<strong>ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು, ಬೆಳ್ತಂಗಡಿ ಮಂಡಲದ ಪ್ರವಾಸದ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಮುಂಡಾಜೆ ಶಕ್ತಿ ಕೇಂದ್ರದ ಅಧ್ಯಕ್ಷರಾದ ಶ್ರೀ ರವಿಚಂದ್ರ ಭಂಡಾರಿ ಅವರ ಮನೆಗೆ ಭೇಟಿ ನೀಡಿದರು.</strong> <img class="alignnone size-medium wp-image-425 aligncenter" src="https://prajadhwani.news/wp-content/uploads/2024/03/WhatsApp-Image-2024-02-28-at-10.37.49-1-185x300.jpeg" alt="" width="185" height="300" />