಾಮಯ್ಯ

October 13, 2026
ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

ಕರ್ನಾಟಕದ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ

ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

October 12, 2026
ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, October 17, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉಡುಪಿ

ಕಾರ್ಕಳ ಪರಶುರಾಮನ ಮೂರ್ತಿ ನಿರ್ಮಿಸಿದ ಕೃಷ್ಣ ನಾಯಕ್ ವಿರುದ್ಧ ದೂರು

by ಪ್ರಜಾಧ್ವನಿ ನ್ಯೂಸ್
June 23, 2024
in ಉಡುಪಿ
0
ಕಾರ್ಕಳ ಪರಶುರಾಮನ ಮೂರ್ತಿ ನಿರ್ಮಿಸಿದ  ಕೃಷ್ಣ ನಾಯಕ್ ವಿರುದ್ಧ ದೂರು
62
SHARES
178
VIEWS
ShareShareShare

ಕಾರ್ಕಳ:ಪರಶುರಾಮ ಥೀಮ್ ಪಾರ್ಕ್ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ.ಹಣ ಪಡೆದು ನಕಲಿ ಮೂರ್ತಿ ನಿರ್ಮಾಣ ಮಾಡಿದ್ದಾರೆ ಎಂದು ಬೈಲೂರು ಪರಶುರಾಮ ಮೂರ್ತಿ ತಯಾರಿಸಿದ ಕ್ರಿಶ್ ವುಡ್ ವರ್ಲ್ಡ್ ನ ಶಿಲ್ಪಿ ಕೃಷ್ಣ ನಾಯಕ್ ವಿರುದ್ಧ ಕಾರ್ಕಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಜಾಹೀರಾತು

LOTUS TRAVEL

ಜಾಹೀರಾತು

ಪರಶುರಾಮ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ಕೃಷ್ಣ ಶೆಟ್ಟಿ ಬಜಗೋಳಿ ದೂರನ್ನು ನೀಡಿದ್ದಾರೆ.ಆರೋಪಿ ಕೃಷ್ಣ ನಾಯಕ್  ಉಡುಪಿ ನಿರ್ಮಿತಿ ಕೇಂದ್ರದಿಂದ 1,25,50000/- ಹಣ ಪಡೆದುಕೊಂಡು ಕಾಮಗಾರಿ ನಡೆಸುತ್ತಿದ್ದು,ಕಂಚಿನ ಮೂರ್ತಿಯನ್ನು ಮಾಡದೇ ನಕಲಿ ಪರಶುರಾಮ ಮೂರ್ತಿಯನ್ನು ನಿರ್ಮಿಸಿ ಸರಕಾರಕ್ಕೆ ವಂಚನೆಯನ್ನು ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.ಕಾರ್ಕಳ ನಗರ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 120/2024 ಕಲಂ: 420, 409 ಐಪಿಸಿಯಂತೆ ಪ್ರಕರಣ ದಾಖಲಾಗಿದೆ.

Rosemac bowlar

ಜಾಹೀರಾತು

“ನಕಲಿ ಪರಶುರಾಮ ಮೂರ್ತಿಯನ್ನು ತರಾತುರಿಯಲ್ಲಿ ಅಲ್ಲಿ ನಿಲ್ಲಿಸಿ ಹಿಂದೂ ಸಮಾಜಕ್ಕೆ ದ್ರೊಹ ಮಾಡಿದ್ದನ್ನು ನಾವು ಸಹಿಸಲು ಸಾಧ್ಯವಿಲ್ಲ.ಅಲ್ಲಿ ನಕಲಿ ಮೂರ್ತಿಯನ್ನು ನಿಲ್ಲಿಸಿದ್ದು ಯಾಕಾಗಿ ಮತ್ತು ಯಾರ ಒತ್ತಡದಲ್ಲಿ ಎಂದು ಜನತೆಗೆ ಮೂರ್ತಿ ನಿರ್ಮಾಣಕಾರರಾದ ಕೃಷ್ಣ ನಾಯಕ್ ಸ್ಪಷ್ಟವಾಗಿ ತಿಳಿಸಬೇಕು ಮತ್ತು ಈ ಬಗ್ಗೆ ನಾಡಿನ ಜನರಲ್ಲಿ ಕ್ಷಮೆಯಾಚಿಸಬೇಕು.
ಮುಂದಿನ ದಿನಗಳಲ್ಲಿ ಸಮಾಜದ ಹಿರಿಯ ಧಾರ್ಮಿಕ ಮುಖಂಡರು ಹಾಗೂ ಎಲ್ಲಾ ವರ್ಗದ ನಾಯಕರೊಂದಿಗೆ ಸಮಾಲೋಚನೆ ನಡೆಸಿ ನಕಲಿ ಮೂರ್ತಿಯನ್ನು ತೆರವುಗೊಳಿಸಿ ಅಸಲಿ ಕಂಚಿನ ಮೂರ್ತಿಯನ್ನು ಬೈಲೂರಿನ ಉಮಿಕಲ್ ಬೆಟ್ಟದಲ್ಲಿ ಸ್ಥಾಪನೆ ಮಾಡುವುದು ನಮ್ಮ ಉದ್ದೇಶ.”
ಎಂದು ಪರಶುರಾಮ ಹಿತರಕ್ಷಣಾ ಸಮಿತಿಯ ಕೃಷ್ಣ ಶೆಟ್ಟಿ ಬಜಗೋಳಿ ತಿಳಿಸಿದರು.

SendShare25Share
Previous Post

ಪುತ್ತೂರು: ಕ್ರೈಸ್ತ ಮತಕ್ಕೆ ಮತಾಂತರಗೊಂಡಿದ್ದ ಏಳು ಕುಟುಂಬಗಳಿ ಮರಳಿ ಮಾತೃ ಧರ್ಮಕ್ಕೆ, ಸುಳ್ಯದಲ್ಲಿ ನಡೆಯಿತು ಧರ್ಮ ರಕ್ಷಾ ಯಜ್ಞ : ವಿ.ಹಿಂ.ಪ

Next Post

ಭದ್ರಾ ಮೇಲ್ದಂಡೆ ಯೋಜನೆಗೆ ರೂ.5,300 ಕೋಟಿ ಬಿಡುಗಡೆ ಮಾಡುವಂತೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಮತ್ತೆ ಮನವಿ!

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In