• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ನಂದಿನಿ ಹಾಲಿನ ದರ ಹೆಚ್ಚಳ – ಕಾಫಿ, ಟೀ ಬೆಲೆ ಏರಿಕೆ  ಆಗುತ್ತಾ…? ಈ ಬಗ್ಗೆ ಹೋಟೆಲ್‌ ಮಾಲೀಕರ ಸಂಘ ಹೇಳಿದ್ದೇನು?

June 25, 2024
ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

July 14, 2026
ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, July 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

    ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

    ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

ನಂದಿನಿ ಹಾಲಿನ ದರ ಹೆಚ್ಚಳ – ಕಾಫಿ, ಟೀ ಬೆಲೆ ಏರಿಕೆ ಆಗುತ್ತಾ…? ಈ ಬಗ್ಗೆ ಹೋಟೆಲ್‌ ಮಾಲೀಕರ ಸಂಘ ಹೇಳಿದ್ದೇನು?

by ಪ್ರಜಾಧ್ವನಿ ನ್ಯೂಸ್
June 25, 2024
in ರಾಜ್ಯ
0
ನಂದಿನಿ ಹಾಲಿನ ದರ ಹೆಚ್ಚಳ – ಕಾಫಿ, ಟೀ ಬೆಲೆ ಏರಿಕೆ  ಆಗುತ್ತಾ…? ಈ ಬಗ್ಗೆ ಹೋಟೆಲ್‌ ಮಾಲೀಕರ ಸಂಘ ಹೇಳಿದ್ದೇನು?
42
SHARES
120
VIEWS
ShareShareShare

ಬೆಂಗಳೂರು: ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು  ನಂದಿನಿ ಹಾಲಿನ ದರ ಹೆಚ್ಚಿಸಿದ್ದು, ಗ್ರಾಹಕರಿಗೆ ಶಾಕ್‌ ನೀಡಿದೆ. ಪ್ರತಿ ಲೀಟರ್‌ ಪ್ಯಾಕೆಟ್‌ ಹಾಲಿನ ದರವನ್ನು 2 ರೂ. ನಷ್ಟು ಹೆಚ್ಚಿದೆ. ಇನ್ನೂ ಹಾಲಿನ ದರ ಏರಿಕೆ ಬೆನ್ನಲ್ಲೇ ಹೋಲ್‌ಗಳಲ್ಲಿ ಕಾಫಿ, ಟೀ ಬೆಲೆಯೂ ಏರಿಕೆಯಾಗುವ ಸಾಧ್ಯತೆಗಳ ಬಗ್ಗೆ ಬೆಂಗಳೂರು ನಗರ ಹೋಟೆಲ್ ಮಾಲೀಕರ ಸಂಘದ  ಪಿ.ಸಿ ರಾವ್ ಮಾತನಾಡಿದ್ದಾರೆ.

ಮಾಧ್ಯಮದ  ಜೊತೆಗೆ ಮಾತನಾಡಿದ ಅವರು, ಕಾಫಿ ಪುಡಿ, ಟೀ ಪುಡಿ ದರ ಬೆಲೆ ಜಾಸ್ತಿ ಇದೆ. ಈಗ ಹಾಲಿನ ಬೆಲೆಯೂ ಜಾಸ್ತಿಯಾಗಿದೆ. ಆದ್ದರಿಂದ ಹೋಟೆಲ್‌ ಮಾಲೀಕರು ಕಾಫಿ, ಟೀ ಬೆಲೆ ಹೆಚ್ಚಿಸುವುದು  ಅನಿವಾರ್ಯ ಎನ್ನುತ್ತಿದ್ದಾರೆ. ಕಾಫಿ, ಟೀ ಬೆಲೆ 10 ರೂ. ಇದ್ದರೆ, 12 ರೂ.ಗಳಿಗೆ ಹೆಚ್ಚಿಸಬೇಕು ಎಂಬ ಮಾತು ಕೇಳಿಬರುತ್ತಿದೆ. ಈ ಬಗ್ಗೆ ಸಂಘ ಇನ್ನೂ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಸದ್ಯಕ್ಕೆ ಬೆಲೆ ಏರಿಕೆ ಮಾಡುವುದು ಹೋಟೆಲ್ ಮಾಲೀಕರ ವಿವೇಚನೆಗೆ ಬಿಟ್ಟಿದ್ದು ಎಂದು ಅವರು ಪಿ.ಸಿ ರಾವ್‌ ಪ್ರತಿಕ್ರಿಯಿಸಿದ್ದಾರೆ.

ಕಬಾಬ್‌ಗೆ ಕೃತಕ ಬಣ್ಣ ನಿಷೇಧ ಸ್ವಾಗತಾರ್ಹ:
ಇನ್ನೂ ಕಾಟನ್‌ ಕ್ಯಾಂಡಿ ಹಾಗೂ ಗೋಬಿ ಮಂಚೂರಿ ಬಳಿಕ ಕಬಾಬ್‌ ಪದಾರ್ಥಗಳಿಗೆ ಕೃತಕ ಬಣ್ಣ ಬಳಕೆ ನಿಷೇಧಿಸಿರುವ ಆರೋಗ್ಯ ಇಲಾಖೆ ನಿರ್ಧಾರವನ್ನು ಬೆಂಗಳೂರು ಹೋಟೆಲ್ ಮಾಲೀಕರ ಸಂಘ ಸ್ವಾಗತಿಸಿದೆ. ಜನರ ಆರೋಗ್ಯದ ಹಿತದೃಷ್ಟಿಯಿಂದ ಎಲ್ಲಾ ಹೋಟೆಲ್ ಮಾಲೀಕರೂ ಇದನ್ನು ಅನುಸರಿಸುವಂತೆ ಸೂಚನೆ ನೀಡಲಾಗಿದೆ ಎಂದು ಸಂಘ ಹೇಳಿದೆ.

