• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಡೇವಿಡ್ ವಾರ್ನರ್

June 25, 2024
ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

March 20, 2026
ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

March 18, 2026
ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

March 17, 2026
ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

March 16, 2026
ಪತಿಯನ್ನು ಬಿಡುಗಡೆ ಮಾಡಲು ಹೋದ ಮಹಿಳೆಗೆ ಪೊಲೀಸ್ ಇನ್ಸ್‌ಪೆಕ್ಟರ್ ನಿಂದ ಡಿಮ್ಯಾಂಡ್-  ಹಣವನ್ನು ಕೊಡು ಅಥವಾ ನೀನು ನನ್ನೊಂದಿಗೆ ಬಂದು ಮಲಗು ಬೇಡಿಕೆ!

ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

March 16, 2026
ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ  ಏತ ನೀರಾವರಿ ಯೋಜನೆ ಮತ್ತು ಸೇತುವೆ  ಅಭಿವೃದ್ಧಿ  ಕಾಮಗಾರಿಯ ಪ್ರಗತಿ ಪರಿಶೀಲನೆ

ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

March 17, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, March 20, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

    ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

    ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

    ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

    ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

    ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

    ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

    ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

    ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ  ಏತ ನೀರಾವರಿ ಯೋಜನೆ ಮತ್ತು ಸೇತುವೆ  ಅಭಿವೃದ್ಧಿ  ಕಾಮಗಾರಿಯ ಪ್ರಗತಿ ಪರಿಶೀಲನೆ

    ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ ಏತ ನೀರಾವರಿ ಯೋಜನೆ ಮತ್ತು ಸೇತುವೆ ಅಭಿವೃದ್ಧಿ ಕಾಮಗಾರಿಯ ಪ್ರಗತಿ ಪರಿಶೀಲನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರಾಷ್ಟ್ರೀಯ

ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಡೇವಿಡ್ ವಾರ್ನರ್

2023 ರಲ್ಲಿ ಏಕದಿನ ಮತ್ತು ಟೆಸ್ಟ್ ವಿಶ್ವ ಚಾಂಪಿಯನ್​ಶಿಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಹೀಗೆ ಮೂರು ಸ್ವರೂಪಗಳಲ್ಲೂ ಟ್ರೋಫಿ ಎತ್ತಿ ಹಿಡಿದ ಕೆಲವೇ ಕೆಲವು ಆಟಗಾರರಲ್ಲಿ ಡೇವಿಡ್ ವಾರ್ನರ್ ಕೂಡ ಒಬ್ಬರು.

by ಪ್ರಜಾಧ್ವನಿ ನ್ಯೂಸ್
June 25, 2024
in ಅಂತರಾಷ್ಟ್ರೀಯ, ಕ್ರೀಡೆ, ರಾಷ್ಟ್ರೀಯ
0
ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಡೇವಿಡ್ ವಾರ್ನರ್
16
SHARES
45
VIEWS
ShareShareShare

ಸಿಡ್ನಿ: ಆಸ್ಟ್ರೇಲಿಯನ್ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ ಡೇವಿಡ್ ವಾರ್ನರ್ ಅವರು ಟಿ20 ಕ್ರಿಕೆಟ್​ಗೆ ನಿವೃತ್ತಿ ಘೋಷಿಸುವ ಮೂಲಕ 15 ವರ್ಷಗಳ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನಕ್ಕೆ ತೆರೆ ಎಳೆದಿದ್ದಾರೆ. ಹಾಲಿ ಆವೃತ್ತಿಯ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಭಾರತ ವಿರುದ್ಧ ಸೋಲು ಕಾಣುವ ಮೂಲಕ ಆಸ್ಟ್ರೇಲಿಯಾ ಹೊರಬಿದ್ದ ಬಳಿಕ ವಾರ್ನರ್​ ತಮ್ಮ ನಿವೃತ್ತಿ ಪ್ರಕಟಿಸಿದರು. ಈ ವರ್ಷದ ಜನವರಿಯಲ್ಲಿ ಟೆಸ್ಟ್‌ ಹಾಗೂ ಏಕದಿನ ಕ್ರಿಕೆಟ್‌ಗೂ ವಾರ್ನರ್‌ ವಿದಾಯ ಹೇಳಿದ್ದರು.

Poorna squash

ಜಾಹೀರಾತು

37 ವರ್ಷದ ಡೇವಿಡ್​ ವಾರ್ನರ್​, 2009ರಲ್ಲಿ ಮೆಲ್ಬೋರ್ನ್​ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಆಡುವ ಮೂಲಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ್ದರು. ಆಸ್ಟ್ರೇಲಿಯಾ ಪರ ಒಟ್ಟು 110 ಪಂದ್ಯಗಳನ್ನು ಆಡಿ 3277 ರನ್​ ಬಾರಿಸಿದ್ದಾರೆ. ಈ ವೇಳೆ 1 ಶತಕ ಮತ್ತು 28 ಅರ್ಧಶತಕ ಬಾರಿಸಿದ್ದಾರೆ. ವಿದಾಯ ಹೇಳಿದರೂ ಕೂಡ ಮುಂದಿನ ವರ್ಷ ಪಾಕಿಸ್ತಾನದಲ್ಲಿ ನಡೆಯುವ ಚಾಂಪಿಯನ್ಸ್​ ಟ್ರೋಫಿ ಟೂರ್ನಿಯಲ್ಲಿ ತಂಡ ಬಯಸಿದರೆ ಆಡಲು ಸಿದ್ಧ ಎಂದು ಹೇಳಿದ್ದಾರೆ. ಆಸ್ಟ್ರೇಲಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

