• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಂಗಳೂರು: ಒಂದೇ ಪ್ರೇಮ್ ನಲ್ಲಿರುವ ನಾಲ್ವರು ರಾಜ್ಯದ ಟಾಪ್‌ ಸುದ್ದಿಯಲ್ಲಿ. ನಾಲ್ವರಿಗೂ ಗಟ್ಟಿಯಾಗಿದೆ ಕಾನೂನಿನ ಕುಣಿಕೆ

June 25, 2024
ಪುತ್ತೂರಿಗೆ ಹೆಚ್ಚುವರಿ 5 ಕೆಪಿಎಸ್ ಸ್ಕೂಲ್: ಶಾಸಕ ಅಶೋಕ್ ರೈ

May 16, 2025
ಸುಹಾಸ್ ಶೆಟ್ಟಿಯವರನ್ನು ಕೊಲೆ ಮಾಡಿದ ದುಷ್ಕರ್ಮಿಗಳು ದೊಡ್ಡ ಸಾಧನೆ ಮಾಡಿಲ್ಲ : ಭರತ್ ಕುಮ್ಡೇಲು

ಕೆಎಸ್ ಆರ್ ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ: ತಂದೆ-ಮಗ ದಾರುಣ ಸಾವು

May 11, 2025
S-400 ಸುದರ್ಶನ ಚಕ್ರ, ಮನೋಹರ್ ಪರಿಕ್ಕರ್ ನೆನದ ಭಾರತ!

May 9, 2025
ಬೆಂಗಳೂರು : ಆಪರೇಷನ್ ಸಿಂಧೂರ್ ಯಶಸ್ವಿ ಮುಜರಾಯಿ ‌ಇಲಾಖೆಯ ದೇವಾಲಯದಲ್ಲಿ ‌ವಿಶೇಷ ಪ್ರಾರ್ಥನೆ ಸಲ್ಲಿಸಿಲು ಸಚಿವ ಶ್ರೀ ರಾಮಲಿಂಗಾ ರೆಡ್ಡಿ ಆದೇಶ

May 7, 2025
ಬಂಟ್ವಾಳ: ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಮಾಜಿ ಸಂಸದ ನಳೀನ್ ಕುಮಾರ್ ಬೇಟಿ  ವೈಯಕ್ತಿಕ ನೆಲೆಯಲ್ಲಿ ಒಂದು‌ ಲಕ್ಷ ಆರ್ಥಿಕ ಸಹಾಯ

ಜನಸಾಮಾನ್ಯರನ್ನೂ ಯುದ್ಧಕ್ಕೆ ಭಾರತ ಸರ್ಕಾರ ಅಣಿಗೊಳಿಸಲು : ಇಂದು ದೇಶಾದ್ಯಂತ ಮಾಕ್ ಡ್ರಿಲ್

ಸಿಂಧೂರ ಮುಟ್ಟಿದವರು ಅಂದು ಪುರಾಣದಲ್ಲೂ ಉಳಿದಿಲ್ಲ, ಇಂದು ಉಳಿದಿಲ್ಲ

ನೀರ ಸೆಲೆಗಳ ರಕ್ಷಿಸೋಣ ಮಣ್ಣು ನಮ್ಮ‌ಆತ್ಮ ಮಣ್ಣಿನ ಕುರಿತಾದ ಜಾಗೃತಿ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯಿಂದ : ಡಾ. ರಾಜೇಶ್ ಬೆಜ್ಜಂಗಳ

May 6, 2025
ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡಿದ್ದ ರಾಜಾರಾಮ ಭಟ್ ನಿಧನ!

ಸುಹಾಸ್ ಶೆಟ್ಟಿ ಕೊಲೆಯಲ್ಲಿ ಫಾಝೀಲ್ ಕುಟುಂಬ ಪಾತ್ರವಿಲ್ಲ ಎಂದ ಖಾದರ್ ರಾಜೀನಾಮೆ ನೀಡಬೇಕು   ವಕ್ಫ್ ಪ್ರತಿಭಟನೆಯ ಸಂದರ್ಭವೇ ಹಿಂದೂ ಕಾರ್ಯಕರ್ತರ ಮೇಲಿನ ದಾಳಿ ಬಗ್ಗೆ ಎಚ್ಚರಿಸಿದ್ದೇವು : ಅರುಣ್ ಕುಮಾರ್ ಪುತ್ತಿಲ