ಹಾಲಿನ ದರ ಯಾವುದಕ್ಕೆ ಎಷ್ಟು ಹೆಚ್ಚಳ:
ಸದ್ಯ ಕೆಎಂಎಫ್‌ ಪ್ರತಿ ಲೀಟರ್‌ ಪ್ಯಾಕೆಟ್‌ ಹಾಲಿನ ದರ ಹೆಚ್ಚಿಸಿದ್ದು, ಇದರೊಂದಿಗೆ ಪ್ಯಾಕೆಟ್‌ ಹಾಲಿನ ಪ್ರಮಾಣವನ್ನು 50 ಎಂಎಲ್‌ ಹೆಚ್ಚುವರಿ ನೀಡುವುದಾಗಿ ಘೋಷಿಸಿದೆ. ಹೀಗಾಗಿ ಗ್ರಾಹಕರಿಗೆ ಸಿಗುತ್ತಿದ್ದ 1,000 ಎಂಎಲ್‌ (1 ಲೀಟರ್)‌ ಪ್ಯಾಕೆಟ್‌ ಹಾಲು ಇನ್ಮುಂದೆ 1,050 ಎಂಎಲ್‌ ಹಾಗೂ ಅರ್ಧ ಲೀಟರ್‌ ಪ್ಯಾಕೆಟ್‌ ಹಾಲು 550 ಎಂಎಲ್‌ ಹೆಚ್ಚುವರಿ ಸಿಗಲಿದೆ. ಪರಿಷ್ಕೃತ ದರ ಜೂನ್‌ 26ರಿಂದಲೇ ಜಾರಿಯಾಗಲಿದೆ.

Muliya

ಜಾಹೀರಾತು

ಯಾವುದಕ್ಕೆ ಎಷ್ಟು ದರ ಹೆಚ್ಚಳ?
ಟೋನ್ಡ್‌ ಹಾಲು
550 ಎಂಎಲ್‌ – 24 ರೂ.
1050 ಎಂಎಲ್‌ – 44 ರೂ.

ಹೋಮೋಜಿನೈಸ್ಡ್‌ ಟೋನ್ಡ್‌ ಹಾಲು
550 ಎಂಎಲ್‌ – 24 ರೂ.
1050 ಎಂಎಲ್‌ – 45 ರೂ.

ಹೋಮೋಜಿನೈಸ್ಡ್‌ ಹಸುವಿನ ಹಾಲು
550 ಎಂಎಲ್‌ – 26 ರೂ.
1050 ಎಂಎಲ್‌ – 48 ರೂ.

ಸ್ಪೆಷಲ್‌ ಹಾಲು
550 ಎಂಎಲ್‌ – 27 ರೂ.
1050 ಎಂಎಲ್‌ – 50 ರೂ.

ಶುಭಂ ಹಾಲು
550 ಎಂಎಲ್‌ – 27 ರೂ.
1050 ಎಂಎಲ್‌ – 50 ರೂ.

ashwinistudioputtur

ಜಾಹೀರಾತು

ಸಮೃದ್ಧಿ ಹಾಲು
550 ಎಂಎಲ್‌ – 28 ರೂ.
1050 ಎಂಎಲ್‌ – 53 ರೂ.

ಹೋಮೋಜಿನೈಸ್ಡ್‌ ಶುಭಂ ಹಾಲು
550 ಎಂಎಲ್‌ – 27 ರೂ.
1050 ಎಂಎಲ್‌ – 51 ರೂ.

ಸತೃಪ್ತಿ ಹಾಲು
550 ಎಂಎಲ್‌ – 30 ರೂ.
1050 ಎಂಎಲ್‌ – 57 ರೂ.

ಶುಭಂ ಗೋಲ್ಡ್‌ ಹಾಲು
550 ಎಂಎಲ್‌ – 28 ರೂ.
1050 ಎಂಎಲ್‌ – 51 ರೂ.

ಡಬಲ್‌ ಟೋನ್ಡ್‌ ಹಾಲು
550 ಎಂಎಲ್‌ – 23 ರೂ.
1050 ಎಂಎಲ್‌ – 43 ರೂ.

Advertisement
SendShare17Share
Previous Post

ಮಂಗಳೂರು: ನಾವು ಹಿಂದು ಧರ್ಮದವರು, ಸಂಸ್ಕೃತಿಯ ತವರೂರು ಕರ್ನಾಟಕ. ಕುಟುಂಬ ಸಮೇತವಾಗಿ ಪೂಜೆ ಸಲ್ಲಿಸಲು ಬಂದಿದ್ದೇನೆ : ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್

Next Post

ಬೆಂಗಳೂರು: ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕೊನೆಗೂ ಮುಹೂರ್ತ. ಯಾವಾಗ ನಡೆಯಲಿದೆ ಸಮ್ಮೇಳನ…?

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬೆಂಗಳೂರು: ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕೊನೆಗೂ ಮುಹೂರ್ತ. ಯಾವಾಗ ನಡೆಯಲಿದೆ ಸಮ್ಮೇಳನ…?

ಬೆಂಗಳೂರು: ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕೊನೆಗೂ ಮುಹೂರ್ತ. ಯಾವಾಗ ನಡೆಯಲಿದೆ ಸಮ್ಮೇಳನ...?

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In