ಕರ್ನಾಟಕರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ದ. ಕ. ಜಿಲ್ಲಾ ಸಹಕಾರಯೂನಿಯನ್ ನಿ., ಮಂಗಳೂರು ಹಾಗೂ ಸಹಕಾರ ಇಲಾಖೆ ಇವರ ಸಂಯುಕ್ತಆಶ್ರಯದಲ್ಲಿದ.ಕ. ಜಿಲ್ಲೆಯ ಪುತ್ತೂರು ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು, ನಿರ್ದೆಶಕರು ಮತ್ತು ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯವರಿಗೆ ನಾಯಕತ್ವ ತರಬೇತಿ ಶಿಬಿರವು ಇರ್ದೆ-ಬೆಟ್ಟಂಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ., ಇದರ ಸಭಾಂಗದಲ್ಲಿಜರಗಿತು.