May 4, 2025
ಮಂಗಳೂರು: ರೌಡಿ ಶೀಟರ್, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ. ಪ್ರಕರಣದ ಎಂಟು ಮಂದಿ ಬಂಧನ

May 3, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, May 20, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರಿಗೆ ಹೆಚ್ಚುವರಿ 5 ಕೆಪಿಎಸ್ ಸ್ಕೂಲ್: ಶಾಸಕ ಅಶೋಕ್ ರೈ

    ಪುತ್ತೂರಿಗೆ ಹೆಚ್ಚುವರಿ 5 ಕೆಪಿಎಸ್ ಸ್ಕೂಲ್: ಶಾಸಕ ಅಶೋಕ್ ರೈ

    ಸುಹಾಸ್ ಶೆಟ್ಟಿಯವರನ್ನು ಕೊಲೆ ಮಾಡಿದ ದುಷ್ಕರ್ಮಿಗಳು ದೊಡ್ಡ ಸಾಧನೆ ಮಾಡಿಲ್ಲ : ಭರತ್ ಕುಮ್ಡೇಲು

    ಸುಹಾಸ್ ಶೆಟ್ಟಿಯವರನ್ನು ಕೊಲೆ ಮಾಡಿದ ದುಷ್ಕರ್ಮಿಗಳು ದೊಡ್ಡ ಸಾಧನೆ ಮಾಡಿಲ್ಲ : ಭರತ್ ಕುಮ್ಡೇಲು

    ಬಂಟ್ವಾಳ: ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಮಾಜಿ ಸಂಸದ ನಳೀನ್ ಕುಮಾರ್ ಬೇಟಿ  ವೈಯಕ್ತಿಕ ನೆಲೆಯಲ್ಲಿ ಒಂದು‌ ಲಕ್ಷ ಆರ್ಥಿಕ ಸಹಾಯ

    ಬಂಟ್ವಾಳ: ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಮಾಜಿ ಸಂಸದ ನಳೀನ್ ಕುಮಾರ್ ಬೇಟಿ ವೈಯಕ್ತಿಕ ನೆಲೆಯಲ್ಲಿ ಒಂದು‌ ಲಕ್ಷ ಆರ್ಥಿಕ ಸಹಾಯ

    ನೀರ ಸೆಲೆಗಳ ರಕ್ಷಿಸೋಣ ಮಣ್ಣು ನಮ್ಮ‌ಆತ್ಮ ಮಣ್ಣಿನ ಕುರಿತಾದ ಜಾಗೃತಿ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯಿಂದ : ಡಾ. ರಾಜೇಶ್ ಬೆಜ್ಜಂಗಳ

    ನೀರ ಸೆಲೆಗಳ ರಕ್ಷಿಸೋಣ ಮಣ್ಣು ನಮ್ಮ‌ಆತ್ಮ ಮಣ್ಣಿನ ಕುರಿತಾದ ಜಾಗೃತಿ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯಿಂದ : ಡಾ. ರಾಜೇಶ್ ಬೆಜ್ಜಂಗಳ

    ಸುಹಾಸ್ ಶೆಟ್ಟಿ ಕೊಲೆಯಲ್ಲಿ ಫಾಝೀಲ್ ಕುಟುಂಬ ಪಾತ್ರವಿಲ್ಲ ಎಂದ ಖಾದರ್ ರಾಜೀನಾಮೆ ನೀಡಬೇಕು   ವಕ್ಫ್ ಪ್ರತಿಭಟನೆಯ ಸಂದರ್ಭವೇ ಹಿಂದೂ ಕಾರ್ಯಕರ್ತರ ಮೇಲಿನ ದಾಳಿ ಬಗ್ಗೆ ಎಚ್ಚರಿಸಿದ್ದೇವು : ಅರುಣ್ ಕುಮಾರ್ ಪುತ್ತಿಲ