ರಿಕಿ ಪಾಂಟಿಂಗ್, ಆ್ಯಡಂ ಗಿಲ್ ಕ್ರಿಸ್ಟ್​, ಶೇನ್​ ವಾರ್ನ್​ ಅವರಂತಹ ದಿಗ್ಗಜ ಆಟಗಾರರೊಂದಿಗೆ ಆಡಿದ ಅನುಭವವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ನನ್ನ ಕ್ರಿಕೆಟ್​ ವೃತ್ತಿಜೀವನದಲ್ಲಿ ಸಾಧಿಸುವುದು ಇನ್ನೂ ಯಾವುದೂ ಉಳಿದಿಲ್ಲ. ಮೂರು ಮಾದರಿಯ (ಏಕದಿನ, ಟೆಸ್ಟ್ ಮತ್ತು ಟಿ20) ವಿಶ್ವಕಪ್​ ತಂಡದ ಸದಸ್ಯ ಎನ್ನುವುದು ನಿಜಕ್ಕೂ ಹೆಮ್ಮೆಯ ಸಂಗತಿ. ನನ್ನ ಕ್ರಿಕೆಟ್​ ಜರ್ನಿಯಲ್ಲಿ ಸಹಕರಿಸಿದ ಎಲ್ಲ ಸಿಬ್ಬಂದಿ, ಸಹ ಆಟಗಾರರಿಗೆ ನಾನು ಚಿರಋಣಿ ಎಂದು ವಾರ್ನರ್​ ಹೇಳಿದ್ದಾರೆ. ​

vishnu studio

ಜಾಹೀರಾತು

2011 ಜನವರಿ 4ರಂದು ಬ್ರಿಸ್ಬೇನ್‌ನಲ್ಲಿ ಕಿವೀಸ್​ ವಿರುದ್ಧದ ಪಂದ್ಯವನ್ನಾಡುವ ಮೂಲಕ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಡೇವಿಡ್ ವಾರ್ನರ್ ಒಟ್ಟು 205 ಇನಿಂಗ್ಸ್‌ಗಳಲ್ಲಿ 8,786 ರನ್ ಗಳಿಸಿದ್ದಾರೆ. 26 ಶತಕ ಹಾಗೂ 37 ಅರ್ಧಶತಕ ಬಾರಿಸಿದ್ದಾರೆ. ಅಜೇಯ 335 ಇವರ ವೈಯಕ್ತಿಕ ಗರಿಷ್ಠ ಮೊತ್ತವಾಗಿದೆ. 4 ವಿಕೆಟ್​ ಕೂಡ ಪಡೆದಿದ್ದಾರೆ.

ashwinistudioputtur

ಜಾಹೀರಾತು

camera center ad

ಜಾಹೀರಾತು

Muliya

ಜಾಹೀರಾತು

161 ಏಕದಿನ ಪಂದ್ಯಗಳನ್ನು ಆಡಿರುವ ವಾರ್ನರ್​ 159 ಇನಿಂಗ್ಸ್​ಗಳಿಂದ 6932 ರನ್​ ಬಾರಿಸಿದ್ದಾರೆ. 22 ಶತಕ ಮತ್ತು 33 ಅರ್ಧಶತಕ ಒಳಗೊಂಡಿದೆ. 179 ವೈಯಕ್ತಿಕ ಗರಿಷ್ಠ ಮೊತ್ತವಾಗಿದೆ. ಕಳೆದ ವರ್ಷ ಭಾರತ ವಿರುದ್ಧ ಏಕದಿನ ವಿಶ್ವಕಪ್​ ಪಂದ್ಯವೇ ವಾರ್ನರ್​ಗೆ ಕೊನೆಯ ಏಕದಿನ ಪಂದ್ಯವಾಗಿತ್ತು. ಡೇವಿಡ್ ವಾರ್ನರ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ.

SendShare6Share
Previous Post

ನಗರಸಭೆಯಲ್ಲಿ ಕಲ್ಯಾಣ ಯೋಜನೆ ಕಾರ್ಯದೇಶ, ಸಹಾಯಧನ ವಿತರಣಾ ಕಾರ್ಯಕ್ರಮ; ಮುಂದಿನ ದಿನ ಮಲ್ಟಿ ಸ್ಟೋರೇಜ್ ಬಿಲ್ಡಿಂಗ್ ಅಗತ್ಯವಿದೆ ಶಾಸಕ ಅಶೋಕ್ ಕುಮಾರ್ ರೈ

Next Post

ಕೈಯಲ್ಲಿ ಸಂವಿಧಾನ ಪ್ರತಿ ಹಿಡಿದು ಸಂಸದರಾಗಿ ರಾಹುಲ್‌ ಗಾಂಧಿ ಪ್ರಮಾಣ ವಚನ ಸ್ವೀಕಾರ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In