    ಸುಹಾಸ್ ಶೆಟ್ಟಿ ಕೊಲೆಯಲ್ಲಿ ಫಾಝೀಲ್ ಕುಟುಂಬ ಪಾತ್ರವಿಲ್ಲ ಎಂದ ಖಾದರ್ ರಾಜೀನಾಮೆ ನೀಡಬೇಕು ವಕ್ಫ್ ಪ್ರತಿಭಟನೆಯ ಸಂದರ್ಭವೇ ಹಿಂದೂ ಕಾರ್ಯಕರ್ತರ ಮೇಲಿನ ದಾಳಿ ಬಗ್ಗೆ ಎಚ್ಚರಿಸಿದ್ದೇವು : ಅರುಣ್ ಕುಮಾರ್ ಪುತ್ತಿಲ

    ಆಧುನಿಕ ಸಮಾಜದಲ್ಲಿ ಹಿಂದೂ ಧರ್ಮದ ಮೇಲೆ ನಿರಂತರ ಹಲ್ಲೆ : ಮಕ್ಕಳಿಗೆ ಹಿಂದೂ ಧರ್ಮಶಿಕ್ಷಣ ಒದಗಿಸುವ ನೆಲೆಯಲ್ಲಿ ಗುರುಗಳು ಅಪ್ಪಣೆಕೊಡಿಸಿದ್ದಾರೆ

    ಇಂದು(ಏ.29) ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ.

    ಸರ್ಕಾರಿ ಆಸ್ಪತ್ರೆ ವಿಚಾರದಲ್ಲಿ ರಾಜಕೀಯ ಮಾಡಬೇಡಿ ಕಾನೂನಿನ ಪ್ರಕ್ರಿಯೆ ನಡೆಸಲು ಸೂಚಿಸಿದ್ದೇನೆ.  ಶಾಸಕ ಅಶೋಕ್‌ ರೈ

    ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಆಶಾಜ್ಯೋತಿಯವರ ಮೇಲೆ ಹಲ್ಲೆಗೆ ಯತ್ನ- ಆರೋಪಿಯನ್ನು ಬಂಧಿಸದೆ ಬಿಟ್ಟಿರುವ ಆರೋಪ-ಪೊಲೀಸರ ವಿರುದ್ಧ ಆಕ್ರೋಶ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಬೆಂಗಳೂರು: ಒಂದೇ ಪ್ರೇಮ್ ನಲ್ಲಿರುವ ನಾಲ್ವರು ರಾಜ್ಯದ ಟಾಪ್‌ ಸುದ್ದಿಯಲ್ಲಿ. ನಾಲ್ವರಿಗೂ ಗಟ್ಟಿಯಾಗಿದೆ ಕಾನೂನಿನ ಕುಣಿಕೆ

by ಪ್ರಜಾಧ್ವನಿ ನ್ಯೂಸ್
June 25, 2024
in ಇತರೆ, ಕ್ರೈಮ್, ರಾಜ್ಯ
0
ಬೆಂಗಳೂರು: ಒಂದೇ ಪ್ರೇಮ್ ನಲ್ಲಿರುವ ನಾಲ್ವರು ರಾಜ್ಯದ ಟಾಪ್‌ ಸುದ್ದಿಯಲ್ಲಿ. ನಾಲ್ವರಿಗೂ ಗಟ್ಟಿಯಾಗಿದೆ ಕಾನೂನಿನ ಕುಣಿಕೆ
89
SHARES
255
VIEWS
ShareShareShare

ಬೆಂಗಳೂರು: ಇಲ್ಲಿ ನೀಡಲಾಗಿರುವ ಫೋಟೋ ಇದೀಗ ಸೋಶಿಯಲ್‌ ಮೀಡಿಯಾದಲ್ಲಿ  ಭಾರಿ ವೈರಲ್‌  ಆಗುತ್ತಿದೆ. ನಟ ದರ್ಶನ್  ಭವಾನಿ ರೇವಣ್ಣ  ಪ್ರಜ್ವಲ್‌ ರೇವಣ್ಣ ಹಾಗೂ ಸೂರಜ್ ರೇವಣ್ಣ  ಜೊತೆಯಾಗಿ ತೆಗೆಸಿಕೊಂಡಿರುವ ಫೋಟೋ ಇದು. ಈ ಫೋಟೋದಲ್ಲಿರುವ ನಾಲ್ವರೂ ಇದೀಗ ಭಾರಿ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಮೂವರು ಆಗಲೇ ಪರಪ್ಪನ ಅಗ್ರಹಾರ  ಜೈಲುಪಾಲಾಗಿದ್ದರೆ, ಭವಾನಿ ರೇವಣ್ಣ ಮಾತ್ರವೇ ತಾತ್ಕಾಲಿಕವಾಗಿ ಪಾರಾಗಿದ್ದಾರೆ.

ಜಾಹೀರಾತು

ಈ ಫೋಟೋ ತೆಗೆಸಿಕೊಂಡಿರುವುದು ಎಲ್ಲಿ ಮತ್ತು ಯಾವಾಗ ಎಂಬುದು ಇದೀಗ ಚರ್ಚೆ ಹುಟ್ಟುಹಾಕಿದೆ. ಲೋಕಸಭೆ ಚುನಾವಣೆಗೂ ಮುನ್ನ ಹಾಸನ ಪ್ರವಾಸದಲ್ಲಿದ್ದ ವೇಳೆ ದರ್ಶನ್‌, ಎಚ್‌ಡಿ ರೇವಣ್ಣ ನಿವಾಸದಲ್ಲಿ ಇವರು ಮೂರನ್ನೂ ಭೇಟಿಯಾದ ಸಂದರ್ಭದಲ್ಲಿ ತೆಗೆಸಿಕೊಂಡಿರುವ ಫೋಟೋ ಇದಾಗಿದೆ ಎನ್ನಲಾಗುತ್ತಿದೆ. ಫೋಟೋ ತೆಗೆಸಿಕೊಂಡ ಗಳಿಗೆಯಿಂದಲೇ ಈ ನಾಲ್ವರನ್ನೂ ದುರದೃಷ್ಟ ದೇವತೆ ಅಟಕಾಯಿಸಿಕೊಂಡಿದ್ದಾಳೆ. ಒಂದೇ ಪ್ರೇಮ್ ನಲ್ಲಿರುವ ನಾಲ್ವರು ರಾಜ್ಯದ ಟಾಪ್‌ ಸುದ್ದಿಯಲ್ಲಿದ್ದು ನಾಲ್ವರಿಗೂ ಕಾನೂನಿನ ಕುಣಿಕೆ ಗಟ್ಟಿಯಾಗಿದೆ

ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿ ಜೈಲಿನಲ್ಲಿದ್ದಾರೆ. ಅದರ ಬೆನ್ನಲ್ಲೇ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣನನ್ನೂ ಎಸ್‌ಐಟಿ ತನಿಖೆ ನಡೆಸುತ್ತಿದೆ. ಸ್ವಲ್ಪದರಲ್ಲಿ ಅವರು ಎಸ್‌ಐಟಿ ಬಂಧನ ಹಾಗೂ ಜೈಲುಪಾಲಾಗುವಿಕೆಯಿಂದ ತಪ್ಪಿಸಿಕೊಂಡಿದ್ದಾರೆ. ಇದೀಗ ಅಸಹಜ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಸೂರಜ್ ರೇವಣ್ಣನ ಬಂಧನವಾಗಿದ್ದು, ಅವರೂ ಜೈಲು ಸೇರಿದ್ದಾರೆ. ಅತ್ತ ಚಿತ್ರದುರ್ಗದ ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಕಂಬಿ ಎಣಿಸುತ್ತಿದ್ದಾರೆ. ನಾಲ್ಕೂ ಪ್ರಕರಣಗಳೂ ದೇಶಾದ್ಯಂತ ಸುದ್ದಿಯಾಗಿವೆ.

Padmashree 9980546864

ಜಾಹೀರಾತು

Friends Beke

ಜಾಹೀರಾತು

SendShare36Share
Previous Post

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಧರ್ಮಸ್ಥಳ – ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಭೇಟಿ! ವಿಶೇಷ ಪೂಜೆ

Next Post

ಕಾಂಗ್ರೆಸ್​​ನಲ್ಲಿ ಡಿಸಿಎಂ ಹುದ್ದೆ ಹೆಚ್ಚಿಸುವ ಬಗ್ಗೆ ಮತ್ತೆ ಜೋರಾಗಿದೆ ಫೈಟ್: ಶೀಘ್ರದಲ್ಲೇ ದೆಹಲಿಗೆ ಕಾಂಗ್ರೆಸ್ ನಾಯಕರು

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In